Wednesday, August 20, 2025

#cm siddaraamiah

ಸಿದ್ದು ಅನುಕರಣೆ : ತವರಿನಲ್ಲಿ ಸಿಎಂ ಆಸೆ ಹೊರಹಾಕಿದ ಡಿಕೆಶಿ

ಬೆಂಗಳೂರು : ರಾಜ್ಯದಲ್ಲಿ ನಾಯಕತ್ವದ ಬದಲಾವಣೆಯ ವಿಚಾರ ಸ್ವಲ್ಪ ಸೈಲೆಂಟಾಗಿದೆ. ಸಿಎಂ ಸಿದ್ದರಾಮಯ್ಯ ತಮ್ಮ ಐದು ವರ್ಷದ ಆಡಳಿತದ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ಅಲ್ಲದೆ ಐದು ವರ್ಷ ನಾನೇ ಸಿಎಂ ಎಂದು ಘೋಷಿಸಿದ್ದಾರೆ. ಆದರೆ ಈ ಎಲ್ಲ ಬೆಳವಣಿಗೆಗಳ ಬಗ್ಗೆ ಡಿಸಿಎಂ ಡಿಕೆ ಶಿವಕುಮಾರ್‌ ಮೌನಕ್ಕೆ ಶರಣಾಗಿದ್ದರು. ಇನ್ನೂ ತಮ್ಮ ಕುರ್ಚಿಗೆ ಯಾವಾಗ ಕಂಟಕ ಬರುವ...

ಸಣ್ಣ ವ್ಯಾಪಾರಿಗಳಿಗೆ ಸಿದ್ದು ಬಂಪರ್!‌ : 3 ವರ್ಷದ ಜಿಎಸ್‌ಟಿ ತೆರಿಗೆ ಮನ್ನಾ..

ಬೆಂಗಳೂರು : ವಾಣಿಜ್ಯ ತೆರಿಗೆ ಇಲಾಖೆಯಿಂದ ಜಿಸ್‌ಟಿ ಪಡೆದು ನೋಟಿಸ್‌ ಪಡೆದು ಸಣ್ಣಪುಟ್ಟ ವ್ಯಾಪಾರಿಗಳು ಸಂಕಷ್ಟಕ್ಕೀಡಾಗಿದ್ದರು. ಅಲ್ಲದೆ ಇಂದೂ ಸಹ ಜಿಎಸ್‌ಟಿ ನೋಟಿಸ್‌ ಪಡೆದ ವ್ಯಾಪಾರಿಗಳು ಮುಷ್ಕರ ನಡೆಸಿ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು. ಅಲ್ಲದೆ ಗುರುವಾರ ಮತ್ತೆ ಅಂಗಡಿ ಮುಂಗಟ್ಟು ಬಂದ್‌ ಮಾಡಿ ಪ್ರತಿಭಟನೆಗೂ ಮುಂದಾಗಿದ್ದರು. ಆದರೆ ಇದೀಗ ಖುದ್ದು ಮುಖ್ಯಮಂತ್ರಿ...

ಕಿವಿ ತುಂಬಬೇಡ : ಎಚ್ಚರಿಕೆಯೋ? ಉದ್ದೇಶ ಪೂರ್ವಕವೋ?

ಬೆಂಗಳೂರು : ರಾಜ್ಯ ಕಾಂಗ್ರೆಸ್‌ ಪಾಳಯದಲ್ಲಿ ಬಣ ಬಡಿದಾಟಕ್ಕೆ ಅಂತಿಮ ತೆರೆ ಬೀಳುವ ಹಂತ ತಲುಪಿಲ್ಲ. ರಾಜ್ಯದಲ್ಲಿ ಎರಡೂ ಪ್ರಮುಖ ಹುದ್ದೆಗಳ ಬದಲಾವಣೆಯ ವಿಚಾದಲ್ಲಿ ಬಣ ರಾಜಕೀಯ ಜೋರಾಗಿದೆ. ಹಾಲಿ ಸಿಎಂ ಸಿದ್ದರಾಮಯ್ಗ ಅವರನ್ನು ಕೆಳಗಿಳಿಸಬೇಕು. ಬದಲಿಗೆ ಡಿಸಿಎಂ ಡಿಕೆ ಶಿವಕುಮಾರ್‌ ಅವರನ್ನು ಆ ಸ್ಥಾನಕ್ಕೆ ತಂದು ಕೂರಿಸಲು ಒಂದು ಬಣ ಸಿದ್ದವಾಗಿದೆ. ಇನ್ನೂ ಯಾವುದೇ...

“ಕಾಂಗ್ರೆಸ್​​ನಿಂದ UPI ಹದಗೆಡಿಸೋ ಯತ್ನ! ,  GST ನೋಟಿಸ್ ಕೊಟ್ಟಿದ್ದೆ ರಾಜ್ಯ ಸರ್ಕಾರ”

ನವದೆಹಲಿ : ರಾಜ್ಯದಲ್ಲಿ ಸಣ್ಣಪುಟ್ಟ ವ್ಯಾಪಾರಿಗಳಿಗೆ ಜಿಎಸ್​​ಟಿ ನೋಟಿಸ್ ನೀಡುತ್ತಿರುವ ವಿಚಾರ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಇದೇ ಕಾರಣಕ್ಕಾಗಿ ರಾಜ್ಯ ಹಾಗೂ ಕೇಂದ್ರ ಸರ್ಕಾರದ ನಡುವೆ ಕೆಸರೆರಚಾಟ ಶುರುವಾಗಿದೆ. ಇದು ನಮ್ಮ ವ್ಯಾಪ್ರಿಗೆ ಬರುವುದಿಲ್ಲ, ಇದರಲ್ಲಿ ರಾಜ್ಯ ಸರ್ಕಾರದ ಯಾವುದೇ ಪಾತ್ರವಿಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದರು. ಆದರೆ ಇದಕ್ಕೆ ಪ್ರತಿಯಾಗಿ ಕೇಂದ್ರ...

ಸತೀಶ್ ಜಾರಕಿಹೊಳಿ ಸಿಎಂ ಆಗಲಿ : ಮಂತ್ರಿ ಪರ ಸ್ವಾಮೀಜಿಗಳ ಬ್ಯಾಟಿಂಗ್!

ವಿಜಯಪುರ : ರಾಜ್ಯದಲ್ಲಿ ಸಿಎಂ ಬದಲಾವಣೆಯ ವಿಚಾರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪಷ್ಟವಾಗಿ ನಾನೇ ಐದು ವರ್ಷ ಅಧಿಕಾರ ನಡೆಸುತ್ತೇನೆ ಎಂದು ಹೇಳಿದ್ದಾರೆ. ಕಾಂಗ್ರೆಸ್ ಪಾಳಯದಲ್ಲಿ ಸದ್ಯಕ್ಕೆ ನಾಯಕತ್ವ ಬದಲಾವಣೆಯ ಚರ್ಚೆಗೆ ಬ್ರೇಕ್ ಬಿದ್ದಂತಾಗಿದೆ. ಆದರೆ ಸ್ವಾಮೀಜಿಗಳು ಮಾತ್ರ ತಮ್ಮ ನೆಚ್ಚಿನ ರಾಜಕೀಯ ನಾಯಕರಿಗೆ ಸಿಎಂ ಆಗಲಿ ಎಂದು ಹರಸುತ್ತಿದ್ದಾರೆ. ಕಳೆದ ಕೆಲ ದಿನಗಳ ಹಿಂದಷ್ಟೇ...

ಡಿಕೆ ಸುರೇಶ್ ನಂಗೆ ಫೋನೇ ಮಾಡಿಲ್ಲ : ಬೆದರಿಕೆ ವದಂತಿಗೆ ಸಚಿವ ಮಹದೇವಪ್ಪ ಸ್ಪಷ್ಟನೆ

ಬೆಂಗಳೂರು : ನನಗೆ ಯಾರೂ ಬೆದರಿಕೆ ಹಾಕಿಲ್ಲ. ಅಂತಹ ಯಾವುದೇ ಘಟನೆ ನಡೆದೇ ಇಲ್ಲ ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ.ಹೆಚ್.ಸಿ. ಮಹದೇವಪ್ಪ ಸ್ಪಷ್ಟಪಡಿಸಿದ್ದಾರೆ. ಸಿಎಂ ಹುದ್ದೆಯ ವಿಚಾರದಲ್ಲಿ ಸಿದ್ದರಾಮಯ್ಯ ಪರ ಬ್ಯಾಟ್ ಮಾಡಿದ್ದರು ಎಂಬ ಕಾರಣಕ್ಕಾಗಿ ಅವರಿಗೆ ಬೆದರಿಕೆ ಹಾಕಲಾಗಿದೆ. ಮಾಜಿ ಸಂಸದ ಡಿಕೆ ಸುರೇಶ್ ಕಡೆಯಿಂದ ಬೆದರಿಕೆ ಕರೆ ಬಂದಿದೆ...

“ಅವ್ರೇ ಹೊಂದಾಣಿಕೆ ಮಾಡಿಕೊಂಡ ಮೇಲೆ ನಮ್ದೇನೂ?”

ವಿಜಯಪುರ : ಇಷ್ಟು ದಿನಗಳ ಕಾಲ ರಾಜ್ಯದಲ್ಲಿ ಜೋರಾಗಿದ್ದ ನಾಯಕತ್ವ ಬದಲಾವಣೆಯ ವಿಚಾರಕ್ಕೆ ತಾತ್ಕಲಿಕ ಬ್ರೇಕ್ ಬಿದ್ದಂತಾಗಿದೆ. ಖುದ್ದು ಸಿಎಂ ಸಿದ್ದರಾಮಯ್ಯ, ನಾನೇ ಐದು ವರ್ಷ ಅಧಿಕಾರ ನಡೆಸುತ್ತೇನೆ ಎಂದು ಖಡಕ್ ಸಂದೇಶವನ್ನು ದೆಹಲಿ ಅಂಗಳದಿಂದಲೇ ರವಾನಿಸಿದ್ದಾರೆ. ಇದಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಕೂಡ ಸೈಲೆಂಟ್ ಆಗಿದ್ದಾರೆ. ಈ ನಡುವೆಯೇ ಸಚಿವ ಸತೀಶ್ ಜಾರಕಿಹೊಳಿ...

ನಾನು ಸೀನಿಯರ್ ಇದ್ದೇನೆ ಮಂತ್ರಿ ಸ್ಥಾನ ಕೊಡ್ಲೇಬೇಕು : ಅಜಯ್ ಸಿಂಗ್ ಬಳಿಕ ಇನ್ನೊಬ್ಬ ಕೈ ಶಾಸಕನ ಡಿಮ್ಯಾಂಡ್

ಚಿಕ್ಕಬಳ್ಳಾಪುರ : ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ವಿಚಾರ ತೆರೆಗೆ ಸರಿಯುತ್ತಿರುವ ಹೊತ್ತಿನಲ್ಲಿಯೇ ಸಂಪುಟ ವಿಚಾರದ ಚರ್ಚೆ ಮುನ್ನೆಲೆಗೆ ಬಂದಿದೆ. ಕಳೆದ ಕೆಲವು ದಿನಗಳ ಹಿಂದಷ್ಟೇ ನವೆಂಬರ್​​ ತಿಂಗಳಲ್ಲಿ ಸಚಿವ ಸಂಪುಟ ವಿಸ್ತರಣೆಯ ಸುಳಿವನ್ನು ಸರ್ಕಾರದ ಮುಖ್ಯ ಸಚೇತಕ ಸಲೀಂ ಅಹ್ಮದ್ ನೀಡಿದ್ದರು. ಇದಾದ ಬೆನ್ನಲ್ಲೇ ಜೇರ್ವಗಿ ಶಾಸಕ ಡಾ. ಅಜಯ್ ಸಿಂಗ್ ಮಂತ್ರಿಗಿರಿಯ ಆಸೆ...

ಜಿಎಸ್​​​ಟಿ ನೋಟಿಸ್ : ನಿಮ್ಮ ನಾಯಕತ್ವದ ಹಣಕಾಸು ಇಲಾಖೆ ಮೌನವಾಗಿದೆ ; ಪತ್ರದ ಮೂಲಕ ಸಿಎಂ ವಿರುದ್ಧ ನಿಖಿಲ್ ಕುಮಾರಸ್ವಾಮಿ ಆಕ್ರೋಶ!

ಬೆಂಗಳೂರು : ರಾಜ್ಯದಲ್ಲಿ ಯುಪಿಐ ಹಾಗೂ ಡಿಜಿಟಲ್​ ವಹಿವಾಟು ಆಧರಿಸಿ ರಾಜ್ಯ ವಾಣಿಜ್ಯ ತೆರಿಗೆ ಇಲಾಖೆ ಸಣ್ಣಪುಟ್ಟ ವ್ಯಾಪಾರಿಗಳಿಗೆ ದಂಡದ ಜೊತೆ ಜಿಎಸ್​ಟಿ ಪಾವತಿ ಮಾಡುವಂತೆ ನೋಟಿಸ್​ ನೀಡುತ್ತಿದೆ. ಇದರ ಬೆನ್ನಲ್ಲೇ ಇದೀಗ ರಾಜ್ಯಾದ್ಯಂತ ಗಣನೀಯ ಸಂಖ್ಯೆಯಲ್ಲಿ ಸಣ್ಣ ವ್ಯಾಪಾರಸ್ಥರು ಡಿಜಿಟಲ್​ ಪಾವತಿಗಳನ್ನು ಬಿಟ್ಟು ನಗದು ವಹಿವಾಟಿಗೆ ಮರಳುತ್ತಿದ್ದಾರೆ. ಅಲ್ಲದೆ ಸರ್ಕಾರದ ನೋಟಿಸ್​​ ವಿರುದ್ಧ...

ಮುಡಾ ಹಗರಣ : ಸಿಎಂ ಸೇರಿ ಎಲ್ಲರಿಗೂ ಶಿಕ್ಷೆ ಆಗೇ ಆಗುತ್ತೆ ; ಸಿದ್ದು ವಿರುದ್ಧ ಸ್ನೇಹಮಯಿ ಕೃಷ್ಣ ಕಿಡಿ

ಮೈಸೂರು : ಮುಡಾ ಅಕ್ರಮ ನಿವೇಶನ ಹಂಚಿಕೆ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರಿಗೆ ಸುಪ್ರೀಂ ಕೋರ್ಟ್ ಬಿಗ್ ರಿಲಿಫ್ ನೀಡಿದೆ. ಪ್ರಕರಣದ ತನಿಖೆಗಾಗಿ ಇಡಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದೆ. ಆದರೆ ಇದೇ ವಿಚಾರಕ್ಕೆ ನಗರದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ದೂರುದಾರ ಸ್ನೇಹಮಯಿ ಕೃಷ್ಣ, ಮುಡಾ ಪ್ರಕರಣದಲ್ಲಿ ಇಡಿ ಸಲ್ಲಿಸಲಾಗಿರುವ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆಯಷ್ಟೇ....
- Advertisement -spot_img

Latest News

Tech News: ಮಾರುಕಟ್ಟೆಗೆ ಬಂದಿದೆ Smart Table, ಏನಿದರ ವಿಶೇಷತೆಗಳು..?

Tech News: ನೀವು ನಾರ್ಮಲ್ ಆಗಿರುವ Table, ಮರದ Table ನೋಡಿರಬಹುದು. ಆದರೆ ನಿಮ್ಮ Mobile Charge ಮಾಡುವ Table ನೋಡಿದ್ದೀರಾ..? ಹೌದು.. ಅಂಥ Table...
- Advertisement -spot_img