Sunday, June 14, 2026

#cm siddaraamiah

ಬಿಜೆಪಿ ಬರೀ ಬುರುಡೇ ಬಿಡುತ್ತೆ : ಅಭಿವೃದ್ಧಿ ವಿಚಾರದಲ್ಲಿ ‌ಬಹಿರಂಗ ಚರ್ಚೆಗೆ ಬರಲಿ ; ಕಮಲ ನಾಯಕರಿಗೆ ಸಿಎಂ ಸಿದ್ದು ಪಂಥಾಹ್ವಾನ!

ಮೈಸೂರು : ಮೈಸೂರು ಅಭಿವೃದ್ಧಿ ಮಾಡಿದ್ದು ನಾವೇ ಹೊರತು ಬಿಜೆಪಿಯವರು ಅಲ್ಲ. ಬಿಜೆಪಿ ಅಧಿಕಾರದಲ್ಲಿ ದುಡ್ಡು ಹೊಡೆಯಲು ದುಡ್ಡಿಲ್ಲದೆ ಕೆಲಸ ಮಾಡಿಸಿದರು. ಆದರೆ ಬಿಲ್ ಕೊಟ್ಟಿದ್ದು ನಾವು. ಬಿಜೆಪಿಯವರು ಈಗ ಸುಳ್ಳು ಹೇಳಿಕೊಂಡು ಓಡಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ನಗರದಲ್ಲಿಂದು ಯುವ ಕಾಂಗ್ರೆಸ್ ಸಮಾವೇಶದಲ್ಲಿ ಮಾತನಾಡಿದ ಅವರು, ನಾನು ಬೆಂಗಳೂರು - ಮೈಸೂರು ರಾಷ್ಟ್ರೀಯ...

ಧರ್ಮಸ್ಥಳ ಕೇಸ್ – SIT ರಚನೆ ಇಲ್ಲ ಎಂದ CM

ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಸರಣಿ ಕೊಲೆ ಹಾಗೂ ಮೃತದೇಹಗಳ ಗೌಪ್ಯ ಅಂತ್ಯಕ್ರಿಯೆ ಪ್ರಕರಣ ರಾಜ್ಯಾದ್ಯಂತ ಸದ್ದು ಮಾಡಿದೆ. ಸದ್ಯಕ್ಕೆ ಈ ಪ್ರಕರಣದಲ್ಲಿ ಎಸ್​ಐಟಿ ರಚನೆ ಮಾಡಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಇತ್ತೀಚೆಗೆ ವಕೀಲರ ನಿಯೋಗ ಧರ್ಮಸ್ಥಳ ಪ್ರಕರಣದ ತನಿಖೆಗೆ ಎಸ್‌ಐಟಿ ತಂಡ ರಚಿಸಬೇಕೆಂದು ಮನವಿ ಮಾಡಿತ್ತು. ವಕೀಲರ ಮನವಿಗೆ ಮೈಸೂರಲ್ಲಿ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ...

ಫ್ರೀ ಸ್ಕೀಂನಿಂದ ಆರ್ಥಿಕ ತಲ್ಲಣ!, ಗ್ಯಾರಂಟಿಗಳು ಅಭಿವೃದ್ದಿಗೆ ಮಾರಕ : ಸಂತೋಷ್‌ ಹೆಗ್ಡೆ ಟೀಕೆ!

ಬೆಂಗಳೂರು : ರಾಜ್ಯ ಕಾಂಗ್ರೆಸ್‌ ಸರ್ಕಾರ ಜಾರಿಗೆ ತಂದಿರುವ ಪಂಚ ಗ್ಯಾರಂಟಿಗಳ ಬಗ್ಗೆ ವಿಪಕ್ಷಗಳಾದ ಬಿಜೆಪಿ ಹಾಗೂ ಜೆಡಿಎಸ್‌ಗಳು, ಉಚಿತ ಯೋಜನೆಗಳನ್ನು ನೀಡುವುದರಿಂದ ರಾಜ್ಯ ಆರ್ಥಿಕ ದಿವಾಳಿಯತ್ತ ಸಾಗುತ್ತದೆ. ರಾಜ್ಯದ ಅಭಿವೃದ್ದಿಯಾಗುವುದಿಲ್ಲ ಎಂದು ತೀವ್ರವಾಗಿ ಟೀಕಿಸಿದ್ದವು. ಅವುಗಳಿಗೆ ಡೋಂಟ್‌ ಕೇರ್‌ ಎನ್ನುವಂತೆ ಸಿದ್ದರಾಮಯ್ಯ ಸರ್ಕಾರ ಜನರಿಗೆ ನೀಡಿದ್ದ ಭರವಸೆಯಂತೆ ಪಂಚ ಗ್ಯಾರಂಟಿಗಳನ್ನು ಜನರಿಗೆ ನೀಡಿದೆ. ಆದರೆ...

ಅಜ್ಞಾನ, ಅತ್ಮವಂಚನೆ, ದುರಹಂಕಾರ : ವಿಜಯೇಂದ್ರ ವಿರುದ್ಧ ಸಿಡಿದೆದ್ದ ಸಿದ್ದರಾಮಯ್ಯ..

ಬೆಂಗಳೂರು : ಕಾಂಗ್ರೆಸ್ ಪಕ್ಷದ ಪ್ರಧಾನಿ ಅಭ್ಯರ್ಥಿಯ ಆಯ್ಕೆಯ ಬಗ್ಗೆ ಸಲಹೆ ನೀಡಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ವಿರುದ್ಧ ಸಿಎಂ ಸಿದ್ದರಾಮಯ್ಯ ಕೆಂಡಾಮಂಡಲರಾಗಿದ್ದಾರೆ. ಈ ಕುರಿತು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಪೊಸ್ಟ್ ಹಂಚಿಕೊಂಡಿರುವ ಅವರು, ತಾನು ಕೂತಿರುವ ಕುರ್ಚಿಯ ನಾಲ್ಕು ಕಾಲುಗಳನ್ನು ಭದ್ರವಾಗಿ ಇಟ್ಟುಕೊಳ್ಳಲಾಗದ ರಾಜ್ಯ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಕಾಂಗ್ರೆಸ್...

“ಸಿದ್ದರಾಮಯ್ಯನವ್ರೇ ನಿಮ್ಮ ಭಂಡತನಕ್ಕೆ ಹ್ಯಾಟ್ಸ್ ಆಫ್, ಏನೂ ಮಾಡ್ದೆ “ಸಾಧನಾ ಸಮಾವೇಶ” ಮಾಡೋಕೆ ಹೊರಟಿದ್ದೀರಿ”

ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರ್ಕಾರದ ವತಿಯಿಂದ ಮೈಸೂರಿನಲ್ಲಿ ಆಯೋಜಿಸಿರುವ ಸಾಧನಾ ಸಮಾವೇಶ ಸಿಎಂ ಸಿದ್ದರಾಮಯ್ಯ ಶಕ್ತಿ ಪ್ರದರ್ಶನ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ಕಿಡಿ ಕಾರಿದ್ದಾರೆ. ಮೈಸೂರಿನಲ್ಲಿ ಮಾತನಾಡಿರುವ ಅವರು, ಕಾಂಗ್ರೆಸ್ ಸರ್ಕಾರ ಜುಲೈ 19 ರಂದು ಮೈಸೂರಲ್ಲಿ ಸಾಧನಾ ಸಮಾವೇಶ ನಿಗದಿ ಮಾಡಿದೆ. ಬರೀ ಉಡಾಫೆ ಮಾತಾಡುತ್ತಾ? ಡಿಕೆ ಶಿವಕುಮಾರ್...

ಟ್ರಾನ್ಸ್ಲೇಟ್ ತಂದ ಫಜೀತಿ! : ಮೆಟಾ ವಿರುದ್ಧ ಸಿದ್ದರಾಮಯ್ಯ ಆಕ್ರೋಶ! ; ಭಾಷಾಂತರಕ್ಕೆ ಕಕ್ಕಾಬಿಕ್ಕಿಯಾದ ನೆಟ್ಟಿಗರು

ಬೆಂಗಳೂರು : ಇತ್ತೀಚಿನ ದಿನಗಳಲ್ಲಿ ಆನ್ಲೈನ್​ನಲ್ಲಿ ಟ್ರಾನ್ಸ್ಲೇಷನ್ ಮಾಡುವ ವೇಳೆ ಅನೇಕ ರೀತಿಯ ಯಡವಟ್ಟುಗಳು ನಡೆಯುತ್ತಿರುತ್ತವೆ. ನಮಗೆ ಬೇಕಾದ ಭಾಷೆಗೆ ಅದರಲ್ಲೂ ಕನ್ನಡದಿಂದ ಇಂಗ್ಲಿಷ್ ಭಾಷೆಗೆ ತರ್ಜುಮೆ ಮಾಡುವ ಸನ್ನಿವೇಶಗಳು ಸೃಷ್ಟಿಯಾಗುತ್ತವೆ. ಅಂತಹ ಸಂದರ್ಭದಲ್ಲಿ ನಾವು ಗೂಗಲ್ ಟ್ರಾನ್ಸ್ಲೇಟರ್​ನ ಮೊರೆ ಹೋಗುತ್ತೇವೆ. ಅದರಲ್ಲಿ ನಮಗೆ ಬೇಕಾದ ಮಾಹಿತಿಯನ್ನು ಹಾಕಿ ಭಾಷಾಂತರದ ರೂಪ ಪಡೆಯುತ್ತೇವೆ. ದರೆ ಇದೇ...

112 ವಿದ್ಯಾರ್ಥಿಗಳಿಗೆ ಹಾರ್ಟ್ ಪ್ರಾಬ್ಲಂ! : ಹೊರಬಿತ್ತು ಶಾಕಿಂಗ್! ಮಾಹಿತಿ ; ಹಾಸನದಲ್ಲಿ ಹೃದಯಕ್ಕೇನಾಗಿದೆ?

ಹಾಸನ:  ಹಾಸನ ಜಿಲ್ಲೆಯಲ್ಲಿ ಸರಣಿ ಹೃದಯಾಘಾತದ ಪ್ರಕರಣಗಳಿಂದ ಜನರಲ್ಲಿ ಆತಂಕ ಮೂಡಿದೆ. ಯುವಕರನ್ನೇ ಟಾರ್ಗೆಟ್ ಮಾಡಿರುವಂತೆ ಸಂಭವಿಸುತ್ತಿರುವ ಹಾರ್ಟ್ ಅಟ್ಯಾಕ್​ಗೆ ಎಲ್ಲರೂ ಬೆಚ್ಚಿ ಬೀಳುತ್ತಿದ್ದಾರೆ. ಈ ಹಿನ್ನೆಲೆಯಲ್ಲಿಯೇ ಆರೋಗ್ಯ ಇಲಾಖೆಯು ಮುಂಜಾಗ್ರತಾ ಕ್ರಮವಾಗಿ 1 ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ಹೃದಯ ತಪಾಸಣೆ ನಡೆಸುತ್ತಿದೆ. ಇದರಿಂದ ಹಂತ ಹಂತವಾಗಿ ಜನರಲ್ಲಿನ ಭೀತಿ ದೂರವಾಗುತ್ತಿದೆ. ಇನ್ನೂ ಜಿಲ್ಲಾ...

ದೇಶಾದ್ಯಂತ ಜಾತಿ ಗಣತಿ ವಿಶೇಷ ಅಭಿಯಾನ : MODI ವಿರುದ್ದ ಸಿದ್ದರಾಮಯ್ಯ ಕಿಡಿ

ಬೆಂಗಳೂರು : ಎಐಸಿಸಿ ಹಿಂದುಳಿದ ವರ್ಗಗಳ ಸಲಹಾ ಮಂಡಳಿಯ ಸಭೆಯಲ್ಲಿ ಜಾತಿ ಗಣತಿಗಾಗಿ ದೇಶದಾದ್ಯಂತ ಅಭಿಯಾನ ನಡೆಸಲು ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಬುಧವಾರ ನಗರದ ಶಾಂಗ್ರಿಲಾ ಹೋಟೆಲ್‌ನಲ್ಲಿ ಬುಧವಾರ ನಡೆದ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು. ತೆಲಂಗಾಣದ ಜಾತಿ ಸಮೀಕ್ಷೆಯನ್ನು ಮಾದರಿಯಾಗಿ ತೆಗೆದುಕೊಂಡು ಪ್ರಸ್ತಾವಿತ ರಾಷ್ಟ್ರೀಯ ಜನಗಣತಿಯನ್ನು...

ಡಿಕೆಶಿ ಸಿಎಂ ಆಗಲಿ : ದುಗ್ಗಮ್ಮ ದೇವಿಗೆ ಅಭಿಮಾನಿಗಳ 101 ಕಾಯಿಯ ಹರಕೆ!

ದಾವಣಗೆರೆ : ರಾಜ್ಯದಲ್ಲಿ ನಾಯಕತ್ವದ ಬದಲಾವಣೆಯ ವಿಚಾರದ ಚರ್ಚೆ ನಡೆಯುತ್ತಿದೆ. ಒಂದು ಕಡೆ ಸಿಎಂ ಸಿದ್ದರಾಮಯ್ಯ ಆಪ್ತರು ಅವರನ್ನೇ ಮುಂದುವರೆಸಬೇಕೆಂದು ಆಗ್ರಹಿಸುತ್ತಿದ್ದಾರೆ. ಆದರೆ ಇನ್ನೊಂದೆಡೆ ಡಿಸಿಎಂ ಡಿಕೆ ಶಿವಕುಮಾರ್‌ ಅವರ ಬೆಂಬಲಿಗರೂ ಕೂಡ ಡಿಕೆಶಿ ರಾಜ್ಯದ ಮುಖ್ಯಮಂತ್ರಿ ಆಗಲಿ ಎಂದು 101 ತೆಂಗಿನಕಾಯಿ ಒಡೆದು ಪ್ರಾರ್ಥನೆ ಸಲ್ಲಿಸಿದ್ದಾರೆ. ತಮ್ಮ ನೆಚ್ಚಿನ ನಾಯಕ ಸಿಎಂ ಆಗಲಿ ಎಂದು...

ಕೈ ನಾಯಕರ ಪೈಪೋಟಿ : ಈ ಸ್ಥಳದಲ್ಲಿಯೇ 2ನೇ ಅಂತರಾಷ್ಟ್ರೀಯ ಏರ್ಪೋರ್ಟ್‌ ಸ್ಥಾಪನೆ..

ಬೆಂಗಳೂರು : ಬೆಂಗಳೂರಿನಲ್ಲಿ ಎರಡನೇ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ವಿಚಾರದಲ್ಲಿ ಶಾಸಕರು ಹಾಗೂ ಸಚಿವರ ನಡುವೆ ಭಿನ್ನಾಭಿಪ್ರಾಯಗಳು ವ್ಯಕ್ತವಾಗಿದ್ದವು. ಡಿಸಿಎಂ ಡಿಕೆ ಶಿವಕುಮಾರ್‌ ಹಾಗೂ ಸರ್ಕಾರದ ದೆಹಲಿ ಪ್ರತಿನಿಧಿ ಟಿ.ಬಿ. ಜಯಚಂದ್ರ ಅವರ ನಡುವೆ ಸ್ಫರ್ಧೆ ಏರ್ಪಟ್ಟಿತ್ತು. ಈ ಮೂಲಕ ವಿಮಾನ ನಿಲ್ದಾಣದ ಜಾಗದ ವಿಚಾರ ಭಾರಿ ಚರ್ಚೆಯಾಗಿತ್ತು. ಆದರೆ ಈ ಎಲ್ಲದರ ನಡುವೆಯೇ ರಾಜ್ಯ...
- Advertisement -spot_img

Latest News

Sirsi News: ಸರ್ಕಾರಿ ಹಾಸ್ಟೆಲ್ ನಲ್ಲೇ ಹೆಣ್ಣು ಮಗುವಿಗೆ ಜನ್ಮ ನೀಡಿ, ಕಿಟಕಿಯಿಂದ ಎಸೆದ ಬಾಲಕಿ: ಶಿಶು ಸಾ*ವು

Sirsi News: ಸರ್ಕಾರಿ ಹಾಸ್ಟೆಲ್ ನಲ್ಲೇ ಹೆರಿಗೆ ಮಾಡಿಕೊಂಡು, 15 ವರ್ಷದ ಬಾಲಕಿ ಹೆಣ್ಣು ಮಗುವಿಗೆ ಜನ್ಮ ನೀಡಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ತೋಡದಗದ್ದೆ ಬಳಿ...
- Advertisement -spot_img