ಸೆಪ್ಟೆಂಬರ್ ಕ್ರಾಂತಿ, ಶಾಸಕರ ಸಿಟ್ಟು ಕಾಂಗ್ರೆಸ್‌ನಲ್ಲಿ ಸಂಚಲನವನ್ನೇ ಸೃಷ್ಟಿಸಿದೆ. ಬಿ.ಆರ್ ಪಾಟೀಲ್ ಅವರ ನೇರ ನುಡಿ ಒಂದು ಕಡೆಯಾದ್ರೆ, ಸಚಿವ ಕೆ.ಎನ್ ರಾಜಣ್ಣ ಅವರ ಬದಲಾವಣೆಯ ಸುಳಿವು ಸಾಕಷ್ಟು ಚರ್ಚೆಗೆ ಕಾರಣವಾಗಿದೆ. ಆಂತರಿಕ ಅಸಮಾಧಾನದ ಒಳ ಬೇಗುದಿ ಹೆಚ್ಚಾಗುತ್ತಿದ್ದಂತೆ ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಅವರೇ ಬೆಂಗಳೂರಿಗೆ ಬಂದಿದ್ದಾರೆ.
ಬದಲಾವಣೆಯ ಸುಳಿವಿನ ಮಧ್ಯೆ...
ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಪಂಚಮಸಾಲಿ ಸಮಾಜದ ಆಕ್ರೋಶ ಹೆಚ್ಚಾಗಿದೆ. 3ಎಗೆ ಬದಲಾಗಿ 2ಎ ಮೀಸಲಾತಿ ನೀಡಲು, ಹಲವು ವರ್ಷಗಳಿಂದ ಬೇಡಿಕೆ ಇಡಲಾಗಿತ್ತು. ಹೀಗಾಗಿಯೇ ಕಾಂಗ್ರೆಸ್ ಪಕ್ಷವನ್ನು ಪಂಚಮಸಾಲಿ ಸಮುದಾಯ ಇಲ್ಲಿಯವರೆಗೂ ಬೆಂಬಲಿಸಿದೆ. ಆದ್ರೀಗ ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ಕೊಡಲು ಸಾಧ್ಯವಿಲ್ಲ ಅಂತಾ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಸ್ಪಷ್ಪಪಡಿಸಿದೆ ಎನ್ನಲಾಗಿದೆ. ಹಲವು ವರ್ಷಗಳ...
https://www.youtube.com/watch?v=SwypqxD-vfQ
ಜೆಡಿಎಸ್ ಎಂಎಲ್‌ಸಿ ಸೂರಜ್ ರೇವಣ್ಣ ಅವರಿಗೆ 1 ವರ್ಷದ ಬಳಿಕ ಬಿಗ್ ರಿಲೀಫ್ ಸಿಕ್ಕಿದೆ. ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಸಾಕ್ಷ್ಯಾಧಾರಗಳ ಕೊರತೆಯಿಂದ ಸಿಐಡಿ ಅಧಿಕಾರಿಗಳು, ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ಗೆ ಬಿ ರಿಪೋರ್ಟ್ ಸಲ್ಲಿಸಿದ್ದಾರೆ.
ಸೂರಜ್ ರೇವಣ್ಣ ವಿರುದ್ಧ ಒಟ್ಟು 2 ಎಫ್ಐಆರ್ ದಾಖಲಾಗಿದ್ದವು. ಮೊದಲು 2024ರ ಜೂನ್ 22ರಂದು ಹೊಳೆನರಸೀಪುರ ಗ್ರಾಮಾಂತರ ಠಾಣೆಯಲ್ಲಿ ಕೇಸ್...
ಬೆಳಗಾವಿಯ ಕಾಂಗ್ರೆಸ್ ಮಹಾಧಿವೇಶನ ಮುಗಿದಿದೆ. ಸದ್ಯ ಒಂದು ಬಣ ‘ಫ್ಲೈಟ್ ಮೂಡ್’ನಲ್ಲಿ ಇರುವಾಗಲೇ ಮತ್ತೂಂದು ಬಣ ಕೆಪಿಸಿಸಿ ಅಧ್ಯಕ್ಷರು ಬದಲಾಗಬೇಕು ಎಂಬ ಸಂದೇಶವನ್ನು ಪಕ್ಷದ ಹೈಕಮಾಂಡ್‌ಗೆ ತಲುಪಿಸುವಲ್ಲಿ ಭಾಗಶಃ ಯಶಸ್ವಿಯಾಗಿದೆ. ಇದಕ್ಕೆ ಸಾಕ್ಷಿ ಒಂದು ದಿನದ ಹಿಂದಷ್ಟೇ ನಡೆದ ಹೊಸ ವರ್ಷಾಚರಣೆಯ ಔತಣಕೂಟ. ಆದರೂ ಇನ್ನು ಮೂರು ತಿಂಗಳ ಕಾಲ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ...
ರಾಜ್ಯ ಕಾಂಗ್ರೆಸ್‌ನಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ಸದ್ಯ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ವಿದೇಶದಲ್ಲಿದ್ದಾರೆ. ಆದ್ರೆ ಇತ್ತ ಸಿಎಂ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್ ನಾಯಕರ ಡಿನ್ನರ್ ಮೀಟಿಂಗ್ ಜೋರಾಗಿ ನಡೆದಿದೆ. ಸಚಿವ ಸತೀಶ್ ಜಾರಕಿಹೊಳಿ ನಿವಾಸದಲ್ಲಿ ಡಿನ್ನರ್ ಪಾರ್ಟಿ ನಡೆದಿರುವುದು ಹಲವು ಕುತೂಹಲಗಳಿಗೆ ಎಡೆಮಾಡಿಕೊಟ್ಟಿದೆ. ಇನ್ನು ಈ ಮೀಟಿಂಗ್‌ನಲ್ಲಿ ಸಿದ್ದರಾಮಯ್ಯ ಬಣದ ಶಾಸಕರೇ ಇರುವುದು ಕೂಡ...
ನೌಕರರ ಬೇಡಿಕೆಗಳ ಈಡೇರಿಕೆ ಕುರಿತು ಸಂಕ್ರಾಂತಿ ಬಳಿಕ ಸಾರಿಗೆ ನೌಕರರ ಸಂಘಟನೆಗಳ ಜತೆ ಸಭೆ ನಡೆಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಡಿ.31ರಿಂದ ಕರೆ ನೀಡಿದ್ದ ಅನಿರ್ದಿಷ್ಟಾವಧಿ ಮುಷ್ಕರವನ್ನು ಮುಂದೂಡಿರುವುದಾಗಿ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ತಿಳಿಸಿದೆ. ಡಿ.31ರಿಂದ ಮುಷ್ಕರಕ್ಕೆ ಕರೆ ನೀಡಿದ್ದ...
ಹೊಸ ವರ್ಷಕ್ಕೆ ಕರ್ನಾಟಕದಲ್ಲಿ ಹಾಲಿನ ದರ ಏರಿಕೆಯ ಪ್ರಸ್ತಾವನೆ ಸರ್ಕಾರದ ಮುಂದಿದೆ. ಇತ್ತ ರೈತರಿಗೆ ಹಾಲಿನ ಪ್ರೋತ್ಸಾಹ ಧನ ಬಿಡುಗಡೆ ಮಾಡದ ಸರ್ಕಾರ, ನೂರಾರು ಕೋಟಿ ರೂಪಾಯಿ ಹಣ ನೀಡದೇ ಬಾಕಿ ಉಳಿಸಿಕೊಂಡಿದೆ. ರಾಜ್ಯ ಸರ್ಕಾರ ಹಾಲು ಉತ್ಪಾದಕರಿಗೆ ನೀಡಬೇಕಾಗಿರೋ ಹಾಲಿನ ಪ್ರೋತ್ಸಾಹ ಧನದ ಬಾಕಿ ಹಣ ಸುಮಾರು 622.54 ಕೋಟಿಗೆ ಏರಿದೆ. ಕಳೆದ...
ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಗೃಹಲಕ್ಷ್ಮಿ ಯೂ ಒಂದು. ಸದ್ಯ ಗೃಹಲಕ್ಷ್ಮೀ ಯೋಜನೆ ಪ್ರಗತಿಯಲ್ಲಿ ಚಾಮರಾಜನಗರ ಜಿಲ್ಲೆ ರಾಜ್ಯದಲ್ಲೇ ಪ್ರಥಮ ಸ್ಥಾನದಲ್ಲಿದೆ.. ಗ್ಯಾರಂಟಿ ಯೋಜನೆಗಳ ರಾಜ್ಯ ಉಪಾಧ್ಯಕ್ಷೆ ಡಾ. ಪುಷ್ಪಾ ಅಮರನಾಥ್ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಚಾಮರಾಜನಗರ ಜಿಲ್ಲೆಯ 2 ಲಕ್ಷದ 77ಸಾವಿರದ 547 ಫಲಾನುಭವಿಗಳಲ್ಲಿ 2,73,414 ಮಂದಿಗೆ ಈ ಯೋಜನೆ...
ಪಂಚಮಸಾಲಿಗರಿಗೆ 2ಎ ಮೀಸಲಾತಿ ಹೋರಾಟ ಇನ್ನಷ್ಟು ಗಟ್ಟಿಗೊಳಿಸಲು ಹಾಗೂ ರಾಜ್ಯ ಸರ್ಕಾರದ ದೌರ್ಜನ್ಯ ಖಂಡಿಸಿ ರಾಜ್ಯದ ಪ್ರತಿ ಗ್ರಾಮದಲ್ಲಿ ಅಭಿಯಾನ ನಡೆಸಲು ನಿರ್ಧರಿಸಲಾಗಿದೆ.
ಜನವರಿ 14ರಂದು ಕೂಡಲಸಂಗಮದಿಂದ ‘ಪಂಚಮಸಾಲಿ ಪ್ರತಿಜ್ಞಾ ಕ್ರಾಂತಿ ಅಭಿಯಾನ ಆರಂಭಿಸಲಾಗುವುದು’ ಅಂತ ಬಸವಜಯ ಮೃತ್ಯುಂಜಯ ಸ್ವಾಮೀಜಿ ಮಾಹಿತಿ ನೀಡಿದ್ದಾರೆ.
ಸರ್ಕಾರದ ವಿರುದ್ಧ ಹೋರಾಟ ನಡೆಸಿ ‘ಪ್ರತಿ ಗ್ರಾಮಕ್ಕೂ ಭೇಟಿ ನೀಡಿ ಸಂವಾದ ಮಾಡಿ,...