Friday, August 29, 2025

cm siddaramaiah

Mysore dasara: ಮೈಸೂರಿನಲ್ಲಿ ನಡೆಯಲಿರುವ ದಸರಾ ಉತ್ಸವಕ್ಕೆ ಕರ್ನಾಟಕ ರಾಜ್ಯಪಾಲರು, ಸಿಎಂಗೆ ಔಪಚಾರಿಕ ಆಹ್ವಾನ..!

ರಾಜ್ಯ ಸುದ್ದಿ: ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಹೆಚ್ ಸಿ ಮಹದೇವಪ್ಪ ಅವರು ಬುಧವಾರ ರಾಜ್ಯಪಾಲ ತಾವರಚಂದ್ ಗೆಹ್ಲೋಟ್ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ದಸರಾ ಉತ್ಸವಕ್ಕೆ ಆಗಮಿಸುವಂತೆ ಔಪಚಾರಿಕವಾಗಿ ಆಹ್ವಾನಿಸಿದ್ದಾರೆ. ಆಮಂತ್ರಣ ಸ್ವೀಕರಿಸಿದ ನಂತರ ಮುಖ್ಯಮಂತ್ರಿಗಳಿಗೂ ನಾಸ್ಟಾಲ್ಜಿಕ್ ಬಂತು. "ದಸರಾ ನನ್ನ ಊರಿನ ಹಬ್ಬ. ನಾನು ಬಾಲ್ಯದಲ್ಲಿ ಅಪ್ಪನ ಹೆಗಲ ಮೇಲೆ ಕುಳಿತು ದಸರಾ...

court judjement ರಾಜ್ಯದ ಜನರಿಗೆ ಮತ್ತೊಮ್ಮೆ ಶಾಕ್ ಕೊಟ್ಟ ನ್ಯಾಯಾಲಯದ ಆದೇಶ..!

ರಾಜ್ಯ ಸುದ್ದಿ: ತಮಿಳುನಾಡಿನ ರೈತರಿಗೆ ಕಾವೇರಿ ನದಿಯಿಂದ ನೀರು ಬಿಡುವಂತೆ ಹೈಕೋರ್ಟ್ ಆದೇಶ ಹೊರಡಿಸಿದಾಗಿನಿಂದ ಇಲ್ಲಿಯವರೆಗೂ  ಕಾವೇರಿ ವಿಚಾರವಾಗಿ ರಾಜ್ಯದ ವಿವಿಧ ಕಡೆಗಳಲ್ಲಿ ಸಾಕಷ್ಟು ಪ್ರತಿಭಟನೆಗಳನ್ನು ಮಾಡಿದ್ದಾರೆ. ಆದರೆ ಇಲ್ಲಿಯವರೆಗೂ ಯಾವುದೇ ರೀತಿಯ ಫಲ ಸಿಕ್ಕಿಲ್ಲ. ಇದರ ನಡುವೆ ಮತ್ತೆ ಕೋರ್ಟ್ ಆದೇಶ ಹೊರಡಿಸಿದೆ. ದಿನಕ್ಕೆ 3000 ಕ್ಯೂಸೆಕ್ ನಂತೆ 15 ದಿನಗಳ ಕಾಲ ತಮಿಳುನಾಡಿಗೆ...

ಹತ್ತು ಜಿಲ್ಲೆಗಳಲ್ಲಿ ಬರಪೀಡಿತ ಎಂದು ಅಧ್ಯಯನ ತಂಡ ಘೋಷಿಸಿದೆ; ಜಾರಕಿಹೊಳಿ..!

ಚಿಕ್ಕೋಡಿ : ಸಚಿವರಾದ ಬಳಿಕ ಪ್ರತಿ ತಾಲೂಕಿನಲ್ಲಿ ಕೆಡಿಪಿ ಸಭೆ ಮಾಡೋದಾಗಿ ಸಚಿವ ಸತೀಶ್ ಜಾರಕಿ ಹೊಳಿ ಹೇಳಿದ್ದರು. ಇದೇ ವಿಚಾರವಾಗಿ ಮಾಧ್ಯಮದವರು ಪ್ರಶ್ನಿಸಿದಾಗ ಈಗಾಗಲೇ ರಾಯಬಾಗ, ಸವದತ್ತಿ ತಾಲೂಕಿನಲ್ಲಿ ಸಭೆ ಮಾಡಿದ್ದೇನೆ.  ಶಾಸಕರ ಬಳಿ ಮಾತನಾಡಿ ದಿನಾಂಕ ನಿಗದಿ ಮಾಡಿ ಸದ್ಯದಲ್ಲೇ ಚಿಕ್ಕೋಡಿಯಲ್ಲೂ ಸಭೆ ನಡೆಸುವುದಾಗಿ ಜಾರಕಿಹೊಳಿ ತಿಳಿಸಿದರು. ಕೇಂದ್ರ ಬರ ಅಧ್ಯಯನ ತಂಡ...

ಕರ್ನಾಟಕವನ್ನು ಗೂಂಡಾ ರಾಜ್ಯ ಮಾಡಲು ಕಾಂಗ್ರೆಸ್ ಪಣ-ಪ್ರಲ್ಹಾದರ್ ಜೋಶಿ ಅಸಮಾಧಾನ

ಹುಬ್ಬಳ್ಳಿ: ಶಿವಮೊಗ್ಗದಲ್ಲಿ ನಡೆದ ಕೋಮುಗಲಭೆಯಲ್ಲಿ ಹಿಂದೂಗಳ ಮನೆಗಳ ಮೇಲೆ ದಾಳಿ ಹಾಗೂ ಹಿಂದೂ ಯುವಕರ ಮೇಲೆ ಮಾರಣಾಂತಿಕ ಹಲ್ಲೆ ನಡೆದಿದ್ದರೂ ಸಹ “ಕರ್ನಾಟಕದಲ್ಲಿ ಇಂತಹ ಘಟನೆಗಳು ಹೊಸತೇನಲ್ಲ” ಎಂದಿರುವ ಗೃಹ ಸಚಿವ ಪರಮೇಶ್ವರ ಅವರು ಕರ್ನಾಟಕವನ್ನು ಗೂಂಡಾ ರಾಜ್ಯ ಮಾಡಲು ಗುತ್ತಿಗೆ ಪಡೆದಿದ್ದೀರಾ? ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿಯವರು ಪ್ರಶ್ನಿಸಿದ್ದಾರೆ. ಶಿವಮೊಗ್ಗದಲ್ಲಿ ನಡೆದ ಘಟನೆ...

Kuruba community: ಕುರುಬ ಸಮುದಾಯವನ್ನು ಎಸ್ಟಿಗೆ ಸೇರಿಸಲು ಲಕ್ಷ್ಮಣ್ ರಾವ್ ಆಗ್ರಹ..!

ಚಿಕ್ಕೋಡಿ ; ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನಲ್ಲಿ ಸಿಎಂ ಆಪ್ತ ಮತ್ತು ಚಿಕ್ಕೋಡಿ ಸಂಘಟನಾತ್ಮಕ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಲಕ್ಷ್ಮಣರಾವ್ ಚಿಂಗಳೆ ಅವರು ಕುರಿಬ ಸಮಾಜವನ್ನು ಎಸ್ ಟಿ ಸಮುದಾಯಕ್ಕೆ ಸೇರಿಸಬೇಕು ಎಂದು ಸಿದ್ದರಾಮಯ್ಯ ಮುಖಾಂತರ ಕೆಂದ್ರಕ್ಕೆ ಬೇಡಿಕೆ ಇಟ್ಟಿದ್ದಾರೆ. ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ಕುರುಬ ಸಮುದಾಯದ ಎಸ್‌ಟಿ ಮೀಸಲಾತಿ ಹೋರಾಟ ಮತ್ತೆ ಮುನ್ನಲೆಗೆ ಬರುತ್ತಿದ್ದು ಎಸ್‌ಟಿ...

ಮುಖ್ಯಮಂತ್ರಿಗಳು ಒಂದು ಸಮಾಜಕ್ಕೆ ಅಲ್ಲ, ಇಡಿ ರಾಜ್ಯದ ನಾಯಕರು..!

ರಾಜಕೀಯ ಸುದ್ದಿ : ರಾಜಕೀಯದಲ್ಲಿ ಡಿಸಿಎಂ ವಿಚಾರ ಒಂದಾದ್ರೆ ಇನ್ನು ಜಾತಿ ಪರಿಗಣನೆ ಬಗ್ಗೆಯೂ ಚರ್ಚೆಯಾಗುತ್ತಿದೆ. ಇನ್ನು ಪಕ್ಷದಲ್ಲಿ ಲಿಂಗಾಯತ ಧರ್ಮದ ಕಡೆಗಣನೆ ವಿಚಾರವೂ ಬಹು ಮುಖ್ಯ, ಇದರ ಬಗ್ಗೆ ಶಾಸಕರ ಮಾತು ಏನು ನೋಡೋಣ ? ಧಾರವಾಡದಲ್ಲಿ ಲಿಂಗಾಯತ ಕಡೆಗಣನೆ ವಿಚಾರವಾಗಿ ಕೂಡ ಶಾಸಕರು ಹೇಳಿಕೆ ನೀಡಿದ್ದಾರೆ. ಲಿಂಗಾಯತ ಕಡೆಗಣನೆ ಬಗ್ಗೆ ಶಾಮನೂರ ಹೇಳಿಕೆ ವಿಚಾರವಾಗಿ...

Drought: ಕೂಡಲೇ ಬರಪೀಡಿತ ಪಟ್ಟಿಗೆ ಅಣ್ಣಿಗೇರಿ ತಾಲೂಕು ಸೇರಿಸಿ ದೇವರಾಜ್ ದಾಡಿಬಾವಿ

ಅಣ್ಣಿಗೇರಿ: ಧಾರವಾಡ ಜಿಲ್ಲೆಯ ಬರಪೀಡಿತ ಪ್ರದೇಶದ ಪಟ್ಟಿ ಬಿಡುಗಡೆಯಾಗಿದ್ದು ಅಣ್ಣಿಗೇರಿ ತಾಲೂಕನ್ನು ಬರಪೀಡಿತ ಪ್ರದೇಶದ ಪಟ್ಟಿಯಲ್ಲಿ ಸೇರಿಸದ ಕಾರಣ ಬೆನ್ನುರು ಗ್ರಾಮದ ರೈತ  ಮುಖಂಡ, ಜಿಲ್ಲಾ ಬಿಜೆಪಿ ರೈತ ಮೋರ್ಚಾ ಕಾರ್ಯದರ್ಶಿ ದೇವರಾಜ್ ದಾಡಿಬಾವಿ  ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಣ್ಣಿಗೇರಿ ತಾಲೂಕಿನಲ್ಲಿ ಕೇವಲ ನಾಲ್ಕು ಹಳ್ಳಿಗಳು ನೀರಾವರಿ ವ್ಯಾಪ್ತಿಗೆ ಬರುತ್ತವೆ, ಉಳಿದ 18 ಹಳ್ಳಿಗಳು ಒಣ ಬೇಸಾಯ...

Siddaramaiah: ತಮಿಳುನಾಡಿಗೆ ನೀರು ಬಿಡುವ ವಿಚಾರವಾಗಿ ಸರ್ವಪಕ್ಷ ಸಭೆ; ಸಿಎಂ

ಬೆಂಗಳೂರು:ತಮಿಳುನಾಡಿಗೆ 5000 ಕ್ಯೂಸೆಕ್ಸ್ ನೀರು ಬಿಡುಗಡೆ ಮಾಡಬೇಕೆಂದು ಸೂಚನೆ ಬಂದಿರುವ ಹಿನ್ನಲೆಯಲ್ಲಿ ಇಂದು ಸರ್ವಪಕ್ಷ ಸಭೆಯಲ್ಲಿ ಕರೆದು ಚರ್ಚಿಸಲಾಗುವುದೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿರು. ಅವರು ಇಂದು ದಕ್ಷಿಣ ಭಾರತ ರಾಜ್ಯಗಳ ಡಿಜಿಪಿ ಸಮಾವೇಶದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. ತಮಿಳುನಾಡಿಗೆ 5000 ಕ್ಯೂಸೆಕ್ಸ್ ಕಾವೇರಿ ನೀರು ಬಿಡಬೇಕೆಂದು ಕಾವೇರಿ ನೀರು ನಿಯಂತ್ರಣಾ ಪ್ರಾಧಿಕಾರದವರು ಸೂಚಿಸಿರುತ್ತಾರೆ. ಆದರೆ ಕಾವೇರಿಯಲ್ಲಿ ನೀರಿಲ್ಲ....

All party meeting: ಕಾವೇರಿ ಜಲ ವಿವಾದ ಕುರಿತಂತೆ ಸರ್ವಪಕ್ಷಗಳ ಸಭೆ..!

ಬೆಂಗಳೂರು: ದಿನಾಂಕ 13-9-2023 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಕಾವೇರಿ ಜಲ ವಿವಾದ ಕುರಿತಂತೆ ಸರ್ವಪಕ್ಷಗಳ ಸಭೆ ನಡೆಸಿ ಚರ್ಚಿಸಿದರು. ಸಭೆಯಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌, ಸಚಿವರಾದ ಡಾ. ಜಿ. ಪರಮೇಶ್ವರ, ಹೆಚ್‌.ಕೆ.ಪಾಟೀಲ್, ಚೆಲುವರಾಯಸ್ವಾಮಿ, ಕೆ.ಹೆಚ್. ಮುನಿಯಪ್ಪ, ಕೆ.ಎನ್. ರಾಜಣ್ಣ, ಎನ್‌.ಎಸ್. ಭೋಸರಾಜು, ಕೆ.ವೆಂಕಟೇಶ್‌, ಮಾಜಿ ಮುಖ್ಯಮಂತ್ರಿ ಎಂ. ವೀರಪ್ಪ...

Satish jarakiholi: ಬಿ.ಕೆ ಹರಿಪ್ರಸಾದ್ ಮಾತಿಗೆ ಪ್ರತಿಕ್ರಿಯೆ ನೀಡಿದ ಜಾರಕಿಹೊಳಿ..!

ಹುಬ್ಬಳ್ಳಿ : ರಾಜ್ಯ ರಾಜಕಾರಣದಲ್ಲಿ ಲೋಕಸಭೆ ಚುನಾವಣೆ ಕುರಿತು ಹಲವಾರು ಚರ್ಚೆಗಳು ಪಕ್ಷಗಳಲ್ಲಿ ನಡೆಯುತ್ತಿವೆ. ಪಕ್ಷಕ್ಕೆ ರಾಜಿನಾಮೆ ಕೊಡುವುದು ಬೇರೆ ಪಕ್ಷ ಸೇರ್ಪಡೆಯಾಗುವುದು, ಪಕ್ಷದಲ್ಲಿ ಅಸಮಧಾನ ಬುಗಿಲೆದ್ದಿರುವುದು, ಜಾತಿ ನಿಂದನೆ ಲಂಚದ ಆರೋಪ, ಧರ್ಮದ ಕುರಿತು ಅವಹೇಳನಕಾರಿ ಹೇಳಿಕೆ ನೀಡುವುದು, ಕೊಲೆ ಬೆದರಿಕೆ ಹೀಗೆ ಪ್ರತಿದಿನ ನಡೆಯುತ್ತಿದೆ ಇದಕ್ಕೆ ಸಚಿವ ಸತೀಶ್ ಜಾರಕಿಹೊಳಿ ಮಾಧ್ಯಮದವರಿಗೆ...
- Advertisement -spot_img

Latest News

ಭಾರತೀಯರು 3 ಮಕ್ಕಳನ್ನು ಮಾಡಿಕೊಳ್ಳಬೇಕು: ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್

Delhi: ಭಾರತೀಯರು 3 ಮಕ್ಕಳನ್ನು ಮಾಡಿಕೊಳ್ಳಿ ಎಂದು ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗ್ವತ್ ಹೇಳಿದ್ದಾರೆ. ದೆಹಲಿಯಲ್ಲಿ ಮಾತನಾಡಿರುವ ಭಾಗವತ್, ಭಾರತದಲ್ಲಿರುವರು 3 ಮಕ್ಕಳನ್ನು ಮಾಡಿಕೊ`ಂಡರೆ ಬೆಂಬಲಿಸುವುದಾಗಿ...
- Advertisement -spot_img