ಬೆಂಗಳೂರು
: ಕೇಂದ್ರ ಸರ್ಕಾರ ಸಂಸದರ ಸಂಬಳ 30% ಕಟ್ ಮಾಡಿದ ಬೆನ್ನೆಲೆ ರಾಜ್ಯ ಸರ್ಕಾರವೂ ಎಂಎಲ್ ಎ, ಎಂಎಲ್
ಸಿಗಳ ಶೇಕಡಾ 30% ಸಂಬಳ ಕಟ್ ಮಾಡುವುದಾಗಿ ರಾಜ್ಯ ಸರ್ಕಾರ ಘೋಷಣೆ ಮಾಡಿದೆ.. ಹೀಗೆ ಒಂದು ವರ್ಷಗಳ
ಕಾಲ ಕಟ್ ಮಾಡಿದ್ರೆ ಸುಮಾರು 16 ಕೋಟಿ ಉಳಿತಾಐವಾಗುತ್ತೆ.. ಈ ಹಣವನ್ನ ಕೊರೊನಾ ಪರಿಹಾರ ನಿಧಿಗೆ ಬಳಸುವುದಾಗಿ
ಸಿಎಂ ತಿಳಿಸಿದ್ರು....