State News:
Feb:27: ಸರ್ಕಾರಿ ನೌಕರರು ಮತ್ತೆ ಮುಷ್ಕರದ ಎಚ್ಚರಿಕೆ ನೀಡಿದ್ದಾರೆ. ಮಾರ್ಚ್ 1ರಿಂದ ಮುಷ್ಕರ ಮಾಡುವುದಾಗಿ ಎಚ್ಚರಿಕೆ ಕರೆಗಂಟೆ ಬೀಸಿದ್ದಾರೆ. ಸಿಎಂ ಬೊಮ್ಮಾಯಿ ವಿಧಾನಸಭೆಯಲ್ಲಿ ಮಾತನಾಡುತ್ತಾ, ಏಳನೇ ವೇತನ ಆಯೋಗ ನೀಡುವ ಮಧ್ಯಂತರ ವರದಿ ಅನ್ವಯ ರಾಜ್ಯ ಸರಕಾರಿ ನೌಕರರಿಗೆ ಗುಡ್ ನ್ಯೂಸ್ ನೀಡುವುದಾಗಿ ಹೇಳಿದ್ದಾರೆ. ಆದರೆ ಮುಖ್ಯಮಂತ್ರಿಗಳು ನೀಡಿದ್ದ ಭರವಸೆಯನ್ನು ಸರಕಾರಿ ನೌಕರರು...
Banglore News:
ಬೆಂಗಳೂರಿನಲ್ಲಿ ಇಂದು ಯೋಗಿ ಆದಿತ್ಯಕನಾಥ್ ಆಗಮಿಸಿ ಮಹದೇವಪುರದಲ್ಲಿನ ಕ್ಷೇಮವನವನ್ನು ಉದ್ಘಾಟಿಸಿದ್ದಾರೆ. ಹೆಲಿಕಾಫ್ಟರ್ ಮೂಲಕ ಬೆಂಗಳೂರಿಗೆ ಬಂದ ಯೋಗಿ ಮಹದೇವಪುರಕ್ಕೆ ಆಗಮಿಸಿದ್ದಾರೆ. ಹಾಲ್ ಹೆಲಿಪ್ಯಾಡ್ ನಿಂದ ರಸ್ತೆ ಮಾರ್ಗವಾಗಿ ಕ್ಷೇಮವನಕ್ಕೆ ತೆರಳಿದ್ದಾರೆ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ . ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭ ನುಡಿಗಳನ್ನು ನುಡಿದರು. ಈ ಸಂ,ದರ್ಭ ಸಿಎಂ ಬೊಮ್ಮಾಯಿ,...
Banglore News:
2023ಕ್ಕೆ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ತವರು ಜಿಲ್ಲೆ ಹಾವೇರಿಯಲ್ಲಿ ಬೊಮ್ಮಾಯಿಯಲ್ಲಿ ಶಾಸಕ ಅರುಣಕುಮಾರ್ ಪೂಜಾರ ಅವರ ಹುಟ್ಟುಹಬ್ಬ ಆಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಪ್ರಧಾನಿ ಮೋದಿ ಸರ್ಕಾರ ಸಾಮಾಜಿಕ ನ್ಯಾಯ ನೀಡುವಲ್ಲಿ ತೊಡಗಿಸಿಕೊಂಡಿದೆ. ನಾವೂ, ನೀವು ಮಾಡಿದ ಜನಪರ ಕೆಲಸಗಳನ್ನು ಜನರ...
Banglore News:
ಇಂದು ಗುತ್ತಿಗೆದಾರರ ಸಂಘವು ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಲಂಚಕೋರ ಸರಕಾರ ಎಂಬಂತೆ ಆರೋಪ ಮಾಡಿದೆ. ಸರಕಾರವೇ ಭ್ರಷ್ಟಾಚಾರದಲ್ಲಿ ಮುಳುಗಿದೆ ಎಂಬ ಹೇಳಿಕೆಗೆ ವಿರುದ್ಧವಾಗಿ ಸಿಎಂ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದಾರೆ. ಕೆಂಪಣ್ಣ ಹೇಳಿಕೆಯಲ್ಲಿ ಯಾವುದೇ ಹುರುಳಿಲ್ಲ ೆಂಬುವುದಾಗಿ ಸಿಎಂ ಕಿಡಿಕಾರಿದ್ದಾರೆ. ಪ್ರಧಾನಿಗೆ ಪತ್ರ ಬರೆಯುವ ಅಧಿಕಾರ ಎಲ್ಲರಿಗೂ ಇದೆ ಯಾರು ಬೇಕಾದರೂ ಪತ್ರ...
75ರ ಅಮೃತ ಮಹೋತ್ಸದ ಸಡಗರದಲ್ಲಿ ದೇಶವೇ ರಂಗೇರಿದೆ. ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿದ ಸಿಎಂ ಬೊಮ್ಮಾಯಿ, ಸ್ವಾತಂತ್ರ್ಯ ಹೋರಾಟಗಾರರನ್ನು ಸ್ಮರಿಸಿದರು.ಕಿತ್ತೂರು ರಾಣಿ ಚೆನ್ನಮ್ಮರ ಧೈರ್ಯವನ್ನು ಸ್ಮರಿಸಿ ಕರ್ನಾಟಕದ ಕೀರ್ತಿಯನ್ನು ಎತ್ತಿ ಹಿಡಿದರು. ದಾದಾಸಾಹೇಬ್ ಪಾಲ್ಕೆಯವರ ತ್ಯಾಗಕ್ಕೆ ಸಾಟಿಯಿಲ್ಲ,
ಗಾಂಧೀಜಿಯ ಸತ್ಯಾಗ್ರಹಕ್ಕೆ ಸತ್ಯವೇ ಸಾಕ್ಷಿ,ಅಂಬೇಡ್ಕರ್ ಕೊಡುಗೆಯನ್ನು ಮರೆಯುವಂತಿಲ್ಲ ಎಂಬುವುದಾಗಿ ಪ್ರತಿಯೊಬ್ಬ ಹೋರಾಟಗಾರರಿಗೂ ಈ...
ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ 75 ರ ಸ್ವಾತಂತ್ರ್ಯೋತ್ಸವದ ಅಮೃತ ಘಳಿಗೆಯಲ್ಲಿ, ಧ್ವಜಾರೋಹಣ ನೆರವೇರಿಸಿದ ಸಿಎಂ ಬಸವರಾಜ್ ಬೊಮ್ಮಾಯಿ,
ತದನಂತರ ರಾಜ್ಯವನ್ನುದ್ದೇಶಿಸಿ ಮಾತನಾಡಿದ ಸಿಎಂ ರಾಜ್ಯದ ಜನತೆಗೆ 75 ರ ಸ್ವಾತಂತ್ರ್ಯೋತ್ಸವದ ಶುಭಾಶಯ ಕೋರಿದರು. ನಂತರ ದೇಶಕ್ಕಾಗಿ ಪ್ರಾಣತೆತ್ತ ಅದೆಷ್ಟೋ ಮಹನೀಯರನ್ನು ಸ್ಮರಿಸಿ, ಅನಾಮಧೇಯ ಹೋರಾಟಗಾರರರಿಗೆ 75ರ ಸ್ವಾತಂತ್ರ್ಯೋತ್ಸವವನ್ನು ಸಮರ್ಪಿಸುತ್ತೇನೆ ಎಂಬುದಾಗಿ ಹೇಳಿದರು.
Banglore:
ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಹಬ್ಬದ ವಾತಾವರಣವಿತ್ತು. 75 ರ ಸ್ವಾತಂತ್ರ್ಯೋತ್ಸವಕ್ಕೆ ಮೈದಾನ ಸಜ್ಜಾಗಿ ನಿಂತಿತ್ತು.
ಇಂದು ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿದರು ಸಿಎಂ ಬಸವರಾಜ್ ಬೊಮ್ಮಾಯಿ. ಐತಿಹಾಸಿಕ ಧ್ವಜಾರೋಹಣ ನೆರವೇರಿಸಿ ಗೌರವ ವಂದನೆ ಸ್ವೀಕರಿಸಿದರು ಸಿಎಂ ಬೊಮ್ಮಾಯಿ.ಪೊಲೀಸರಿಂದ ಗೌರವ ವಂದನೆ ಸ್ವೀಕರಿಸಿದರು.
ಇಂದಿನಿಂದ ಮೋದಿ ಕರೆಯಂತೆ 3 ದಿನಗಳ ಕಾಲ ಹರ್ ಘರ್ ತಿರಂಗಾ ಅಭಿಯಾಣ ದೇಶದೆಲ್ಲೆಡೆ ನಡೆಯಲಿದೆ.ಮುಖ್ಯ ಮಂತ್ರಿ ಬಸವರಾಜ್ ಬೊಮ್ಮಾಯಿ ಕೂಡಾ ತಮ್ಮ ನಿವಾಸದಲ್ಲಿ ಧ್ವಜಾರೋಹಣ ಮಾಡಿ ಹರ್ ಘರ್ ತಿರಂಗಾ ಅಭಿಯಾಣಕ್ಕೆ ಚಾಲನೆ ನೀಡಿದರು.
ಹರ್ ಘರ್ ತಿರಂಗಾ ಅಭಿಯಾನ ದೇಶದೆಲ್ಲೆಡೆ ನಿರಂತರ ನಡೆಯುತ್ತಿದೆ. ಈ ಹಿನ್ನೆಲೆ ಬಸವರಾಜ ಬೊಮ್ಮಾಯಿ ತಮ್ಮ ಬೆಂಗಳೂರು ಆರ್.ಟಿ.ನಗರದಲ್ಲಿರುವ...
ನಿನ್ನೆ ಬೆಂಗಳೂರಿಗೆ ಆಗಮಿಸಿ, ಸಂಜೆ ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ, ಚಾಮುಂಡಿ ದೇವಿಯ ದರ್ಶನ ಮಾಡಿದರು. ನಂತರ ಇಂದು ಬೆಳಿಗ್ಗೆ ಮೈಸೂರು ಅರಮನೆ ಆವರಣದಲ್ಲಿ ಯೋಗ ಮಾಡಿ, ನಂತರ ಅರಮನೆಗೆ ಹೋಗಿ, ಮೈಸೂರು ಮಹಾರಾಜ ಯದುವೀರ್ ಒಡೆಯರ್ ಮನೆಗೆ ಆಗಮಿಸಿ, ಆತಿಥ್ಯ ಸ್ವೀಕರಿಸಿದರು. ದಕ್ಷಿಣ ಭಾರತದ ಪ್ರಸಿದ್ಧ ಖಾದ್ಯಗಳಾದ, ಇಡ್ಲಿ, ದೋಸೆ, ಪೊಂಗಲ್, ಮದ್ದೂರು...
Dharwad News: ಧಾರವಾಡ: ಧಾರವಾಡದಲ್ಲಿ ತಾಯಂದಿರಿಂದಲೇ ಸ್ವಂತ ಮಕ್ಕಳನ್ನು ಕಿಡ್ನ್ಯಾಪ್ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ. ಸ್ವಂತ ಅಣ್ಣ- ತಮ್ಮಂದಿರ ಪತ್ನಿಯರಿಂದಲೇ ಈ ಕೃತ್ಯ ನಡೆದಿದೆ.
ಧಾರವಾಡದ...