Thursday, August 28, 2025

cm siddaramaiah

Siddaramaiah;ಬಿಜೆಪಿಗೆ ಚಾರ್ಜ್ ಶೀಟ್ ತರಲು ಆ ಪಕ್ಷಕ್ಕೆ ನೈತಿಕ ಹಕ್ಕಿಲ್ಲ; ಸಿಎಂ ಸಿದ್ದರಾಮಯ್ಯ

ಮೈಸೂರು: ಸರ್ಕಾರದ ತಪ್ಪುಗಳ ಬಗ್ಗೆ ಬಿಜೆಪಿಗೆ ಚಾರ್ಜ್ ಶೀಟ್ ತರಲು ಆ ಪಕ್ಷಕ್ಕೆ ನೈತಿಕ ಹಕ್ಕಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಸರ್ಕಾರದ 100 ದಿನಗಳ ತಪ್ಪುಗಳನ್ನು ಚಾರ್ಜ್ ಶೀಟ್ ಮಾದರಿಯಲ್ಲಿ ಹೊರತರುವುದಾಗಿ ಬಿಜೆಪಿ ಹೇಳಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು 4 ವರ್ಷ ಸರ್ಕಾರದಲ್ಲಿ ಏನೂ ಜನರ ಕೆಲಸ ಮಾಡದವರು ನಮಗೆ ಏನು ಹೇಳುತ್ತಾರೆ...

Mysore Dasara: ಖ್ಯಾತ ಸಂಗೀತ ನಿರ್ದೇಶಕ ಹಂಸಲೇಖರಿಂದ ದಸರಾ ಉದ್ಘಾಟನೆ…!

ಮೈಸೂರು : ಈ ಬಾರಿಯ ದಸರಾ ಮಹೋತ್ಸವವನ್ನು ನಾಡಿನ ಖ್ಯಾತ ಸಂಗೀತ ನಿರ್ದೇಶಕ ಹಂಸಲೇಖ ಅವರ ಮೂಲಕ ಈ ಬಾರಿಯ ಉದ್ಘಾಟಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಕಟಿಸಿದರು. ಖ್ಯಾತ ಸಂಗೀತ ನಿರ್ದೇಶಕ ಹಂಸಲೇಖ ಅವರು ಈ ವರ್ಷದ "ನಾಡಹಬ್ಬ ದಸರಾ ಮಹೋತ್ಸವ"ಕ್ಕೆ ಚಾಲನೆ ನೀಡಲಿದ್ದಾರೆ. ದಶಕಗಳ ಕಾಲ ಕನ್ನಡ ಚಿತ್ರಗಳಿಗೆ ಸಂಗೀತದ ಮಾಧುರ್ಯ‌ ಮತ್ತು ಚಿಂತನಶೀಲವಾದ...

Siddaramaiah: ಎಷ್ಟೇ ಕಷ್ಟವಾದರೂ ಸಂವಿಧಾನವನ್ನು ಉಳಿಸಿಕೊಳ್ಳುವ ಅಗತ್ಯವಿದೆ.

ಮೈಸೂರು: ಎಷ್ಟೇ ಕಷ್ಟವಾದರೂ ಸಂವಿಧಾನವನ್ನು ಉಳಿಸಿಕೊಳ್ಳುವ ಅಗತ್ಯವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.ಅವರು ಇಂದು ಕರ್ನಾಟಕ ರಾಜ್ಯ ವಕೀಲರ ಪರಿಷತ್ ಆಯೋಜಿಸಲಾಗಿದ್ದ 10ನೇ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದರು. ಈ ನಿಟ್ಟಿನಲ್ಲಿ ವಕೀಲರ ಜವಾಬ್ದಾರಿ ಹೆಚ್ಚಿದೆ. ತಳವರ್ಗ, ಆರ್ಥಿಕವಾಗಿ ಶಕ್ತಿ ಇಲ್ಲದ ಜನರ ಬಗ್ಗೆ ಕನಿಕರದ ಬದಲಿಗೆ ಸಹಾಯ ಮಾಡುವ ಮನಸ್ಸು ಇರಬೇಕು. ಸಮಾಜದಲ್ಲಿ ಇರುವ ಅಸಮಾನತೆ...

CM Siddaramaiah: ಬಸವಣ್ಣನವರು ಹಾಕಿ ಕೊಟ್ಟ ಮಾರ್ಗದಲ್ಲಿ ನಡೆಯಲು ಪ್ರೇರಣೆ:

ಬೆಳಗಾವಿ: ಜನರಿಗೆ ನೀಡಿರುವ ಭರವಸೆಗಳನ್ನು ಈಡೇರಿಸುವ ಮೂಲಕ ನುಡಿದಂತೆ ನಡೆದು ಬಸವಾದಿ ಶರಣರಿಗೆ ಗೌರವವನ್ನು ಸಲ್ಲಿಸಲಾಗುತ್ತಿದೆ. ಬಸವಣ್ಣನವರು ಹಾಕಿ ಕೊಟ್ಟ ಮಾರ್ಗದಲ್ಲಿ ನಡೆಯುವ ಪ್ರೇರಣೆ ಎಲ್ಲರಿಗೂ ದೊರೆಯಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಬೆಳಗಾವಿಯ ಅಥಣಿಯಲ್ಲಿ ಜಗಜ್ಯೋತಿ ಬಸವೇಶ್ವರರ ಪ್ರತಿಮೆ ಅನಾವರಣಗೊಳಿಸಿ ಮಾತನಾಡಿದರು.ಬಸವಣ್ಣನವರು 12 ನೇ ಶತಮಾನದಲ್ಲಿ ಸಾಮಾಜಿಕ ಕ್ರಾಂತಿಯನ್ನು ತಂದ ಮಹಾಪುರುಷರು....

CM Siddaramaiah: ನಿತಿನ್ ಗಡ್ಕರಿಯನ್ನುಭೇಟಿಯಾದ ಮುಖ್ಯಮಂತ್ರಿ ಸಿದ್ದರಾಮಯ್ಯ

ದೆಹಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ದೆಹಲಿಯಲ್ಲಿ ಕೇಂದ್ರ ಭೂ ಸಾರಿಗೆ ಸಚಿವರಾದ ನಿತಿನ್ ಗಡ್ಕರಿ ಅವರನ್ನು ಭೇಟಿ ಮಾಡಿ ಚರ್ಚಿಸಿದರು. ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಉಂಟಾಗಿರುವ ಸಮಸ್ಯೆಗಳ ಬಗ್ಗೆಯೂ ಸಿದ್ದರಾಮಯ್ಯ ಅವರು ಗಡ್ಕರಿ ಅವರ ಗಮನ ಸೆಳೆದರು.‌ ಹೆದ್ದಾರಿಯಲ್ಲಿ ಅಪಘಾತಗಳ ನಿಯಂತ್ರಣಕ್ಕೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆಯೂ ಚರ್ಚಿಸಿದರು. ಅಧಿಕಾರಿಗಳು ಹಾಗೂ ತಜ್ಞರ ತಂಡವೊಂದನ್ನು ಹೆದ್ದಾರಿ ವೀಕ್ಷಣೆಗೆ...

Siddaramaiah : ಉಡುಪಿ : ಪಡುಬಿದ್ರಿ ಬೀಚ್ ಬಳಿ ಸಿಎಂ ಪರಿಶೀಲನೆ

Udupi News : ಕರಾವಳಿ ಮಳೆಯಬ್ಬರ ಹಿನ್ನೆಲೆ ಅನೇಕ ನಾಶ ನಷ್ಟಗಳಾಗಿವೆ. ಈ  ಕಾರಣದಿಂದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉಡುಪಿಗೆ ಭೇಟಿ ನೀಡಿದರು. ಅವರ ಜೊತೆಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕೂಡ ಜೊತೆಗಿದ್ದರು. ಕಡಲ ಕೊರೆತದಿಂದ ಹಾನಿಗೊಳಗಾಗಿರುವ ಉಡುಪಿ ಜಿಲ್ಲೆಯ ಪಡುಬಿದ್ರಿ ಬೀಚ್ ಬಳಿ ಸಿಎಂ ಮತ್ತು ಇತರ ಸಚಿವರು ಪರಿಶೀಲನೆ ನಡೆಸಿದರು. ಇನ್ನೂ ಅನೇಕ...

ರಾಜ್ಯ ಬಜೆಟ್ ಮಂಡನೆ ಜುಲೈ 07

ರಾಜಕೀಯ: ನೂತನ ಸರ್ಕಾರ ರಚನೆಯಾಗಿ 4್5 ದಿನ ಕಳೆದಿವೆ  ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರದ ಚುಕ್ಕಾಣಿ ಹಿಡಿದುಕೊಂಡ ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದದಲ್ಲಿ ಮೊದಲ ರಾಜ್ಯ ಜಜೆಟ್ ಮಂಡನೆಯಾಗಲಿದೆ. ಜುಲೈ 5 ರಂದು ವಿಧಾನಸಭೆಯಲ್ಲಿ  ವಿಧೇಯಕಗಳ ಮಂಡನೆಯಾಗಲಿದ್ದು ನಂತರ ಎರಡು ದಿನಗಳ ನಂತರ ಅಂದರೆ ಜುಲೈ 7 ರಂದು ರಾಜ್ಯ ಬಜೆಟ್ ಮಂಡನೆಯಾಗಲಿದೆ. ವಿಧಾನಮಂಡಲ ಅಧಿವೇಶನ ಜುಲೈ...

ಹಾಸನದಲ್ಲಿ ಬೈಕ್ ವ್ಹೀಲಿಂಗ್ ಪುಂಡರ ಹಾವಳಿ: ಇಬ್ಬರು ಯುವತಿಯರಿಗೆ ಗಂಭೀರ ಗಾಯ

Hassan News: ಹಾಸನ: ಹಾಸನದಲ್ಲಿ ಬೈಕ್ ವ್ಹೀಲಿಂಗ್ ಪುಂಡರು ಅಟ್ಟಹಾಸ ಮೆರೆದಿದ್ದು, ವೀಲ್ಹಿಂಗ್ ಮಾಡುತ್ತಿದ್ದ ಕಿಡಿಗೇಡಿಗಳು ಹುಡುಗಿಯರು ಇದ್ದ ಗಾಡಿಗೆ ಗುದ್ದಿದ್ದಾರೆ. ಅಪಘಾತದಿಂದ ಇಬ್ಬರು ಯುವತಿಯರಿಗೆ ಗಂಭೀರವಾದ ಗಾಯವಾಗಿದ್ದು, ಭೂಮಿಕಾ ಸಿಂಚ ಎಂಬ ಯುವತಿಯರ ಸ್ಥಿತಿ ಗಂಭೀರವಾಗಿದೆ. ಹಾಸನ ನಗರದ, ಸಾಲಗಾಮೆ ರಸ್ತೆಯ, ಕನ್ನಡ ಸಾಹಿತ್ಯ ಪರಿಷತ್ ಭವನದ ಎದುರು ನಿನ್ನೆ ರಾತ್ರಿ ಈ ಘಟನೆ...

‘ಒಂದರಿಂದ ಒಂದೂವರೆ ವರ್ಷಗಳ ಕಾಲ ಸಿದ್ದರಾಮಯ್ಯ ಸಿಎಂ ಆಗಿರ್ತಾರೆ’

ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರತ್ತೆ. ಸಿದ್ದರಾಮಯ್ಯ ಮತ್ತೊಮ್ಮೆ ಸಿಎಂ ಆಗ್ತಾರೆ ಅಂತಾ ಊಹಿಸಿದವರು ತುಂಬಾ ಕಡಿಮೆ ಜನ. ಆದರೆ, ಕಾಂಗ್ರೆಸ್ ಸರ್ಕಾರ ಮತ್ತೆ ಅಧಿಕಾರಕ್ಕೆ ಬಂದು, ಸಿದ್ದರಾಮಯ್ಯ ಎರಡನೇಯ ಬಾರಿಗೆ ಸಿಎಂ ಆಗಿದ್ದಾರೆ. ಆದರೆ ಇಲೆಕ್ಷನ್ ಆಗೋದಕ್ಕಿಂತ ಮುಂಚೆಯೇ, 4 ತಿಂಗಳ ಮುಂಚೆಯೇ ನಾರಾಯಣ ರೆಡ್ಡಿ ಎಂಬ ಜ್ಯೋತಿಷಿಗಳು, ಸಿದ್ದರಾಮಯ್ಯ ವರುಣಾ...

“ಡೇರ್ ಡೆವಿಲ್ ಮುಸ್ತಫಾ” ಸಿನಿಮಾಗೆ ತೆರಿಗೆ ವಿನಾಯಿತಿ: ಸಿಎಂ ಸಿದ್ದರಾಮಯ್ಯ ಆದೇಶ

Movie News: ಬೆಂಗಳೂರು: ಹಲವು ದಿನಗಳಲ್ಲಿ ಸ್ಯಾಂಡಲ್‌ವುಡ್‌ನಲ್ಲಿ ಸದ್ದು ಮಾಡುತ್ತಿರುವ ಚಿತ್ರ ಅಂದ್ರೆ, ಡೇರ್ ಡೆವಿಲ್ ಮುಸ್ತಫಾ ಸಿನಿಮಾ. ಸೌಹಾರ್ದತೆ ಸಾರುವ ಸಿನಿಮಾವನ್ನು ಹಲವರು ಮೆಚ್ಚಿ ಕೊಂಡಾಡಿದ್ದಾರೆ. ಈ ಸಿನಿಮಾವನ್ನ ಮತ್ತಷ್ಟು ಜನ ನೋಡಲಿ ಎಂಬ ಕಾರಣಕ್ಕೆ ಈ ಸಿನಿಮಾ ಮೇಲಿನ ತೆರಿಗೆಯನ್ನ ಕಡಿಮೆ ಮಾಡಲಾಗಿದೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಟ್ವೀಟ ಮಾಡಿದ್ದು, ತಮ್ಮ ಬರಹ...
- Advertisement -spot_img

Latest News

ಭಾರತೀಯರು 3 ಮಕ್ಕಳನ್ನು ಮಾಡಿಕೊಳ್ಳಬೇಕು: ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್

Delhi: ಭಾರತೀಯರು 3 ಮಕ್ಕಳನ್ನು ಮಾಡಿಕೊಳ್ಳಿ ಎಂದು ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗ್ವತ್ ಹೇಳಿದ್ದಾರೆ. ದೆಹಲಿಯಲ್ಲಿ ಮಾತನಾಡಿರುವ ಭಾಗವತ್, ಭಾರತದಲ್ಲಿರುವರು 3 ಮಕ್ಕಳನ್ನು ಮಾಡಿಕೊ`ಂಡರೆ ಬೆಂಬಲಿಸುವುದಾಗಿ...
- Advertisement -spot_img