https://www.youtube.com/watch?v=d0K1vUG7J6Q&t=16s
ಬೆಂಗಳೂರು, ಜೂನ್ 06: ರಾಯಚೂರಿನಲ್ಲಿ ಕಲುಷಿತ ನೀರು ಕುಡಿದು ಮೂವರು ಸಾವಿಗೀಡಾಗಿರುವವರಿಗೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ 5 ಲಕ್ಷ ರೂ.ಗಳ ಪರಿಹಾರ ನೀಡುವುದಾಗಿ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದರು.
ಪ್ರಕರಣವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಪ್ರಕರಣದ ಸಂಪೂರ್ಣ ತನಿಖೆ ಮಾಡಿ ತಾಂತ್ರಿಕ ವರದಿ...
ಕೃಷಿ ಇಲಾಖೆಯ ರಾಯಭಾರಿಯಾಗಿ ನೇಮಕಗೊಂಡಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್, ಕೃಷಿ ಇಲಾಖೆಯ ರಾಯಭಾರಿಯಾಗಿ ಪದಗ್ರಹಣ ಕಾರ್ಯಕ್ರಮವನ್ನು ಇಂದು ವಿಧಾನಸೌಧದಲ್ಲಿ ಆಯೋಜಿಸಲಾಗಿತ್ತು. ಈ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸನ್ಮಾನ ಮಾಡುವ ಮೂಲಕ ಕೃಷಿ ಇಲಾಖೆ ರಾಯಭಾರಿಯಾಗಿ ನಟ ದರ್ಶನ್ ಅವರನ್ನು ಅಧಿಕೃತವಾಗಿ ಘೋಷಣೆ ಮಾಡಿದರು. ಈ ವೇಳೆ ಮಾತನಾಡಿದ ದಚ್ಚು, ಎಲ್ಲರೂ ರೈತರದ್ದು ನಮ್ಮದು ಭಾವನಾತ್ಮಕ...
Political News: ಜಾತಿ ಜನಗಣತಿ ನಡೆಸಲು ಕೇಂದ್ರ ಸರ್ಕಾರ ನಿರ್ಧರಿಸಿದ್ದು, ಈ ಬಗ್ಗೆ ಸಿಎಂ ಸಿದ್ದರಾಮಯ್ಯ ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕ``ಂಡಿದ್ದಾರೆ.
ಜನಗಣತಿ ಜೊತೆಯಲ್ಲಿ ಜಾತಿ ಗಣತಿಯನ್ನೂ...