Thursday, April 25, 2024

CM H.D Kumaraswamy

ಸಿಐಡಿಗೆ ತನಿಖಾ ವರದಿ ಸಲ್ಲಿಸಿದ ಮೈಸೂರು ಕಮಿಷನರ್!

political news : ರಾಜ್ಯ ರಾಜಕಾರಣದಲ್ಲಿ ಸ್ಯಾಂಟ್ರೋ ರವಿ ಪ್ರಕರಣ ಬಿರುಗಾಳಿಯನ್ನೇ ಎಬ್ಬಿಸಿದೆ. ಚುನಾವಣಾ ಹೊತ್ತಲ್ಲಿ ಬಿಜೆಪಿ ಸರ್ಕಾರದ ಒಂದಲ್ಲ ಒಂದು ಸಮಸ್ಯೆಯ ಸುಳಿಯೊಳಗೆ ಸಿಲುಕಿಕೊಳುತ್ತಿದ್ದಾರೆ. ಮಾಜಿ ಮುಖ್ಯಮಂತ್ರಿ ಹೆಚ್, ಡಿ ಕುಮಾರಸ್ವಾಮಿ ಸ್ಯಾಂಟ್ರೋ ರವಿ ವಿರುದ್ಧ ಸೂಕ್ತ ಸಾಕ್ಷ್ಯಾಧಾರಗಳನ್ನ ಕಲೆ ಹಾಕಿ ಮಾಧ್ಯಮಗಳ ಮುಂದೆ ಸರ್ಕಾರದ ಮಾನ ಹಾರಾಜಕಿದ್ರು. ನಂತರ ಸೂಕ್ತ ತನಿಖೆಗೆ ಸರ್ಕಾರವೇ...

ಇನ್ನೆರಡು ದಿನ ಟೈಂ ಕೊಡಿ- ಸ್ಪೀಕರ್ ಗೆ ಸಿಎಂ ಕುಮಾರಸ್ವಾಮಿ ಮನವಿ

ಬೆಂಗಳೂರು: ವಿಶ್ವಾಸಮತ ಯಾಚನೆ ಇಂದೇ ಆಗಬೇಕು ಅಂತ ಬಿಜೆಪಿ ಪಟ್ಟು ಹಿಡಿದಿದೆ. ಆದ್ರೆ ಸಂಜೆಯಾಗುತ್ತಲೇ ವರಸೆ ಬದಲಿಸಿದ ಸಿಎಂ ಕುಮಾರಸ್ವಾಮಿ, ಸ್ಪೀಕರ್ ರನ್ನು ಭೇಟಿಯಾಗಿ ಇನ್ನೆರಡು ದಿನ ಸಮಯ ನೀಡಲು ಕೋರಿದ್ದಾರೆ. ಶುಕ್ರವಾರದ ಕಲಾಪದಲ್ಲಿ ಸೋಮವಾರ ವಿಶ್ವಾಸಮತ ಯಾಚನೆ ಮಾಡೋದು ಫೈನಲ್ ಅಂತ ಹೇಳಿದ್ದ ಸಿಎಂ ಕುಮಾರಸ್ವಾಮಿ ಇದೀಗ ಯಾಕೋ ತಮ್ಮ ನಿರ್ಧಾರ ಬದಲಿಸಿದ್ದಾರೆ....

‘ಕೈ-ಜೆಡಿಎಸ್ ಶಾಸಕರ ತಂಟೆಗೆ ಹೋಗಿಲ್ಲ- ಪಕ್ಷೇತರರ ಬೆಂಬಲ ಮಾತ್ರ ಕೇಳಿದ್ವಿ’- ಮಾಜಿ ಡಿಸಿಎಂ ಅಶೋಕ್

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಎದುರಾಗಿರುವ ಬಿಕ್ಕಟ್ಟಿಗೆ ಬಿಜೆಪಿ ಕಾರಣ ಅಲ್ಲವೇ ಅಲ್ಲ. ಆದ್ರೆ ಪಕ್ಷೇತರರ ಬೆಂಬಲ ಮಾತ್ರ ಕೇಳಿದೆವು ಅಂತ ಮಾಜಿ ಡಿಸಿಎಂ, ಬಿಜೆಪಿ ಶಾಸಕ ಆರ್. ಅಶೋಕ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಆಶೋಕ್,ಸಿಎಂ ಕುಮಾರಸ್ವಾಮಿ, ಸಿದ್ದರಾಮಯ್ಯ ಮತ್ತು ಡಿಕೆಶಿ ಅತೃಪ್ತರ ಸಮಸ್ಯೆ ಆಲಿಸದೆ ನಿರ್ಲಕ್ಷ್ಯ ಮಾಡಿದ್ದೇ ರಾಜ್ಯದಲ್ಲಿ ಇಂತಹ ಪರಿಸ್ಥಿತಿ ಎದುರಾಗಲು ಕಾರಣವಾಗಿದೆ....

ಅತೃಪ್ತರ ಕಣ್ಣಾಮುಚ್ಚಾಲೆಗೆ ಬ್ರೇಕ್- ಸಂಜೆ ಸ್ಪೀಕರ್ ಭೇಟಿಯಾಗುವಂತೆ ಸುಪ್ರೀಂ ಆದೇಶ..!

ನವದೆಹಲಿ: ಕಳೆದೊಂದು ವಾರದಿಂದ ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗಿದ್ದ ಅತೃಪ್ತ ಶಾಸಕರ ಮುಂಬೈ ವಾಸ್ತವ್ಯಕ್ಕೆ ಇಂದು ಸುಪ್ರೀಂ ಕೋರ್ಟ್ ತೆರೆ ಎಳೆದಿದೆ. ಇಂದು ಸಂಜೆಯೊಳಗೆ ಬೆಂಗಳೂರಿಗೆ ತೆರಳಿ ಸ್ಪೀಕರ್ ಭೇಟಿಯಾಗುವಂತೆ ಸುಪ್ರೀಂ ಕೋರ್ಟ್ ಅತೃಪ್ತ ಶಾಸಕರಿಗೆ ಸೂಚನೆ ನೀಡಿದೆ. ರಾಜ್ಯದಲ್ಲಿ ಬಿಕ್ಕಟ್ಟಿಗೆ ಕಾರಣರಾಗಿರೋ ಅತೃಪ್ತ ಶಾಸಕರು ಇಂದು ಬೆಂಗಳೂರಿಗೆ ವಾಪಸ್ಸಾಗಲಿದ್ದಾರೆ. ಸ್ಪೀಕರ್ ರಾಜೀನಾಮೆ ಅಂಗೀಕಾರ ಮಾಡೋದಕ್ಕೆ ಇಲ್ಲ...

‘ನಾನ್ಯಾಕೆ ರಾಜೀನಾಮೆ ಕೊಡಬೇಕು?’- ಸಿಎಂ ಕುಮಾರಸ್ವಾಮಿ

ಬೆಂಗಳೂರು: ಶಾಸಕರ ಸಾಲು ಸಾಲು ರಾಜೀನಾಮೆಯಿಂದ ಸರ್ಕಾರ ಸಂಖ್ಯಾಬಲವನ್ನೇ ಕಳೆದುಕೊಂಡಿದ್ದು ಸಿಎಂ ರಾಜೀನಾಮೆ ನೀಡಬೇಕು ಅನ್ನೋ ಬಿಜೆಪಿ ಒತ್ತಾಯಕ್ಕೆ ಪ್ರತಿಕ್ರಿಯೆ ನೀಡಿರೋ ಕುಮಾರಸ್ವಾಮಿ, ನಾನೇಕೆ ರಾಜೀನಾಮೆ ಕೊಡಬೇಕು ಅಂತ ಪ್ರಶ್ನಿಸಿದ್ದಾರೆ. ಬೆಂಗಳೂರಿನ ಕೆ.ಕೆ ಗೆಸ್ಟ್ ಹೌಸ್ ಬಳಿ ಕಾಂಗ್ರೆಸ್ ನಾಯಕರೊಂದಿಗೆ ಚರ್ಚೆಗೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಎಚ್. ಡಿ ಕುಮಾರಸ್ವಾಮಿ, ನಾನ್ಯಾಕೆ ರಾಜೀನಾಮೆ...

‘ಕಾಂಗ್ರೆಸ್ ಜೊತೆ ಸೇರಿ ಸ್ಪೀಕರ್ ಪ್ರಜಾಪ್ರಭುತ್ವ ಹೊಸಕಿಹಾಕುತ್ತಿದ್ದಾರೆ’- ಸಂಸದೆ ಶೋಭಾ ಕರಂದ್ಲಾಜೆ ಕಿಡಿ

ಬೆಂಗಳೂರು: ಅತೃಪ್ತ ಶಾಸಕರ ರಾಜೀನಾಮೆ ಪತ್ರಗಳ ವಿಚಾರವಾಗಿ ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ಕಾಂಗ್ರೆಸ್ ಹಾಗೂ ವಿಧಾನಸಭಾ ಸ್ಪೀಕರ್ ವಿರುದ್ಧ ಕಿಡಿ ಕಾರಿದ್ದಾರೆ. 13 ಶಾಸಕರ ರಾಜೀನಾಮೆ ಪತ್ರಗಳ ಪೈಕಿ 8 ಮಂದಿಯ ರಾಜೀನಾಮೆ ಕ್ರಮಬದ್ಧವಾಗಿಲ್ಲವೆಂದಿರೋ ವಿಧಾನಸಭೆ ಸ್ಪೀಕರ್ ರಮೇಶ್ ಕುಮಾರ್ ಮೇಲೆ ಸಂಸದೆ ಶೋಭಾ ಕರಂದ್ಲಾಜೆ ಕಿಡಿ ಕಾರಿದ್ದಾರೆ. ಈ ಕುರಿತು ಟ್ವೀಟ್...

ಮೊನ್ನೆ ಸಿಎಂ, ನಿನ್ನೆ ಮಾಜಿ ಸಿಎಂ, ಇಂದು ಡಿಸಿಎಂ- ಬಿಜೆಪಿ ವೋಟ್ ಬಗ್ಗೆ ಈಗೇಕೆ ಮೈಉರಿ..?

ಬೆಂಗಳೂರು: ಬಿಜೆಪಿ ಗಳಿಸಿದ ವೋಟ್ ಬಗ್ಗೆ ಮೈತ್ರಿ ನಾಯಕರು ಇದೀಗ ಸಿಕ್ಕಾಪಟ್ಟೆ ತಲೆಕೆಡಿಸಿಕೊಂಡಂತಿದೆ. ಎಲ್ಲಿ ಹೋದ್ರೂ ಬಿಜೆಪಿ ವೋಟ್ ಬಗ್ಗೆ ಮಾತನಾಡೋ ನಾಯಕರು ಚುನಾವಣೆ ಫಲಿತಾಂಶದ ಬಗ್ಗೆ ತಮ್ಮ ಅಸಮಾಧಾನ ಹೊರಹಾಕ್ತಿದ್ದಾರೆ. ಇದಕ್ಕೆ ಉಪ ಮುಖ್ಯಮಂತ್ರಿ ಜಿ.ಪರಮೇಶ್ವರ್ ಕೂಡ ಹೊರತಾಗಿಲ್ಲ. ಇತ್ತೀಚೆಗೆ ಮೈತ್ರಿ ನಾಯಕರು ಜನರ ನಡುವೆ ವರ್ತಿಸುತ್ತಿರೋ ರೀತಿ ತೀವ್ರ ಚರ್ಚೆಗೆ ಗ್ರಾಸವಾಗ್ತಿದೆ....

ಸುಳ್ಳಾಯ್ತು ದ್ವಾರಕಾನಾಥ್ ಗುರೂಜಿ HMT ಭವಿಷ್ಯ- ನಿಜವಾಗಲಿಲ್ಲ ಸಿಎಂಗೆ ಕೊಟ್ಟಿದ್ದ ಭರವಸೆ

ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಹೀನಾಯವಾಗಿ ಸೋಲನುಭವಿಸಿದ ಮೈತ್ರಿ ಪಕ್ಷಗಳಿಗೆ ಮುಖಭಂಗವಾಗಿದೆ.ಇನ್ನು ಚುನಾವಣಾ ಫಲಿತಾಂಶದ ಬಗ್ಗೆ ರಾಜಕೀಯ ವಿಮರ್ಶೆ ಹೊರತುಪಡಿಸಿ ಕೆಲ ಜ್ಯೋತಿಷಿಗಳು ಹಾಗೂ ತೆಂಗಿನ ಕಾಯಿ ಕೂಡ ಭವಿಷ್ಯ ನುಡಿದಿತ್ತು. ಈ ಪೈಕಿ ತೀರಾ ಆಸಕ್ತಿ ಕೆರಳಿಸಿದ್ದೇ ದ್ವಾರಕಾನಾಥ್ ಗುರೂಜಿ ಸಿಎಂ ಕುಮಾರಸ್ವಾಮಿಗೆ ನುಡಿದಿದ್ದ ಭವಿಷ್ಯ. ಚುನಾವಣೆಗೂ ಮುನ್ನ ಸಾಕಷ್ಟು ದೇವಸ್ಥಾನ, ಪೂಜೆ ಪುನಸ್ಕಾರಗಳನ್ನು ಮಾಡಿದ್ದ...

ಸಿಎಂ ಎದುರೇ ‘ನಿಖಿಲ್ ಎಲ್ಲಿದ್ದೀಯಪ್ಪಾ’ ಎಂದ ಅರ್ಚಕ- ತಬ್ಬಿಬ್ಬಾದ ಎಚ್ಡಿಕೆ..!

ಕಲಬುರಗಿ: ಸಿಎಂ ಕುಮಾರಸ್ವಾಮಿ ಎದುರೇ ಗಾಣಗಾಪುರದ ಅರ್ಚಕರು ನಿಖಿಲ್ ಎಲ್ಲಿದ್ದೀಯಪ್ಪಾ ಎಂದ ಪ್ರಸಂಗ ನಡೆದಿದೆ. ಈ ಮಾತು ಕೇಳುತ್ತಿದ್ದಂತೆ ಸಿಎಂ ಕುಮಾರಸ್ವಾಮಿ ಕೆಲಕಾಲ ತಬ್ಬಿಬ್ಬಾಗಿಬಿಟ್ರು.  ಕಲಬುರಗಿಯ ಗಾಣಗಾಪುರದ ಶ್ರೀ ಗುರು ದತ್ತಾತ್ರೇಯ ದೇವಸ್ಥಾನಕ್ಕೆ ಸಿಎಂ ತೆರಳಿದ್ರು. ಈ ವೇಳೆ ಪೂಜೆ ಸಿದ್ಧತೆ ಮಾಡಿಕೊಳ್ತಿದ್ದ ಅರ್ಚಕ ದತ್ತಾತ್ರೇಯ ಇದ್ದಕ್ಕಿದ್ದಂತೆ ‘ನಿಖಿಲ್ ಎಲ್ಲಿದ್ದೀಯಪ್ಪಾ’ ಎಂದುಬಿಟ್ಟರು. ಇದನ್ನ ಕೇಳಿದ ಕೂಡಲೇ ಸಿಎಂ ಒಂದು ಕ್ಷಣ...
- Advertisement -spot_img

Latest News

120 ದಿನದಲ್ಲಿ ನ್ಯಾಯ ಕೊಡಸ್ತಿವಿ, ನಿರಂಜನಯ್ಯ ಕುಟುಂಬದ ಜೊತೆಗಿದ್ದೇವೆ: ಸಿಎಂ ಸಿದ್ಧರಾಮಯ್ಯ

Hubli News: ಹುಬ್ಬಳ್ಳಿ: ನೇಹಾ ಕುಟುಂಬದ ಜೊತೆಗೆ ನಾವಿದ್ದೇವೆ. ಎಲ್ಲ ಮಗ್ಗಲುಗಳಲ್ಲಿಯೂ ತನಿಖೆ ಮಾಡಲು ಸೂಚಿಸಿದ್ದೇನೆ. ಇದೊಂದು ದುರದೃಷ್ಟ ಘಟನೆ. ಸಿಐಡಿ ಗೆ ಕೋಟ್ಟಿದ್ದೇವೆ. ಆರೋಪಿಯನ್ನು...
- Advertisement -spot_img