Political News: ಚೆನ್ನಪಟ್ಟಣ ಉಪಚುನಾವಣೆ ಸಲುವಾಗಿ, ಜೆಡಿಎಸ್ ಭರ್ಜರಿ ಕ್ಯಾಂಪೇನ್ ನಡೆಸುತ್ತಿದೆ. ನಿಖಿಲ್ ಕುಮಾರ್, ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಸೇರಿ ರೇವತಿ ನಿಖಿಲ್ ಕೂಡ ಜೆಡಿಎಸ್ ಪರವಾಗಿ ಪ್ರಚಾರ ಮಾಡಿದ್ದಾರೆ.
ಪ್ರಚಾರದ ವೇಳೆ ನಿಖಿಲ್ ಕುಮಾರ್ ಭಾವುಕರಾಗಿದ್ದರು. ಈ ವಿಚಾರವನ್ನೇ ಇಟ್ಟುಕೊಂಡು ಕಾಂಗ್ರೆಸ್ ನಾಯಕರು, ನಿಖಿಲ್ ವಿರುದ್ಧ ತಮಾಷೆ ಮಾಡುತ್ತಿದ್ದಾರೆ. ಇದಕ್ಕೆ ಈಗಾಗಲೇ ನಿಖಿಲ್ ಪ್ರತಿಕ್ರಿಯೆ...
Political News: ಶಿಗ್ಗಾವಿಯಲ್ಲಿ ಉಪಚುನಾವಣೆ ನಡೆಯುತ್ತಿದ್ದು, ಸಿಎಂ ಸಿದ್ದರಾಮಯ್ಯ ನಿನ್ನೆಯಿಂದ ಕಾಂಗ್ರೆಸ್ ಅಭ್ಯರ್ಥಿ ಪರ ಕ್ಯಾಂಪೇನ್ ನಡೆಸುತ್ತಿದ್ದಾರೆ.
ಈ ವೇಳೆ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ಸಿಎಂ ಸಿದ್ದರಾಮಯ್ಯ, ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಅವರು ಪ್ಲಾನ್ ಮಾಡಿದ್ದರು. ಅದಕ್ಕೇ ಜೊತೆಯಲ್ಲಿದ್ದೇ ಯಡಿಯೂರಪ್ಪ ಅವರಿಗೆ ಟಾಂಗ್ ಕೊಟ್ಟರು. ಪ್ರಧಾನಿ ನರೇಂದ್ರ ಮೋದಿ...
Hubli news: ಹುಬ್ಬಳ್ಳಿ: ಇಂದು ಹುಬ್ಬಳ್ಳಿಗೆ ಭೇಟಿ ನೀಡಿದ್ದ ಸಿಎಂ ಸಿದ್ದರಾಮಯ್ಯ, ಮಾಧ್ಯಮದವರೊಂದಿಗೆ ಮಾತನಾಡಿದರು. ಎರಡು ದಿನ ಶಿಗ್ಗಾವಿ ಪ್ರಚಾರದಲ್ಲಿ ಭಾಗಿಯಾಗಲಿದ್ದೇನೆ. ನಾನು ಹಿಂದೆ ಕ್ಷೇತ್ರದ ಪ್ರಚಾರ ಮಾಡಿದ್ದೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ನಾನು ಪ್ರಚಾರಕ್ಕೆ ಬಂದಿರಲಿಲ್ಲ. ಕೊನೆಯ ಕ್ಷಣದಲ್ಲಿ ಅಭ್ಯರ್ಥಿ ಘೋಷಣೆ ಮಾಡಿದ್ವಿ. ನಾವು ಅಲ್ಲಿ ಗೆದ್ದೇ ಗೆಲ್ತೀವಿ. ಲೋಕಸಭಾ ಚುನಾವಣೆಯಲ್ಲಿ ನಮಗೆ ಲೀಡ್...
Chikkamagaluru: ಚಿಕ್ಕಮಗಳೂರಿನಲ್ಲಿ ಮಾಜಿ ಶಾಸಕ ಸಿ.ಟಿ.ರವಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದು, ಮುಸ್ಲಿಂಮರ ಒಲೈಕೆಗಾಗಿ ಸಿಎಂ ವಕ್ಫ್ ಆಸ್ತಿ ತಂತ್ರ ರೂಪಿಸಿದ್ದಾರೆಂದು ಆರೋಪಿಸಿದ್ದಾರೆ.
https://youtu.be/mVUylaesOvQ
ಚಿಕ್ಕಮಗಳೂರಿನಲ್ಲೂ ವಕ್ಫ್ ಬೋರ್ಡ್‌ನಿಂದ ಭೂಕಬಳಿಕೆ ಯತ್ನ ನಡೆದಿದೆ ಎಂದು ಸಿ.ಟಿ.ರವಿ ಆರೋಪಿಸಿದ್ದಾರೆ. ದೇವಸ್ಥಾನ, ತಾಲೂಕು ಕಚೇರಿ, ಜಿಲ್ಲಾ ಆಟದ ಮೈದಾನ, ಹೀಗೆ ಹಲವು ಕಡೆ ವಕ್ಸ್ ಭೂ ಕಬಳಿಕೆ ಮಾಡಲು ಯತ್ನಿಸಿದೆ....
Political News: ರೈತರ ಪಹಣಿಯಲ್ಲಿ ವಕ್ಫ್ ಆಸ್ತಿ ಎಂದು ನಮೂದಿಸಲಾಗಿದ್ದು, ಈ ಬಗ್ಗೆ ಹಲವು ಗೊಂದಲಗಳು ಉಂಟಾಗಿದೆ. ಅಲ್ಲದೇ, ಈ ಬಗ್ಗೆ ಹಲವರು ಆಕ್ರೋಶ ಹೊರಹಾಕಿರುವ ಕಾರಣಕ್ಕೆ, ಸಿಎಂ ಸಿದ್ದರಾಮಯ್ಯ ಇಂದು ಸ್ಪಷ್ಟನೆ ನೀಡಿದ್ದಾರೆ.
https://youtu.be/TEK9Ch_ajR0
ಮಾಧ್ಯಮದ ಜೊತೆ ಮಾತನಾಡಿರುವ ಸಿಎಂ, ಯಾವ ರೈತರನ್ನೂ ತಮ್ಮ ಜಮೀನುಗಳಿಂದ ಒಕ್ಕಲೆಬ್ಬಿಸುವುದಿಲ್ಲ ಹಾಗೂ ವಿಜಯಪುರ, ಯಾದಗಿರಿ ಹಾಗೂ ಧಾರವಾಡ ಜಿಲ್ಲೆಗಳಲ್ಲಿ ವಕ್ಫ್...
Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಕೆಲ ತಿಂಗಳ ಹಿಂದೆ ಲವ್ ಜಿಹಾದ್‌ಗೆ ಬಲಿಯಾದ ಅಂಜಲಿ ಕುಟುಂಬಕ್ಕೆ ಸಿಎಂ ಸಿದ್ದರಾಮಯ್ಯ ಚೆಕ್ ಹಸ್ತಾಂತರ ಮಾಡಿದ್ದಾರೆ. ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ 5 ಲಕ್ಷದ ಚೆಕ್ ವಿತರಣೆ ಮಾಡಿದ್ದಾರೆ.
https://youtu.be/jFmIeJJgQTU
ಬಳಿಕ ಮಾತನಾಡಿದ ಸಿಎಂ, ಉಪಚುನಾವಣೆ ಬಹಳ ತಯಾರಿ ಮಾಡಿದ್ದೆವೆ. ಮೂರು ಕ್ಷೇತ್ರದಲ್ಲಿ ಗೆಲ್ತೆವೆ. ಜನ ಆಶೀರ್ವಾದ ಮಾಡ್ತಾರೆ ಎಂದು ಸಿಎಂ...
Political News: ಇಂದು ಚೆನ್ನಪಟ್ಟಣದ ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ.ಯೋಗೇಶ್ವರ್ ನಾಮಪತ್ರ ಸಲ್ಲಿಕೆ ಮಾಡಿದ್ದು, ಯೋಗೇಶ್ವರ್‌ಗೆ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ಸಾಥ್ ಕೊಟ್ಟಿದ್ದಾರೆ. ನಾಮಪತ್ರ ಸಲ್ಲಿಸಿದ ಬಳಿಕ, ರೋಡ್ ಶೋ ಮಾಡಿ, ಯೋಗೇಶ್ವರ್ ಪರ ಮತಯಾಚನೆ ಮಾಡಿದರು.
https://youtu.be/h5JACnQ3SP8
ಈ ಬಗ್ಗೆ ಟ್ವೀಟ್ ಮಾಡಿರುವ ಸಿಎಂ, ಇಂದು ಚನ್ನಪಟ್ಟಣದಲ್ಲಿ ಸೇರಿರುವ ಜನಸಾಗರವೇ ಉಪಚುನಾವಣೆಯಲ್ಲಿ ಸಿ.ಪಿ.ಯೋಗೇಶ್ವರ್ ಅವರ...
Haveri: ಹಾವೇರಿ: ಶಿಗ್ಗಾವಿ ಉಪ ಚುನಾವಣೆ ಹಿನ್ನೆಲೆ, ಬಿಜೆಪಿ ಅಭ್ಯರ್ಥಿ ಭರತ್ ಬೊಮ್ಮಾಯಿ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಶಿಗ್ಗಾವಿ ತಹಶೀಲ್ದಾರ್ ಕಚೇರಿಯಲ್ಲಿ ಕುಟುಂಬಸ್ಥರ ಜೊತೆ ಬಂದು, ಭರತ್ ನಾಮಪತ್ರ ಸಲ್ಲಿಸಿದ್ದಾರೆ. ನಾಳೆ ಬೃಹತ್ ರೋಡ್ ಶೋ ಮೂಲಕ ಬಂದು ಮತ್ತೊಮ್ಮೆ ನಾಮಪತ್ರ ಸಲ್ಲಿಸಲಿದ್ದಾರೆ.
Channapattana: ಇನ್ನೊಂದೆಡೆ ಚೆನ್ನಪಟ್ಟಣ ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ.ಯೋಗೇಶ್ವರ್ ನಾಮಪತ್ರ ಸಲ್ಲಿಸಿದ್ದು, ಸಿಎಂ...
Bengaluru News: ಬೆಂಗಳೂರಿನ ಬಾಬುಸಾಬ್ ಪಾಳ್ಯದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿದು 8 ಜನ ಸಾವನ್ನಪ್ಪಿದ್ದು, ಘಟನಾ ಸ್ಥಳಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ ನೀಡಿ, ಪರಿಶೀಲನೆ ನಡೆಸಿದರು.
https://youtu.be/h5JACnQ3SP8
ಈ ವೇಳೆ ಮಾತನಾಡಿದ ಅವರು, ಬಾಬುಸಾಬ್ ಪಾಳ್ಯದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿತ ಪ್ರಕರಣದಲ್ಲಿ 8 ಜನರ ಸಾವು ಸಂಭವಿಸಿದ್ದು, ಅವರ ಶವಗಳನ್ನು ಹೊರತೆಗೆಯಲಾಗಿದೆ. ಉಳಿದಂತೆ 8...
Dharwad News: ಧಾರವಾಡ: ಧಾರವಾಡದಲ್ಲಿ ಸಚಿವ ಸಂತೋಷ್ ಲಾಡ್ ಮಾಧ್ಯಮದವರ ಜೊತೆ ಮಾತನಾಡಿದ್ದು, ಬೈ ಎಲೆಕ್ಷನ್‌ನಲ್ಲಿ ಟಿಕೇಟ್ ಹಂಚಿಕೆಯಲ್ಲಿ ಕಾಂಗ್ರೆಸ್‌ನಲ್ಲಿ ಗೊಂದಲವಿರುವ ಬಗ್ಗೆ ಮಾತನಾಡಿದ್ದಾರೆ.
https://youtu.be/w95LODLBiOA
ನಿನ್ನೆ ಸಿಎಂ ಸಭೆ ಕರೆದು ಸಚಿವರು ಹಾಗೂ ಡಿಸಿಎಂ ಜೊತೆ ಚರ್ಚೆ ಮಾಡಿದ್ದಾರೆ. ನಾವೆಲ್ಲ ನಮ್ಮ ಅಭಿಪ್ರಾಯ ಮಂಡನೆ ಮಾಡಿದ್ದಾವೆ. ಇವತ್ತು ಅಥವಾ ನಾಳೆ ಹೈಕಮಾಂಡ್ ನಿಂದ ಅಂತಿಮ ತೀರ್ಮಾನ...