Monday, November 4, 2024

cm hd kumaraswamy

ಕೊನೇ ಕ್ಷಣದಲ್ಲಿ ರಾಜ್ಯದ ಜನತೆಗೆ ಕುಮಾರಸ್ವಾಮಿ ಗಿಫ್ಟ್..!

ಬೆಂಗಳೂರು: ಸರ್ಕಾರ ಪತನವಾಗಿರುವ ಬೆನ್ನಲ್ಲೇ ಹಂಗಾಮಿ ಸಿಎಂ ಆಗಿ ಕಾರ್ಯನಿರ್ವಹಿಸುತ್ತಿರೋ ಕುಮಾರಸ್ವಾಮಿ ಇದೀಗ ತಮ್ಮ ಸ್ಥಾನದಿಂದ ಕೆಳೆಗಿಳಿಯುವ ಕೊನೇ ಕ್ಷಣದಲ್ಲಿ ರಾಜ್ಯದ ಜನರಿಗೆ ಭರ್ಜರಿ ಗಿಫ್ಟ್ ನೀಡಿದ್ದಾರೆ.ಋಣ ಮುಕ್ತ ಕಾಯ್ದೆಯನ್ನು ಜಾರಿಗೊಳಿಸುವ ಮೂಲಕ ಸಿಎಂ ತಮ್ಮ ಆಡಳಿತಾವಧಿಯ ಕೊನೆಯ ಅಧಿಸೂಚನೆ ಹೊರಡಿಸಿದ್ದಾರೆ. ರಾಜ್ಯದ ಜನರಿಗೆ ಗಿಫ್ಟ್ ನೀಡ್ತೇನೆ ಅಂತ ಅಧಿಕಾರಕ್ಕೇರಿದ ಆರಂಭದ ದಿನಗಳಲ್ಲಿ ಹೇಳಿದ್ದ...

‘ಸಂತೋಷದಿಂದ ಸಿಎಂ ಸ್ಥಾನ ತ್ಯಜಿಸಲು ಸಿದ್ಧ- ಪದೇ ಪದೇ ವಚನಭ್ರಷ್ಟ ಎನ್ನಬೇಡಿ’- ಸಿಎಂ ಕುಮಾರಸ್ವಾಮಿ

ಬೆಂಗಳೂರು: ವಿಶ್ವಾಸಮತ ಯಾಚನೆಗೆ ಕ್ಷಣಗಣನೆ ಆರಂಭವಾಗುತ್ತಿದ್ದಂತೆ ಸಿಎಂ ಎಚ್.ಡಿ ಕುಮಾರಸ್ವಾಮಿ ಸದನದಲ್ಲಿ ತಮ್ಮ ಕೊಡುಗೆ, ಯೋಜನೆಗಳ ಕುರಿತಾಗಿ ಮಾತನಾಡಿದ್ದಾರೆ. ಈ ಮಧ್ಯೆ ಕಳೆದ ಬಾರಿ 20-20 ಸರ್ಕಾರದ ಕುರಿತಾಗಿ ಮಾತನಾಡಿದ ಎಚ್ಡಿಕೆ, ಪದೇ ಪದೇ ನನ್ನನ್ನು ವಚನಭ್ರಷ್ಟ ಎನ್ನಬೇಡಿ ಅಂತ ಪ್ರತಿಪಕ್ಷ ಬಿಜೆಪಿಗೆ ಮನವಿ ಮಾಡಿದ್ದಾರೆ. ಸದನದಲ್ಲಿ ತಾವು ರಾಜ್ಯದ ಜನತೆಗೆ ನೀಡಿದ ಯೋಜನೆಗಳ...

ಅತ್ತ ಬಿಜೆಪಿ, ಇತ್ತ ದೋಸ್ತಿ- ವಿಶ್ವಾಸಮತ ಯಾಚನೆಗೆ ಸ್ಪೀಕರ್ ಮೇಲೆ ಹೆಚ್ಚಿದ ಒತ್ತಡ…!

ಬೆಂಗಳೂರು: ಏನೇ ಆಗಲಿ ಇಂದೇ ವಿಶ್ವಾಸಮತ ಯಾಚನೆ ಮಾಡಿ ಅಂತ ಬಿಜೆಪಿ ಸ್ಪೀಕರ್ ಮೇಲೆ ಒತ್ತಡ ಹೇರುತ್ತಿದ್ರೆ ಮತ್ತೊಂದೆಡೆ ಇನ್ನೆರಡೇ ಎರಡು ದಿನ ನಮಗೆ ಟೈಂ ಕೊಡಿ ಅಂತ ದೋಸ್ತಿ ಪಟ್ಟು ಹಿಡಿದು ಕುಳಿತಿದೆ. ಈ ಮಧ್ಯೆ ಸ್ಪೀಕರ್ ರಮೇಶ್ ಕುಮಾರ್ ಯಾವ ನಿರ್ಧಾರಕ್ಕೆ ಬರ್ತಾರೆ ಅನ್ನೋದು ಮಾತ್ರ ಈವರೆಗೂ ಅಸ್ಪಷ್ಟವಾಗಿದೆ. ಸದನದ ಆರಂಭದಿಂದಲೂ...

‘ಐಎಂಎ ಮಾಲೀಕನೊಂದಿಗೆ ನಾನು ಬಿರಿಯಾನಿ ತಿಂದಿಲ್ಲ- ಖರ್ಜೂರ ಮಾತ್ರ ತಿಂದಿದ್ದೆ’- ಸಿಎಂ ಕುಮಾರಸ್ವಾಮಿ

ಬೆಂಗಳೂರು: ಐಎಂಎ ಜುವೆಲರ್ಸ್ ವಂಚನೆ ಪ್ರಕರಣ ಸದನದಲ್ಲಿ ಮಾರ್ದನಿಸಿತು. ಈ ಕುರಿತು ಮಾತನಾಡಿದ ಬಿಜೆಪಿ ಸದಸ್ಯ ರವಿ, ಸಿಎಂ ಕುಮಾರಸ್ವಾಮಿ ಐಎಂಎ ಮಾಲೀಕರ ಮನ್ನೂರ್ ಜೊತೆ ಕಾಣಿಸಿಕೊಂಡಿದ್ದರ ಬಗ್ಗೆ ಪ್ರಸ್ತಾಪಿಸಿದ್ರು. ಇದಕ್ಕೆ ಉತ್ತರಿಸಿದ ಸಿಎಂ ಕುಮಾರಸ್ವಾಮಿ, ನಾನು ಬಿರಿಯಾನಿ ತಿಂದಿಲ್ಲ, ಖರ್ಜೂರ ಮಾತ್ರ ಬಾಯಿಗೆ ಹಾಕಿಕೊಂಡೆ ಅಂತ ಹೇಳಿದ್ರು. ಸದನದಲ್ಲಿ ದೋಸ್ತಿ ಮತ್ತು ವಿಪಕ್ಷ...

ಸಿಎಂ ಕುಮಾರಸ್ವಾಮಿಗೆ ಎದುರಾಯ್ತು ಮತ್ತೊಂದು ಸಂಕಷ್ಟ…!

ಬೆಂಗಳೂರು: ಸರ್ಕಾರ ಪತನದಂಚಿನಲ್ಲಿರೋ ಮಧ್ಯೆಯೇ ಸಿಎಂ ಕುಮಾರಸ್ವಾಮಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಬನಶಂಕರಿ ಬಡಾವಣೆಯ ಡಿನೋಟಿಫಿಕೇಷನ್ ಪ್ರಕರಣ ಕುರಿತು ಲೋಕಾಯುಕ್ತ ಪೊಲೀಸರು ಸಲ್ಲಿಸಿದ್ದ ಬಿ ರಿಪೋರ್ಟ್ ರದ್ದುಗೊಳಿಸಿರುವ ನ್ಯಾಯಾಲಯ ಇದೀಗ ಮತ್ತೆ ವಿಚಾರಣೆ ನಡೆಸಲು ಆದೇಶಿಸಿದೆ. ಈ ಹಿಂದೆ ಎಚ್.ಡಿ ಕುಮಾರಸ್ವಾಮಿ ತಮ್ಮ ಅಧಿಕಾರಾವಧಿಯಲ್ಲಿ ಬನಶಂಕರಿ 5ನೇ ಹಂತದ ಬಡಾವಣೆಗಾಗಿ ಹಲಗೆವಡೇರಳ್ಳಿಯಲ್ಲಿ ಅಕ್ರಮವಾಗಿ 3.34...

ಈಗ ಖುಷಿ ಪಡುತ್ತಿದ್ದೀರಿ- ಮುಂದೆ ಕಾದಿದೆ ನಿಮಗೆ- ಬಿಜೆಪಿಗೆ ಸಿಎಂ ಚಾಟಿ..!

ಬೆಂಗಳೂರು: ವಿಧಾನಸಭೆಯಲ್ಲಿನ ಇಂದಿನ ಕಲಾಪ ನಿನ್ನೆಗಿಂತಲೂ ತೀವ್ರ ಕುತೂಹಲಕಾರಿಯಾಗಿದೆ. ರಾಜ್ಯ ಸಮ್ಮಿಶ್ರ ಸರ್ಕಾರವನ್ನು ಉರುಳಿಸೋ ಸಲುವಾಗಿ ಬಿಜೆಪಯವರು ಷಡ್ಯಂತ್ರ ನಡೆಸುತ್ತಿದ್ದು ಶಾಸಕರನ್ನು ಸೆಳೆಯೋ ಪ್ರಯತ್ನ ಮಾಡ್ತಿದ್ದಾರೆ. ತಾತ್ಕಾಲಿಕವಾಗಿ ಖುಷಿ ಪಡುತ್ತಿದ್ದೀರಿ, ಆದ್ರೆ ನಿಮಗೆ ಮುಂದೆ ಕಾದಿದೆ ಅಂತ ಸಿಎಂ ಪ್ರತಿಪಕ್ಷಕ್ಕೆ ಮಾತಿನ ಚಾಟಿ ಬೀಸಿದ್ರು. ವಿಶ್ವಾಸಮತ ಯಾಚನೆ ಕುರಿತಾಗಿ ನಡೆಯುತ್ತಿರುವ ವಿಧಾನಸಭಾ ಕಲಾಪದಲ್ಲಿ ಇಂದೂ...

ಬೆಂಗಳೂರಿನಲ್ಲಿ ಕಾಣಿಸಿಕೊಂಡ ಎದೆನೋವಿಗೆ ಮುಂಬೈನಲ್ಲಿ ಚಿಕಿತ್ಸೆ ಪಡೆದ ಕೈ ಶಾಸಕ ಶ್ರೀಮಂತ್ ಪಾಟೀಲ್..!

ಬೆಂಗಳೂರು: ನಿನ್ನೆ ರಾತ್ರಿವರೆಗೂ ಕಾಂಗ್ರೆಸ್ ನಾಯಕರಿಗೆ ಸಾಥ್ ನೀಡಿದ್ದ ಕಾಂಗ್ರೆಸ್ ಶಾಸಕ ಶ್ರೀಮಂತ್ ಪಾಟೀಲ್ ಇದೀಗ ದಿಢೀರನೆ ಮುಂಬೈ ಸೇರಿದ್ದಾರೆ. ಶ್ರೀಮಂತ್ ಪಾಟೀಲ್ ರವರಿಗೆ ಎದೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮುಂಬೈನ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂದಿನ ವಿಶ್ವಾಸಮತಕ್ಕೆ ಹಾಜರಾಗಲಿದ್ದ ಕಾಗವಾಡ ಕ್ಷೇತ್ರದ ಕಾಂಗ್ರೆಸ್ ಶಾಸಕ ಶ್ರೀಮಂತ್ ಪಾಟೀಲ್ ಇಂದು ಮುಂಬೈನಲ್ಲಿ...

ನಂಬರ್ ಗೇಮ್ ನಿಂದ ಹೊರಗುಳಿದ ಶಾಸಕರ್ಯಾರು…?

ಬೆಂಗಳೂರು: ಇಂದಿನ ವಿಶ್ವಾಸಮತ ಯಾಚನೆಗೆ ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷದ ಶಾಸಕರು ಗೈರಾಗಿದ್ದಾರೆ. ಈ ಮೂಲಕ ತಾವು ಯಾವುದೇ ಕಾರಣಕ್ಕೂ ತಮ್ಮ ನಿರ್ಧಾರ ಬದಲಿಸಲ್ಲ ಅನ್ನೋ ಮಾತಿಗೆ ಬದ್ಧರಾಗಿದ್ದಾರೆ. ಆದ್ರೆ ಕೊನೆ ಕ್ಷಣದಲ್ಲಿ ಅತೃಪ್ತರು ಮನಸ್ಸು ಬದಲಿಸಿ ಬರುತ್ತಾರೇನೋ ಎಂಬ ವಿಶ್ವಾಸದಲ್ಲಿದ್ದ ದೋಸ್ತಿಗಳಿಗೆ ನಿರಾಶೆಯಾಗಿದೆ. ಇದೀಗ ವಿಧಾನಸಭೆಯಲ್ಲಿ ವಿಶ್ವಾಸ ಮತಯಾಚನೆ ಮಂಡನೆಯಾಗುತ್ತಿದ್ದು, ಇನ್ನೇನು ಕೆಲವೇ...

ವಿಧಾನಸಭೆಯಲ್ಲಿಂದು ವಿಶ್ವಾಸಮತ ಯಾಚನೆ- ನಂಬರ್ ಗೇಮ್ ನಲ್ಲಿ ಗೆಲ್ಲೋದ್ಯಾರು..?

ಬೆಂಗಳೂರು: ಇಂದು ಸರ್ಕಾರದ ಅಳಿವು ಉಳಿವಿಗಾಗಿ ನಡೆಯುವ ವಿಶ್ವಾಸಮತಯಾಚನೆಗೆ ದೇಶವೇ ಕಾತುರದಿಂದ ಕಾಯುತ್ತಿದೆ. ಒಂದು ವರ್ಷಗಳ ಕಾಲ ಸರಾಗವಾಗಿ ಆಡಳಿತ ನಡೆಸಿದ್ದ ಮೈತ್ರಿ ಸರ್ಕಾರಕ್ಕೆ ಇಂದು ಪತನಗೊಳ್ಳುವ ಎಲ್ಲಾ ಲಕ್ಷಣಗಳೂ ಗೋಚರಿಸುತ್ತಿದ್ದು, ಬಿಜೆಪಿ ಗೆಲುವು ನಮ್ಮದೇ ಅನ್ನೋ ವಿಶ್ವಾಸದಲ್ಲಿದೆ. ವಿಧಾನಸಭೆಯಲ್ಲಿ ಇವತ್ತು ಸಿಎಂ ಎಚ್.ಡಿ ಕುಮಾರಸ್ವಾಮಿ ವಿಶ್ವಾಸ ಮತ ಯಾಚನೆ ಮಾಡಲಿದ್ದು, ಕಾಂಗ್ರೆಸ್ -ಜೆಡಿಎಸ್...

‘ನಾನು ಯಾರಿಗೂ ಸವಾಲ್ ಹಾಕಿಲ್ಲ- ಸುಪ್ರೀಂಕೋರ್ಟ್ ಗಿಂತ ನಾನು ದೊಡ್ಡವನಲ್ಲ’- ಸ್ಪೀಕರ್ ರಮೇಶ್ ಕುಮಾರ್

ಕೋಲಾರ: ಅತೃಪ್ತ ಶಾಸಕರ ಅರ್ಜಿ ಕುರಿತ ತೀರ್ಪು ನಾಳೆಗೆ ಕಾಯ್ದಿರಿಸಿರುವ ಕುರಿತು ವಿಧಾನಸಭಾ ಸ್ಪೀಕರ್ ರಮೇಶ್ ಕುಮಾರ್ ಪ್ರತಿಕ್ರಿಯಿಸಿದ್ದಾರೆ. ನಾನು ಯಾರಿಗೂ ಸವಾಲ್ ಹಾಕಿಲ್ಲ, ನಾಳಿನ ತೀರ್ಪು ನೋಡಿ ಪ್ರತಿಕ್ರಿಯಿಸ್ತೀನಿ ಅಂತ ಹೇಳಿದ್ದಾರೆ. ಕೋಲಾರದಲ್ಲಿ ಮಾತನಾಡಿದ ಸ್ಪೀಕರ್ ರಮೇಶ್ ಕುಮಾರ್, ನಾನು ಸುಪ್ರೀಂಕೋರ್ಟ್ ಗಿಂತಲೂ ದೊಡ್ಡವನಲ್ಲ. ಅತೃಪ್ತ ಶಾಸಕರ ಅರ್ಜಿ ವಿಚಾರವಾಗಿ ಸುಪ್ರೀಂ ಕೋರ್ಟ್ ನಲ್ಲಿ...
- Advertisement -spot_img

Latest News

ರಾಜ್ಯ ಬಿಜೆಪಿ ನಾಯಕರಿಗೆ ಹೈಕಮಾಂಡ್‌ನಲ್ಲಿ ಕವಡೆ ಕಾಸಿನ ಕಿಮ್ಮತ್ತಿಲ್ಲ: ಸಿಎಂ ಸಿದ್ದರಾಮಯ್ಯ

Political News: ವಕ್ಫ್ ಬೋರ್ಡ್ ನೋಟೀಸ್‌ಗೆ ಸಂಬಂಧಿಸಿದಂತೆ, ಬಿಜೆಪಿಗರು ಪ್ರತಿಭಟನೆ ನಡೆಸುತ್ತಿರುವ ಬಗ್ಗೆ ಸಿಎಂ ಸಿದ್ದರಾಮಯ್ಯ ಆಕ್ರೋಶ ಹೊರಹಾಕಿದ್ದು, ಟ್ವೀಟ್ ಮಾಡಿದ್ದಾರೆ. ವಕ್ಫ್ ಆಸ್ತಿಯ ವಿವಾದಕ್ಕೆ ಸಂಬಂಧಿಸಿದಂತೆ...
- Advertisement -spot_img