www.karnatakatv.net ಮೈಸೂರು : ಒಂದು ತಿಂಗಳ ಬಳಿಕ ಯಡಿಯೂರಪ್ಪ ನೇತೃತ್ವದ ಸರ್ಕಾರ ಪತನವಾಗಲಿದೆ ಎಂದು ಮೈಸೂರಿನಲ್ಲಿ ವಾಟಾಳ್ ನಾಗರಾಜ್ ಭವಿಷ್ಯ ನುಡಿದಿದ್ದಾರೆ. ಯಡಿಯೂರಪ್ಪ ಭ್ರಷ್ಟರಲ್ಲೇ ಭ್ರಷ್ಟ ಸಿಎಂ, ಜೈಲಿಗೆ ಹೋಗಿ ಬಂದ ಮೊದಲ ಸಿಎಂ, ವಿಧಾನಸೌಧದಲ್ಲಿ ಭ್ರಷ್ಟರ ಕೂಟವೇ ಇದೆ ರಾಜಕೀಯ ಕಾರಣಕ್ಕೆ ಇದೀಗ ಬಸವಣ್ಣನವರ ಪುತ್ಥಳಿ ನಿರ್ಮಿಸಲು ಹೊರಟಿದ್ದಾರೆ. ವಿಧಾನಸೌಧದಲ್ಲಿ ಈಗಾಗಲೇ ಬಸವಣ್ಣನವರ...