ನವೆಂಬರ್ ಕ್ರಾಂತಿ ಬೆನ್ನಲ್ಲೇ ಡಿಸಿಎಂ ಡಿ.ಕೆ ಶಿವಕುಮಾರ್ ಅವರು ನಿನ್ನೆಯೇ ದೆಹಲಿಗೆ ಹೋಗಿದ್ದಾರೆ. ಆದರೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಯಾರನ್ನೂ ಭೇಟಿ ಮಾಡಿಲ್ಲ ಎಂದು ಡಿಕೆ ಹೇಳಿದ್ದಾರೆ. ಯಾವ ಸಂಪುಟ ವಿಸ್ತರಣೆ ಬಗ್ಗೆಯೂ ಚರ್ಚೆ ಮಾಡಿಲ್ಲ. ಸಿಎಂ ಎಲ್ಲವನ್ನೂ ಮಾಡಿಕೊಳ್ಳುತ್ತಾರೆ. ನಾನು ಯಾವುದೇ ಲೀಡರ್‌ಗಳನ್ನು ಭೇಟಿ ಮಾಡುವ ಕಾರ್ಯಕ್ರಮ ಇಟ್ಟುಕೊಂಡಿಲ್ಲ. ಆದ್ರೆ...
ಕೊಪ್ಪಳ ಜಿಲ್ಲೆಯಲ್ಲಿ ಪ್ರವೇಶ ನಿರ್ಬಂಧದ ನಡುವೆಯೂ, ಕಾರ್ಯಕರ್ತ ಪುನೀತ್ ಕೆರೆಹಳ್ಳಿ ಅಂಜನಾದ್ರಿ ಬೆಟ್ಟ ಏರಿರುವ ಘಟನೆ ಗಮನ ಸೆಳೆಯುತ್ತಿದೆ. ಜಿಲ್ಲೆಯಲ್ಲಿ ಶಾಂತಿ ಮತ್ತು ಸೌಹಾರ್ದತೆ ಕಾಪಾಡುವ...