ಬೆಂಗಳೂರು: ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದದ ಬಗ್ಗೆ ನ. 23 ರಂದು ಸುಪ್ರೀಂ ಕೋರ್ಟ್ ನಲ್ಲಿ ಅಂತಿಮ ವಿಚಾರಣೆ ನಡೆಯಲಿದ್ದು, ಇಂದು ಈ ಕುರಿತು ಮಹಾರಾಷ್ಟ್ರದ ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಲಿದೆ. ಮುಂಬೈನ ಸಹ್ಯಾದ್ರಿ ಅತಿಥಿ ಗೃಹದಲ್ಲಿ ಸಭೆ ನಡೆಯಲಿದೆ. ಕರ್ನಾಟಕದ ಬೆಳಗಾವಿ, ನಿಪ್ಪಾಣಿ, ಬೀದರ, ಬಾಲ್ಕಿ, ಖಾನಾಪುರ, ಕಾರವಾರ, ಮುಂತದ...