ಬೆಳಗಾವಿಯ ಕಾಂಗ್ರೆಸ್ ಮಹಾಧಿವೇಶನ ಮುಗಿದಿದೆ. ಸದ್ಯ ಒಂದು ಬಣ ‘ಫ್ಲೈಟ್ ಮೂಡ್’ನಲ್ಲಿ ಇರುವಾಗಲೇ ಮತ್ತೂಂದು ಬಣ ಕೆಪಿಸಿಸಿ ಅಧ್ಯಕ್ಷರು ಬದಲಾಗಬೇಕು ಎಂಬ ಸಂದೇಶವನ್ನು ಪಕ್ಷದ ಹೈಕಮಾಂಡ್‌ಗೆ ತಲುಪಿಸುವಲ್ಲಿ ಭಾಗಶಃ ಯಶಸ್ವಿಯಾಗಿದೆ. ಇದಕ್ಕೆ ಸಾಕ್ಷಿ ಒಂದು ದಿನದ ಹಿಂದಷ್ಟೇ ನಡೆದ ಹೊಸ ವರ್ಷಾಚರಣೆಯ ಔತಣಕೂಟ. ಆದರೂ ಇನ್ನು ಮೂರು ತಿಂಗಳ ಕಾಲ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ...
ರಾಜ್ಯ ಕಾಂಗ್ರೆಸ್‌ನಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ಸದ್ಯ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ವಿದೇಶದಲ್ಲಿದ್ದಾರೆ. ಆದ್ರೆ ಇತ್ತ ಸಿಎಂ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್ ನಾಯಕರ ಡಿನ್ನರ್ ಮೀಟಿಂಗ್ ಜೋರಾಗಿ ನಡೆದಿದೆ. ಸಚಿವ ಸತೀಶ್ ಜಾರಕಿಹೊಳಿ ನಿವಾಸದಲ್ಲಿ ಡಿನ್ನರ್ ಪಾರ್ಟಿ ನಡೆದಿರುವುದು ಹಲವು ಕುತೂಹಲಗಳಿಗೆ ಎಡೆಮಾಡಿಕೊಟ್ಟಿದೆ. ಇನ್ನು ಈ ಮೀಟಿಂಗ್‌ನಲ್ಲಿ ಸಿದ್ದರಾಮಯ್ಯ ಬಣದ ಶಾಸಕರೇ ಇರುವುದು ಕೂಡ...
ನೌಕರರ ಬೇಡಿಕೆಗಳ ಈಡೇರಿಕೆ ಕುರಿತು ಸಂಕ್ರಾಂತಿ ಬಳಿಕ ಸಾರಿಗೆ ನೌಕರರ ಸಂಘಟನೆಗಳ ಜತೆ ಸಭೆ ನಡೆಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಡಿ.31ರಿಂದ ಕರೆ ನೀಡಿದ್ದ ಅನಿರ್ದಿಷ್ಟಾವಧಿ ಮುಷ್ಕರವನ್ನು ಮುಂದೂಡಿರುವುದಾಗಿ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ತಿಳಿಸಿದೆ. ಡಿ.31ರಿಂದ ಮುಷ್ಕರಕ್ಕೆ ಕರೆ ನೀಡಿದ್ದ...
ಹೊಸ ವರ್ಷಕ್ಕೆ ಕರ್ನಾಟಕದಲ್ಲಿ ಹಾಲಿನ ದರ ಏರಿಕೆಯ ಪ್ರಸ್ತಾವನೆ ಸರ್ಕಾರದ ಮುಂದಿದೆ. ಇತ್ತ ರೈತರಿಗೆ ಹಾಲಿನ ಪ್ರೋತ್ಸಾಹ ಧನ ಬಿಡುಗಡೆ ಮಾಡದ ಸರ್ಕಾರ, ನೂರಾರು ಕೋಟಿ ರೂಪಾಯಿ ಹಣ ನೀಡದೇ ಬಾಕಿ ಉಳಿಸಿಕೊಂಡಿದೆ. ರಾಜ್ಯ ಸರ್ಕಾರ ಹಾಲು ಉತ್ಪಾದಕರಿಗೆ ನೀಡಬೇಕಾಗಿರೋ ಹಾಲಿನ ಪ್ರೋತ್ಸಾಹ ಧನದ ಬಾಕಿ ಹಣ ಸುಮಾರು 622.54 ಕೋಟಿಗೆ ಏರಿದೆ. ಕಳೆದ...
ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಗೃಹಲಕ್ಷ್ಮಿ ಯೂ ಒಂದು. ಸದ್ಯ ಗೃಹಲಕ್ಷ್ಮೀ ಯೋಜನೆ ಪ್ರಗತಿಯಲ್ಲಿ ಚಾಮರಾಜನಗರ ಜಿಲ್ಲೆ ರಾಜ್ಯದಲ್ಲೇ ಪ್ರಥಮ ಸ್ಥಾನದಲ್ಲಿದೆ.. ಗ್ಯಾರಂಟಿ ಯೋಜನೆಗಳ ರಾಜ್ಯ ಉಪಾಧ್ಯಕ್ಷೆ ಡಾ. ಪುಷ್ಪಾ ಅಮರನಾಥ್ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಚಾಮರಾಜನಗರ ಜಿಲ್ಲೆಯ 2 ಲಕ್ಷದ 77ಸಾವಿರದ 547 ಫಲಾನುಭವಿಗಳಲ್ಲಿ 2,73,414 ಮಂದಿಗೆ ಈ ಯೋಜನೆ...
ಪಂಚಮಸಾಲಿಗರಿಗೆ 2ಎ ಮೀಸಲಾತಿ ಹೋರಾಟ ಇನ್ನಷ್ಟು ಗಟ್ಟಿಗೊಳಿಸಲು ಹಾಗೂ ರಾಜ್ಯ ಸರ್ಕಾರದ ದೌರ್ಜನ್ಯ ಖಂಡಿಸಿ ರಾಜ್ಯದ ಪ್ರತಿ ಗ್ರಾಮದಲ್ಲಿ ಅಭಿಯಾನ ನಡೆಸಲು ನಿರ್ಧರಿಸಲಾಗಿದೆ.
ಜನವರಿ 14ರಂದು ಕೂಡಲಸಂಗಮದಿಂದ ‘ಪಂಚಮಸಾಲಿ ಪ್ರತಿಜ್ಞಾ ಕ್ರಾಂತಿ ಅಭಿಯಾನ ಆರಂಭಿಸಲಾಗುವುದು’ ಅಂತ ಬಸವಜಯ ಮೃತ್ಯುಂಜಯ ಸ್ವಾಮೀಜಿ ಮಾಹಿತಿ ನೀಡಿದ್ದಾರೆ.
ಸರ್ಕಾರದ ವಿರುದ್ಧ ಹೋರಾಟ ನಡೆಸಿ ‘ಪ್ರತಿ ಗ್ರಾಮಕ್ಕೂ ಭೇಟಿ ನೀಡಿ ಸಂವಾದ ಮಾಡಿ,...
ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಪ್ರಾಸಿಕ್ಯೂಷನ್ಗೆ ಅನುಮತಿ ಕೊಟ್ಟಿದ್ದಾರೆ. ಪ್ರಾಸಿಕ್ಯೂಷನ್ ವಿರುದ್ಧ ಸಿದ್ದರಾಮಯ್ಯ ಹೈಕೋರ್ಟ್ಗೆ ರಿಟ್ ಅರ್ಜಿ ಸಲ್ಲಿಸಿದ್ದು, ವಿಚಾರಣೆ ಪೂರ್ಣಗೊಂಡಿದೆ. ವಾದ-ಪ್ರತಿವಾದಗಳನ್ನು ಆಲಿಸಿರೋ ಹೈಕೋರ್ಟ್ ಏಕಸದಸ್ಯ ಪೀಠ, ತೀರ್ಪುನ್ನು ಕಾಯ್ದಿರಿಸಿದೆ. ಈ ಮೂಲಕ ಸಿಎಂ ಸಿದ್ದರಾಮಯ್ಯ ತೀರ್ಪು ಬರೋವರೆಗೂ ತಾತ್ಕಾಲಿಕ ರಿಲೀಫ್ ಸಿಕ್ಕತಾಂಗಿದೆ. ಆದ್ರೆ, ತೀರ್ಪು...
ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಕೊಡ್ತಾರೆ. ಸತೀಶ್ ಜಾರಕಿಹೊಳಿ ಮುಂದಿನ ಸಿಎಂ ಆಗ್ತಾರೆ ಅನ್ನೋ ಮಾತುಗಳು ಕಾಂಗ್ರೆಸ್ ವಲಯದಲ್ಲಿ ಕೇಳಿಬರ್ತಿದೆ. ಇದರ ಬೆನ್ನಲ್ಲೇ ಕಾಂಗ್ರೆಸ್ನ ಕೆಲವು ಸಚಿವರು ಕೂಡ ನಾನು ಸಿಎಂ ಆಕಾಂಕ್ಷಿ.. ನನಗೂ ಸಿಎಂ ಆಗೋ ಆಸೆಯಿದೆ ಎಂಬ ಹೇಳಿಕೆಗಳನ್ನು ಕೊಡ್ತಿದ್ದಾರೆ. ಅಲ್ಲದೇ, ಪರಮೇಶ್ವರ್ ಕೂಡ ಹೈಕಮಾಂಡ್ ನಾಯಕರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ....
ಮುಡಾದಿಂದ ಸಿಎಂ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರು ಸೈಟ್ ಪಡೆದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಸೈಟ್ ಕೇಳಿ ಪಾರ್ವತಿ ಬರೆದಿದ್ದ ಪತ್ರವನ್ನು ಸಿಎಂ ಇತ್ತೀಚಿಗೆ ಟ್ವೀಟ್ ಮಾಡಿದ್ರು. ಮುಡಾದಿಂದ ಸೈಟ್ ಕೇಳಿದ್ದ ಬೇರೆ ಪತ್ರವನ್ನು ಸಿಎಂ ಪೋಸ್ಟ್ ಮಾಡಿದ್ರಾ ಎಂಬ ಅನುಮಾನ ಮೂಡಿದೆ.
ಇತ್ತೀಚಿಗೆ ಸಿಎಂ ಸಿದ್ದರಾಮಯ್ಯ ಅವರು ಪತ್ನಿ ಮುಡಾಗೆ ಬರೆದಿದ್ದ...
ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಸದ್ಯ ಮುಡಾ ಹಗರಣದ ಚರ್ಚೆ ಜೋರಾಗಿ ನಡೆಯುತ್ತಿದೆ. ಮುಡಾ ಸಂಕಷ್ಟದ ಮಧ್ಯೆ ಇದೀಗ ಸಂಪುಟ ಪುನಾರಚನೆ ಬಗ್ಗೆ ಹೈಕಮಾಂಡ್ ನಾಯಕರ ಸಭೆಯಲ್ಲಿ ಪ್ರಸ್ತಾಪವಾಗಿದ್ದು, ಐದರಿಂದ ಆರು ಸಚಿವರಿಗೆ ಕ್ಯಾಬಿನೆಟ್ನಿಂದ ಕೊಕ್ ನೀಡಲು ಚಿಂತನೆ ನಡೆಸಲಾಗಿದೆ ಎಂದು ಹೇಳಲಾಗಿದೆ.
ಶುಕ್ರವಾರ ದೆಹಲಿಯಲ್ಲಿ ಹೈಕಮಾಂಡ್ ನಾಯಕರನ್ನು ಭೇಟಿಯಾದ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಸಂಪುಟ...