ಮೈಸೂರು: ಲೋಕಸಭಾ ಕ್ಷೇತ್ರದ ಬಗ್ಗೆ ಚರ್ಚಿಸಲು ಮೈಸೂರಿನಲ್ಲಿ ವಾಸ್ತವ್ಯ ಹೂಡಿರೋ ಸಿಎಂ ಕುಮಾರಸ್ವಾಮಿ ಮೈತ್ರಿ ಕಾಪಾಡಿಕೊಳ್ಳಲು ಶತಾಯಗತಾಯ ಪ್ರಯತ್ನಿಸುತ್ತಿದ್ದಾರೆ.
ಈ ನಿಟ್ಟಿನಲ್ಲಿ ಮೈಸೂರಿನ ಸ್ಥಳೀಯ ಮುಖಂಡರೊಂದಿಗೆ ಚರ್ಚೆ ನಡೆಸುತ್ತಿರೋ ಸಿಎಂ, ಮೈಸೂರಿನಲ್ಲಿ ಮೈತ್ರಿ ಅಭ್ಯರ್ಥಿ ಸೋತರೆ ಉಂಟಾಗುವ ಪರಿಣಾಮದ ಬಗ್ಗೆ ಲೆಕ್ಕಾಚಾರ ಹಾಕುತ್ತಿದ್ದಾರೆ.
ಖಾಸಗಿ ರೆಸಾರ್ಟ್ ನಲ್ಲಿ ತಂಗಿರೋ ಸಿಎಂ ಕುಮಾರಸ್ವಾಮಿ, ಇಂದು ಸಹ ಅಲ್ಲಿಯೇ ಇರಲಿದ್ದಾರೆ....
ಬೆಳಗಾವಿ: ಸರ್ಕಾರ ವಿಸರ್ಜನೆ ಕುರಿತ ಬಸವರಾಜ ಹೊರಟ್ಟಿ ಹೇಳಿಕೆಗೆ ಅಷ್ಟು ಮಹತ್ವ ಕೊಡಬೇಕಿಲ್ಲ ಅಂತ ಸಚಿವ ಸತೀಶ್ ಜಾರಕಿಹೊಳಿ ಪ್ರತಿಕ್ರಿಯಿಸಿದ್ದಾರೆ.
ಬೆಳಗಾವಿಯಲ್ಲಿ ಮಾತನಾಡಿದ ಸತೀಶ್ ಜಾರಕಿಹೊಳಿ, ಬಸವರಾಜ್ ಹೊರಟ್ಟಿ ಹೇಳಿಕೆಗೆ ಅಷ್ಟು ಮಹತ್ವ ಕೊಡಬೇಕಾಗಿಲ್ಲ. ಮಾಜಿ ಪ್ರಧಾನಿ ದೇವೇಗೌಡರು ಹೇಳಿದ್ರೆ ವಿಚಾರ ಮಾಡಬೇಕಾಗುತ್ತದೆ. ದೇವೇಗೌಡರು ಮತ್ತು ಸಿಎಂ ಕುಮಾರಸ್ವಾಮಿ ಅವರು ಆ ರೀತಿ ಹೇಳಿದ್ರೆ ಗಂಭೀರವಾಗಿ...
ಬೆಂಗಳೂರು: ಒಂದೆಡೆ ಕಾಂಗ್ರೆಸ್- ಜೆಡಿಎಸ್ ನಾಯಕರ ಹೇಳಿಕೆ ಮೈತ್ರಿ ಸರ್ಕಾರದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತಿದೆ. ದೋಸ್ತಿ ಸರ್ಕಾರದಲ್ಲಿ ಆರೋಪ ಪತ್ಯಾರೋಪಗಳ ಸುರಿಮಳೆಯಾಗ್ತಿದೆ. ಮತ್ತೊಂದೆಡೆ ಸಿಎಂ ಕುಮಾರಸ್ವಾಮಿ ಈ ಎಲ್ಲಾ ವಿವಾದಗಳಿಗೆ ಫುಲ್ ಸ್ಟಾಪ್ ಹಾಕಲು ಸರ್ಕಸ್ ಮಾಡ್ತಿದ್ದಾರೆ. ಇದೀಗ ಮಧ್ಯಪ್ರವೇಶಿಸಿರೋ ಸಿಎಂ ಕುಮಾರಸ್ವಾಮಿ ಟ್ವೀಟ್ ಮೂಲಕ ಗೊಂದಲಗಳಿಗೆ ತೆರೆ ಎಳೆಯೋ ಪ್ರಯತ್ನ ಮಾಡಿದ್ದಾರೆ....
ಬೆಂಗಳೂರು: ಖರ್ಗೆ ಕುರಿತಾದ ಸಿಎಂ ಕುಮಾರಸ್ವಾಮಿ ಹೇಳಿಕೆಗೆ ಸಿದ್ದರಾಮಯ್ಯ ತಮ್ಮದೇ ಶೈಲಿಯಲ್ಲಿ ಟ್ವೀಟ್ ಮಾಡಿದ್ದು ಒಂದೆಡೆಯಾದ್ರೆ, ಇದೀಗ ಸಿಎಂ ಕುಮಾರಸ್ವಾಮಿ ಕೂಡ ಸಿದ್ದುಗೆ ಟ್ವೀಟ್ ಮೂಲಕವೇ ಪ್ರತಿಕ್ರಿಯಿಸಿದ್ದಾರೆ.
ಇಂದು ಬೆಳಗ್ಗೆಯೇ ಸಿದ್ದರಾಮಯ್ಯ, ಜೆಡಿಎಸ್ ನಲ್ಲೂ ಸಿಎಂ ಆಗೋ ಯೋಗ್ಯತೆ ಹೊಂದಿರೋ ಬಹಳ ಜನ ಇದ್ದಾರೆ. ಅದರಲ್ಲಿ ರೇವಣ್ಣ ಕೂಡ ಒಬ್ಬರು ಅಂತ ಟ್ವೀಟ್ ಮಾಡಿ ಕುಮಾರಸ್ವಾಮಿ...
ಕಲಬುರಗಿ: ರಾಜಕೀಯ ಅನುಭವ ನೋಡಿದ್ರೆ ಮಲ್ಲಿಕಾರ್ಜುನ ಖರ್ಗೆ ಎಂದೋ ಸಿಎಂ ಆಗಬೇಕಿತ್ತು ಅಂತ ಸಿಎಂ ಕುಮಾರಸ್ವಾಮಿ ಮಲ್ಲಿಕಾರ್ಜುನ ಖರ್ಗೆಯವರನ್ನ ಹಾಡಿ ಹೊಗಳಿದ್ದಾರೆ.
ಪದೇ ಪದೇ ಸಿದ್ದರಾಮಯ್ಯ ಮತ್ತೆ ಸಿಎಂ ಆಗ್ಬೇಕು ಅನ್ನೋ ಮಾತು ಕೇಳಿಬರುತ್ತಿರೋ ಮಧ್ಯೆ ಇದೀಗ ಖರ್ಗೆ
ಸಿಎಂ ಆಗಬೇಕು ಅನ್ನೋ ಮಾತುಗಳು ಕೇಳಿಬರುತ್ತಿವೆ. ಇದಕ್ಕೆ ಸಿಎಂ ಕುಮಾರಸ್ವಾಮಿ ಕೂಡ ಪುಷ್ಟಿ ನೀಡೋ ರೀತಿಯಲ್ಲಿ ಮಾತನಾಡಿದ್ದಾರೆ.
ಕಲಬುರಗಿ...
ಹುಬ್ಬಳ್ಳಿ: ಉಪಚುನಾವಣೆಗೆ ಇನ್ನು ಕೆಲವೇ ದಿನಗಳು ಬಾಕಿ ಇರೋ ಬೆನ್ನಲ್ಲೇ ಇದೀಗ ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರು ಉಳಿದುಕೊಂಡಿರೋ ಕೊಠಡಿಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ಮಾಡಿದ್ದಾರೆ.
ಲೋಕಸಭೆ ಚುನಾವಣೆ ಸಂದರ್ಭದಲ್ಲಿ ನಡೆದ ರೈಡ್ ಮಾದರಿಯಲ್ಲೇ ಕುಂದಗೋಳ ಉಪಚುನಾವಣೆಯಲ್ಲೂ ತೆರಿಗೆ ಅಧಿಕಾರಿಗಳು ದಾಳಿ ನಡೆಸಿ, ಮುಖ್ಯಮಂತ್ರಿ ಕುಮಾರಸ್ವಾಮಿ, ಸಚಿವ ಡಿಕೆ ಶಿವಕುಮಾರ್ ಸೇರಿದಂತೆ ಕಾಂಗ್ರೆಸ್, ಜೆಡಿಎಸ್...
ಪದೇ ಪದೇ ಸಿದ್ದರಾಮಯ್ಯ ವಿಚಾರವಾಗಿ ವ್ಯಂಗ್ಯ ಮಾಡೋ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ವಿಶ್ವನಾಥ್
ಗೆ ಸಿದ್ದಾರಮಯ್ಯ ಟ್ವೀಟ್ ಮಾಡೋ ಮೂಲಕ ಟಾಂಗ್ ನೀಡಿದ್ದಾರೆ. ಅಲ್ಲದೆ ಇಷ್ಟೂ ದಿವಸ ಜೆಡಿಎಸ್
ಬಗ್ಗೆ ಬಾಯ್ಬಿಚ್ಚದೆ ತಾಳ್ಮೆಯಿಂದಿದ್ದ ಸಿದ್ದು ಇದೀಗ ತಮ್ಮ ಅಸಮಾಧಾನವನ್ನ ಹೊರಹಾಕಿದ್ದಾರೆ.
ಸಮ್ಮಿಶ್ರ ಸರ್ಕಾರದಲ್ಲಿ ಪಾಲಿಸಬೇಕಾದ ಮೈತ್ರಿಧರ್ಮ ನನ್ನ ಬಾಯಿಕಟ್ಟಿಹಾಕಿದೆ. ಇಂತಹ ಕಿಡಿಗೇಡಿತನದ
ಹೇಳಿಕೆಗಳಿಗೆ ನಾನು ಪ್ರತಿಕ್ರಿಯೆ ಕೊಡಲಾರೆ.ವಿಶ್ವನಾಥ್ ಕಿಡಿಗೇಡಿತನದ ಹೇಳಿಕೆಗೆ ಕುಖ್ಯಾತರು.
ಅವರಿಗೆ...
ಮಂಡ್ಯ: ಎಲ್ಲೆಡೆ ಸಿದ್ದರಾಮಯ್ಯ ಮತ್ತೆ ಸಿಎಂ
ಆಗಬೇಕು ಅನ್ನೋ ಕೂಗು ಕೇಳಿಬಂದಿರೋದಕ್ಕೆ ಜೆಡಿಎಸ್ ರಾಜ್ಯಾಧ್ಯಕ್ಷ ವಿಶ್ವನಾಥ್ ಕಿಡಿಕಾರಿದ್ದಾರೆ.
ಮದ್ದೂರಿನಲ್ಲಿ ಮಾತನಾಡಿದ ಎಚ್.ವಿಶ್ವನಾಥ್ ಕಾಂಗ್ರೆಸ್ ಶಾಸಕರು, ಮಂತ್ರಿಗಳು ತಮ್ಮ ವರ್ತನೆ
ಬಿಡಬೇಕು. ಸುಮ್ಮಸುಮ್ಮನೆ ಸಿದ್ದರಾಮಯ್ಯ ಮತ್ತೆ ಸಿಎಂ ಆಗಲಿ ಅನ್ನೋ ಹೇಳಿಕೆ ನೀಡೋದನ್ನ ಬಿಡಬೇಕು.
ಇನ್ನು ಸಿದ್ದರಾಮಯ್ಯಗೆ ಸಿಎಂ ಆಗೋ ವಾತಾವರಣ ಕಲ್ಪಿಸಿದ್ದು ನಾವೇ. ಅವರು 5 ವರ್ಷ ಸಿಎಂ
ಆಗಿದ್ದಾಗ ಏನು...