Banglore News:
ಬೆಂಗಳೂರು ಗ್ರಾಮಾಂತರ ದೊಡ್ಡಬಳ್ಳಾಪುರದದಲ್ಲಿ ಬಿಜೆಪಿ ಸರಕಾರದ ಜನಮಸ್ಪಂದನ ಕಾರ್ಯಕ್ರಮ ಮಾಡಿದ್ದರು. ಈ ಕಾರ್ಯಕ್ರಮದಲ್ಲಿ ಬಿಜೆಪಿ ನಾಯಕರು ಕಾಂಗ್ರೆಸ್ ಪಕ್ಷವನ್ನೆ ತನ್ನ ಅಸ್ತ್ರವನ್ನಾಗಿ ಮಾಡಿದ್ರು. ಅದರಲ್ಲೂ ಸಿಎಂ ಹಾಗು ಸಿಟಿ ರವಿ ಟಾರ್ಗೆಟ್ ಜೋಡೆತ್ತುಗಳೇ ಆಗಿದ್ದರು. ಹೌದು ಸಿಎಂ ತನ್ನ ಬಾಷಣದಲ್ಲಿ ದಮ್ ಇದ್ರೆ ಬಿಜಪ ಸರಕಾರವನ್ನು ತಡೆಯಿರಿ ನೋಡೋಣ ಎಂಬ ಹೇಳಿಕೆಗೆ ಕೌಂಟರ್...
Banglore News:
ಬೆಂಗಳೂರಿನಲ್ಲಿ ಬಿಜೆಪಿಯ ಬೃಹತ್ ಸಮಾವೇಶ ಜನಸ್ಪಂದನ ಕಾರ್ಯಕ್ರಮ ನಡೆಯುತ್ತಿದೆ. ಲಕ್ಷಗಟ್ಟಲೆ ಜನರು ಈ ಸಮಾವೇಶಕ್ಕೆ ಬಂದು ಸೇರಿದ್ದಾರೆ. ಡಾ.ಕೆ ಸುಧಾಕರ್ ರವರೇ ಈ ಕಾರ್ಯಕ್ರಮದ ಉಸ್ತುವಾರಿಯನ್ನು ವಹಿಸಿದ್ದಾರೆ. ಸ್ಮೃತಿ ಇರಾಣಿ, ನಳೀನ್ ಕುಮಾರ್ ಕಟೀಲ್ ,ಆರ್ ಅಶೋಕ್ ಇತರ ಘಣ್ಯರು ಇಲ್ಲಿ ಬಂದು ಸೇರಿದ್ದಾರೆ. ಹಾಗೆಯೇ ಈ ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ ಬಸವರಾಜ್...
Banglore News:
ಓರ್ವ ಉತ್ತರ ಕರ್ನಾಟಕದ ಕನಸುಗಾರ, ಹೋರಾಟಗಾರ, ಛಲಗಾರರು. ಇವೆಲ್ಲವುಗಳ ಜೊತೆ ಪ್ರೀತಿ, ವಿಶ್ವಾಸ, ಅಂತ:ಕರುಣೆ, ಅನುಕಂಪ ಗುಣಗಳಿಂದ ಜನಪ್ರಿಯ ನಾಯಕರು. ಎಲ್ಲರನ್ನೂ ಪ್ರೀತಿಸುವ, ಗೌರವಿಸುವ ಗುಣ. ಇಂಥಹ ಗುಣಗಳಿಂದಲೇ ತಮ್ಮ ಕ್ಷೇತ್ರದ ಜನಸಾಮಾನ್ಯರ ಮನ-ಮನದಲ್ಲಿ ಹಾಗೂ ಹೃದಯದಲ್ಲಿ ನೆಲೆಸಿದವರು ಉಮೇಶ್ ಕತ್ತಿ ಆದರೆ ಇಂದು ವಿಧಿಯಾಟಕ್ಕೆ ಬಲಿಯಾಗಿ ನಮ್ಮನ್ನಲ್ಲಾ ಬಿಟ್ಟು ಕಾಣದ ಲೋಕಕ್ಕೆ ...
Banglore News:
ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ನಿಮಗೆ ಕೆಲಸ ಮಾಡಲು ಆಗಲ್ಲ ಎಂದರೆ ಚುನಾವಣೆಗೆ ಬನ್ನಿ ಎಂದು ಸಿಎಂ ಬಸವರಾಜ್ ಬೊಮ್ಮಾಯಿಗೆ ನೇರವಾಗಿ ಸವಾಲೆಸೆದಿದ್ದಾರೆ.
ಮಳೆಯಂದ ಆಗುತ್ತಿರುವ ಅವಾಂತರದ ಕುರಿತಾಗಿ ಮಾತನಾಡಿದ ಸಿಎಂ ಈಗಿನ ಪರಿಸ್ಥಿತಿಗೆ ಕಾಂಗ್ರೆಸ್ ಕಾಲದ ಒತ್ತುವರಿಯೇ ಕಾರಣ ಎಂಬುವುದಾಗಿ ಬೊಮ್ಮಾಯಿ ಹೇಳಿಕೆ ನೀಡಿದ್ದರು. ಈ ಹೇಳಿಕೆಗೆ ಪ್ರತಿಕ್ರಿಯಿಸಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ...
Mandya News:
ಅತಿ ಹೆಚ್ಚು ಮಳೆಯಿಂದ ಟಿ. ಕೆ ಹಳ್ಳಿಯ ಪಂಪ್ ಹೌಸ್ ಬಳಿಯ ಭೀಮೇಶ್ವರ ನದಿಯು ಹಾಗೂ ಕೆರೆ ತುಂಬಿ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಎರಡು ಪಂಪ್ ಹೌಸ್ ಗೆ ನುಗ್ಗಿ ಬಹಳ ಹಾನಿಯಾಗಿದೆ ಎಂದು ಮಾನ್ಯ ಮುಖ್ಯಮಂತ್ರಿಗಳಾದ ಬಸವರಾಜು ಬೊಮ್ಮಾಯಿ ಅವರು ತಿಳಿಸಿದರು.
ಮಳವಳ್ಳಿ ತಾಲ್ಲೂಕಿನ ತೊರೆಕಾಡನಹಳ್ಳಿಯಲ್ಲಿ ಬೆಂಗಳೂರು ನೀರು ಸರಬರಾಜು...
Banglore News:
ಮಂಡ್ಯದ ಮಳವಳ್ಳಿ ತಾಲೂಕಿನ ತೊರೆಕಾಡನ ಹಳ್ಳಿಯಲ್ಲಿ ಜಲಮಂಡಳಿ ಸಂಪೂರ್ಣ ಜಲಾವೃತವಾಗಿದೆ . ಜೊತೆಗೆ ಬೆಂಗಳೂರಿನ ಟಿ.ಕೆ ಹಳ್ಳಿಯಲ್ಲಿ ಜಲಘಟಕ ಸಂಪೂರ್ಣ ನೀರಿನಿಂದ ಆವೃತವಾಗಿದೆ. ಬೆಂಗಳೂರಿನ ಜನತೆ ಇದೇ ಜಲಮಂಡಳಿಯನ್ನು ಕುಡಿಯುವ ನೀರಿಗಾಗಿ ಅವಲಂಬಿಸಿದ್ದರು. ಇದೀಗ ಈ ಜಲಮಂಡಳಿ ಸಂಪೂರ್ಣ ಜಲಾವೃತವಾಗಿರುವುದರಿಂದ ಜನರು ತೊಂದರೆ ಅನುಭವಿಸುವಂತಾಗಿದೆ. ನಿನ್ನೆ ರಾತ್ರಿಯ ಧಾರಾಕಾರ ಮಳೆಗೆ ಜಲಾಮಂಡಳಿ ಸಂಪೂರ್ಣವಾಗಿ ...
Banglore News:
ನಗರದಲ್ಲಿ ಬಿಡದೆ ಸುರಿಯುತ್ತಿರುವ ಮಳೆಗೆ ಹಲವೆಡೆ ಅವಾಂತರ ಸೃಷ್ಟಿಯಾಗಿದ್ದು, ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಕರ್ನಾಟಕ ಮುಖ್ಯಮಂತ್ರ ಬಸವರಾಜ ಬೊಮ್ಮಾಯಿಯವರು ಸಂಜೆ 4 ಗಂಟೆ ನಂತರ ಭೇಟಿ ನೀಡಿ, ಪರಿಶೀಲನೆ ನಡೆಸಲಿದ್ದಾರೆ. ಮಹದೇವಪುರ ವಿಧಾನಸಭಾ ಕ್ಷೇತ್ರದ ಮಾರತಹಳ್ಳಿ ಭಾಗದಲ್ಲಿ ಸಿಎಂ ರೌಂಡ್ಸ್ ಹಾಕಲಿದ್ದಾರೆ.
ನಿನ್ನೆ ಬಿಬಿಎಂಪಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಯಿ, ತೀವ್ರ...
Banglore News:
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಮಾಧ್ಯಮ ಸಂಯೋಜಕರಾಗಿದ್ದ ಗುರುಲಿಂಗಸ್ವಾಮಿ ಹೊಳಿಮಠ ಅವರು ಬೆಂಗಳೂರಿನಲ್ಲಿ ಇಂದು (ಆ 22) ಮುಂಜಾನೆ ನಿಧನರಾಗಿದ್ದು, ಇವರ ಅಗಲಿಕೆಗೆ ಸಿಎಂ ಬೊಮ್ಮಾಯಿ ಕಂಬನಿ ಮಿಡಿದಿದ್ದಾರೆ. ” ಆತ್ಮೀಯ ಕಿರಿಯ ಮಿತ್ರ, ಕಳೆದ ಹಲವಾರು ವರ್ಷಗಳಿಂದ ನನ್ನ ಜೊತೆ ಒಡನಾಟ ಹೊಂದಿ, ನನ್ನ ಮಾಧ್ಯಮ ಸಂಯೋಜಕರಾಗಿ ಕಾರ್ಯ ನಿರ್ವಹಿಸುತ್ತಿದ್ದ ಶ್ರೀ...
Banglore news:
ಸಿದ್ದರಾಮಯ್ಯ ಅವರ ಕಾರಿನ ಮೇಲೆ ಮೊಟ್ಟೆ ಎಸೆದ ಘಟನೆಯನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಸೂಕ್ತ ಭದ್ರತೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಈ ವಿಚಾರವಾಗಿ ಈಗಾಗಲೇ ವಿರೋಧ ಪಕ್ಷದ ನಾಯಕರಾದ ಸಿದ್ದರಾಮುಯ್ಯ ಅವರ ಜೊತೆ ಮಾತನಾಡಿದ್ದೇನೆ. ಅವರಿಗೆ ಜೀವ ಬೆದರಿಕೆ ಇದೆ ಎಂದು...
ಬೆಂಗಳೂರು:
ಸ್ವಾತಂತ್ರ್ಯದ ಸುದಿನದಂದು ಸಂಗೊಳ್ಳಿ ರಾಯಣ್ಣನವರ ಜನ್ಮದಿನ ಾಚರಿಸಲಾಗುತ್ತದೆ. ಹಾಗೆಯೇ ಇಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಯವರು ಸಂಗೊಳ್ಳಿ ರಾಯಣ್ಣವನರಿಗೆ ಪುಷ್ಪಾರ್ಚನೆ ಮಾಡುವಂತಹ ಸಂದರ್ಭದಲ್ಲಿ ಜನರು ಸಿದ್ದು ಪರ ಘೋಷಣೆ ಕೂಗಿದ ವಿಚಾರ ನಡೆದಿದೆ.
ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಜನ್ಮದಿನ ಆಚರಿಸುವ ಸಂದರ್ಭದಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ ಪುಷ್ಪಾರ್ಚನೆ ಮಾಡುತ್ತಿದ್ದರು ಈ ಸಂದರ್ಭ ಸಿದ್ದರಾಮಯ್ಯ ಕಾರ್ಯಕ್ರಮಕ್ಕೆ ನಮಿಸಿ ನಂತರ...