ಬೆಂಗಳೂರು: ಗ್ರಾಮವಾಸ್ತವ್ಯದ ಕುರಿತಾಗಿ ನಾನಾ ಟೀಕೆ ಮಾಡುತ್ತಿರೋ ಪ್ರತಿಪಕ್ಷ ಬಿಜೆಪಿಗೆ ಸಿಎಂ ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.
ಕಲಬರುಗಿಯಲ್ಲಿ ಇಂದು ನಡೆಯಬೇಕಿದ್ದ ಗ್ರಾಮವಾಸ್ತವ್ಯ ಮುಂದೂಡಿಕೆಯಾಗಿದ್ದರ ಬಗ್ಗೆ ಬಿಜೆಪಿ ಟೀಕಿಸಿತ್ತು. ಬರ ಪೀಡಿತ ಪ್ರದೇಶಗಳನ್ನು ಸಿಎಂ ನಿರ್ಲಕ್ಷ್ಯಿಸುತ್ತಿದ್ದಾರೆ ಎಂಬ ಬಿಜೆಪಿ ಆರೋಪಕ್ಕೂ ಸಿಎಂ ಪ್ರತ್ಯುತ್ತರ ನೀಡಿದ್ದಾರೆ. ಈ ಕುರಿತು ಟ್ವೀಟ್ ಮಾಡಿರೋ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಅರ್ಥವಿಲ್ಲದ ಪ್ರಶ್ನೆಗೆ...