Wednesday, July 23, 2025

CM Bommai

ಇಂದು ಮುಖ್ಯಮಂತ್ರಿಯವರಿಂದ ಅಂಗಾಂಗ ದಾನಕ್ಕೆ ಹೆಸರು ನೋಂದಣಿ

ರಾಜ್ಯಾಂದ್ಯ ವಿಶ್ವ ಅಂಗಾಂಗ ದಿನಾಚರಣೆಯನ್ನು ಇಂದು ಆಚರಿಸಲಾಗುತ್ತಿದೆ , ಆರೋಗ್ಯ ಇಲಾಖೆಯಿಂದ ಆಯೋಜಿಸಲಾದ ವಿಶೇಷ ಜಾಗೃತಿ ಕಾರ್ಯಕ್ರಮದಲ್ಲಿ ಬಸವರಾಜ ಬೊಮ್ಮಾಯಿ ಹಾಗು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಸೇರಿದಂತೆ ಇನ್ನಿತರರು ಕೂಡ ಅಂಗಾಂಗ ದಾನಕ್ಕೆ ಹೆಸರು ನೋಂದಾಯಿಸಲಿದ್ದಾರೆ. ಇದಕ್ಕೂ ಮುನ್ನ ನಡೆಯಲಿರುವ ಜಾಗೃತಿ ಕಾರ್ಯಕ್ರಮದ ರ್ಯಾಲಿ ಮೇಖ್ರಿ ಸರ್ಕಲ್‌ನಿಂದ ಆರಂಭವಾಗಿ ಫ್ರೀಡಂಪಾರ್ಕ್ ಮೂಲಕ ಹಾದುಹೋಗಿ ವಿಧಾನಸೌಧಕ್ಕೆ ತಲುಪಲಿದೆ....

ಪೆಟ್ರೋನಾಸ್ ಹೈಡ್ರೋಜನ್, ಕಾಂಟಿನೆಂಟಲ್ ಇಂಡಿಯಾದಿಂದ ರಾಜ್ಯದಲ್ಲಿ 32, 200 ಕೋಟಿ ರೂ. ಹೂಡಿಕೆ ಒಪ್ಪಂದ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಮ್ಮುಖದಲ್ಲಿ ಇಂದು ಮಲೇಷ್ಯಾ ಮೂಲದ ಪೆಟ್ರೋನಾಸ್ ಹೈಡ್ರೋಜನ್ ಮತ್ತು ಕಾಂಟಿನೆಂಟಲ್ ಇಂಡಿಯಾ ಸಂಸ್ಥೆಗಳು 32,200 ಕೋಟಿ ರೂ. ಹೂಡಿಕೆ ಮಾಡುವ ಸಂಬಂಧ ರಾಜ್ಯ ಸರ್ಕಾರದೊಂದಿಗೆ ಮಹತ್ವದ ಒಪ್ಪಂದ ಮಾಡಿಕೊಂಡಿವೆ. ರಾಜ್ಯ ಸರ್ಕಾರದ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಡಾ. ಇ.ವಿ. ರಮಣ ರೆಡ್ಡಿ ಹಾಗೂ...

C M bommai : ನವೀನ್ ಪಾರ್ಥಿವ ಶರೀರ ಭಾನುವಾರ ಬೆಂಗಳೂರಿಗೆ ಆಗಮನ..!

ಬೆಂಗಳೂರು : ಉಕ್ರೇನ್​ನಲ್ಲಿ ರಷ್ಯಾ ಶೆಲ್​ ದಾಳಿಗೆ ಸಾವನ್ನಪ್ಪಿದ್ದ ಹಾವೇರಿ ಮೂಲದ ನವೀನ್ ​​​ (Naveen) ಪಾರ್ಥಿವ ಶರೀರ (Dead Body) ಭಾನುವಾರ ಬೆಳಗ್ಗೆ 3 ಗಂಟೆಗೆ ಬೆಂಗಳೂರಿಗೆ ಬರಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (CM Basavaraja Bommai) ತಿಳಿಸಿದ್ದಾರೆ. ನವೀನ್​ ಮೃತದೇಹ ಈಗಾಗಲೇ ಪತ್ತೆಯಾಗಿದ್ದು, ಪಾರ್ಥಿವ ಶರೀರ ತರಲು ಎಲ್ಲ ರೀತಿಯ...

KS Eshwarappa : ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಿರುವುದಕ್ಕೆ ಕಾರಣ ಬಿ.ಎಸ್ ಯಡಿಯೂರಪ್ಪ..!

ಬಿ.ಎಸ್ ಯಡಿಯೂರಪ್ಪ (B S Yeddyurappa) ರಾಜ್ಯಾದ್ಯಂತ ಪ್ರವಾಸ ಮಾಡಿ ಬಿಜೆಪಿಯನ್ನು (BJP) ಅಧಿಕಾರಕ್ಕೆ ತಂದಿದ್ದಾರೆ. ಈ ಮೂಲಕ ಬಿಜೆಪಿ ಸಂಘಟನೆ ರಾಜ್ಯದಲ್ಲಿ ಬಿ.ಎಸ್. ಯಡಿಯೂರಪ್ಪ ಸಂಘಟನೆ ಶಕ್ತಿಯಿಂದ 2023ರಲ್ಲಿ 150 ಕ್ಷೇತ್ರದಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ. ಬಿಜೆಪಿ ಪೂರ್ಣ ಬಹುಮತ ಬಿ ಎಸ್ ವೈ ಅವರ ಕನಸು ನನಸು ನಾವು ಮಾಡುತ್ತೇವೆ...

Ukraine Airport ನಲ್ಲಿ ಸಿಲುಕಿರುವ ವಿದ್ಯಾರ್ಥಿಗಳ ಬಗ್ಗೆ ಮಾತನಾಡಿದ ಸಿಎಂ ಬೊಮ್ಮಾಯಿ..!

ರಷ್ಯಾ ಉಕ್ರೇನ್ (Russia,Ukraine) ವಿರುದ್ಧ  ಯುದ್ಧವನ್ನು ಘೋಷಣೆ (Declaration of war) ಮಾಡಿದ್ದು, ಅಲ್ಲಿನ ಪರಿಸ್ಥಿತಿ ಈಗ ಬಿಗಡಾಯಿಸಿದೆ. 20 ಸಾವಿರಕ್ಕೂ ಹೆಚ್ಚು ಭಾರತೀಯರು (Indians), ಹಾಗೂ ವಿದ್ಯಾರ್ಥಿಗಳು ಉಕ್ರೇನ್ ನಲ್ಲಿ ಇದ್ದು, ಈಗ ಅವರು ಸ್ವದೇಶಕ್ಕೆ ಬರಲು ಹರಸಾಹಸ ಪಡುತ್ತಿದ್ದಾರೆ. ರಷ್ಯಾ ಹಾಗೂ ಉಕ್ರೇನ್ ನಡುವೆ ಉಂಟಾಗಿರುವ ಬಿಕ್ಕಟ್ಟಿನಿಂದ ಅಲ್ಲಿ ಸಿಲುಕಿರುವ ವಿದ್ಯಾರ್ಥಿಗಳಿಗೆ ಭಯ...

Pramod Muthalik : ಪಿಎಫ್ಐ ಸಂಘಟನೆ ನಿಷೇಧಿಸುವಂತೆ ಸರ್ಕಾರಕ್ಕೆ ಒತ್ತಾಯ..!

ಶಿವಮೊಗ್ಗದಲ್ಲಿ ಬಜರಂಗದಳದ (Bajrang Dal) ಕಾರ್ಯಕರ್ತ ಆಗಿರುವ ಹರ್ಷನನ್ನು ಕೊಲೆಮಾಡಿರುವ ವಿಚಾರಕ್ಕೆ ಸಂಬಂಧಪಟ್ಟಂತೆ ಶ್ರೀರಾಮ ಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ (Pramod Muthalik) ಇಂದು ಮಧ್ಯಾಹ್ನ ಸಿಎಂ ಬೊಮ್ಮಾಯಿ (cm bommai) ಅವರನ್ನು ಭೇಟಿ ಮಾಡಿದರು. ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಘಟನೆಗೆ ಸಂಬಂಧಪಟ್ಟಂತೆ ಇಬ್ಬರು ಆರೋಪಿಗಳನ್ನು ಬಂಧಿಸಿರುವುಕ್ಕೆ ಸಂತಸ ವ್ಯಕ್ತಪಡಿಸುತ್ತಾ, ಹರ್ಷನ (Harsha)...

Shrikshetra Jidaga ಶ್ರೀಮಠದಲ್ಲಿ ಕೆರೆ ನಿರ್ಮಾಣ ಕುರಿತು ಸಿಎಂ ಬೊಮ್ಮಾಯಿ‌ಗೆ ಮನವಿ..!

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (CM Bommai) ಅವರನ್ನು ಇಂದು ಬೆಂಗಳೂರಿನಲ್ಲಿ ಮುಗಳಖೋಡ ಜಿಡಗಾ ಮಠದ ಪೀಠಾಧಿಪತಿ ಶ್ರೀ ಷಡಕ್ಷರಿ ಶಿವಯೋಗಿ ಡಾ. ಮುರುಘರಾಜೇಂದ್ರ ಶ್ರೀಗಳು (Shri Shadakshari Shivayogi Dr. Mr. Murugarajendra Shri) ಭೇಟಿ ಮಾಡಿ ಆಶೀರ್ವದಿಸಿದರು. ವಿಧಾನಸಭೆ ಉಪ ಸಭಾಧ್ಯಕ್ಷರಾದ ಆನಂದ ಮಾಮನಿ (Ananda Mamani), ಮುಜರಾಯಿ ಸಚಿವರಾದ ಶಶಿಕಲಾ ಜೊಲ್ಲೆ,...

CM Bommai : ಸೋಮವಾರದಿಂದ ಮೊದಲನೆ ಹಂತದಲ್ಲಿ 10ರ ತರಗತಿಗಳು ಪ್ರಾರಂಭ..!

ಹಿಜಾಬ್ ವಿವಾದ (Hijab Controversy) ಕುರಿತಂತೆ ಹೈಕೋರ್ಟ್(High Court) ನಲ್ಲಿ ವಿಚಾರಣೆ ನಡೆಯುತ್ತಿದ್ದು, ಹೈಕೋರ್ಟ್ ನ ಏಕ ಪೀಠ ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್ (Justice Krishna S Dixit) ಅವರು ವಾದ-ಪ್ರತಿವಾದಗಳನ್ನು ಕೇಳಿದ ನಂತರ ಈ ವಿಚಾರ ಧರ್ಮ ಸೂಕ್ಷ್ಮವಾದ ವಿಚಾರವಾಗಿದ್ದು ಇದನ್ನು ಹೈಕೋರ್ಟ್ ನ ಮುಖ್ಯ ನ್ಯಾಯಮೂರ್ತಿಗಳಿಗೆ ವರ್ಗಾವಣೆ ನಡೆಸಿದ್ದರು. ಇಂದು...

Cm Bommai : ವಿದ್ಯಾರ್ಥಿಗಳು ಶಾಂತಿಯಿಂದ ಇರಲು ವಿಶೇಷ ಮನವಿ..!

ರಾಜ್ಯದಾದ್ಯಂತ ಹಿಜಾಬ್ ವಿವಾದ (Hijab Controversy) ಕುರಿತಂತೆ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದು, ಇಂದು ಅದು ತಾರಕಕ್ಕೇರಿದೆ. ಈ ಕುರಿತು ನವದೆಹಲಿಯಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ (cm bommai) ಮಾಧ್ಯಮಗಳೊಂದಿಗೆ ಮಾತನಾಡಿ ಯಾರು ಸಹ ಈ ವಿಚಾರವಾಗಿ ಪ್ರಚೋದನೆ ನೀಡಬಾರದು. ಇದು ಸೂಕ್ಷ್ಮವಾದ ವಿಚಾರ ಎಲ್ಲರೂ ಸಹ ಶಾಂತಿ ಸೌಹಾರ್ದತೆಯಿಂದ ಇರಬೇಕು. ಶಾಂತಿ ಸುವ್ಯವಸ್ಥೆಯನ್ನು ಕಾಪಾಡಬೇಕು....

Chennaveera kanaviಯವರ ಆರೋಗ್ಯದ ಸ್ಥಿತಿ ಗಂಭೀರ ಆರೋಗ್ಯ ವಿಚಾರಿಸಿದ ಸಿಎಂ ಬೊಮ್ಮಾಯಿ..!

ನಾಡೋಜ ಚೆನ್ನವೀರ ಕಣವಿ(chennaveera kanavi) ಯವರ  ಆರೋಗ್ಯದ ಸ್ಥಿತಿ ಗಂಭೀರವಾಗದೆ . 93 ವರ್ಷದ ನಾಡೋಜ ಚೆನ್ನವೀರ ಕಣವಿ ಕಳೆದ 3-4 ವಾರದಿಂದ ಚಿಕಿತ್ಸೆ ಪಡೆಯುತ್ತಿದ್ದಾರೆ. ಧಾರವಾಡದ SDM ಆಸ್ಪತ್ರೆಯ (SDM Hospital) ವೆಂಟಿಲೇಟರ್ನಲ್ಲಿ ನಾಡಿನ ಹಿರಿಯ ಸಾಹಿತಿ, ಕವಿ, ನಾಡೋಜ ಡಾ. ಚೆನ್ನವೀರ ಕಣವಿ ಅವರು ಉಸಿರಾಟದ ತೊಂದರೆಯಿಂದ ಧಾರವಾಡದ SDM ಆಸ್ಪತ್ರೆಯಲ್ಲಿ...
- Advertisement -spot_img

Latest News

ಎಲೆಕ್ಟ್ರಿಕ್‌ ಸ್ಕೂಟರ್‌ ಇದೇ ನಂಬರ್‌ 1

Honda Activa E ವಿಶ್ವಾಸಾರ್ಹ ಎಲೆಕ್ಟ್ರಿಕ್ ಸ್ಕೂಟರ್ ಜನವರಿಯಲ್ಲಿ ತೆರೆಕಂಡ ಭಾರತ್ ಮೊಬಿಲಿಟಿ ಗ್ಲೋಬಲ್ ಎಕ್ಸ್‌ಪೋದಲ್ಲಿ ಈ ಸ್ಕೂಟರ್‌ನ್ನು ಮಾರಾಟಕ್ಕೆ ತರಲಾಗಿತ್ತು. ಇದು ಸ್ಟ್ಯಾಂಡರ್ಡ್ & ರೋಡ್‌ಸಿಂಕ್...
- Advertisement -spot_img