Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಸಿಎಂ ಸಿದ್ದರಾಮಯ್ಯ ಮಾಧ್ಯಮದ ಜೊತೆ ಮಾತನಾಡಿದ್ದು, ನಾಳೆಯಿಂದ ಬೆಳಗಾವಿ ಅಧಿವೇಶನ ಆರಂಭವಾಗುತ್ತೆ. ವಿರೋಧ ಪಕ್ಷದವರು ಯಾವೆಲ್ಲ ಚರ್ಚೆ ಮಾಡುತ್ತಾರೋ ನೋಡೋಣ. ನಮ್ಮ ಸರ್ಕಾರದಲ್ಲಿ ಯಾವುದೇ ಆರ್ಥಿಕ ಸಂಕಷ್ಟ ಇಲ್ಲ. ಬಿಜೆಪಿಯವರು ಸುಳ್ಳು ಹೇಳುತ್ತಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿಕೆಗೆ, ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.
ರಾಜ್ಯದಲ್ಲಿ ಗ್ಯಾರಂಟಿ...
Political News: ಇಂದು ಸಿಎಂ ಸಿದ್ದರಾಮಯ್ಯ ಸಂಡೂರು ವಿಧಾನಸಭಾ ಕ್ಷೇತ್ರದಲ್ಲಿ ಮತದಾರರಿಗೆ ಅಭಿನಂದನೆ ಸಲ್ಲಿಸುವ ಬೃಹತ್ ಮತದಾರರ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದರು.
ಪ್ರಧಾನಿ ಮೋದಿ ಅವರು ಹೇಳಿದ ಸುಳ್ಳಿಗೆ ಪ್ರತಿಯಾಗಿ ನಾನು ಹಾಕಿದ ಸವಾಲನ್ನು ಸ್ವೀಕರಿಸುವ ಧೈರ್ಯ ತೋರಿಸಲಿಲ್ಲ. ಉಪಚುನಾವಣೆಯಲ್ಲಿ ಬಿಜೆಪಿಯ ಲೋಕಲ್ ಲೀಡರ್ ಗಳಿಂದ ಪ್ರಧಾನಿ ಮೋದಿಯವರೆಗೂ ಸರಣಿ ಸುಳ್ಳುಗಳನ್ನು ಹೇಳಿದರು. ನೀವು ಆರೋಪ...
Political News: ಬೆಂಗಳೂರಿನ ಎಲ್ಲ ಕ್ಷೇತ್ರಗಳಿಗೂ ಅನುದಾನ ರಿಲೀಸ್ ಮಾಡಿದ್ದ ಡಿಸಿಎಂ ಡಿ.ಕೆ.ಶಿವಕುಮಾರ್, ಜಯನಗರಕ್ಕೆ ಮಾತ್ರ ಅನುದಾನ ಬಿಡುಗಡೆ ಮಾಡಿರಲಿಲ್ಲ.
ಕಾರಣವೇನೆಂದರೆ, ಜಯನಗರ ಕ್ಷೇತ್ರ ಬಿಜೆಪಿ ಶಾಸಕ ಸಿ.ಕೆ.ಮೂರ್ತಿ, ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ, ತಮ್ಮ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗಿದೆ ಎಂದು ಹೇಳಿದ್ದರು. ಈ ಹೇಳಿಕೆಗೆ ಸಿಟ್ಟಿಗೆದಿದ್ದ ಡಿಕೆಶಿ, ಜಯನಗರ ಬಿಟ್ಟು ಬೆಂಗಳೂರಿನ ಎಲ್ಲ ನಗರಗಳ...
Political News: ಸಿಎಂ ಅಧಿಕಾರ ಹಂಚಿಕೆ ಬಗ್ಗೆ ಒಪ್ಪಂದವಾಗಿದೆ ಅನ್ನೋ ರೀತಿ ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿಕೆ ನೀಡಿದ್ದರು. ಈ ಬಗ್ಗೆ ರಾಜ್ಯ ರಾಜಕಾರಣದಲ್ಲಿ ಸಿಕ್ಕಾಪಟ್ಟೆ ಚರ್ಚೆಯಾಗುತ್ತಿದೆ.
ಈ ಹೇಳಿಕೆಗೆ ಸಂಬಂಧಿಸಿದಂತೆ ಡಾ.ಜಿ.ಪರಮೇಶ್ವರ್ ಕೂಡ ಪ್ರತಿಕ್ರಿಯಿಸಿದ್ದು, ಅಂಥಾದ್ದೇನಿಲ್ಲ. ಸಿಎಂ ಹಂಚಿಕೆ ಒಪ್ಪಂದವಾಗಿದ್ದಲ್ಲಿ, ಅವರಿಬ್ಬರೇ ರಾಜ್ಯದಲ್ಲಿ ರಾಜಕೀಯ ನಡೆಸಲಿ, ನಾವೆಲ್ಲ ಯಾಕೆ..? ಎಂದು ಪ್ರಶ್ನಿಸಿದ್ದರು. ಅಲ್ಲದೇ, ಇದೆಲ್ಲ ಸುಳ್ಳು,...
Hassan News: ಇಂದು ಹಾಸನದಲ್ಲಿ ಕಾಂಗ್ರೆಸ್ ಜನಕಲ್ಯಾಣ ಸಮಾವೇಶ ನಡೆದಿದ್ದು, ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಮಾಜಿ ಸಿಎಂ ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಕೇಂದ್ರದಲ್ಲಿ ಮಂತ್ರಿಯಾಗಿರುವ ಹೆಚ್.ಡಿ.ಕುಮಾರಸ್ವಾಮಿ ಅವರು ಮೇಕೆದಾಟು ವಿಚಾರದಲ್ಲಿ ಮೌನ ಆಗಿರುವುದು ಏಕೆ? ಬೆಂಗಳೂರಿನ ಜನತೆಗೆ ನೀರು ಬೇಕಾಗಿದೆ, ಈಗ ಕೊಡಿಸಲಿ. ಮಾಜಿ ಪ್ರಧಾನಿ ದೇವೇಗೌಡರು ನನಗಿಂತ 15 ವರ್ಷ...
Hassan News: ಹಾಸನದಲ್ಲಿಂದು ಕಾಂಗ್ರೆಸ್ ಜನಕಲ್ಯಾಣ ಸಮಾವೇಶ ನಡೆದಿದ್ದು, ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಡಿಸಿಎಂ ಡಿ.ಕೆ.ಶಿವಕುಮಾಾರ್, ಜನರನ್ನು ಉದ್ದೇಶಿಸಿ, ಮಾತನಾಡಿದರು.
https://youtu.be/60dm8o6m4Aw
ಕಾಂಗ್ರೆಸ್ ಶಕ್ತಿ ಈ ದೇಶದ ಶಕ್ತಿ, ಕಾಂಗ್ರೆಸ್ ಇತಿಹಾಸ ಈ ದೇಶದ ಇತಿಹಾಸ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ಎಲ್ಲಾ ವರ್ಗದವರೂ ಅಧಿಕಾರಕ್ಕೆ ಬಂದಂತೆ. ನಮ್ಮ ಗ್ಯಾರಂಟಿಗಳ ಶಕ್ತಿಯಿಂದ ಚನ್ನಪಟ್ಟಣ, ಸಂಡೂರು, ಶಿಗ್ಗಾಂವಿ ವಿಧಾನಸಭಾ...
Mandya News: ಕೆ.ಆರ್.ಪೇಟೆಯಲ್ಲಿ ಕಸಬಾ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಕಟ್ಟಡ ಉದ್ಘಾಟನೆ ಸಮಾರಂಭದಲ್ಲಿ ಭಾಗವಹಿಸಿದ ಸಿಎಂ ಸಿದ್ದರಾಮಯ್ಯ, ಜನರನ್ನು ಉದ್ದೇಶಿಸಿ ಭಾಷಣ ಮಾಡಿದರು.
ನಾನು ಬಡತನ ರೇಖೆಗಿಂತ ಕೆಳಗಿಲ್ಲ. ಹೀಗಾಗಿ ಅನ್ನಭಾಗ್ಯ ನನಗೆ ಸಿಗಬಾರದು. ನನ್ನಂಥವರಿಗೆ ಅನ್ನಭಾಗ್ಯ ಸಿಗಬಾರದು ಎನ್ನುವ ಉದ್ದೇಶಕ್ಕಷ್ಟೇ ಅನರ್ಹರ ಬಿಪಿಎಲ್ ಕಾರ್ಡ್ ಎಪಿಎಲ್‌ಗೆ ಬದಲಾಗಿದೆ. ತೆರಿಗೆ ಕಟ್ಟುವವರಿಗೆ ಅನ್ನಭಾಗ್ಯದ...
Political News: ತುಮಕೂರು ಜಿಲ್ಲೆಯಲ್ಲಿ ಆಯೋಜಿಸಿದ್ದ ಸರ್ಕಾರದ ಸವಲತ್ತುಗಳ ವಿತರಣೆ, ಹಲವು ಅಭಿವೃದ್ಧಿ ಯೋಜನೆಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ಸಮಾರಂಭದಲ್ಲಿ ಸಿಎಂ ಸಿದ್ದರಾಮಯ್ಯ ಪಾಲ್ಗೊಂಡಿದ್ದರು.
ಈ ವೇಳೆ ಮಾತನಾಡಿದ ಅವರು, ನಮ್ಮ ಐದಕ್ಕೆ ಐದೂ ಗ್ಯಾರಂಟಿಗಳು ಮತ್ತು ನಮ್ಮ ಸರ್ಕಾರದ ಅಭಿವೃದ್ಧಿ ಯೋಜನೆಗಳು ಎಲ್ಲಾ ಜಾತಿ, ಎಲ್ಲಾ ಧರ್ಮದವರಿಗೂ ಸೇರಿವೆ. ನಾವು ಸಕಲರ ಅಭಿವೃದ್ಧಿ ರೂಪಿಸಿದ್ದರಿಂದಲೇ...
Political News: ಇಂದು ತುಮಕೂರು ಜಿಲ್ಲೆಯಲ್ಲಿ ಆಯೋಜಿಸಿದ್ದ ಸರ್ಕಾರದ ನಾನಾ ಯೋಜನೆಗಳ 23,000ಕ್ಕೂ ಅಧಿಕ ಮಂದಿ ಫಲಾನುಭವಿಗಳಿಗೆ 750 ಕೋಟಿ ರೂಪಾಯಿ ಮೊತ್ತದ ಸವಲತ್ತುಗಳನ್ನು ವಿತರಿಸಿದ ಸಿಎಂ ಸಿದ್ದರಾಮಯ್ಯ, ಹಲವು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ನೆರವೇರಿಸಿದರು.
https://youtu.be/-L5OeCDH-xg
ಈ ವೇಳೆ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ|| ಜಿ.ಪರಮೇಶ್ವರ್, ಉಪ ಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್, ಸಚಿವರಾದ ಕೆ.ಎನ್.ರಾಜಣ್ಣ,...
Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿಂದು ಮಾಧ್ಯಮದ ಜೊತೆ ಮಾತನಾಡಿದ ಸಚಿವ ಸತೀಶ್ ಜಾರಕಿಹೊಳಿ, ಕಾಂಗ್ರೆಸ್ಸಿನ ಬಗ್ಗೆ ಟೀಕೆ ಮಾಡುತ್ತಿದ್ದ ಬಿಜೆಪಿ ಈಗ ಒಡೆದ ಮನೆಯಾಗಿದೆ ಎಂದಿದ್ದಾರೆ.
https://youtu.be/wrDZ7Ct4OLI
ಕಾಂಗ್ರೆಸ್ ಪಕ್ಷದ ಬಗ್ಗೆ ಮಾತನಾಡುತ್ತಿದ್ದ ಬಿಜೆಪಿಯೇ ಈಗ ಒಡೆದ ಮನೆಯಾಗಿದೆ. ಕಾಂಗ್ರೆಸ್ ಯಾವುದೇ ಸಮಾವೇಶ, ಏನೇ ಕಾರ್ಯ ಮಾಡಿದರೂ ಜನಹಿತಕ್ಕಾಗಿ ಮಾಡುತ್ತದೆ. ಸಿಎಂ ಅವಧಿ, ಸಚಿವ ಸಂಪುಟದ ಬಗ್ಗೆ ಮಾತನಾಡುವ...