ಸಿಎಂ ಸಿದ್ದರಾಮಯ್ಯಗೆ ಆಪ್ತರಿಂದಲೇ ಕಂಟಕ ಎದುರಾಗಿದೆ. ನಾಗೇಂದ್ರ, ರಾಜಣ್ಣ ಬಳಿಕ ಈಗ ಮಾಜಿ ದೋಸ್ತ್ ಸಿ.ಎಂ. ಇಬ್ರಾಹಿಂ ಅವರ ಸರದಿ. 2018ರ ವಿಧಾನಸಭಾ ಚುನಾವಣೆಯಲ್ಲಿ ಸಿದ್ದರಾಮಯ್ಯ, ಬಾದಾಮಿ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ರು. ಆ ಚುನಾವಣೆಯಲ್ಲಿ ನಾವು ಸಿದ್ದು ಪರವಾಗಿ 3 ಸಾವಿರ ಮತಗಳನ್ನು ಖರೀದಿಸಿದ್ವಿ. ಹೀಗಂತ ಇತ್ತೀಚೆಗೆ ಸಿ.ಎಂ ಇಬ್ರಾಹಿಂ ಅವರು ಹೇಳಿಕೆ ನೀಡಿದ್ರು....
ಸಿದ್ದರಾಮಯ್ಯ (Siddaramaiah) ಹಾಗೂ ಡಿಕೆ ಶಿವಕುಮಾರ್ (DK Shivakumar) ಅವರ ಬಗ್ಗೆ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ (H D Kumaraswamy) ನೀಡಿರುವ ಹೇಳಿಕೆಗೆ ಶಾಸಕ ಜಮೀರ್ ಅಹಮದ್ ಖಾನ್ (mla Zameer Ahmed Khan) ತಿರುಗೇಟು ನೀಡಿದ್ದಾರೆ. ಎಚ್ ಡಿ ಕುಮಾರಸ್ವಾಮಿ, ಡಿಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯನವರಿಗೆ ಸಿಎಂ ಆಗಬೇಕು ಎಂಬುವ ಹುಚ್ಚು...