Tuesday, July 22, 2025

CM Bommai

ಪುನೀತ್‌ಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡುವುದಾಗಿ ಸಿ ಎಂ ಬೊಮ್ಮಯಿಯಿಂದ ಆಶ್ವಾಸನೆ.

ಬೆಂಗಳೂರು: ಅರಮನೆ ಮೈದಾನದಲ್ಲಿ ನಡೆಯುತ್ತಿರುವ ಪವರ್ ಸ್ಟಾರ್ ಪುನೀತ್ ನಮನ’ ಕಾರ್ಯಕ್ರಮದಲ್ಲಿ ಮಾತನಾಡಿದ ಸಿ.ಎಂ ಬೋಮ್ಮಾಯಿ ಅವರು ಪುನೀತ್ ರಾಜ್ ಕುಮಾರ್ ಅವರ ಅಕಾಲಿಕ ಮರಣ ಇಡೀ ಚಿತ್ರರಂಗದಲ್ಲಿ ಶೂನ್ಯ ಉಂಟುಮಾಡಿದೆ. ಅವರು ನನ್ನ ಬಹಳ ಆತ್ಮೀಯ. ಅಪ್ಪು ಅವರನ್ನು ನಾನು ಬಾಲ್ಯದಿಂದಲೆ ಬಲ್ಲೆ ಅವರು ಬಾಲ್ಯದಲ್ಲಿಯೇ ತಮ್ಮ ನಟನೆಯಿಂದರಾಷ್ಟ್ರೀಯ ಪ್ರಶಸ್ತಿ’ ಪಡೆದವರು.ಪುನೀತ ರಾಜ್...

ಡ್ರಗ್ ವಿರುದ್ಧ ದೊಡ್ಡ ಹೋರಾಟ ನಡೆಸಿದೆ; ಸಿಎಂ ಬೊಮ್ಮಾಯಿ

www.karnatakatv.net: ಡ್ರಗ್ಸ್ ವಿಷಯದಲ್ಲಿ ಕಾನೂನಿನನ್ವಯ ಆರೋಪಿಗಳು ತಪ್ಪಿಸಿಕೊಳ್ಳದಂತೆ ಕೇಸ್ ಹಾಕಲಾಗಿದೆ. ಪ್ರಥಮ ಬಾರಿಗೆ ನಮ್ಮ ರಾಜ್ಯ ಡ್ರಗ್ ವಿರುದ್ಧ ದೊಡ್ಡ ಹೋರಾಟ ನಡೆಸಿದೆ ಎಂದು ಮುಖ್ಯಮಂತ್ರಿ ಬೊಮ್ಮಾಯಿ ಹೇಳಿದರು. ಕಳೆದ ಎರಡೂವರೆ ವರ್ಷದಿಂದ ಅತಿ ಹೆಚ್ಚು ಡ್ರಗ್ ಸೀಜ್ ಮಾಡಲಾಗಿದೆ. ಪ್ರಕರಣದಲ್ಲಿ ಶ್ರೀಕೃಷ್ಣ ಎಂಬಾತನ ಬಂಧನವಾಗಿದೆ. ಡ್ರಗ್ ಜತೆಗೆ ಹ್ಯಾಕಿಂಗ್ ಸಹ ಮಾಡುತ್ತಿದ್ದ. ನಂತರ 2020...

ಬಿಟ್ ಕಾಯಿನ್ ದಂಧೆ ಪ್ರಕರಣದಲ್ಲಿ ಯಾರನ್ನು ರಕ್ಷಿಸುವ ಪ್ರಶ್ನಯೇ ಇಲ್ಲ; ಅರಗ ಜ್ಞಾನೇಂದ್ರ

www.karnatakatv.net : ಬಿಟ್ ಕಾಯಿನ್ ವಿಚಾರ ಅತ್ಯಂತ ಗಂಭೀರವಾಗಿದ್ದು, ಇದರಲ್ಲಿ ರಾಜಕಾರಣಿಗಳು, ಪೊಲೀಸ್ ಅಧಿಕಾರಿಗಳು ಸೇರಿ ಯಾರೇ ಭಾಗಿಯಾಗಿದ್ದರೂ ಪತ್ತೆ ಮಾಡಿ ಶಿಕ್ಷೆಗೊಳಪಡಿಸಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ. ಬಿಟ್ ಕಾಯಿನ್ ದಂಧೆ ಪ್ರಕರಣದಲ್ಲಿ ಯಾರನ್ನು ರಕ್ಷಿಸುವ ಪ್ರಶ್ನಯೇ ಇಲ್ಲ, ಈ ವಿಚಾರವಾಗಿ ಸಿಐಡಿ ತನಿಖೆ ನಡೆಸುತ್ತಿದ್ದು, ಈ ಹಂತದಲ್ಲಿ ನಾನು ಯಾವುದೇ...

ರಾಯಚೂರಲ್ಲಿ ಕೇಂದ್ರದ ವಿರುದ್ಧ ರೈತರ ಕೂಗು…!

ರಾಯಚೂರು: ಕೇಂದ್ರ ಸರ್ಕಾರ ಮಂಡಿಸಿರುವ ಕೃಷಿ ಕಾಯ್ದೆ ವಿರೋಧಿಸಿ ಇಂದು ಭಾರತ್ ಬಂದ್ ಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ರಾಯಚೂರಿನಲ್ಲಿ ಇಂದು ಮುಂಜಾನೆಯಿಂದ ರೈತ ಸಂಘಟನೆಗಳು ಬೀದಿಗಿಳಿದು ಪ್ರತಿಭಟನೆ ನಡೆಸಿವೆ. ಸಂಯುಕ್ತ ಹೋರಾಟ ಸಮಿತಿಯ ಸದಸ್ಯರು ಇಂದು ಕೇಂದ್ರ ಸರ್ಕಾರದ ರೈತ ವಿರೋಧಿ ನೀತಿಗೆ ಆಕ್ರೋಶ ವ್ಯಕ್ತಪಡಿಸಿವೆ.  ನಗರದ ಅಂಬೇಡ್ಕರ್ ವೃತ್ತದಲ್ಲಿ ಜಮಾಯಿಸಿದ ಹೋರಾಟಗಾರರು ಕೇಂದ್ರ ಸರ್ಕಾರದ...

ಸಿಎಂ ರಾಜ್ಯ ಪ್ರವಾಸ..!

www.karnatakatv.net: ಬೆಂಗಳೂರು: ಸಿಎಂ ಬೊಮ್ಮಾಯಿ 3 ದಿನಗಳ ಕಾಲ ಜಿಲ್ಲಾ ಪ್ರವಾಸವನ್ನು ಕೈಗೊಳ್ಳಲಿದ್ದಾರೆ. ಹೌದು,ಕಬ್ಬು ಬೆಳೆಗಾರರ ಬಾಕಿ ಹಣ ಬಿಡುಗಡೆಗೆ ಕ್ರಮಕ್ಕೆ ಒತ್ತಾಯ, ಸಕ್ಕರೆ ಆಯುಕ್ತಾಲಯ ಕಚೇರಿ ಬೆಳಗಾವಿಗೆ ಸ್ಥಳಾಂತರಿಸಲು ಆಗ್ರಹ, ನೆರೆ ಸಂತ್ರಸ್ತರಿಗೆ ಪರಿಹಾರ ನೀಡಲು ಒತ್ತಾಯಿಸಿ ರೈತರು ಧರಣಿ ನಡೆಸಲಿದ್ದಾರೆ. ರೈತ ಸಂಘ, ಹಸಿರು ಸೇನೆ ನೇತೃತ್ವದಲ್ಲಿ ಬೆಳಗಾವಿ, ಬಾಗಲಕೋಟೆ ಜಿಲ್ಲೆಯ ಸುಮಾರು...
- Advertisement -spot_img

Latest News

ಎಲೆಕ್ಟ್ರಿಕ್‌ ಸ್ಕೂಟರ್‌ ಇದೇ ನಂಬರ್‌ 1

Honda Activa E ವಿಶ್ವಾಸಾರ್ಹ ಎಲೆಕ್ಟ್ರಿಕ್ ಸ್ಕೂಟರ್ ಜನವರಿಯಲ್ಲಿ ತೆರೆಕಂಡ ಭಾರತ್ ಮೊಬಿಲಿಟಿ ಗ್ಲೋಬಲ್ ಎಕ್ಸ್‌ಪೋದಲ್ಲಿ ಈ ಸ್ಕೂಟರ್‌ನ್ನು ಮಾರಾಟಕ್ಕೆ ತರಲಾಗಿತ್ತು. ಇದು ಸ್ಟ್ಯಾಂಡರ್ಡ್ & ರೋಡ್‌ಸಿಂಕ್...
- Advertisement -spot_img