ಕರ್ನಾಟಕ ರಾಜ್ಯ ಕಾಂಗ್ರೆಸ್‌ನಲ್ಲಿ ನಡೆಯುತ್ತಿರುವ ಚಟುವಟಿಕೆಗಳ ಬಗ್ಗೆ, MLC ಎಸ್.ಎಲ್. ಭೋಜೇಗೌಡ ವ್ಯಂಗ್ಯವಾಡಿದ್ದಾರೆ. ಸಿದ್ದರಾಮಯ್ಯ–ಡಿ.ಕೆ. ಶಿವಕುಮಾರ್ ನಡುವೆ ಒಪ್ಪಂದ ಆಗಿದೆ ಎಂಬುದು ಎಲ್ಲರಗೂ ಗೊತ್ತಾಗಿದೆ. ನಮಗಷ್ಟೇ ಅಲ್ಲ ಸಾರ್ವಜನಿಕರಿಗೂ ಗೊತ್ತಾಗಿದೆ.
ಏನೂ ಒಂದು ಮಾತು ಕಥೆಯಾಗಿದೆ. ಆ ಮಾತುಕತೆ ಆಗಿಲ್ಲ ಅಂದಿದ್ರೆ ಇಷ್ಟೊಂದು, ಪಟ್ಟಾಗಿ ಬಣದ ರಾಜಕೀಯ ನಡೆಯುತ್ತಿರಲಿಲ್ಲ. ಡಾ. ಜಿ.ಎಸ್. ಶಿವರುದ್ರಪ್ಪ ಅವರು ಹೇಳೀದಂತೆ,...
ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಚರ್ಚೆಯ ನಡುವೆ ಡಿಸಿಎಂ ಡಿಕೆ ಶಿವಕುಮಾರ್ ಅವರ ಪರವಾಗಿ ಸಹೋದರ ಡಿಕೆ ಸುರೇಶ್ ಅವರು ಅಖಾಡಕ್ಕೆ ಇಳಿದಿದ್ದಾರೆ. ದೆಹಲಿಯಲ್ಲಿ ಹೈಕಮಾಂಡ್ ನಾಯಕರು ಸಭೆ ನಡೆಸುತ್ತಿರುವ ಸಂದರ್ಭದಲ್ಲಿ ಡಿಕೆ ಸುರೇಶ್ ಅವರು ದೆಹಲಿಗೆ ತೆರಳಿದ್ದಾರೆ.
ತಂತ್ರಕ್ಕೆ ಪ್ರತಿ ತಂತ್ರಗಳನ್ನು ಎರಡು ಬಣ ಹೂಡುತ್ತಿದೆ. ದೆಹಲಿಗೆ ರಾಜ್ಯ ನಾಯಕರು ತೆರಳುವುದಕ್ಕೂ ಮೊದಲೇ ಡಿಕೆ ಸುರೇಶ್...
ರಾಜ್ಯದಲ್ಲಿ ಸಿಎಂ ಕುರ್ಚಿ ಕಾದಾಟ ಜೋರಾಗಿದೆ. ಶಾಸಕರು-ಸಚಿವರು, ಸ್ವಾಮೀಜಿಗಳು, ಅಹಿಂದ ನಾಯಕರು ಮತ್ತು ಒಕ್ಕಲಿಗರ ಸಂಘದವರು ಒಂದೊಂದು ರೀತಿಯ ಹೇಳಿಕೆಯನ್ನು ನೀಡುತ್ತಿದ್ದಾರೆ. ಇದೀಗ ಕುರ್ಚಿ ಬಗ್ಗೆ ಸ್ಯಾಂಡಲ್‌ವುಡ್ ಕ್ವೀನ್ ಮೋಹಕ ತಾರೆ ರಮ್ಯ ಪ್ರತಿಕ್ರಿಯಿಸಿದ್ದು, ಇದನ್ನ ನಾನು ಡಿಸೈಡ್ ಮಾಡೋದಲ್ಲ. ಹೈಕಮಾಂಡ್ ತೀರ್ಮಾನ ಮಾಡಲಿದೆ. ಯಾರಾದರೂ ನನಗೆ ಓಕೆ. ರಾಜ್ಯಕ್ಕೆ ಒಳ್ಳೇಯದಾಗಬೇಕು ಎಂದು ರಮ್ಯಾ...
ಬೆಳಗಾವಿ: ವಿಧಾನಸಭಾ ಚುನಾವಣೆ ಬಳಿಕ ಮೊದಲ ಬಾರಿಗೆ ಸುದ್ದಿಗೋಷ್ಠಿ ನಡೆಸಿದ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ವಾಗ್ದಾಳಿ ನಡೆಸಿ, ಕಾಂಗ್ರೆಸ್ ಸರ್ಕಾರ ಪತನವಾಗುವ ಭವಿಷ್ಯವನ್ನು ನುಡಿದರು.
ಡಿಸಿಎಂ ಡಿಕೆ ಶಿವಕುಮಾರ್ ನಾಟಕ ಮಂಡಳಿ ಬಿಜೆಪಿ ನಾಯಕರ ಹೆಸರು ಕೆಡಸುತ್ತಿದ್ದಾರೆ. 50, 100 ಕೋಟಿ ಎಂದು ಅಪಪ್ರಚಾರ ಮಾಡುತ್ತಿದ್ದಾರೆ ಎಂದು...
Political News: Mysuru: ವರುಣಾ ವಿಧಾನಸಭಾ ಕ್ಷೇತ್ರದ ವರಕೋಡಿನಲ್ಲಿ ಆಯೋಜಿಸಿದ್ದ ಶ್ರೀ ಬೀರೇಶ್ವರಸ್ವಾಮಿ ದೇವಸ್ಥಾನದ ಧಾರ್ಮಿಕ ಸಮಾರಂಭದಲ್ಲಿ ಭಾಗವಹಿಸಿದ ಸಿಎಂ ಸಿದ್ದರಾಮಯ್ಯನವರು ಜನತೆಯನ್ನು ಉದ್ದೇಶಿಸಿ ಮಾತನಾಡಿದರು....