ಬೆಂಗಳೂರು : ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ವಿರುದ್ದ ಸಿದ್ದರಾಮಯ್ಯ ಬಣ ತಿರುಗಿ ಬಿದ್ದಿದೆ. ರಾಜ್ಯದಲ್ಲಿ ಸೃಷ್ಟಿಯಾಗಿರುವ ಎಲ್ಲ ಗೊಂದಲಗಳಿಗೆ ಉಸ್ತುವಾರಿಯೇ ಕಾರಣ ಎಂದು ಸಿದ್ದು ಆಪ್ತ ಸಚಿವ, ಶಾಸಕರು ಕಿಡಿಕಾರಿದ್ದಾರೆ. ವರಿಷ್ಠರಿಗೆ ಸುರ್ಜೇವಾಲಾ ವಿರುದ್ಧ ದೂರು ನೀಡಲು ಚಿಂತನೆ ನಡೆಸಿದ್ದಾರೆ.
ಇನ್ನೂ ಸುರ್ಜೇವಾಲಾ ಅವರು ಯಾಕೆ ಅಭಿವೃದ್ದಿಯ ಬಗ್ಗೆ ಚರ್ಚಿಸಬೇಕು? ಶಾಸಕರ...
ಬೆಂಗಳೂರು : ದೇವನಹಳ್ಳಿ ತಾಲೂಕು ಚನ್ನರಾಯಪಟ್ಟಣ ಹಾಗೂ ಇತರ ಗ್ರಾಮಗಳಲ್ಲಿನ ಭೂಸ್ವಾಧೀನ ಪ್ರಕ್ರಿಯೆಯನ್ನು ಸಂಪೂರ್ಣವಾಗಿ ಕೈಬಿಟ್ಟಿದ್ದೇವೆ. ಸರ್ಕಾರ ಭೂಸ್ವಾಧೀನ ಪ್ರಕ್ರಿಯೆಯಿಂದ ಹಿಂದೆ ಸರಿಯುವ ಮಹತ್ವದ ತೀರ್ಮಾನಕ್ಕೆ ಬಂದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.
ತಮ್ಮ ಅಧ್ಯಕ್ಷತೆಯಲ್ಲಿ ಇಂದು ವಿಧಾನಸೌಧದ ಸಭಾಂಗಣದಲ್ಲಿ ನಡೆದ ದೇವನಹಳ್ಳಿ ತಾಲೂಕು ಚನ್ನರಾಯಪಟ್ಟಣ ಹಾಗೂ ಇತರ ಗ್ರಾಮಗಳಲ್ಲಿನ ಭೂಸ್ವಾಧೀನ ಪ್ರಕ್ರಿಯೆಗೆ ಸಂಬಂಧಪಟ್ಟಂತೆ ಅಧಿಕಾರಿಗಳ...
ಬೆಂಗಳೂರು: ರಾಜ್ಯಕ್ಕೆ ಆಗಮಿಸಿರುವ ಎಐಸಿಸಿ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಶಾಸಕರ ಬಳಿಕ ಸಚಿವರ ಜೊತೆ ಒನ್ ಟು ಒನ್ ಸಭೆಗಳನ್ನು ನಡೆಸುತ್ತಿದ್ದಾರೆ. ಸೋಮವಾರವಷ್ಟೇ ಕೆಲ ಸಚಿವರೊಂದಿಗೆ ಮಾತುಕತೆ ನಡೆಸಿರುವ ಸುರ್ಜೇವಾಲಾ ಇಂದೂ ಸಹ ಮಂತ್ರಿಗಳ ಸಭೆ ನಡೆಸಿದ್ದಾರೆ.
ಈ ನಡುವೆಯೇ ಕೆಪಿಸಿಸಿ ಅಧ್ಯಕ್ಷರ ಬದಲಾವಣೆಯ ಕುರಿತು ಸಚಿವ ಸತೀಶ್ ಜಾರಕಿಹೊಳಿ ಅವರು ಸುರ್ಜೇವಾಲಾ...
ಬೆಂಗಳೂರು : ವಿಪಕ್ಷಗಳ ತೀವ್ರ ವಿರೋಧದ ನಡುವೆಯೂ ರಾಜ್ಯ ಸರ್ಕಾರ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಜಾರಿಗೆ ತಂದಿದೆ. ಇದರ ವ್ಯಾಪ್ತಿಯಲ್ಲಿ ಬರುವ ನೂತನ ಪಾಲಿಕೆಗಳಿಗೆ ನಾಮಕರಣದ ಚಿಂತನೆ ನಡೆದಿದೆ. ಬೆಂಗಳೂರು ಒಡೆದು ಆಳ್ಷಿಕೆ ನಡೆಸಲಾಗುತ್ತಿದೆ ಎಂಬ ವಿರೋಧ ಪಕ್ಷಗಳಿಗೆ ರಾಜ್ಯ ಸರ್ಕಾರ ಕೌಂಟರ್ ನೀಡಲು ಮುಂದಾಗಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಹೆಸರನ್ನು ಯಥಾಪ್ರಕಾರ ಮುಂದುವರೆಸುವ...
ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಳೆದ ವಾರದಲ್ಲಿ ದೆಹಲಿಗೆ ಭೇಟಿ ನೀಡಿದ್ದರು. ಈ ವೇಳೆ ಮಾಧ್ಯಮಗಳ ಮುಂದೆ ಬಂದು ಐದು ವರ್ಷ ನಾನೇ ಸಿಎಂ ಎಂದು ಘೋಷಿಸಿದ್ದರು. ರಾಜ್ಯ ರಾಜಕಾರಣದಲ್ಲಿ ಅದರಲ್ಲೂ ಕಾಂಗ್ರೆಸ್ ಪಕ್ಷದಲ್ಲಿ ನಾಯಕತ್ವ ಬದಲಾವಣೆಯ ಚರ್ಚೆಯ ವೇಳೆ ಅವರ ಈ ಹೇಳಿಕೆಗೆ ಸಾಕಷ್ಟು ಮಹತ್ವ ಬಂದಿತ್ತು. ಈ ಎಲ್ಲ ಬೆಳವಣಿಗೆಗಳನ್ನು...
ಬೆಂಗಳೂರು : ಕಾಂಗ್ರೆಸ್ ಶಾಸಕರಿಂದ ದೂರನ್ನು ಆಲಿಸಿದ್ದ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ರಾಜ್ಯಕ್ಕೆ ಆಗಮಿಸಿದ್ದಾರೆ. ಶಾಸಕರ ಜೊತೆ ಒನ್ ಟು ಒನ್ ಸಭೆ ನಡೆಸಿದ್ದ ಅವರು ಸಚಿವರ ವಿರುದ್ಧ ಮಾಹಿತಿ ಪಡೆದುಕೊಂಡಿದ್ದರು. ಆದರೆ ಇದೀಗ ಕೆಲ ಸಚಿವರೊಂದಿಗೆ ಪ್ರತ್ಯೇಕ ಸಭೆ ನಡೆಸಿ ಕ್ಲಾಸ್ ತೆಗೆದುಕೊಂಡಿದ್ದಾರೆ.
ಇನ್ನೂ ಈ ನಡುವೆಯೇ ವಸತಿ ಸಚಿವ ಜಮೀರ್...
ಮಂಡ್ಯ : ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ವಿಚಾರಕ್ಕೆ ಈಗಾಗಲೇ ಖುದ್ದು ಸಿಎಂ ಸಿದ್ದರಾಮಯ್ಯ ಅವರೇ ಅಂತಿಮ ತೆರೆ ಎಳೆದಿದ್ದಾರೆ. ಅಲ್ಲದೆ ಅವರು ನಾನೇ ಐದು ವರ್ಷ ಸಿಎಂ ಎಂದು ಘೋಷಿಸಿಕೊಂಡಿದ್ದಾರೆ. ಸದ್ಯದಲ್ಲಿ ನಾಯಕತ್ವದ ಬದಲಾವಣೆಯ ಸರ್ಕಸ್ಗೆ ತಾತ್ಕಾಲಿಕ ಬ್ರೇಕ್ ಬಿದ್ದಂತಾಗಿದೆ. ಈ ನಡುವೆ ಮಂಡ್ಯದ ಕಾಂಗ್ರೆಸ್ ಶಾಸಕ ರವಿ ಗಣಿಗ ಡಿಕೆ ಶಿವಕುಮಾರ್ ಪರ...
ಬೆಂಗಳೂರು : ರಾಜ್ಯದಲ್ಲಿ ಕಳೆದ 2023 ಜೂನ್ 11 ರಂದು ಜಾರಿಗೆ ಬಂದಿರುವ ಶಕ್ತಿ ಯೋಜನೆಯು ಕಳೆದ 25 ತಿಂಗಳುಗಳಿಂದ ನಿರಂತರವಾಗಿ ಚಾಲ್ತಿಯಲ್ಲಿದೆ. ಯಾವುದೇ ಅಡೆತಡೆಗಳಿಲ್ಲದೆ ಸುಗಮವಾಗಿ ನಡೆಯುತ್ತಿರುವ ಗ್ಯಾರಂಟಿ ಯೋಜನೆ ಇದಾಗಿದೆ. ಆದರೆ ಇದೀಗ ಈ ಶಕ್ತಿ ಯೋಜನೆಯಡಿ ಮಹಿಳಾ ಪ್ರಯಾಣಿಕರ ಸಂಖ್ಯೆ 500 ಕೋಟಿ ದಾಟಿದ ಹಿನ್ನೆಲೆ ಸಿಎಂ ಸಿದ್ದರಾಮಯ್ಯ ಅವರು...
ಬೆಂಗಳೂರು : ಶಿವಮೊಗ್ಗದ ಸಾಗರ ತಾಲ್ಲೂಕಿನಲ್ಲಿ ಹಮ್ಮಿಕೊಂಡಿರುವ ಸೇತುವೆ ಲೋಕಾಪರ್ಣೆ ಕಾರ್ಯಕ್ರಮವನ್ನು ಮುಂದೂಡುವಂತೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ದೂರವಾಣಿ ಮೂಲಕ ಮಾತನಾಡಿ ಪತ್ರವನ್ನೂ ಬರೆಯಲಾಗಿತ್ತು. ಕೇಂದ್ರ ಸಚಿವರೂ ಕಾರ್ಯಕ್ರಮ ಮುಂದೂಡಲು ಸಮ್ಮತಿಸಿದ್ದರೂ, ಕೂಡ ಅಲ್ಲಿನ ಸ್ಥಳೀಯ ಬಿಜೆಪಿ ನಾಯಕರ ಒತ್ತಡಕ್ಕೆ ಮಣಿದು, ನನ್ನ ಗಮನಕ್ಕೆ ತಾರದೇ, ಕಾರ್ಯಕ್ರಮವನ್ನು ಇಂದೇ ಆಯೋಜಿಸಿದ್ದಾರೆ ಎಂದು...
ಬೆಂಗಳೂರು : ರಾಜ್ಯದಲ್ಲಿ ನಾಯಕತ್ವದ ಕುರಿತು ನಡೆಯುತ್ತಿರುವ ಕದನಕ್ಕೆ ಖುದ್ದು ಸಿಎಂ ಸಿದ್ದರಾಮಯ್ಯ ಅವರೇ ಪೂರ್ಣ ವಿರಾಮ ಇಡುವ ಪ್ರಯತ್ನ ಮಾಡಿದ್ದಾರೆ. ಅಲ್ಲದೆ ಇದನೆಲ್ಲ ಗಮನಿಸುತ್ತಿರುವ ಡಿಸಿಎಂ ಡಿಕೆ ಶಿವಕುಮಾರ್ ಮೌನಕ್ಕೆ ಶರಣಾಗಿದ್ದಾರೆ. ಆದರೆ ದಿಡೀರ್ ನಡೆದ ರಾಜಕೀಯ ಬೆಳವಣಿಗೆ ಹಿನ್ನೆಲೆ ಅವರು ದಿಲ್ಲಿಗೆ ಹಾರಿದ್ದಾರೆ. ಈ ನಡುವೆಯೇ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್...