Sunday, June 14, 2026

#cm siddaraamiah

ಡಿಕೆ ಸುರೇಶ್ ನಂಗೆ ಫೋನೇ ಮಾಡಿಲ್ಲ : ಬೆದರಿಕೆ ವದಂತಿಗೆ ಸಚಿವ ಮಹದೇವಪ್ಪ ಸ್ಪಷ್ಟನೆ

ಬೆಂಗಳೂರು : ನನಗೆ ಯಾರೂ ಬೆದರಿಕೆ ಹಾಕಿಲ್ಲ. ಅಂತಹ ಯಾವುದೇ ಘಟನೆ ನಡೆದೇ ಇಲ್ಲ ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ.ಹೆಚ್.ಸಿ. ಮಹದೇವಪ್ಪ ಸ್ಪಷ್ಟಪಡಿಸಿದ್ದಾರೆ. ಸಿಎಂ ಹುದ್ದೆಯ ವಿಚಾರದಲ್ಲಿ ಸಿದ್ದರಾಮಯ್ಯ ಪರ ಬ್ಯಾಟ್ ಮಾಡಿದ್ದರು ಎಂಬ ಕಾರಣಕ್ಕಾಗಿ ಅವರಿಗೆ ಬೆದರಿಕೆ ಹಾಕಲಾಗಿದೆ. ಮಾಜಿ ಸಂಸದ ಡಿಕೆ ಸುರೇಶ್ ಕಡೆಯಿಂದ ಬೆದರಿಕೆ ಕರೆ ಬಂದಿದೆ...

“ಅವ್ರೇ ಹೊಂದಾಣಿಕೆ ಮಾಡಿಕೊಂಡ ಮೇಲೆ ನಮ್ದೇನೂ?”

ವಿಜಯಪುರ : ಇಷ್ಟು ದಿನಗಳ ಕಾಲ ರಾಜ್ಯದಲ್ಲಿ ಜೋರಾಗಿದ್ದ ನಾಯಕತ್ವ ಬದಲಾವಣೆಯ ವಿಚಾರಕ್ಕೆ ತಾತ್ಕಲಿಕ ಬ್ರೇಕ್ ಬಿದ್ದಂತಾಗಿದೆ. ಖುದ್ದು ಸಿಎಂ ಸಿದ್ದರಾಮಯ್ಯ, ನಾನೇ ಐದು ವರ್ಷ ಅಧಿಕಾರ ನಡೆಸುತ್ತೇನೆ ಎಂದು ಖಡಕ್ ಸಂದೇಶವನ್ನು ದೆಹಲಿ ಅಂಗಳದಿಂದಲೇ ರವಾನಿಸಿದ್ದಾರೆ. ಇದಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಕೂಡ ಸೈಲೆಂಟ್ ಆಗಿದ್ದಾರೆ. ಈ ನಡುವೆಯೇ ಸಚಿವ ಸತೀಶ್ ಜಾರಕಿಹೊಳಿ...

ನಾನು ಸೀನಿಯರ್ ಇದ್ದೇನೆ ಮಂತ್ರಿ ಸ್ಥಾನ ಕೊಡ್ಲೇಬೇಕು : ಅಜಯ್ ಸಿಂಗ್ ಬಳಿಕ ಇನ್ನೊಬ್ಬ ಕೈ ಶಾಸಕನ ಡಿಮ್ಯಾಂಡ್

ಚಿಕ್ಕಬಳ್ಳಾಪುರ : ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ವಿಚಾರ ತೆರೆಗೆ ಸರಿಯುತ್ತಿರುವ ಹೊತ್ತಿನಲ್ಲಿಯೇ ಸಂಪುಟ ವಿಚಾರದ ಚರ್ಚೆ ಮುನ್ನೆಲೆಗೆ ಬಂದಿದೆ. ಕಳೆದ ಕೆಲವು ದಿನಗಳ ಹಿಂದಷ್ಟೇ ನವೆಂಬರ್​​ ತಿಂಗಳಲ್ಲಿ ಸಚಿವ ಸಂಪುಟ ವಿಸ್ತರಣೆಯ ಸುಳಿವನ್ನು ಸರ್ಕಾರದ ಮುಖ್ಯ ಸಚೇತಕ ಸಲೀಂ ಅಹ್ಮದ್ ನೀಡಿದ್ದರು. ಇದಾದ ಬೆನ್ನಲ್ಲೇ ಜೇರ್ವಗಿ ಶಾಸಕ ಡಾ. ಅಜಯ್ ಸಿಂಗ್ ಮಂತ್ರಿಗಿರಿಯ ಆಸೆ...

ಜಿಎಸ್​​​ಟಿ ನೋಟಿಸ್ : ನಿಮ್ಮ ನಾಯಕತ್ವದ ಹಣಕಾಸು ಇಲಾಖೆ ಮೌನವಾಗಿದೆ ; ಪತ್ರದ ಮೂಲಕ ಸಿಎಂ ವಿರುದ್ಧ ನಿಖಿಲ್ ಕುಮಾರಸ್ವಾಮಿ ಆಕ್ರೋಶ!

ಬೆಂಗಳೂರು : ರಾಜ್ಯದಲ್ಲಿ ಯುಪಿಐ ಹಾಗೂ ಡಿಜಿಟಲ್​ ವಹಿವಾಟು ಆಧರಿಸಿ ರಾಜ್ಯ ವಾಣಿಜ್ಯ ತೆರಿಗೆ ಇಲಾಖೆ ಸಣ್ಣಪುಟ್ಟ ವ್ಯಾಪಾರಿಗಳಿಗೆ ದಂಡದ ಜೊತೆ ಜಿಎಸ್​ಟಿ ಪಾವತಿ ಮಾಡುವಂತೆ ನೋಟಿಸ್​ ನೀಡುತ್ತಿದೆ. ಇದರ ಬೆನ್ನಲ್ಲೇ ಇದೀಗ ರಾಜ್ಯಾದ್ಯಂತ ಗಣನೀಯ ಸಂಖ್ಯೆಯಲ್ಲಿ ಸಣ್ಣ ವ್ಯಾಪಾರಸ್ಥರು ಡಿಜಿಟಲ್​ ಪಾವತಿಗಳನ್ನು ಬಿಟ್ಟು ನಗದು ವಹಿವಾಟಿಗೆ ಮರಳುತ್ತಿದ್ದಾರೆ. ಅಲ್ಲದೆ ಸರ್ಕಾರದ ನೋಟಿಸ್​​ ವಿರುದ್ಧ...

ಮುಡಾ ಹಗರಣ : ಸಿಎಂ ಸೇರಿ ಎಲ್ಲರಿಗೂ ಶಿಕ್ಷೆ ಆಗೇ ಆಗುತ್ತೆ ; ಸಿದ್ದು ವಿರುದ್ಧ ಸ್ನೇಹಮಯಿ ಕೃಷ್ಣ ಕಿಡಿ

ಮೈಸೂರು : ಮುಡಾ ಅಕ್ರಮ ನಿವೇಶನ ಹಂಚಿಕೆ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರಿಗೆ ಸುಪ್ರೀಂ ಕೋರ್ಟ್ ಬಿಗ್ ರಿಲಿಫ್ ನೀಡಿದೆ. ಪ್ರಕರಣದ ತನಿಖೆಗಾಗಿ ಇಡಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದೆ. ಆದರೆ ಇದೇ ವಿಚಾರಕ್ಕೆ ನಗರದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ದೂರುದಾರ ಸ್ನೇಹಮಯಿ ಕೃಷ್ಣ, ಮುಡಾ ಪ್ರಕರಣದಲ್ಲಿ ಇಡಿ ಸಲ್ಲಿಸಲಾಗಿರುವ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆಯಷ್ಟೇ....

CM ಸಿದ್ದು ಫುಲ್ ಖುಷಿ ಮೋದಿ ಸರ್ಕಾರಕ್ಕೆ ತಪರಾಕಿ

ಮುಡಾ ನಿವೇಶನ ಹಂಚಿಕೆ ಹಗರಣದಲ್ಲಿ, ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಅವರಿಗೆ ಬಿಗ್ ರಿಲೀಫ್ ಸಿಕ್ಕಿದೆ. ಹೈಕೋರ್ಟ್ ಸಮನ್ಸ್ ರದ್ದು ಆದೇಶ ಪ್ರಶ್ನಿಸಿ, ಸುಪ್ರೀಂಕೋರ್ಟಿಗೆ ಇಡಿ ಮೇಲ್ಮನವಿ ಸಲ್ಲಿಸಿತ್ತು. ಇಂದು ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ, ಹೈಕೋರ್ಟ್ ಆದೇಶವನ್ನು ಎತ್ತಿಹಿಡಿದಿದೆ. ಜಾರಿ ನಿರ್ದೇಶನಾಲಯಕ್ಕೆ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿದೆ. ರಾಜಕೀಯ ಮಾಡಬೇಡಿ ಅಂತಾ ತಾಕೀತು ಮಾಡಿದೆ. ಸುಪ್ರೀಂಕೋರ್ಟ್...

ಮೇಕೆದಾಟು ವಿಷಯದಲ್ಲಿ ಕರ್ನಾಟಕಕ್ಕೆ ಅನ್ಯಾಯ!?

ಮೇಕೆದಾಟು ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ-ಜೆಡಿಎಸ್ ವಿರುದ್ಧ, ಸಚಿವ ಕೃಷ್ಣ ಭೈರೇಗೌಡ ಗುಡುಗಿದ್ದಾರೆ. ಹಾಸನ ಜಿಲ್ಲೆಯ ಚನ್ನರಾಯಪಟ್ಟಣದಲ್ಲಿ ನಡೆದ ಕಾಂಗ್ರೆಸ್​​ ಯುವ ಪರ್ವ ಕಾರ್ಯಕ್ರಮದಲ್ಲಿ ಅವರು ಭಾಗಿಯಾಗಿದ್ರು. ಈ ವೇಳೆ ಕೇಂದ್ರ ಸಚಿವ ಹೆಚ್​.ಡಿ ಕುಮಾರಸ್ವಾಮಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ನಮ್ಮನ್ನು ಗೆಲ್ಲಿಸಿದ್ರೆ 1 ಗಂಟೆಯಲ್ಲಿ ಮೇಕೆದಾಟು ಯೋಜನೆಗೆ ಸಹಿ ಹಾಕಿಸುತ್ತೇವೆ ಅಂತಾ, ಕಳೆದ ಲೋಕಸಭಾ...

ಧರ್ಮಸ್ಥಳ ಶವ ಹೂತಿದ್ದ ಕೇಸ್, ಎಸ್​​ಐಟಿ ರಚನೆ ಸ್ವಾಗತಿಸಿದ ಮಹಿಳಾ ಆಯೋಗ : ತನಿಖೆಯ ಬಗ್ಗೆ ಸಿಎಂ ಸಿದ್ದರಾಮಯ್ಯ ಫಸ್ಟ್ ರಿಯಾಕ್ಷನ್ ಏನು?

ಬೆಂಗಳೂರು : ಧರ್ಮಸ್ಥಳ ಭಾಗದಲ್ಲಿ ಶವಗಳನ್ನು ಹೂತಿರುವ ಬಗ್ಗೆ ವ್ಯಕ್ತಿಯೊಬ್ಬ ಹೇಳಿದ ಬಳಿಕ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಆರೋಪದ ಕುರಿತು ತನಿಖೆಗಾಗಿ ಸರ್ಕಾರಕ್ಕೆ ಒತ್ತಾಯಗಳು ಕೇಳಿ ಬಂದಿದ್ದವು. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಎಸ್​ಐಟಿ ರಚನೆ ಮಾಡಿ ಆದೇಶ ಹೊರಡಿಸಿದೆ. ಇನ್ನೂ ಈ ಕುರಿತು ಟ್ವೀಟ್ ಮಾಡುವ ಮೂಲಕ ಮಾಹಿತಿ ನೀಡಿರುವ...

ಒಡಕು ಮೂಡಿಸುವ ಯತ್ನ, ಆದ್ರೆ ನಾವ್ ಫುಲ್ ಸ್ಟ್ರಾಂಗ್! : ಒಂದಾಗಿ ಬಿಜೆಪಿಗೆ ಡಿಚ್ಚಿ ಕೊಟ್ಟ ಟಗರು, ಬಂಡೆ….

ಮೈಸೂರು : ರಾಜ್ಯ ಕಾಂಗ್ರೆಸ್​​ನಲ್ಲಿ ನಾಯಕತ್ವದ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ನಡುವೆ ಮುಸುಕಿನ ಗುದ್ದಾಟ ನಡೆಯುತ್ತಿದೆ. ಇದಕ್ಕೆ ಪುಷ್ಠಿ ನೀಡುವಂತೆಯೇ ನಿನ್ನೇ ಮೈಸೂರಿನಲ್ಲಿ ನಡೆದ ಕಾಂಗ್ರೆಸ್​ ಸಮಾವೇಶದಲ್ಲಿ ಸಿದ್ದರಾಮಯ್ಯ ಡಿಕೆಶಿ ಹೆಸರು ಹೇಳಲು ನಿರಾಕರಣೆ ಮಾಡಿದ್ದರು. ಮನೆಯಲ್ಲಿ ಕುಳಿತೋರಿಗೆಲ್ಲ ಸ್ವಾಗತ ಮಾಡಕಾಗಲ್ಲ ಎಂದು ಡಿಕೆಶಿ ಹೆಸರು ಪ್ರಸ್ತಾಪಿಸಿ ಅಂತ...

ಸಿದ್ದು ಸರ್ಕಾರ ಮಣಿಸಲು ಸಜ್ಜಾಯ್ತು ವೇದಿಕೆ : ಆಗಸ್ಟ್ 11-22ರ ವರೆಗೆ ವಿಧಾನಮಂಡಲ ಅಧಿವೇಶನಕ್ಕೆ ಮುಹೂರ್ತ ಫಿಕ್ಸ್!

ಬೆಂಗಳೂರು : ಕರ್ನಾಟಕ ವಿಧಾನಮಂಡಲ ಮುಂಗಾರು ಅಧಿವೇಶನಕ್ಕೆ ಮುಹೂರ್ತ ನಿಗದಿಯಾಗಿದೆ. ಆಗಸ್ಟ್ 11ರಿಂದ ವಿಧಾನಮಂಡಲದ ಮುಂಗಾರು ಅಧಿವೇಶನ ಆರಂಭವಾಗಲಿದ್ದು, 2 ವಾರಗಳ ಕಾಲ ನಡೆಯಲಿದೆ. ಈಗಷ್ಟೇ ಎರಡು ವರ್ಷಗಳ ಅಧಿಕಾರಾವಧಿಯನ್ನು ಪೂರೈಸಿದ ಕಾಂಗ್ರೆಸ್ ಸರ್ಕಾರ, ಇದೀಗ ಆಂತರಿಕ ಹಗ್ಗಜಗ್ಗಾಟ ಎದುರಿಸುತ್ತಿದೆ. ಇದರ ಜೊತೆಗೆ ವಿಪಕ್ಷ ಬಿಜೆಪಿ ಹಾಗೂ ಜೆಡಿಎಸ್​ ಜಂಟಿಯಾಗಿ ಸರ್ಕಾರದ ಮೇಲೆ ಮುಗಿಬೀಳುವುದಂತೂ ಗ್ಯಾರಂಟಿ....
- Advertisement -spot_img

Latest News

Sirsi News: ಸರ್ಕಾರಿ ಹಾಸ್ಟೆಲ್ ನಲ್ಲೇ ಹೆಣ್ಣು ಮಗುವಿಗೆ ಜನ್ಮ ನೀಡಿ, ಕಿಟಕಿಯಿಂದ ಎಸೆದ ಬಾಲಕಿ: ಶಿಶು ಸಾ*ವು

Sirsi News: ಸರ್ಕಾರಿ ಹಾಸ್ಟೆಲ್ ನಲ್ಲೇ ಹೆರಿಗೆ ಮಾಡಿಕೊಂಡು, 15 ವರ್ಷದ ಬಾಲಕಿ ಹೆಣ್ಣು ಮಗುವಿಗೆ ಜನ್ಮ ನೀಡಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ತೋಡದಗದ್ದೆ ಬಳಿ...
- Advertisement -spot_img