Wednesday, December 3, 2025

cm post change

ಸಿದ್ದು ಅನುಕರಣೆ : ತವರಿನಲ್ಲಿ ಸಿಎಂ ಆಸೆ ಹೊರಹಾಕಿದ ಡಿಕೆಶಿ

ಬೆಂಗಳೂರು : ರಾಜ್ಯದಲ್ಲಿ ನಾಯಕತ್ವದ ಬದಲಾವಣೆಯ ವಿಚಾರ ಸ್ವಲ್ಪ ಸೈಲೆಂಟಾಗಿದೆ. ಸಿಎಂ ಸಿದ್ದರಾಮಯ್ಯ ತಮ್ಮ ಐದು ವರ್ಷದ ಆಡಳಿತದ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ಅಲ್ಲದೆ ಐದು ವರ್ಷ ನಾನೇ ಸಿಎಂ ಎಂದು ಘೋಷಿಸಿದ್ದಾರೆ. ಆದರೆ ಈ ಎಲ್ಲ ಬೆಳವಣಿಗೆಗಳ ಬಗ್ಗೆ ಡಿಸಿಎಂ ಡಿಕೆ ಶಿವಕುಮಾರ್‌ ಮೌನಕ್ಕೆ ಶರಣಾಗಿದ್ದರು. ಇನ್ನೂ ತಮ್ಮ ಕುರ್ಚಿಗೆ ಯಾವಾಗ ಕಂಟಕ ಬರುವ...

ಕಿವಿ ತುಂಬಬೇಡ : ಎಚ್ಚರಿಕೆಯೋ? ಉದ್ದೇಶ ಪೂರ್ವಕವೋ?

ಬೆಂಗಳೂರು : ರಾಜ್ಯ ಕಾಂಗ್ರೆಸ್‌ ಪಾಳಯದಲ್ಲಿ ಬಣ ಬಡಿದಾಟಕ್ಕೆ ಅಂತಿಮ ತೆರೆ ಬೀಳುವ ಹಂತ ತಲುಪಿಲ್ಲ. ರಾಜ್ಯದಲ್ಲಿ ಎರಡೂ ಪ್ರಮುಖ ಹುದ್ದೆಗಳ ಬದಲಾವಣೆಯ ವಿಚಾದಲ್ಲಿ ಬಣ ರಾಜಕೀಯ ಜೋರಾಗಿದೆ. ಹಾಲಿ ಸಿಎಂ ಸಿದ್ದರಾಮಯ್ಗ ಅವರನ್ನು ಕೆಳಗಿಳಿಸಬೇಕು. ಬದಲಿಗೆ ಡಿಸಿಎಂ ಡಿಕೆ ಶಿವಕುಮಾರ್‌ ಅವರನ್ನು ಆ ಸ್ಥಾನಕ್ಕೆ ತಂದು ಕೂರಿಸಲು ಒಂದು ಬಣ ಸಿದ್ದವಾಗಿದೆ. ಇನ್ನೂ ಯಾವುದೇ...

“5 ವರ್ಷದಲ್ಲಿ ಡಿಸೆಂಬರ್‌ ಕೂಡಾ ಇದೆ”

ದಾವಣಗೆರೆ : ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ವಿಚಾರಕ್ಕೆ ಸಿಎಂ ಸಿದ್ದರಾಮಯ್ಯ ಈಗಾಗಲೇ ಸ್ಪಷ್ಟಪಡಿಸಿದ್ದಾರೆ. ಐದು ವರ್ಷ ನಾನೇ ಅಧಿಕಾರ ನಡೆಸುತ್ತೇನೆ. ಇದರಲ್ಲಿ ಯಾವುದೇ ಸಂಶಯವಿಲ್ಲ ಎಂದಿದ್ದಾರೆ. ಆದರೆ ಇದಕ್ಕೆ ಡಿಸಿಎಂ ಡಿಕೆ ಶಿವಕುಮಾರ್‌ ಯಾವುದೇ ಪ್ರತಿಕ್ರಿಯೆಗೆ ಮುಂದಾಗದೆ ಸೈಲೆಂಟ್‌ ಆಗಿದ್ದಾರೆ. ಇದೀಗ ಇದೇ ಸಿದ್ದರಾಮಯ್ಯ ಹೇಳಿಕೆಗೆ ಕೌಂಟರ್‌ ನೀಡಿರುವ ಡಿಕೆ ಶಿವಕುಮಾರ್‌ ಆಪ್ತ ಶಾಸಕ ಶಿವಗಂಗಾ...

ಸತೀಶ್ ಜಾರಕಿಹೊಳಿ ಸಿಎಂ ಆಗಲಿ : ಮಂತ್ರಿ ಪರ ಸ್ವಾಮೀಜಿಗಳ ಬ್ಯಾಟಿಂಗ್!

ವಿಜಯಪುರ : ರಾಜ್ಯದಲ್ಲಿ ಸಿಎಂ ಬದಲಾವಣೆಯ ವಿಚಾರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪಷ್ಟವಾಗಿ ನಾನೇ ಐದು ವರ್ಷ ಅಧಿಕಾರ ನಡೆಸುತ್ತೇನೆ ಎಂದು ಹೇಳಿದ್ದಾರೆ. ಕಾಂಗ್ರೆಸ್ ಪಾಳಯದಲ್ಲಿ ಸದ್ಯಕ್ಕೆ ನಾಯಕತ್ವ ಬದಲಾವಣೆಯ ಚರ್ಚೆಗೆ ಬ್ರೇಕ್ ಬಿದ್ದಂತಾಗಿದೆ. ಆದರೆ ಸ್ವಾಮೀಜಿಗಳು ಮಾತ್ರ ತಮ್ಮ ನೆಚ್ಚಿನ ರಾಜಕೀಯ ನಾಯಕರಿಗೆ ಸಿಎಂ ಆಗಲಿ ಎಂದು ಹರಸುತ್ತಿದ್ದಾರೆ. ಕಳೆದ ಕೆಲ ದಿನಗಳ ಹಿಂದಷ್ಟೇ...

“ಅವ್ರೇ ಹೊಂದಾಣಿಕೆ ಮಾಡಿಕೊಂಡ ಮೇಲೆ ನಮ್ದೇನೂ?”

ವಿಜಯಪುರ : ಇಷ್ಟು ದಿನಗಳ ಕಾಲ ರಾಜ್ಯದಲ್ಲಿ ಜೋರಾಗಿದ್ದ ನಾಯಕತ್ವ ಬದಲಾವಣೆಯ ವಿಚಾರಕ್ಕೆ ತಾತ್ಕಲಿಕ ಬ್ರೇಕ್ ಬಿದ್ದಂತಾಗಿದೆ. ಖುದ್ದು ಸಿಎಂ ಸಿದ್ದರಾಮಯ್ಯ, ನಾನೇ ಐದು ವರ್ಷ ಅಧಿಕಾರ ನಡೆಸುತ್ತೇನೆ ಎಂದು ಖಡಕ್ ಸಂದೇಶವನ್ನು ದೆಹಲಿ ಅಂಗಳದಿಂದಲೇ ರವಾನಿಸಿದ್ದಾರೆ. ಇದಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಕೂಡ ಸೈಲೆಂಟ್ ಆಗಿದ್ದಾರೆ. ಈ ನಡುವೆಯೇ ಸಚಿವ ಸತೀಶ್ ಜಾರಕಿಹೊಳಿ...

ಒಡಕು ಮೂಡಿಸುವ ಯತ್ನ, ಆದ್ರೆ ನಾವ್ ಫುಲ್ ಸ್ಟ್ರಾಂಗ್! : ಒಂದಾಗಿ ಬಿಜೆಪಿಗೆ ಡಿಚ್ಚಿ ಕೊಟ್ಟ ಟಗರು, ಬಂಡೆ….

ಮೈಸೂರು : ರಾಜ್ಯ ಕಾಂಗ್ರೆಸ್​​ನಲ್ಲಿ ನಾಯಕತ್ವದ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ನಡುವೆ ಮುಸುಕಿನ ಗುದ್ದಾಟ ನಡೆಯುತ್ತಿದೆ. ಇದಕ್ಕೆ ಪುಷ್ಠಿ ನೀಡುವಂತೆಯೇ ನಿನ್ನೇ ಮೈಸೂರಿನಲ್ಲಿ ನಡೆದ ಕಾಂಗ್ರೆಸ್​ ಸಮಾವೇಶದಲ್ಲಿ ಸಿದ್ದರಾಮಯ್ಯ ಡಿಕೆಶಿ ಹೆಸರು ಹೇಳಲು ನಿರಾಕರಣೆ ಮಾಡಿದ್ದರು. ಮನೆಯಲ್ಲಿ ಕುಳಿತೋರಿಗೆಲ್ಲ ಸ್ವಾಗತ ಮಾಡಕಾಗಲ್ಲ ಎಂದು ಡಿಕೆಶಿ ಹೆಸರು ಪ್ರಸ್ತಾಪಿಸಿ ಅಂತ...

“ಸಿದ್ದರಾಮಯ್ಯನವ್ರೇ ನಿಮ್ಮ ಭಂಡತನಕ್ಕೆ ಹ್ಯಾಟ್ಸ್ ಆಫ್, ಏನೂ ಮಾಡ್ದೆ “ಸಾಧನಾ ಸಮಾವೇಶ” ಮಾಡೋಕೆ ಹೊರಟಿದ್ದೀರಿ”

ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರ್ಕಾರದ ವತಿಯಿಂದ ಮೈಸೂರಿನಲ್ಲಿ ಆಯೋಜಿಸಿರುವ ಸಾಧನಾ ಸಮಾವೇಶ ಸಿಎಂ ಸಿದ್ದರಾಮಯ್ಯ ಶಕ್ತಿ ಪ್ರದರ್ಶನ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ಕಿಡಿ ಕಾರಿದ್ದಾರೆ. ಮೈಸೂರಿನಲ್ಲಿ ಮಾತನಾಡಿರುವ ಅವರು, ಕಾಂಗ್ರೆಸ್ ಸರ್ಕಾರ ಜುಲೈ 19 ರಂದು ಮೈಸೂರಲ್ಲಿ ಸಾಧನಾ ಸಮಾವೇಶ ನಿಗದಿ ಮಾಡಿದೆ. ಬರೀ ಉಡಾಫೆ ಮಾತಾಡುತ್ತಾ? ಡಿಕೆ ಶಿವಕುಮಾರ್...

ಡಿಕೆಶಿ ಸಿಎಂ ಆಗಲಿ : ದುಗ್ಗಮ್ಮ ದೇವಿಗೆ ಅಭಿಮಾನಿಗಳ 101 ಕಾಯಿಯ ಹರಕೆ!

ದಾವಣಗೆರೆ : ರಾಜ್ಯದಲ್ಲಿ ನಾಯಕತ್ವದ ಬದಲಾವಣೆಯ ವಿಚಾರದ ಚರ್ಚೆ ನಡೆಯುತ್ತಿದೆ. ಒಂದು ಕಡೆ ಸಿಎಂ ಸಿದ್ದರಾಮಯ್ಯ ಆಪ್ತರು ಅವರನ್ನೇ ಮುಂದುವರೆಸಬೇಕೆಂದು ಆಗ್ರಹಿಸುತ್ತಿದ್ದಾರೆ. ಆದರೆ ಇನ್ನೊಂದೆಡೆ ಡಿಸಿಎಂ ಡಿಕೆ ಶಿವಕುಮಾರ್‌ ಅವರ ಬೆಂಬಲಿಗರೂ ಕೂಡ ಡಿಕೆಶಿ ರಾಜ್ಯದ ಮುಖ್ಯಮಂತ್ರಿ ಆಗಲಿ ಎಂದು 101 ತೆಂಗಿನಕಾಯಿ ಒಡೆದು ಪ್ರಾರ್ಥನೆ ಸಲ್ಲಿಸಿದ್ದಾರೆ. ತಮ್ಮ ನೆಚ್ಚಿನ ನಾಯಕ ಸಿಎಂ ಆಗಲಿ ಎಂದು...

ಸಿದ್ದುಗೆ ಆ ನಾಯಕನ ಕೃಪಾಕಟಾಕ್ಷ : ಒಂದೇ ಒಂದು ಫೋನ್‌ ಕಾಲ್, ಲೆಕ್ಕಾಚಾರವೇ ಉಲ್ಟಾ!

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಳೆದ ವಾರದಲ್ಲಿ ದೆಹಲಿಗೆ ಭೇಟಿ ನೀಡಿದ್ದರು. ಈ ವೇಳೆ ಮಾಧ್ಯಮಗಳ ಮುಂದೆ ಬಂದು ಐದು ವರ್ಷ ನಾನೇ ಸಿಎಂ ಎಂದು ಘೋಷಿಸಿದ್ದರು. ರಾಜ್ಯ ರಾಜಕಾರಣದಲ್ಲಿ ಅದರಲ್ಲೂ ಕಾಂಗ್ರೆಸ್‌ ಪಕ್ಷದಲ್ಲಿ ನಾಯಕತ್ವ ಬದಲಾವಣೆಯ ಚರ್ಚೆಯ ವೇಳೆ ಅವರ ಈ ಹೇಳಿಕೆಗೆ ಸಾಕಷ್ಟು ಮಹತ್ವ ಬಂದಿತ್ತು. ಈ ಎಲ್ಲ ಬೆಳವಣಿಗೆಗಳನ್ನು...

ಸಮಯ, ಸಂದರ್ಭಗಳು ಒಟ್ಟಿಗೆ ಬಂದರೆ ಒಳ್ಳೆಯದೇ ಆಗುತ್ತದೆ : ಡಿಕೆ ಶಿವಕುಮಾರ್ ಪರ ಶಾಸಕ ರವಿ ಗಣಿಗ ಬ್ಯಾಟ್!

ಮಂಡ್ಯ : ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ವಿಚಾರಕ್ಕೆ ಈಗಾಗಲೇ ಖುದ್ದು ಸಿಎಂ ಸಿದ್ದರಾಮಯ್ಯ ಅವರೇ ಅಂತಿಮ ತೆರೆ ಎಳೆದಿದ್ದಾರೆ. ಅಲ್ಲದೆ ಅವರು ನಾನೇ ಐದು ವರ್ಷ ಸಿಎಂ ಎಂದು ಘೋಷಿಸಿಕೊಂಡಿದ್ದಾರೆ. ಸದ್ಯದಲ್ಲಿ ನಾಯಕತ್ವದ ಬದಲಾವಣೆಯ ಸರ್ಕಸ್​​ಗೆ ತಾತ್ಕಾಲಿಕ ಬ್ರೇಕ್ ಬಿದ್ದಂತಾಗಿದೆ. ಈ ನಡುವೆ ಮಂಡ್ಯದ ಕಾಂಗ್ರೆಸ್ ಶಾಸಕ ರವಿ ಗಣಿಗ ಡಿಕೆ ಶಿವಕುಮಾರ್ ಪರ...
- Advertisement -spot_img

Latest News

ಶಾರೂಖ್ ಖಾನ್ ನೃತ್ಯಕ್ಕೆ ರೆಸ್ಪಾನ್ಸ್ ನೀಡಿದ ವಧು: ಸೋಶಿಯಲ್ ಮೀಡಿಯಾದಲ್ಲಿ ವೀಡಿಯೋ ವೈರಲ್

Viral Video: ಸೋಶಿಯಲ್ ಮೀಡಿಯಾದಲ್ಲಿ ವೀಡಿಯೋ ವೈರಲ್ ಆಗಿದ್ದು, ಈ ವೀಡಿಯೋ ನೋಡಿ ಶಾರುಖ್ ಫ್ಯಾನ್ಸ್ ಬೇಸರ ವ್ಯಕ್ತಪಡಿಸಿದ್ದಾರೆ. ವೀಡಿಯೋದಲ್ಲಿ ಅಂಥಾದ್ದೇನಿದೆ ಅಂತಾ ಕೇಳಿದ್ರೆ, ಶಾರುಖ್...
- Advertisement -spot_img