Wednesday, July 23, 2025

CM Bommai

ಆಡಳಿತ ಪಕ್ಷಕ್ಕೆ ತಲೆನೋವಾದ ಮೆಟ್ರೋ ದುರಂತ..! ರಾಜಿನಾಮೆ  ನೀಡ್ತಾರಾ ಸಿಎಂ..?!

Banglore News: ಎಸ್ ಚುನಾವಣೆ ಸಮೀಪಿಸುತಿದ್ದಂತೆ ಇಲ್ಲಾ ಪಕ್ಷಗಳು ಪ್ರಚಾರ ಕಾರ್ಯವನ್ನು ವಿವಿಧ ಯೋಜನೆಗಳನ್ನು  ಹೊತ್ತು ಜನರ ಮನೆ ಬಾಗಿಲಿಗೆ ಬಂದು ಮತಗಳನ್ನು ಸೆಳೆಯುವ ಪ್ರಯತ್ನದಲ್ಲಿದೆ . ಆದರೆ ಆಡಳಿತ ಸರ್ಕಾರ ಕ್ಕೆ ದಿನೇ ದಿನೇ ಸಂಕಷ್ಟ ಎದುರಾಗುತ್ತಿದೆ . ಬಿಜೆಪಿ ನಾಯಕರ ಮೇಲೆ ಮೇಲಿಂದ ಮೇಲೆ ಆರೋಪಗಳು ಕೇಳಿಬರುತ್ತಿವೆ .ಮೆಟ್ರೋ ದುರಂತ ಘಟನೆ ಆಡಳಿತ ಸರ್ಕಾರಕ್ಕೆ...

ದಿವಂಗತ ಲಾಲ್ ಬಹದ್ದೂರ್ ಶಾಸ್ತ್ರಿಯವರ ಪುಣ್ಯ ಸ್ಮರಣೆ : ಪುಷ್ಪ ನಮನ ಸಲ್ಲಿಸಿದ ಸಿಎಂ

Banglore News: ಬೆಂಗಳೂರು, ಜನವರಿ 11: ಮಾನ್ಯ ಮುಖ್ಯಮಂತ್ರಿ ಶ್ರೀ ಬಸವರಾಜ ಬೊಮ್ಮಾಯಿ ಅವರು ಇಂದು ಜನವರಿ 11 ವಿಧಾನಸೌಧ ಪಶ್ಚಿಮದ್ವಾರದ ಬಳಿ ಮಾಜಿ ಪ್ರಧಾನಮಂತ್ರಿಗಳಾದ ದಿವಂಗತ ಲಾಲ್ ಬಹದ್ದೂರ್ ಶಾಸ್ತ್ರಿಯವರ ಪುಣ್ಯ ತಿಥಿಯ ಅಂಗವಾಗಿ ಅವರ ಪ್ರತಿಮೆಯ ಬಳಿ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಪುಷ್ಪ ನಮನ ಸಲ್ಲಿಸಿ ನಂತರ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು. https://karnatakatv.net/rt-nagar-pepole-came-to-near-cm-house/ https://karnatakatv.net/tumkuru-farmers-vs-bjp/ https://karnatakatv.net/jameer-ahammad-siddaramaiha-talk/

ಹುಬ್ಬಳ್ಳಿ ಕ್ಯಾನ್ಸರ್ ಥೆರಪಿ ಮತ್ತು ಸಂಶೋಧನಾ ಸಂಸ್ಥೆಗೆ ಸಿ.ಎಸ್.ಆರ್ ಮೂಲಕ 5 ಕೋಟಿ ರೂ: ಸಿಎಂ.ಬೊಮ್ಮಾಯಿ

Hubballi News: ಹುಬ್ಬಳ್ಳಿ, ಜನವರಿ 10: ಹುಬ್ಬಳ್ಳಿ ಕ್ಯಾನ್ಸರ್ ಥೆರಪಿ ಮತ್ತು ಸಂಶೋಧನಾ ಸಂಸ್ಥೆಗೆ ಸಿ.ಎಸ್.ಆರ್ ಮೂಲಕ 5 ಕೋಟಿ ರೂ .ಗಳನ್ನು ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಕರ್ನಾಟಕ ಕ್ಯಾನ್ಸರ್ ಥೆರಪಿ ಮತ್ತು ಸಂಶೋಧನಾ ಸಂಸ್ಥೆಯ ವತಿಯಿಂದ ನವನಗರದ ಆಸ್ಪತ್ರೆಯ ಆವರಣದಲ್ಲಿ ಆಯೋಜಿಸಿರುವ “ಪದ್ಮಶ್ರೀ ಡಾ. ಆರ್.ಬಿ. ಪಾಟೀಲ ಅವರ...

ಗಡಿ ವಿಚಾರವಾಗಿ ಗೃಹ ಸಚಿವರು ಎರಡು ರಾಜ್ಯಗಳ ಮುಖ್ಯಮಂತ್ರಿಗಳಿಗೆ ಆಹ್ವಾನ ನೀಡಿದ್ದಾರೆ : ಸಿಎಂ ಬೊಮ್ಮಾಯಿ

ಮೈಸೂರು: ಗಡಿ ವಿವಾದ ವಿಚಾರವಾಗಿ ಎರಡು ರಾಜ್ಯಗಳ ಸಿಎಂಗಳು  ಕೇಂದ್ರ ಗೃಹ ಸಚಿವರ ಭೇಟಿ ವಿಚಾರವಾಗಿ ಮೈಸೂರಿನಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯಿಸಿದ್ದು, ಗಡಿ ವಿಚಾರವಾಗಿ ಗೃಹ ಸಚಿವರು ಎರಡು ರಾಜ್ಯಗಳ ಮುಖ್ಯಮಂತ್ರಿಗಳಿಗೆ ಆಹ್ವಾನ ನೀಡಿದ್ದಾರೆ. ಚಾಮರಾಜನಗರಕ್ಕೆ ಭೇಟಿ ನೀಡಿರುವುದರಲ್ಲಿ ವಿಶೇಷತೆ ಏನೂ ಇಲ್ಲ: ಸಿಎಂ ಬೊಮ್ಮಾಯಿ ನಾವು ನಮ್ಮ ನಿಲುವಿನ ಬಗ್ಗೆ ತಿಳಿಸುತ್ತೇವೆ. ಪ್ರಕರಣ ಕುರಿತ...

ಸಿಎಂ ವಿರುದ್ಧ ಬೇಸರ ವ್ಯಕ್ತ ಪಡಿಸಿದ ಶಾಸಕ ಕೆ.ಎಸ್. ಲಿಂಗೇಶ್

ಹಾಸನ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶಾಸಕ ಕೆ.ಎಸ್.ಲಿಂಗೇಶ್ ಅವರಿಗೆ ಆಕ್ಷೇಪಾರ್ಹ ಪದ ಬಳಸಿದ್ದಕ್ಕೆ, ಬೇಲೂರು ತಾಲ್ಲೂಕಿನ, ಹಳೇಬೀಡಿನಲ್ಲಿ ಶಾಸಕ ಲಿಂಗೇಶ್ ಹೇಳಿಕೆ ನೀಡಿದ್ದು, ಸಿಎಂ ಏನೇ ಹೇಳಿಕೊಂಡರು ಅವರು ಎಲ್ಲರಿಗೂ ಮುಖ್ಯಮಂತ್ರಿ, ಒಂದೇ ಪಕ್ಷಕ್ಕೆ ಮುಖ್ಯಮಂತ್ರಿ ಅಲ್ಲ. ನಾನು ಒಂದು ಕ್ಷೇತ್ರದ ಕರ್ನಾಟಕದ ಒಬ್ಬ ಶಾಸಕ, ನಾನು ಹೇಳಿದ್ದೆ, ನನ್ನ ಪಕ್ಷಕ್ಕೆ ಇರುವ...

ರಾಜ್ಯದಲ್ಲಿ ಉಗ್ರರ ಸ್ಲೀಪರ್ ಸೆಲ್ ಗಳು ಇದ್ದಾಗ ನಾನು ಗೃಹ ಸಚಿವನಾಗಿದ್ದೆ: ಸಿಎಂ ಬೊಮ್ಮಾಯಿ

ಹಾಸನ: ರಾಜ್ಯದಲ್ಲಿ ಉಗ್ರರ ಕೆಲವು ಸ್ಲೀಪರ್ ಸೆಲ್ ಗಳು ಇದ್ದಾಗ ನಾನು ಗೃಹ ಸಚಿವನಾಗಿದ್ದೆ. 18 ಸ್ಲೀಪರ್ ಸೆಲ್ ಜನರನ್ನು ತಿಹಾರ್ ಜೈಲಿಗೆ ಕಳುಹಿಸಿದ್ದೆವು. ಪಕ್ಕದ ರಾಜ್ಯ ಹಾಗೂ ಅಂತರಾಷ್ಟ್ರೀಯ ಗಡಿಯಲ್ಲಿ ಹಲವರು ತರಬೇತಿ ಪಡೆದು ಬರುತ್ತಾರೆ, ನರೇಂದ್ರ ಮೋದಿಯವರು ಬಂದ ಬಳಿಕ ಇದಕ್ಕೆ ಅವಕಾಶ ನೀಡಿಲ್ಲ. ಹಿಂದೆ ಬೆಂಗಳೂರು, ಹೈದ್ರಾಬಾದ್ ಗಳಲ್ಲಿ ಬಾಂಬ್...

ಸಿದ್ದರಾಮಯ್ಯಗೆ ಸಿಎಂ ಬಸವರಾಜ ಬೊಮ್ಮಾಯಿ ತಿರುಗೇಟು

ಹಾಸನ: ಏನೇ ಟೀಕೆ ಮಾಡಿದರೂ ಸಿಎಂ ಅದನ್ನು ಲಘುವಾಗಿ ಪರಿಗಣಿಸುತ್ತಾರೆಂಬ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ತಿರುಗೇಟು ನೀಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಯಾರು ಏನು ಮಾತಾಡುತ್ತಾರೆ ಎನ್ನುವುದನ್ನು ಜನ ತೀರ್ಮಾನ ಮಾಡ್ತಾರೆ. ಸತ್ಯ ಏನೆಂದು  ಎಲ್ಲರಿಗೂ ಗೊತ್ತಾಗುತ್ತದೆ. ಅವರ ಕಾಲದಲ್ಲಿ ನಡೆದಿದ್ದರ ಬಗ್ಗೆ ದಾಖಲೆ ಬಿಡುಗಡೆ ಮಾಡುತ್ತಿದ್ದೇವೆ ಅದು ಸತ್ಯ ಅಲ್ಲವಾ?...

ಕನ್ನಡಾಂಬೆ ಭುವನೇಶ್ವರಿ ದೇವಿ ಚಿತ್ರ ಅಧಿಕೃತವಾಗಿ ಜಾರಿಗೆ ತರಲು ಒಪ್ಪಿದ ಸರ್ಕಾರ

ಬೆಂಗಳೂರು: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕರ್ನಾಟಕ ಮಾತೆಯ ಅಧಿಕೃತ ಚಿತ್ರವನ್ನು ಬಿಡುಗಡೆ ಮಾಡಲು ಒಪ್ಪಿದೆ. ಕರ್ನಾಟಕದಲ್ಲಿ ಕನ್ನಡ ರಾಜ್ಯೋತ್ಸವ ಮತ್ತು ಅನೇಕ ಕಾರ್ಯಕ್ರಮಗಳಲ್ಲಿ ಕನ್ನಡಾಂಬೆಯ ಚಿತ್ರದ ಬದಲಿಗೆ ಸರಸ್ವತಿ ದುರ್ಗಾದೇವಿ ಸೇರಿದಂತೆ ಬೇರೆ ದೇವರ ಫೋಟೋಗಳನ್ನು ಇಟ್ಟು ಪೂಜಿಸಲಾಗುತ್ತಿತ್ತು. ಕನ್ನಡಾಂಬೆಯ ನಿರ್ದಿಷ್ಟವಾದ ಚಿತ್ರ ಇಲ್ಲದನ್ನು ಗಮನಿಸಿದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಈ...

ವೊಟರ್ ಮಾಹಿತಿ ಕದಿಯುವ ಕೆಲಸ ಸರ್ಕಾರ ಮಾಡಿದೆ : ರಾಜ್ಯ ಸರ್ಕಾರದ ವಿರುದ್ಧ ಡಿಕೆಶಿ ಕಿಡಿ

ಬೆಂಗಳೂರು: ಮತದಾರರ ಪಟ್ಟಿ ನವೀಕರಣಕ್ಕೆ ನೀಡಿದ್ದ ಅನುಮತಿ ದುರ್ಬಳಕೆ ಮಾಡಿಕೊಂಡಿರುವುದರ ಬಗ್ಗೆ ಕೆಪಿಸಿಸಿ ಕಚೇರಿಯಲ್ಲಿ ಇಂದು ಸುದ್ದಿಗೋಷ್ಠಿ ನಡೆಸಲಾಯಿತು. ಬಿಬಿಎಂಪಿ ಮತ್ತು ರಾಜ್ಯ ಸರ್ಕಾರದ ವಿರುದ್ಧ ಡಿಕೆ ಶಿವಕುಮಾರ್ ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಸರ್ಕಾರ ತಮಗೆ ಬೇಕಾದವರನ್ನು ಕೆಲಸಕ್ಕೆ ಇಟ್ಟುಕೊಂಡಿದ್ದಾರೆ ಚಿಲುಮೆ ಸಂಸ್ಥೆಗೆ ನೀಡಿದ್ದ ಅನುಮತಿ ಆದೇಶವನ್ನು ಬಿಬಿಎಂಪಿ ಹಿಂಪಡೆದಿದ್ದಾರೆ. ಇದರಿಂದ ಚಿಲುಮೆ ಸಂಸ್ಥೆ...

ಸಿಎಂ ಬೊಮ್ಮಾಯಿ ರಾಜೀನಾಮೆಗೆ ಸಿದ್ದರಾಮಯ್ಯ ಒತ್ತಾಯ

ಬೆಂಗಳೂರು: ರಾಜ್ಯ ಸರ್ಕಾರದ ವಿರುದ್ಧ ದೊಡ್ಡ ಆರೋಪ ಕೇಳಿಬರುತ್ತಿದ್ದು, ಮತದಾರರ ಪಟ್ಟಿಯನ್ನು ನವೀಕರಣಕ್ಕೆಂದು ನೀಡಿದ ಸಂದರ್ಭದಲ್ಲಿ ದುರ್ಬಳಕೆ ಮಾಡಿಕೊಂಡಿದ್ದಾರೆ. ಇದರ ಸಂಪೂರ್ಣ ಹೊಣೆಯನ್ನು ಮುಖ್ಯಮಂತ್ರಿ ಬೊಮ್ಮಾಯಿ ಹೊರಬೇಕು ಮತ್ತು ರಾಜೀನಾಮೆ ನೀಡಬೇಕು ಎಂದು ಕೆಪಿಸಿಸಿ ಕಚೇರಿಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಆಗ್ರಹಿಸುತ್ತಿದ್ದಾರೆ. RBI ಜೊತೆ ವ್ಯಾಪಕ ಮಾತುಕತೆ ನಂತರ ನೋಟುಗಳ ನಿಷೇಧ ಜಾರಿ : ಕೋರ್ಟ್...
- Advertisement -spot_img

Latest News

ಎಲೆಕ್ಟ್ರಿಕ್‌ ಸ್ಕೂಟರ್‌ ಇದೇ ನಂಬರ್‌ 1

Honda Activa E ವಿಶ್ವಾಸಾರ್ಹ ಎಲೆಕ್ಟ್ರಿಕ್ ಸ್ಕೂಟರ್ ಜನವರಿಯಲ್ಲಿ ತೆರೆಕಂಡ ಭಾರತ್ ಮೊಬಿಲಿಟಿ ಗ್ಲೋಬಲ್ ಎಕ್ಸ್‌ಪೋದಲ್ಲಿ ಈ ಸ್ಕೂಟರ್‌ನ್ನು ಮಾರಾಟಕ್ಕೆ ತರಲಾಗಿತ್ತು. ಇದು ಸ್ಟ್ಯಾಂಡರ್ಡ್ & ರೋಡ್‌ಸಿಂಕ್...
- Advertisement -spot_img