ಹುಬ್ಬಳ್ಳಿ: ಕೈಗೆ ಬಂದ ಅಡಿಕೆ ಬೆಳೆಯನ್ನು ಕಳ್ಳತನ ಮಾಡಿಕೊಂಡು ಹೋದಾಗ ಪೊಲೀಸರಿಗೆ ದೂರು ನೀಡಿದಾಗಲೂ ಪೊಲೀಸರು ನ್ಯಾಯ ದೊರಕಿಸಿ ಕೊಟ್ಟಿಲ್ಲ. ಸಿಎಂ ಸಿದ್ದರಾಮಯ್ಯ ಸರ್ಕಾರದಲ್ಲಿ ರೈತರಿಗೆ ರಕ್ಷಣೆ ಇಲ್ಲವಾಗಿದೆ. ಸಾಲ ಮಾಡಿ ಬೆಳೆದ ಬೆಳೆಯನ್ನು ಕಳ್ಳರು ದೋಚಿಕೊಂಡು ಹೋಗಿದ್ದಾರೆ ಎಂದು ರೈತರು ಕಣ್ಣೀರಿನ ಕಥೆಯನ್ನು ಹೇಳುತ್ತಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ತೆರೆಗಾಳ ಗ್ರಾಮದಲ್ಲಿ...
Chamarajnagara News : ಹಣೆಗೆ ತಿಲಕ ಕೈಯಲ್ಲಿ ದಂಡ ಭಕ್ತಿ ಪರವಶವಾಗಿ ಕಂಡು ಬಂದ್ರು ನಮ್ಮ ರಾಜ್ಯದ ಸಿಎಂ ಅಷ್ಟೇ ಅಲ್ಲ ವಧೂ ವರರಿಗೆ ಆಶೀರ್ವಾದವನ್ನೂ ನೀಡಿದರು. ಅದು ಎಲ್ಲಿ ಅಂತೀರಾ ಇಲ್ಲಿದೆ ನೋಡಿ ಡೀಟೈಲ್ಸ್....
ಚಾಮರಾಜನಗರ ಜಿಲ್ಲೆಯ ಮಲೆಮಹದೇಶ್ವರ ಬೆಟ್ಟಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ ನೀಡಿದ್ದಾರೆ. ಮುಖ್ಯಮಂತ್ರಿಗಳಿಗೆ ಜಾನಪದ ಕಲಾ ತಂಡಗಳಿಂದ ಪೂರ್ಣ ಕುಂಭ...
ಜಿಲ್ಲಾ ಸುದ್ದಿ: ದೇಶದಲ್ಲಿ ರಾಷ್ಟ್ರಧ್ವಜದ ಬಟ್ಟೆ ತಯಾರಿಸುವ ಏಕೈಕ ಖಾದಿ ಕೇಂದ್ರಕ್ಕೆ ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ ಪಡೆದಿರುವ ಸಂಘಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿನಂದನೆಗಳನ್ನು ತಿಳಿಸಿದರು.
ರಾಜ್ಯ ಸರ್ಕಾರ ನೀಡುವ ಪ್ರಸಕ್ತ ಸಾಲಿನ ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿಯನ್ನು ಪಡೆದಿರುವ ರಾಷ್ಟ್ರಧ್ವಜದ ಬಟ್ಟೆ ತಯಾರಿಸುವ ದೇಶದ ಏಕೈಕ ಖಾದಿ ಕೇಂದ್ರವಾದ ಗರಗ ಕ್ಷೇತ್ರೀಯ ಸೇವಾ ಸಂಘಕ್ಕೆ...
ರಾಜ್ಯ ಸುದ್ದಿ: ಕಾವೇರಿ ವಿಚಾರದಲ್ಲಿ ಸರ್ಕಾರ ಅವರ ಡ್ಯಾಂ ಸ್ಥಿತಿ ನೋಡಿ, ನಮ್ಮ ಡ್ಯಾಂ ಸ್ಥಿತಿ ನೋಡಿ ಎಂದು ಸರ್ಕಾರ ವಾದ ಮಾಡಿಲ್ಲ. ಡಿಕೆ ಸುರೇಶ್ ಅವರು ಆನಲೈನ್ ಮೂಲಕ ಹಾಜರಾಗೋದು ಇಂತಹ ಎಲ್ಲ ಸಂಗತಿಗಳು ನಡೆದುಹೋಗಿವೆ. ನಾವು ಕೇಂದ್ರದಿಂದ ಎಲ್ಲ ಸಹಕಾರ ಕೊಡ್ತೀದಿವಿ. ಮುಂದೇನೂ ಕೋಡ್ತೀವಿ ಕಾವೇರಿ ವಿಚಾರ ಕೋರ್ಟ್ ನಲ್ಲಿರೋ ಕಾರಣ...
ರಾಜ್ಯ ಸುದ್ದಿ: ಶಕ್ತಿ ಯೋಜನೆ ಜಾರಿಗೊಂಡ ಈ ನೂರು ದಿನಗಳಲ್ಲಿ ಅಸಂಖ್ಯ ತಾಯಂದಿರಲ್ಲಿ ನೆಮ್ಮದಿಯ ನಿಟ್ಟುಸಿರಿಗೆ, ಲಕ್ಷಾಂತರ ವಿದ್ಯಾರ್ಥಿನಿಯರ ಮುಖದಲ್ಲಿ ಮಂದಹಾಸಕ್ಕೆ ಕಾರಣವಾಗಿದೆ ಎಂಬುದು ಯೋಜನೆ ಜಾರಿಗೆ ಕೊಟ್ಟ ನನಗೆ ಅತ್ಯಂತ ಖುಷಿಯ ಸಂಗತಿ ಎಂದು ಸಿಎಂ ಟ್ವೀಟ್ ಮಾಡಿದ್ದಾರೆ.
ಉಜ್ವಲ ಭವಿಷ್ಯದ ಕನಸು ಕಟ್ಟಿಕೊಂಡು ಶಾಲೆಗೆ ಹೋಗುವ ಪ್ರತಿ ಹೆಣ್ಣುಮಗಳು, ಕುಟುಂಬದ ಹೊಣೆಯನ್ನು ತನ್ನ...
ರಾಮನಗರ: ಕಾವೇರಿ ನೀರು ಹಂಚಿಕೆಯ ಬಗ್ಗೆ ಸಂಕಷ್ಟ ಸೂತ್ರವೇ ಇಲ್ಲದಿರುವಾಗ ರಾಜ್ಯದ ಜನತೆಗೇ ನಿರಿಲ್ಲದ ಈ ಹೊತ್ತಿನಲ್ಲಿ ತಮಿಳುನಾಡಿಗೆ ನೀರು ಬಿಟ್ಟಿದ್ದು ತಪ್ಪು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.
ಸಂಕಷ್ಟ ಸೂತ್ರವನ್ನು ರೂಪಿಸಬೇಕಾದವರು ಯಾರು? ಅದಕ್ಕೆ ರಾಜ್ಯ ಮಾಡಬೇಕು ಎಂದು ಆಲೋಚನೆ ಮಾಡದೆ ಹೇಳಿಕೆಗಳನ್ನು ಕೊಡುತ್ತಿದ್ದರೆ ಉಪಯೋಗ ಏನು? ಸಂಕಷ್ಟ...
ರಾಷ್ಟ್ರೀಯ ಸುದ್ದಿ: ನಿನ್ನೆ ದಿನ ದೆಹಲಿಯ ಸಂಸತ್ ಭವನದ ಉದ್ಘಾಟನೆ ಮಾಡಿದ ನಂತರ ಸನ್ಮಾನ್ಯ ಪ್ರಧಾನಿಗಳು ವಿಧಾನಸಭೆ ಮತ್ತು ಲೋಕಸಭೆಯಲ್ಲಿ ಮಹಿಳಾ ಮೀಸಲಾತಿಯನ್ನು ಶೇ 13 ರಿಂ ಶೇ:33 ಏರಿಸಲಾಗಿದ್ದು ನಾರಿ ಶಕ್ತಿಗೆ ರಾಜಕೀಯ ವಲಯದಲ್ಲಿ ಕೇಂದ್ರದಿಂದಲೂ ಬಲ ಜಾಸ್ತಿಯಾಗಿದೆ.
ಆದರೆ ಕಾಂಗ್ರೆಸ್ ನವರು ಯುಪಿಎ ಸರ್ಕಾರ 2010 ರಲ್ಲಿ ಮಹಿಳಾ ಮೀಸಲಾತಿ ಮಸೂದೆಯನ್ನು ರಾಜ್ಯ...
ಹುಬ್ಬಳ್ಳಿ: ಪ್ರತಿವರ್ಷದಂತೆ ಈ ವರ್ಷವು ಗಣೇಶ ಹಬ್ಬವನ್ನು ವಿಜೃಂಭಣೆಯಿಂದ ಆಚರಣೆ ಮಾಡುತ್ತಿದ್ದು ಕಳೆದ ಬಾರಿ ಕಿತ್ತೂರು ಚೆನ್ನಮ್ಮ ಮೈದಾನದಲ್ಲಿ (ಈದ್ಗಾ ಮೈದಾನ) ಗಣೇಶ ಪ್ರತಿಷ್ಠಾಪನೆ ಕೋರ್ಟ್ ಆದೇಶ ಕೊಟ್ಟಿತ್ತು ವಿಜೃಂಭಣೆ ಹಾಗೂ ಶಾಂತಿಯಿಂದ ಆಚರಿಸಿದ್ದೆವು. ಈ ಬಾರಿಯು ಸಹ ಮೂರ್ತಿ ಪ್ರತಿಷ್ಠಾಪನೆ ಮಾಡಿ ವಿಜೃಂಭಣೆಯಿಂದ ಮಾಡಬೇಕು ಅನ್ಕೊಂಡಿದ್ದಾರೆ ಪಾಲಿಕೆಗೆ ಮನವಿ ಕೂಡ ಮಾಡಲಾಗಿದೆ.
ಸಿದ್ದರಾಮಯ್ಯ ಸರ್ಕಾರ...
ಬೆಂಗಳೂರು ಸುದ್ದಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ದಕ್ಷಿಣ ಭಾರತದ ರಾಜ್ಯಗಳ ಪೊಲೀಸ್ ಮಹಾ ನಿರ್ದೇಶಕರ ಸಮನ್ವಯ ಸಮ್ಮೇಳನವನ್ನು ಉದ್ಘಾಟಿಸಿದರು.
ಗೃಹ ಸಚಿವ ಡಾ. ಜಿ. ಪರಮೇಶ್ವರ, ರಾಜ್ಯದ ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್ ಮತ್ತು ದಕ್ಷಿಣ ಭಾರತದ ಇತರ ರಾಜ್ಯಗಳ ಪೊಲೀಸ್ ಮಹಾನಿರ್ದೇಶಕರು ಹಾಗೂ ಮತ್ತಿತರ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.
https://karnatakatv.net/chaithra-kundapura-arrest/
https://karnatakatv.net/congress-bjp-jds-lokasabha-elelction/
https://karnatakatv.net/insurance-application-reject-copnsumer-court-fine/