ಬೆಂಗಳೂರು: ಅಮೆರಿಕದಲ್ಲಿ ಎರಡು ದಿನಗಳ ಹಿಂದೆ ಅನುಮಾನಾಸ್ಪದವಾಗಿ ಒಂದೇ ಕುಟುಂಬದ ಮೂವರು ಮೃತಪಟ್ಟಿದ್ದು ಇವರ ಸಂಬಂಧಿಕರು ಇಂದು ಮುಖ್ಯಮಂತ್ರಿಗಳನ್ನು ಭೇಟಿಯಾದರು. ಮೃತ ದೇಹಗಳನ್ನು ಇಲ್ಲಿಗೆ ತರಿಸುವುದು ಸೇರಿದಂತೆ ಹಲವು ತಾಂತ್ರಿಕ ನೆರವು ಕೋರಿದರು. ಅಗತ್ಯ ನೆರವು ಒದಗಿಸುವಂತೆ ಮುಖ್ಯಮಂತ್ರಿಗಳು ಅಪರ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್ ಅವರಿಗೆ ಸೂಚಿಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ರಾಜ್ಯ...
ಬೆಂಗಳೂರು:ಇಡೀ ದೇಶದಲ್ಲಿಯೇ ಕರ್ನಾಟಕ ರಾಜ್ಯ ಹೂಡಿಕೆಗೆ ಉತ್ತಮ ರಾಜ್ಯ. ಬೆಂಗಳೂರು ದೇಶದ ಇತರೇ ನಗರಗಳಿಗೆ ಮಾದರಿಯಾಗಿದೆ ಎಂದು ಉಪಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವರಾದ ಡಿ.ಕೆ.ಶಿವಕುಮಾರ್ ತಿಳಿಸಿದರು.
ಮಾನ್ಯತಾ ಟೆಕ್‌ಪಾರ್ಕ್ ಬಳಿ ಹಮ್ಮಿಕೊಂಡಿದ್ದ ಇಂಡಿಯನ್ ಇನ್ನೋವೇಷನ್ ಸಮಿಟ್ ಸಿಐಐ ಇಂಡಿಯಾ ಇನ್ನೋವೇಷನ್ – 2023ಯ 19ನೇ ಆವೃತ್ತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಶಿವಕುಮಾರ್ ಅವರು ಹೇಳಿದ್ದಿಷ್ಟು:
“70...
ಬೆಂಗಳೂರು: ಸಂವಿಧಾನ ಬದಲಾವಣೆ ಆದರೆ ದೇಶದ ಶೇ 90 ಕ್ಕೂ ಹೆಚ್ಚು ಸಂಖ್ಯೆಯ ಜನರ ದುಡಿಯುವ ಮತ್ತು ಬದುಕಿನ ಅವಕಾಶಗಳು ನಾಶವಾಗುತ್ತದೆ. ಆದ್ದರಿಂದ ಸಂವಿಧಾನವನ್ನು ಉಳಿಸಿ ದೇಶದ ದುಡಿಯುವ ಜನ ವರ್ಗಗಳ ಬದುಕಿನ ಅವಕಾಶಗಳನ್ನು ಕಾಪಾಡುವ ಬಹಳ ದೊಡ್ಡ ಜವಾಬ್ದಾರಿ ದೇಶದ ಜನರ ಮೇಲಿದೆ. ಕಾಂಗ್ರೆಸ್ ಗೆ ನಾಡಿನ ಮತ್ತು ದೇಶದ ದುಡಿಯುವ ವರ್ಗಗಳು...
Tumakuru: ತಿಪಟೂರು: ಆರ್ಥಿಕ ಭದ್ರತೆ ದೃಷ್ಟಿಯಿಂದ ನಿಮ್ಮ ಕುಟುಂಬಕ್ಕೆ ನಮ್ಮ ಯೂನಿಯನ್ ಬ್ಯಾಂಕ್ ರಾಜ್ಯದಲ್ಲಿ ಆಸರೆಯಾಗಿದೆ. ಇಡೀ ರಾಜ್ಯದಲ್ಲಿ ನಮ್ಮ ಬ್ಯಾಂಕ್ ಹೆಚ್ಚಿನ ಮೊತ್ತದ ಅಪಘಾತ...