Friday, January 3, 2025

cm hd kumaraswamy

‘ಕುದುರೆ ವ್ಯಾಪಾರ ಮಾಡ್ತಿರೋ ಸಿಎಂ ರಾಜೀನಾಮೆ ನೀಡಬೇಕು’- ಶಾಸಕ ಬೊಮ್ಮಾಯಿ

ಬೆಂಗಳೂರು: ಶಾಸಕರ ರಾಜೀನಾಮೆಯಿಂದಾಗಿ ಅಭದ್ರಗೊಂಡಿರೋ ಮೈತ್ರಿ ಸರ್ಕಾರ ನೈತಿಕ ಬಲ ಕಳೆದುಕೊಂಡಿದೆ. ಅನುಭವಿ ಶಾಸಕರಿಗೆ ಸಚಿವ ಸ್ಥಾನದ ಆಮಿಷವೊಡ್ಡೋ ಮೂಲಕ ಕುದುರೆ ವ್ಯಾಪಾರ ಮಾಡ್ತಿರೋ ಸಿಎಂ ಕುಮಾರಸ್ವಾಮಿ ಕೂಡಲೇ ರಾಜೀನಾಮೆ ನೀಡಬೇಕು ಅಂತ ಬಿಜೆಪಿ ಶಾಸಕ ಬಸವರಾಜ ಬೊಮ್ಮಾಯಿ ಕಿಡಿ ಕಾರಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಬಿಜೆಪಿ ಶಾಸಕ ಬಸವರಾಜ ಬೊಮ್ಮಾಯಿ, ಈಗಾಗಲೇ ರಾಜೀನಾಮೆ ನೀಡಿರುವವರೆಲ್ಲರೂ...

ಸಿಎಂ ರಾಜೀನಾಮೆಗೆ ಆಗ್ರಹಿಸಿ ನಾಳೆ ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ

ಬೆಂಗಳೂರು: ಸಚಿವರುಗಳ ಸಾಮೂಹಿಕ ರಾಜೀನಾಮೆ ಪಡೆಯೋ ಮೂಲಕ ಸಚಿವ ಸಂಪುಟ ಪುನಾರಚಿಸಿ ಅತೃಪ್ತರನ್ನು ಒಲಿಸಿಕೊಳ್ಳೋ ದೋಸ್ತಿಗಳ ನಡೆಗೆ ಬಿಜೆಪಿ ವಿರೋಧ ವ್ಯಕ್ತಪಡಿಸಿದೆ. ಸಿಎಂ ರಾಜೀನಾಮೆ ನೀಡಬೇಕು ಅಂತ ಆಗ್ರಹಿಸಿ ನಾಳೆ ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ ನಡೆಸಲಿದೆ. ರಾಜಕೀಯ ಚದುರಂಗದಾಟದಲ್ಲಿ ಮುಳುಗಿಹೋಗಿರೋ ರಾಜ್ಯ ರಾಜಕಾರಣಿಗಳ ಒಂದೊಂದೂ ನಡೆ ಒಂದೊಂದು ರೀತಿಯ ತಿರುವು ಪಡೆದುಕೊಳ್ತಿದೆ. ಸಚಿವರುಗಳ ರಾಜೀನಾಮೆ...

‘ಮೈತ್ರಿ ಪತನಗೊಂಡ್ರೆ ಬಿಜೆಪಿ ಸರ್ಕಾರ ರಚಿಸೋದು ಖಚಿತ’- ಬಿಎಸ್ವೈ

ಬೆಂಗಳೂರು: ನಾವೇನು ರಾಜಕೀಯ ಸನ್ಯಾಸಿಗಳಲ್ಲ, ಅತೃಪ್ತ ಶಾಸಕರು ರಾಜೀನಾಮೆ ನೀಡಿ ಮೈತ್ರಿ ಸರ್ಕಾರ ಪತನಗೊಂಡರೆ ಬಿಜೆಪಿ ಸರ್ಕಾರ ರಚನೆ ಮಾಡಲಿದೆ ಅಂತ ಬಿಜೆಪಿ‌ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಬಿಎಸ್ವೈ,ಶಾಸಕ ಸ್ಥಾನಕ್ಕೆ ಆನಂದ್ ಸಿಂಗ್ ರಾಜೀನಾಮೆ ನೀಡಿರುವ ಬಗ್ಗೆ ಮಾಹಿತಿ ಇಲ್ಲ, ರಾಜ್ಯಪಾಲರ ಭೇಟಿ ಮಾಡುವ ಕುರಿತ ಮಾಧ್ಯಮಗಳಿಂದ ತಿಳಿದುಬಂದಿದೆ. ಇನ್ನೂ...

ಪ್ರಧಾನ ಮಂತ್ರಿ ಯೋಜನೆಯಲ್ಲೇ ಮೋದಿ ಹೆಸರು ಕೈಬಿಟ್ಟ ಜಿಲ್ಲಾಡಳಿತ..!

ರಾಮನಗರ: ಪ್ರಾಧಾನಮಂತ್ರಿ ಯೋಜನೆಯಲ್ಲಿ ಖುದ್ದು ನರೇಂದ್ರ ಮೋದಿ ಹೆಸರನ್ನು ಕೈಬಿಟ್ಟು ಸಿಎಂ ಹಾಗೂ ಡಿಸಿಎಂ ಭಾವಚಿತ್ರ ಮುದ್ರಿಸೋ ಮೂಲಕ ಜಿಲ್ಲಾಡಳಿತ ಎಡವಟ್ಟು ಮಾಡಿದೆ. ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯ ಪೋಸ್ಟರ್ ಗಳಲ್ಲಿ ಸಿಎಂ ಕುಮಾರಸ್ವಾಮಿ, ಡಿಸಿಎಂ ಪರಮೇಶ್ವರ್ ಪೋಸ್ಟರ್ ಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಹೆಸರನ್ನೇ ಜಿಲ್ಲಾಡಳಿತ ಕೈಬಿಟ್ಟಿದೆ. ಜಿಲ್ಲಾಡಳಿತದ ಈ ಎಡವಟ್ಟು ಬಿಜೆಪಿ...

‘ಕಾವೇರಿ ನೀರು ಬಿಡೋದು ನಮ್ಮ ಕೈಯಲ್ಲಿಲ್ಲ- ಪ್ರಾಧಿಕಾರಕ್ಕೆ ಮುತ್ತಿಗೆ ಹಾಕಲಿ’- ಸಿಎಂ ಕುಮಾರಸ್ವಾಮಿ

ಬೀದರ್: ಕಾವೇರಿ ನೀರು ಹರಿಸೋ ವಿಚಾರ ನಮ್ಮ ಕೈಯಲ್ಲಿಲ್ಲ ಅದು ಪ್ರಾಧಿಕಾರಕ್ಕೆ ಬಿಟ್ಟ ವಿಷಯ ಅಂತ ಸಿಎಂ ಕುಮಾರಸ್ವಾಮಿ ತಮ್ಮ ಅಸಹಾಯಕತೆ ತೋಡಿಕೊಂಡಿದ್ದಾರೆ. ಬೀದರ್ ಜಿಲ್ಲೆಯ ಉಜಳಂಬ ಗ್ರಾಮದಲ್ಲಿ ಮಾತ ನಾಡಿದ ಸಿಎಂ, ಕಾವೇರಿ ನದಿ ನೀರು ಹರಿಸೋ ವಿಚಾರ ನಮ್ಮ ಕೈಯಲ್ಲಿಲ್ಲ. ಇದಕ್ಕೆ ಅಂತ ಕಾವೇರಿ ಪ್ರಾಧಿಕಾರ ಇದೆ. ಕಾವೇರಿ ಪ್ರಾಧಿಕಾರದ ಅನುಮತಿ...

‘ಸಿಎಂರನ್ನು ಹುಚ್ಚಾಸ್ಪತ್ರೆಗೆ ಸೇರಿಸಬೇಕು’- ಶಾಸಕ ವಿವಾದಾತ್ಮಕ ಹೇಳಿಕೆ

ಬೆಳಗಾವಿ: ಸಿಎಂ ಕುಮಾರಸ್ವಾಮಿಯವರ ಮಾನಸಿಕ ಸ್ಥಿತಿ ಸರಿಯಿಲ್ಲ, ಹೀಗಾಗಿ ಅವರನ್ನು ಮಾನಸಿಕ ಆಸ್ಪತ್ರೆಗೆ ಸೇರಿಸಬೇಕು ಅಂತ ಬಿಜೆಪಿ ಶಾಸಕ ದುರ್ಯೋದನ ಐಹೊಳೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಗ್ರಾಮವಾಸ್ತವ್ಯದ ವೇಳೆ ಸಿಎಂ ಕುಮಾರಸ್ವಾಮಿ ಕೆಂಡಾಮಂಡಲರಾದ ವಿಚಾರವಾಗಿ ಪ್ರತಿಕ್ರಿಯಿಸಿದ ಶಾಸಕ ದುರ್ಯೋದನ ಐಹೊಳೆ, ಸಿಎಂ ಕುಮಾರಸ್ವಾಮಿಯವರ ಮಾನಸಿಕ ಸ್ಥಿತಿ ಸರಿಯಿಲ್ಲ. ಹೀಗಾಗಿ ಅವರನ್ನು ಧಾರವಾಡದ ಮಾನಸಿಕ...

‘ನಮ್ಮ ಟೈಂ ಬಂದ್ರೆ ಗ್ರಾಮವಾಸ್ತವ್ಯ ನಡೆಯೋದಕ್ಕೆ ಬಿಡೋದಿಲ್ಲ’- ಬಿಎಸ್ವೈ ಎಚ್ಚರಿಕೆ..!

ಬೆಂಗಳೂರು: ಮೋದಿಗೆ ವೋಟ್ ಹಾಕಿ, ನನಗೆ ಕೆಲಸ ಮಾಡೋಕೆ ಹೇಳ್ತೀರಿ ಅಂತ ಜನರ ಮೇಲೆ ಕೂಗಾಡಿದ್ದ ಸಿಎಂ ಕುಮಾರಸ್ವಾಮಿಗೆ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ತಿರುಗೇಟು ನೀಡಿದ್ದಾರೆ. ಸಮಯ ಬಂದರೆ ನಿಮ್ಮ ಗ್ರಾಮ ವಾಸ್ತವ್ಯ ನಡೆಯೋಕೆ  ಬಿಡಲ್ಲ ಅಂತ ಯಡಿಯೂರಪ್ಪ ಎಚ್ಚರಿಕೆಯನ್ನೂ ನೀಡಿದ್ದಾರೆ. ಜನರ ಮೇಲೆ ಸಿಎಂ ಕುಮಾರಸ್ವಾಮಿ ಕೆಂಡಾಮಂಡಲರಾಗಿರೋ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ, ಇದೀಗ ಮಾಧ್ಯಮ...

‘ಒಂದೆಡೆ ಬೆನ್ನು ತಟ್ತಾರೆ, ಮತ್ತೆ ಭಿನ್ನರಾಗ ಹಾಡ್ತಾರೆ’- ಬಿಜೆಪಿಗೆ ಸಿಎಂ ತಿರುಗೇಟು

ಬೆಂಗಳೂರು: ಗ್ರಾಮವಾಸ್ತವ್ಯದ ಕುರಿತಾಗಿ ನಾನಾ ಟೀಕೆ ಮಾಡುತ್ತಿರೋ ಪ್ರತಿಪಕ್ಷ ಬಿಜೆಪಿಗೆ ಸಿಎಂ ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ. ಕಲಬರುಗಿಯಲ್ಲಿ ಇಂದು ನಡೆಯಬೇಕಿದ್ದ ಗ್ರಾಮವಾಸ್ತವ್ಯ ಮುಂದೂಡಿಕೆಯಾಗಿದ್ದರ ಬಗ್ಗೆ ಬಿಜೆಪಿ ಟೀಕಿಸಿತ್ತು. ಬರ ಪೀಡಿತ ಪ್ರದೇಶಗಳನ್ನು ಸಿಎಂ ನಿರ್ಲಕ್ಷ್ಯಿಸುತ್ತಿದ್ದಾರೆ ಎಂಬ ಬಿಜೆಪಿ ಆರೋಪಕ್ಕೂ ಸಿಎಂ ಪ್ರತ್ಯುತ್ತರ ನೀಡಿದ್ದಾರೆ. ಈ ಕುರಿತು ಟ್ವೀಟ್ ಮಾಡಿರೋ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಅರ್ಥವಿಲ್ಲದ ಪ್ರಶ್ನೆಗೆ...

‘ದೇವೇಗೌಡ್ರು ಸೋತರೆ ಚುನಾವಣೆ ಬರುತ್ತಾ..?’- ಸಂಸದ ಶ್ರೀನಿವಾಸ ಪ್ರಸಾದ್ ಲೇವಡಿ

ಚಾಮರಾಜನಗರ: ಮಧ್ಯಂತರ ಚುನಾವಣೆ ಎದುರಾಗೋದ್ರಲ್ಲಿ ಸಂಶಯವೇ ಇಲ್ಲ ಅಂತ ಹೇಳಿದ್ದ ಜೆಡಿಎಸ್ ವರಿಷ್ಠ ಎಚ್.ಡಿ ದೇವೇಗೌಡರಿಗೆ ಬಿಜೆಪಿ ಸಂಸದ ಶ್ರೀನಿವಾಸ ಪ್ರಸಾದ್ ಲೇವಡಿ ಮಾಡಿದ್ದಾರೆ. ಚಾಮರಾಜನಗರದಲ್ಲಿ ಮಾತನಾಡಿದ ಸಂಸದ ಶ್ರೀನಿವಾಸಪ್ರಸಾದ್, ದೇವೇಗೌಡರು ಗೆದ್ದಾರ ಒಂದು ರೀತಿ, ಸೋತಾಗ ಮತ್ತೊಂದು ರೀತಿ ಮಾತನಾಡ್ತಾರೆ. ದೇವೇಗೌಡ ಮತ್ತು ಮಗ ಕುಮಾರಸ್ವಾಮಿ ಏನ್ ಹೇಳ್ತಾರೋ ಗೊತ್ತಾಗಲ್ಲ. ಅಷ್ಟರ...

ಗ್ರಾಮ ವಾಸ್ತವ್ಯ ರದ್ದು- ಸಿಎಂ ಬೇಸರ

ಕಲಬುರಗಿ: ಯಾದಗಿರಿ ಜಿಲ್ಲೆಯ ಗುರುಮಠಕಲ್ ತಾಲೂಕಿನ ಚಂಡರಕಿಯಲ್ಲಿ ನಿನ್ನೆ ಯಶಸ್ವಿಯಾಗಿ ಜನತಾದರ್ಶನ ಮತ್ತು ಗ್ರಾಮ ವಾಸ್ತವ್ಯ ನಡೆಸಿದ್ದ ಸಿಎಂಗೆ ಇಂದು ವರುಣನ ಅಡ್ಡಗಾಲು ಹಾಕಿದ್ದಾನೆ. ಮಳೆಯಿಂದಾಗಿ ಕಲಬುರಗಿಯಲ್ಲಿ ಇಂದು ನಡೆಯಬೇಕಿದ್ದ ಕಾರ್ಯಕ್ರಮಗಳು ರದ್ದಾಗಿದ್ದು, ಸಿಎಂ ಕುಮಾರಸ್ವಾಮಿ ಬೇಸರ ವ್ಯಕ್ತಪಡಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರೋ ಸಿಎಂ ಎಚ್.ಡಿ ಕುಮಾರಸ್ವಾಮಿ, 'ಕಲಬುರ್ಗಿಯ ಹೇರೂರು ಬಿ ಗ್ರಾಮದಲ್ಲಿ...
- Advertisement -spot_img

Latest News

ಶ್ರೀನಿವಾಸ ಗುರೂಜಿಯವರಿಂದ ಮೀನ ರಾಶಿಯವರ 2025ರ ವರ್ಷ ಭವಿಷ್ಯ

Horoscope: 2025ನೇ ವರ್ಷ ಮೀನ ರಾಶಿಯವರಿಗೆ ಯಾವ ಫಲಗಳನ್ನು ನೀಡುತ್ತದೆ ಎಂಬ ಬಗ್ಗೆ ಖ್ಯಾತ ಜ್ಯೋತಿಷಿಗಳಾದ ಶ್ರೀನಿವಾಸ ಗುರೂಜಿ ಭವಿಷ್ಯ ನುಡಿದಿದ್ದಾರೆ. ಹೊಸ ವರ್ಷದಲ್ಲಿ 6 ಗ್ರಹಗಳು...
- Advertisement -spot_img