Thursday, October 16, 2025

cm siddaramaiah

ನಂದಿನಿ ಬ್ರ್ಯಾಂಡ್ ಇಡ್ಲಿ, ದೋಸೆ ಪ್ರೀಮಿಕ್ಸ್ ಬಿಡುಗಡೆ ಮಾಡಿದ ಸಿಎಂ ಸಿದ್ದರಾಮಯ್ಯ

Political News: ನಂದಿನಿ ಬ್ರ್ಯಾಂಡ್ನ ದೋಸೆ, ಇಡ್ಲಿ ಪ್ರಿಮಿಕ್ಸ್ ಮಾರುಕಟ್ಟೆಗೆ ಲಗ್ಗೆ ಇಟ್ಟಿದೆ. ಇಂದು ಸಿಎಂ ಸಿದ್ದರಾಮಯ್ಯ ಇಡ್ಲಿ, ದೋಸೆ ರೆಡಿಮಮೇಡ್‌ ಹಿಟ್ಟನ್ನು ಬಿಡುಗಡೆ ಮಾಡಿದ್ದಾರೆ. ಈ ಬಗ್ಗೆ ಮಾತನಾಡಿರುವ ಸಿಎಂ, ಕನ್ನಡಿಗರ ಹೆಮ್ಮೆಯ ಬ್ರ್ಯಾಂಡ್‌ ಕೆಎಂಎಫ್‌ನ ನಂದಿನಿ ಉತ್ಪನ್ನಗಳು ದೇಶವ್ಯಾಪಿ ಮಾರುಕಟ್ಟೆಯನ್ನು ಸೃಷ್ಟಿಸಿಕೊಂಡಿದೆ. ರಾಷ್ಟ್ರ ರಾಜಧಾನಿ ದೆಹಲಿಗೂ ನಂದಿನಿ ಹಾಲು ತಲುಪುತ್ತಿದೆ. ದೂರದ ರಾಜಸ್ಥಾನ,...

sandalwood News: ಕರೆ ಮಾಡಿ ನಟ ಡಾ.ಶಿವರಾಜ್‌ಕುಮಾರ್ ಆರೋಗ್ಯ ವಿಚಾರಿಸಿದ ಸಿಎಂ

sandalwood News: ಸ್ಯಾಂಡಲ್‌ವುಡ್ ನಟ ಶಿವರಾಜ್‌ಕುಮಾರ್ ಕ್ಯಾನ್ಸರ್ ಚಿಕಿತ್ಸೆಗಾಗಿ ವಿದೇಶಕ್ಕೆ ತೆರಳಿದ್ದು, ಅವರು ಚಿಕಿತ್ಸೆ ಪಡೆದು ಹುಷಾರಾಗಿ ಮನೆಗೆ ಮರಳಲಿ ಎಂದು ಹಲವರು ಪ್ರಾರ್ಥಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರು ಕೂಡ, ಶಿವರಾಜ್‌ಕುಮಾರ್ ಅವರಿಗೆ ಕರೆ ಮಾಡಿ, ಆರೋಗ್ಯ ವಿಚಾರಿಸಿದ್ದಾರೆ. ಈ ಬಗ್ಗೆ ಸಿಎಂ ಟ್ವೀಟ್‌ನಲ್ಲಿ ಬರೆದುಕೊಂಡಿದ್ದಾರೆ. ಅನಾರೋಗ್ಯದ ನಿಮಿತ್ತ ಇಂದು ಶಸ್ತ್ರಚಿಕಿತ್ಸೆಗೆ ಒಳಗಾಗುತ್ತಿರುವ ಕನ್ನಡ ಚಿತ್ರರಂಗದ ಖ್ಯಾತ...

ಕರ್ನಾಟಕದಲ್ಲಿ ಆಡಳಿತ ಹಳಿ ತಪ್ಪಿದೆ. ಪ್ರತಿಯೊಂದಕ್ಕೂ ಪೋಲಿಸ್ ದುರ್ಬಳಕೆ ಆಗುತ್ತಿದೆ: ಬೊಮ್ಮಾಯಿ

Political News: ಸಿ.ಟಿ.ರವಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಮಾತನಾಡಿದ್ದಾರೆ. ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಅವರು ಸದನದಲ್ಲಿ ಅವಾಚ್ಯವಾಗಿ ಹೇಳಿಕೆ ನೀಡಿದ್ದಾರೊ ಇಲ್ಲವೊ ಎಂಬುದರ ಸತ್ಯಶೋಧನೆ ಆಗಬೇಕು. ತನಿಖೆ ಆಗಬೇಕು. ಪೊಲೀಸರ ನಡವಳಿಕೆಯನ್ನು ನಾವು ಸಮರ್ಥಿಸಿಕೊಳ್ಳುವುದಕ್ಕೆ ಸಾಧ್ಯವಿಲ್ಲ ಎಂದು ಬೊಮ್ಮಾಯಿ ಹೇಳಿದ್ದಾರೆ. ಹಿಂದೆ ವಿಧಾನಸೌಧದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಅಂದವರಿಗೆ ಈ ಸರ್ಕಾರ ಯಾವುದೇ...

ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಅಶ್ಲೀಲ ಪದ ಬಳಕೆ ಆರೋಪ, ಸಿ.ಟಿ.ರವಿ ವಿರುದ್ಧ FIR

Belagavi News: ಬೆಳಗಾವಿಯ ಸುವರ್ಣಸೌಧದಲ್ಲಿ ಚಳಿಗಾಲದ ಅಧಿವೇಶನ ನಡೆಯುತ್ತಿದ್ದು, ಇಂದು ಸಿ.ಟಿ.ರವಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಬಗ್ಗೆ ಅಶ್ಲೀಲ ಪದ ಬಳಸಿ ಮಾತನಾಡಿದ್ದಾರೆ ಎಂದು ಆರೋಪಿಸಲಾಗಿದೆ. ಈ ಬಗ್ಗೆ ಪೊಲೀಸ್ ಠಾಣೆಗೆ ಲಕ್ಷ್ಮೀ ಹೆಬ್ಬಾಳ್ಕರ್ ದೂರು ದಾಖಲಿಸಿದ್ದು, ಸಿ.ಟಿ,ರವಿ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಹಿರೇಬಾಗೇವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಪ್ರಕರಣ ಸಂಬಂಧ ಈಗಾಗಲೇ ಕಾಂಗ್ರೆಸ್...

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬಗ್ಗೆ ಸಿ.ಟಿ.ರವಿ ಆಕ್ಷೇಪಾರ್ಹ ಪದ ಬಳಕೆ ಆರೋಪ: ಸಿಎಂ ಪ್ರತಿಕ್ರಿಯೆ

Political News: ಬೆಳಗಾವಿಯಲ್ಲಿ ಚಳಿಗಾಲದ ಅದಿವೇಶನ ನಡೆಯುತ್ತಿದ್ದು, ಈ ವೇಳೆ ಸಿ.ಟಿ.ರವಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಆಕ್ಷೇಪಾರ್ಹ ಪದ ಬಳಸಿದರು ಎಂದು ಆರೋಪಿಸಲಾಗಿದೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಮಾಧ್ಯಮದವರ ಜೊತೆ ಮಾತನಾಡಿದ್ದು, ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಅವರು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಅಸಭ್ಯ ಪದ ಬಳಕೆ ಮಾಡಿದ್ದು, ಇದು ಕ್ರಿಮಿನಲ್ ಸ್ವರೂಪದ...

Political News: ಅಮಿತ್ ಶಾ ಅವರು ಆಡಿದ ಮಾತುಗಳಲ್ಲಿ ಆಶ್ಚರ್ಯವೇನಿಲ್ಲ: ಸಿಎಂ ಸಿದ್ದರಾಮಯ್ಯ

Political News: ಸಂಸತ್‌ನಲ್ಲಿ ಗೃಹಸಚಿವ ಅಮಿತ್ ಷಾ ಅಂಬೇಡ್ಕರ್ ಬಗ್ಗೆ ಕೊಟ್ಟ ಹೇಳಿಕೆ ಬಗ್ಗೆ, ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆದ ಚಳಿಗಾಲದ ಅಧಿವೇಶನದಲ್ಲಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ. ಕೇಂದ್ರ ಗೃಹ ಸಚಿವರಾದ ಅಮಿತ್ ಷಾ ಅವರು ರಾಜ್ಯಸಭೆಯಲ್ಲಿ ಬಾಬಾಸಾಹೇಬ್ ಅಂಬೇಡ್ಕರ್ ಅವರ ಬಗ್ಗೆ ಆಡಿರುವ ತುಚ್ಛೀಕರಣದ ಮಾತುಗಳನ್ನು ಇಡೀ ದೇಶವೇ ಕೇಳಿದೆ. ಮೊದಲಿಗೆ ಬಾಬಾ ಸಾಹೇಬ್...

ಸುವರ್ಣಸೌಧದಲ್ಲಿ ‘ಗೃಹಲಕ್ಷ್ಮೀ’ಯರನ್ನು ಭೇಟಿಯಾದ ಸಿಎಂ ಸಿದ್ದರಾಮಯ್ಯ

Political News: ಬೆಳಗಾವಿಯ ಸುವರ್ಣಸೌಧಕ್ಕೆ ಆಗಮಿಸಿದ್ದ ಮಹಿಳಾ ಮಣಿಗಳನ್ನು ಸಿಎಂ ಸಿದ್ದರಾಮಯ್ಯ ಭೇಟಿಯಾಗಿದ್ದು, ಇವರೆಲ್ಲ ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳಾಗಿದ್ದರು. ಗೃಹಲಕ್ಷ್ಮೀ ಹಣದಿಂದ ಅವರಿಗೆ ಯಾವ ರೀತಿ ಸಹಾಯವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಜೊತೆ ಇದೇ ವೇಳೆ ಮತನಾಡಿದ್ದಾರೆ. ಈ ಬಗ್ಗೆ ಮಾತನಾಡಿರುವ ಸಿಎಂ ಸಿದ್ದರಾಮಯ್ಯ, ಮಹಿಳೆಯರನ್ನು ಆರ್ಥಿಕವಾಗಿ ಹಾಗೂ ಸಾಮಾಜಿಕವಾಗಿ ಸಬಲರನ್ನಾಗಿಸುವ ಗೃಹಲಕ್ಷ್ಮಿ ಯೋಜನೆಯನ್ನು ನಿಲ್ಲಿಸುವ...

ಕಾಂಗ್ರೆಸ್ ಶಾಸಕರಿಗೆ ಕ್ಷೇತ್ರದ ಅಭಿವೃದ್ಧಿಗೆ ಕೋಟಿ ಕೋಟಿ ಅನುದಾನ ನೀಡಲಾಗುತ್ತದೆ: ಸಿಎಂ ಸಿದ್ದರಾಮಯ್ಯ

Political News: ಈ ಹಿಂದೆ ಕ್ಷೇತ್ರಕ್ಕೆ ಸರಿಯಾಗಿ ಅನುದಾನ ಸಿಗುತ್ತಿಲ್ಲವೆಂದು ಕಾಂಗ್ರೆಸ್ ಶಾಸಕರು ಬೇಸರ ವ್ಯಕ್ತಪಡಿಸಿದ್ದರು. ಇದೀಗ ನಿನ್ನೆ ನಡೆದ ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ, ಅನುದಾನ ನೀಡುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ. ಈ ವೇಳೆ ಮಾತನಾಡಿರುವ ಸಿಎಂ, ವಕ್ಫ್ ವಿಚಾರ ಬಿಜೆಪಿಗೆ ತಿರುಗುಬಾಣವಾಗಿದೆ. ಅತಿ ಹೆಚ್ಚು ನೋಟಿಸ್ ಕೊಟ್ಟಿರುವುದು ಬಿಜೆಪಿ ಸರ್ಕಾರ, ವಕ್ಫ್...

ಅಭಿವೃದ್ಧಿಯೇ ನಮ್ಮ ತಾಯಿ, ಗ್ಯಾರಂಟಿಗಳೇ ನಮ್ಮ ಬಂಧು ಬಳಗ: ಡಿ.ಕೆ.ಶಿವಕುಮಾರ್

Political News: ಗದಗ ಜಿಲ್ಲೆಯ ರೋಣ ವಿಧಾನಸಭಾ ಕ್ಷೇತ್ರದಲ್ಲಿ ಆಯೋಜಿಸಿದ್ದ ₹200 ಕೋಟಿ ಮೊತ್ತದ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಸಿಎಂ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಚಾಲನೆ ನೀಡಿದರು. ಈ ವೇಳೆ ಮಾತನಾಡಿದ ಡಿ.ಕೆ.ಶಿವಕುಮಾರ್, ಅಭಿವೃದ್ಧಿಯೇ ನಮ್ಮ ತಾಯಿ, ಗ್ಯಾರಂಟಿಗಳೇ ನಮ್ಮ ಬಂಧು ಬಳಗ ಎನ್ನುತ್ತಾ ನಾವು ಜನರಿಗೆ ಕೊಟ್ಟ ಮಾತನ್ನು ಉಳಿಸಿಕೊಂಡಿದ್ದೇವೆ. ಅಧಿಕಾರ ನಶ್ವರ, ಕಾಂಗ್ರೆಸ್...

Political News: ರಾಜ್ಯದ ಜನರು ಬಿಜೆಪಿಯ ಸುಳ್ಳು ನಂಬುವಷ್ಟು ಮೂರ್ಖರಲ್ಲ: ಸಿಎಂ ಸಿದ್ದರಾಮಯ್ಯ

Gadag News: ಗದಗ ಜಿಲ್ಲೆಯ ರೋಣ ವಿಧಾನಸಭಾ ಕ್ಷೇತ್ರದಲ್ಲಿ ಆಯೋಜಿಸಿದ್ದ ₹200 ಕೋಟಿ ಮೊತ್ತದ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ಹಾಗೂ ಸಿರಿಧಾನ್ಯ ಉತ್ಪನ್ನಗಳ ಲೋಕಾರ್ಪಣೆ ಕಾರ್ಯಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿ ಮಾತನಾಡಿದರು. ಈ ವೇಳೆ ಬಿಜೆಪಿ ವಿರುದ್ಧ ಹರಿಹಾಯ್ದ ಸಿಎಂ ಸಿದ್ದರಾಮಯ್ಯ, ನಮ್ಮ ಸರ್ಕಾರ ಜಾರಿ ಮಾಡಿರುವ ಬಡವರಿಗೆ ಶಕ್ತಿ ತುಂಬುವ ಕಾರ್ಯಕ್ರಮಗಳಿಗೆ...
- Advertisement -spot_img

Latest News

ಪ್ಲಾಸ್ಟಿಕ್ ಆಯುವ ವ್ಯಕ್ತಿ ಚುನಾವಣೆಯ ಸ್ಪರ್ಧಿ!

ಪ್ರಜಾಪ್ರಭುತ್ವದಲ್ಲಿ ಎಲ್ಲರಿಗೂ ಸ್ಪರ್ಧಿಸುವ ಹಕ್ಕು ದೊರಕಬೇಕು ಎಂಬ ನಂಬಿಕೆಯಲ್ಲಿ ಬಡತನದ ಮಧ್ಯೆಯೂ ಧೈರ್ಯದಿಂದ ಚುನಾವಣೆಗಳಲ್ಲಿ ನಿರಂತರವಾಗಿ ಹೋರಾಡುತ್ತಿರುವ ಶಿವಪ್ಪ ಮೀಲಾಣಿ ಇತ್ತೀಚಿನ ಒಬ್ಬ ಸ್ಪೂರ್ತಿದಾಯಕ ವ್ಯಕ್ತಿಯಾಗಿದ್ದಾರೆ. ರಾಮದುರ್ಗ...
- Advertisement -spot_img