Thursday, November 13, 2025

#cm siddaramaia

ಪಕ್ಷಕ್ಕಾಗಿ 40 ವರ್ಷ ಶ್ರಮಿಸಿದ್ದಾರೆ ಡಿಕೆ ಸಿಎಂ ಆಗೇ ಆಗ್ತಾರೆ! : ಡಿಸಿಎಂ ಪರ ನಿಲ್ಲದ‌ ಶಾಸಕ ಡಾ. ರಂಗನಾಥ್ ಬ್ಯಾಟಿಂಗ್..

ಬೆಂಗಳೂರು : ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಮುಖ್ಯಮಂತ್ರಿ ಬದಲಾವಣೆಯಾಗುವುದಿಲ್ಲ. ನಾನೇ ಐದು ವರ್ಷಗಳ ಅವಧಿಯನ್ನು ಪೂರ್ಣಗೊಳಿಸುತ್ತೇನೆ. ಅಲ್ಲದೆ ಮುಂಬರುವ ಚುನಾವಣೆಯನ್ನೂ ಸಹ ನನ್ನ ನೇತೃತ್ವದಲಿ ನಡೆಯುತ್ತದೆ ಎಂದು ಖುದ್ದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಮೂಲಕ ಶಾಸಕರು ಸೇರಿದಂತೆ ಹೈಕಮಾಂಡ್‌ಗೆ ಖಡಕ್‌ ಸಂದೇಶ ರವಾನಿಸಿದ್ದಾರೆ. ಇಷ್ಟು ದಿನಗಳ ಕಾಲ ಸಿಎಂ ಆಗಿ ಪ್ರಮೋಶನ್‌ ಪಡೆಯುವ ತವಕದಲ್ಲಿದ್ದ...

5 ವರ್ಷ ನಾನೇ ಸಿಎಂ ; ಸಿದ್ದು ಸ್ಪಷ್ಟ ಸಂದೇಶ : ಡಿಕೆ ಕನಸಿಗೆ ಎಳ್ಳುನೀರು ಬಿಟ್ರಾ ಸಿದ್ದರಾಮಯ್ಯ?

ನವದೆಹಲಿ : ರಾಜ್ಯದಲ್ಲಿ ಐದು ವರ್ಷ ನಾನೇ ಮುಖ್ಯಮಂತ್ರಿಯಾಗಿ ಅಧಿಕಾರ ನಡೆಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಪುನರುಚ್ಚರಿಸಿದ್ದಾರೆ. ಈ ಮೂಲಕ ಪಟ್ಟದ ಫೈಟ್ ಗೆ ಪೂರ್ಣ ವಿರಾಮ ನೀಡಿದ್ದಾರೆ. ನವದೆಹಲಿಯಲ್ಲಿ ಹೈಕಮಾಂಡ್ ಭೇಟಿಗೂ ಮುನ್ನ ಸಂದರ್ಶನವೊಂದರಲ್ಲಿ ಮಾತಾನಾಡಿರುವ ಅವರು, ನಾನು ಡಿಕೆಶಿ ಇಬ್ಬರು ಹೈಕಮಾಂಡ್ ಆದೇಶ ಪಾಲಿಸಬೇಕು. ಡಿಕೆ ಶಿವಕುಮಾರ್ ಸಿಎಂ ಬದಲಾವಣೆಯ ಬಗ್ಗೆ ಕೇಳಿಲ್ಲ...

 ನಾನುಂಟು, ಪಕ್ಷ ಉಂಟು : ಒಟ್ಟಿಗೆ ಕೆಲಸ ಮಾಡ್ತೀವಿ ; ಏನಿದು ಡಿಕೆಶಿ ರಾಜಕೀಯ ಹೊಸ ಲೆಕ್ಕಾಚಾರ?

ಬೆಂಗಳೂರು : ಕಳೆದವಾರವಷ್ಟೇ ರಾಜ್ಯ ಕಾಂಗ್ರೆಸ್​​ ಪಕ್ಷದಲ್ಲಿ ನಾಯಕತ್ವದ ಬದಲಾವಣೆಯ ಕುರಿತ ಚರ್ಚೆಗಳಿಗೆ ಖುದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಫುಲ್ ಸ್ಟಾಪ್ ನೀಡುವ ಪ್ರಯತ್ನ ಮಾಡಿದ್ದಾರೆ. ಐದು ವರ್ಷ ನಾನೇ ಸಿಎಂ ಎಂದು ಹೇಳುವ ಮೂಲಕ ಇಷ್ಟು ದಿನಗಳ ಕಾಲ ಕೈ ಪಾಳಯದಲ್ಲಿ ಜೋರಾಗಿದ್ದ ಹಲವು ರೀತಿಯ ಬಣ ಬಡಿದಾಟಕ್ಕೆ ತಾತ್ಕಾಲಿಕವಾಗಿ ಬ್ರೇಕ್ ಹಾಕಿದ್ದರು. ಇನ್ನೂ...

ಇದ್ಯಾವ ಸೀಮೆ ನ್ಯಾಯ! K.N ರಾಜಣ್ಣಗೆ ನೋಟಿಸ್ ಯಾಕಿಲ್ಲ?

ಕಾಂಗ್ರೆಸ್ ಪಕ್ಷದಲ್ಲಿ ಶಾಸಕರ ಅಸಮಾಧಾನವನ್ನು ತಣಿಸಲು ಮುಂದಾಗಿರುವ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಬೆಂಗಳೂರಿನಲ್ಲಿ ಬೀಡು ಬಿಟ್ಟಿದ್ದಾರೆ. ಆಯ್ದ ಕೆಲ ಶಾಸಕರನ್ನು ಕರೆಸಿ ಅವರ ಅಸಮಾಧಾನ ಆಲಿಸಿದ್ದಾರೆ. ಈ ನಡುವೆಯೇ ನಾಯಕತ್ವ ಬದಲಾವಣೆಯ ಹೇಳಿಕೆ ನೀಡಿದ್ದ ರಾಮನಗರ ಶಾಸಕ ಇಕ್ಬಾಲ್ ಹುಸೇನ್ ಅವರಿಗೆ ಶೋಕಾಸ್ ನೋಟಿಸ್ ನೀಡಲಾಗಿದೆ. ಇದು ಕೂಡ ಕೈ...

ಸಿದ್ದು ಮಾಸ್ ಲೀಡರ್ – ಲಾಟರಿ ಹೇಳಿಕೆಗೆ B.R. ಪಾಟೀಲ್ ಸ್ಪಷ್ಟನೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಬಗ್ಗೆ ಕಾಂಗ್ರೆಸ್ ಶಾಸಕ ತಮ್ಮ ಆಪ್ತರ ಜೊತೆ​ ಫೋನಿನಲ್ಲಿ ಮಾತಾಡಿದ್ದರು. ಈ ವೀಡಿಯೋ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿತ್ತು. ಫೋನ್​ನಲ್ಲಿ ಆಪ್ತರ ಜೊತೆ ಮಾತಾಡ್ತಿದ್ದ ಬಿ.ಆರ್. ಪಾಟೀಲ್, ಸಿದ್ದರಾಮಯ್ಯ ಲಕ್ಕಿ ಲಾಟರಿ ಹೊಡೆದುಬಿಟ್ಟ. ಮುಖ್ಯಮಂತ್ರಿಯೂ ಆಗಿಬಿಟ್ಟ. ಅಲ್ಲದೇ ಸಿದ್ದರಾಮಯ್ಯಗೆ ಸೋನಿಯಾ ಗಾಂಧಿ ಅವರನ್ನು ಮೊದಲು ಭೇಟಿ ಮಾಡಿಸಿದವನು ನಾನೇ. ಅವನ...

ಗೇಟ್ ಅಳವಡಿಸಲು ಕನಿಷ್ಠ 3 ದಿನ: ಹಿರಿಯ ತಜ್ಞ ಕನ್ನಯ್ಯ ನಾಯ್ಡು

ತುಂಗಭದ್ರಾ ಜಲಾಶಯದ ಗೇಟ್ ಸಂಖ್ಯೆ 19 ಕಳಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನೀರುಳಿಸಿ ಗೇಟ್ ದುರಸ್ತಿಗೆ ತಜ್ಞರ ತಂಡ ಚಿಂತನೆ ನಡೆಸುತ್ತಿದೆ. ಟಿಬಿ ಡ್ಯಾಂ ಪರಿಶೀಲಿಸಿದ ಹಿರಿಯ ತಜ್ಞ ಕನ್ನಯ್ಯ ನಾಯ್ಡು, ಗೇಟ್ ಅವಳಡಿಸಲು ಕನಿಷ್ಠ ಮೂರು ದಿನ ಬೇಕಾಗುತ್ತದೆ ಎಂದು ತಿಳಿಸಿದ್ದಾರೆ. ಒಮ್ಮೆಲೇ 50 ಟನ್ ತೂಕದ ಹಲಗೆಗಳನ್ನು ಕೂಡಿಸುವುದು ಕಷ್ಟ ಸಾಧ್ಯ. ತಾತ್ಕಾಲಿಕವಾಗಿ ಹೊಸ...

ಬಾಕಿ ಹಣ ಪಾವತಿ ಮಾಡದಿದ್ದರೆ ಪ್ರತಿಭಟನೆ ಮಾಡುವುದಾಗಿ ಎಚ್ಚರಿಕೆ; ಡಿ.ಕೆಂಪಣ್ಣ

ಬೆಂಗಳೂರು: ಕಾಮಗಾರಿ ಮುಗಿದರೂ ಗುತ್ತಿಗೆದಾರರಿಗೆ ಬಾಕಿ ಉಳಿದಿರುವ ಮೊತ್ತ ಪಾವತಿಯಾಗದ ಕಾರಣ ಆಡಳಿತ ಸರ್ಕಾರದ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಇನ್ನು 30 ದಿನಗಳಲ್ಲಿ ಬಾಕಿ ಮೊತ್ತ ಪಾವತಿ ಮಾಡದಿದ್ದರೆ ಸರ್ಕಾರದ ವಿರುದ್ದ ಪ್ರತಿಭಟನೆ ಮಾಡುವುದಾಗಿ ಗುತ್ತಿಗೆದಾರರ ಸಂಘ ಎಚ್ಚರಿಕೆ ನೀಡಿದೆ. ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ ಕೆಂಪಣ್ಣ ಅವರು ಗುತ್ತಿಗೆದಾರರಿಗೆ ಕಾಮಗಾರಿಯ ಬಾಕಿ ಉಳಿದಿರುವ...

ಕಾಂಗ್ರೆಸ್ ಸರ್ಕಾರ ರಾಜ್ಯದ ಜನರು ತಲೆ ತಗ್ಗಿಸುವಂತೆ ಮಾಡುತ್ತಿದೆ; ವಿಶ್ವೇಶ್ವರಯ್ಯ ಹೆಗ್ಡೆ ಕಾಗೇರಿ..!

ರಾಜಕೀಯ ಸುದ್ದಿ : ಇಸ್ರೇಲ್ ಹಮಾಸರು ಉಗ್ರರ ದಾಳಿಯನ್ನ ಖಂಡಿಸುತ್ತೆನೆ. ಇಸ್ರೇಲ್‌‌ನಲ್ಲಿ  ಸಾಕಷ್ಟು ಜನ ಸಾವನ್ನಪ್ಪಿದ್ದಾರೆ, ಅವರ ಆತ್ಮಕ್ಕೆ ಶಾಂತಿ ಸಿಗಲಿ. ನಾಲ್ಕು ತಿಂಗಳಿಂದ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರ ನಡೆಸುತ್ತಿದ್ದು ರಾಜ್ಯದ ಜನರು ತಲೆ ತಗ್ಗಿಸುವಂತ ಕೆಲಸವನ್ನ ಈ ಸರ್ಕಾರ ಮಾಡುತ್ತಿದೆ. ಈ ಸರ್ಕಾರಕ್ಕೆ ಯಾವುದೇ ಗಂಭೀರತೆ ಇಲ್ಲ, ಎತ್ತ ಸಾಗುತ್ತಿದೆ. ತಾನೂ ಏನ್ ಮಾಡಬೇಕೆಂಬುದನ್ನ ಮರೆತು...

Dharwad: ಓದುವ ವಯಸ್ಸಿನಲ್ಲೇ ಕೃಷಿ ಮೇಲೆ ಹೆಚ್ಚಿನ ಆಸಕ್ತಿ ಹೊಂದಿದ್ದ ಸಿಎಂ

 ಧಾರವಾಡ: ವಿದ್ಯಾಕಾಶಿ ಇಂದಿನಿಂದ 4ದಿನಗಳ ಕಾಲ ಕೃಷಿ ಜಾತ್ರೆಗೆ ಸಾಕ್ಷಿಯಾಗಲಿದೆ..ಧಾರವಾಡದ ಕೃಷಿ ವಿವಿಯಲ್ಲಿ ಆರಂಭವಾಗಿರುವ ಕೃಷಿ ಮೇಳ ಉತ್ತರ ಕರ್ನಾಟಕ ಭಾಗ ಸೇರಿದಂತೆ ರಾಜ್ಯದ ರೈತರಿಗೆ ಅನುಕೂಲವಾಗಲಿದೆ. ಇಂದಿನಿಂದ ಧಾರವಾಡದ ಕೃಷಿ ವಿಶ್ವವಿದ್ಯಾಲಯದಲ್ಲಿ ನಾಲ್ಕು ದಿನಗಳ ಕಾಲ ನಡೆಯಲಿರುವ ಕೃಷಿ ಮೇಳದ ಫಲಪುಷ್ಪ ಪ್ರದರ್ಶನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದರು.ಕೃಷಿ ವಿಶ್ವವಿದ್ಯಾಲಯದ ರೈತರ ಜ್ಞಾನಾಭಿವೃದ್ಧಿ ಕೇಂದ್ರದಲ್ಲಿ...

Laxmi Hebbalkar: ಬಿಜೆಪಿ-ಜೆಡಿಎಸ್ ಮೈತ್ರಿ ಮಾಡಿಕೊಂಡರೆ ಸ್ವಾಗತಿಸುತ್ತೇವೆ..!

ಬೆಳಗಾವಿ: ಈಗಾಗಲೇ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ  ವಿಚಾರಕ್ಕೆ ಕಾಂಗ್ರೆಸ್ ನಾಯಕರು ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದಾರೆ. ಈಗ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬೆಳಗಾವಿಯಲ್ಲಿ ಮೈತ್ರಿ ವಿಚಾರಕ್ಕೆ ಪ್ರತಿಕ್ರಿಯಿಸಿದ್ದಾರೆ. ಬೆಳಗಾವಿಯಲ್ಲಿ ಪ್ರತಿಕ್ರಿಯಿಸಿದ ಸಚಿವೆ  ಬಿಜೆಪಿ-ಜೆಡಿಎಸ್‌ ಮೈತ್ರಿ ಮಾಡಿಕೊಂಡ್ರೆ ಸ್ವಾಗತಿಸುತ್ತೇನೆ. ಎಲೆಕ್ಷನ್ ಯಾವ ರೀತಿ ಮಾಡಬೇಕು ಎಂಬುದು ನಮಗೆ ಗೊತ್ತಿದೆ, ಜನರ ಆಶೋತ್ತರಗಳೇನು...
- Advertisement -spot_img

Latest News

ಅಪಘಾತ ವಿಮೆ ಅಡಿಯಲ್ಲಿ ಬೆಸ್ಕಾಂ ನೌಕರನ ಕುಟುಂಬಕ್ಕೆ ಒಂದು ಕೋಟಿ ರೂ ಪರಿಹಾರ ಚೆಕ್ ವಿತರಣೆ.

Tumakuru: ತಿಪಟೂರು: ಆರ್ಥಿಕ ಭದ್ರತೆ ದೃಷ್ಟಿಯಿಂದ ನಿಮ್ಮ ಕುಟುಂಬಕ್ಕೆ ನಮ್ಮ ಯೂನಿಯನ್ ಬ್ಯಾಂಕ್ ರಾಜ್ಯದಲ್ಲಿ ಆಸರೆಯಾಗಿದೆ. ಇಡೀ ರಾಜ್ಯದಲ್ಲಿ ನಮ್ಮ ಬ್ಯಾಂಕ್ ಹೆಚ್ಚಿನ ಮೊತ್ತದ ಅಪಘಾತ...
- Advertisement -spot_img