Wednesday, October 15, 2025

cm siddaramaiah

ಸಿಎಂ ಸಿದ್ದರಾಮಯ್ಯ ಬಗ್ಗೆ ಶಾಕಿಂಗ್ ಹೇಳಿಕೆ ಕೊಟ್ಟ ಆಪ್ತ ಸಲಹೆಗಾರ ಬಿ.ಆರ್.ಪಾಟೀಲ್

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾತನಾಡಿರುವ ಸಿಎಂ ಆಪ್ತ ಸಲಹೆಗಾರ ಬಿ.ಆರ್.ಪಾಟೀಲ್, ಸಿಎಂ 5 ವರ್ಷ ಇರ್ತಾರೋ, ಇಲ್ವೋ ಗೊತ್ತಿಲ್ಲ ಅನ್ನುವ ಮೂಲಕ ಹೊಸ ಬಾಂಬ್ ಸಿಡಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ಐದು ವರ್ಷ ಇರ್ತಾರೋ ಇರಲ್ವೋ ಗೊತ್ತಿಲ್ಲ. ಸಿಎಂ ಸಿದ್ದರಾಮಯ್ಯ ಐದು ವರ್ಷ ಇರಬೇಕು ಅಂತ ಬಯಸುತ್ತೆವೆ. ಆದರೆ ಹೈಕಮಾಂಡ್ ಏನು ನಿರ್ಧಾರ ಮಾಡುತ್ತೆ ಗೊತ್ತಿಲ್ಲ....

Political News: ಬಳ್ಳಾರಿ ಜನರಿಗೆ ಬಾಳೆಹಣ್ಣಿನ ಕಥೆ ಹೇಳಿದ ಸಿಎಂ ಸಿದ್ದರಾಮಯ್ಯ

Political News: ಬಳ್ಳಾರಿಗೆ ಇಂದು ಸಿಎಂ ಸಿದ್ದರಾಮಯ್ಯ ಭೇಟಿ ನೀಡಿದ್ದು, ಉಪಚುನಾವಣೆಯಲ್ಲಿ ಗೆದ್ದ ಅಭ್ಯರ್ಥಿಗೆ ಅಭಿನಂದನೆ ಸಲ್ಲಿಸಿದರು. ಬಳಿಕ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು. ಈ ವೇಳೆ ಜಾತಿ, ಧರ್ಮ, ಮೇಲು ಕೀಳಿನ ಬಗ್ಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಅಲ್ಲಿ ನೆರೆದಿದ್ದ ಜನರಿಗೆ ಬಾಳೆಹಣ್ಣಿನ ಕಥೆಯನ್ನು ಹೇಳಿದರು. ವ್ಯಾಸರಾಯರು ಗುರುಕುಲದಲ್ಲಿ ಶಿಕ್ಷಣ ಕೊಡುವಾಗ, ಕನಕದಾಸರು ಕೂಡ ಗುರುಕುಲಕ್ಕೆ...

ದೇವೇಗೌಡರು, ಕುಮಾರಸ್ವಾಮಿ ಅವರು ಒಬ್ಬೇ ಒಬ್ಬ ಒಕ್ಕಲಿಗರನ್ನೂ ಬೆಳೆಯಲು ಬಿಡಲ್ಲ: ಸಿಎಂ ಸಿದ್ದರಾಮಯ್ಯ

Political News: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ದೊಡ್ಡ ಮಳೂರಿನಲ್ಲಿ ನಡೆದ ಬೃಹತ್ ಬಹಿರಂಗ ಸಭೆಯಲ್ಲಿಂದು ಭಾಗವಹಿಸಿದ ಸಿಎಂ ಸಿದ್ದರಾಮಯ್ಯ, ಅಲ್ಲಿನ ಜನರನ್ನು ಉದ್ದೇಶಿಸಿ ಭಾಷಣ ಮಾಡಿದರು. ಕ್ಷೇತ್ರದ ಅಭಿವೃದ್ಧಿಯಲ್ಲಿ - ರೈತರಿಗೆ ನೀರು ಕೊಡುವುದರಲ್ಲಿ ನಮ್ಮ ಯೋಗೇಶ್ವರ್ ಆಧುನಿಕ ಭಗೀರಥ. ಯೋಗೇಶ್ವರ್ ಅವರು ಚನ್ನಪಟ್ಟಣ ಮಣ್ಣಿನ ಮೇಲೆ, ಇಲ್ಲಿನ ರೈತ ಸಮುದಾಯ, ಇಲ್ಲಿನ ಪಶುಪಾಲಕರು, ಗೋ...

ಮೋದಿ ಸುಳ್ಳು ಹೇಳುವುದು ಹೊಸತಲ್ಲ, ಆದರೆ ಈ ಮಟ್ಟಿನ ಸುಳ್ಳು ನೀರಿಕ್ಷಿಸಿರಲಿಲ್ಲ: ಸಿಎಂ ಸಿದ್ದರಾಮಯ್ಯ

Political news: ಸದ್ಯ ಭಾರತದಲ್ಲಿ ಉಪಚುನಾವಣೆ ಪ್ರಚಾರ ಜೋರಾಗಿದ್ದು, ವಿಪಕ್ಷಗಳ ವಿರುದ್ಧ ನಾಯಕರು ಪರಸ್ಪರ ವಾಗ್ದಾಳಿ ನಡೆಸುತ್ತಿದ್ದಾರೆ. ಕಾಂಗ್ರೆಸ್ಸಿಗರು ಕರ್ನಾಟಕದ ಅಬಕಾರಿ ಇಲಾಖೆಯ ಹಣ ತಂದು ಮಹಾರಾಷ್ಟ್ರ ಚುನಾವಣೆಗೆ ಬಳಸಿಕೊಳ್ಳುತ್ತಿದ್ದಾರೆ ಎಂದು ಪ್ರಧಾನಿ ಮೋದಿ ಆರೋಪಿಸಿದ್ದು, ಈ ಮಾತಿಗೆ ಸಿಎಂ ಸಿದ್ದರಾಮಯ್ಯ ಪ್ರತ್ಯುತ್ತರ ನೀಡಿದ್ದಾರೆ.  https://youtu.be/uUsStzJuuQ8 ಹುಬ್ಬಳ್ಳಿಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಕರ್ನಾಟಕದಲ್ಲಿ ಅಬಕಾರಿ ಇಲಾಖೆಯ 700 ಕೋಟಿ...

ಸುಳ್ಳೇ ಬಿಜೆಪಿಯ ಮನೆ ದೇವರು, ಬಿಜೆಪಿ ನಿರ್ಲಜ್ಜವಾಗಿ ಸುಳ್ಳು ಪ್ರಕಟಿಸಿದೆ ಎಂದ ಸಿಎಂ: ಕಾರಣವೇನು..?

Political News: ಬಿಜೆಪಿಯವರು ಕಾಂಗ್ರೆಸ್‌ನ ಗ್ಯಾರಂಟಿ ಯೋಜನೆಗಳ ಬಗ್ಗೆ ಕೆಲವು ಆರೋಪಗಳನ್ನು ಹೊರಿಸಿದ್ದು, ಇದು ಶುದ್ಧ ಸುಳ್ಳು ಎಂದು ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ. ‘‘ಸುಳ್ಳೇ ಬಿಜೆಪಿಯ ಮನೆ ದೇವರು’’ ಎಂದು ನಾವು ಹೇಳುತ್ತಿರುವುದು ಸುಳ್ಳಲ್ಲ. ಮಹಾರಾಷ್ಟ್ರದ ಬಿಜೆಪಿ ನಮ್ಮ ಯಶಸ್ವಿ ಗ್ಯಾರಂಟಿ ಯೋಜನೆಯಾಗಿರುವ ‘‘ಗೃಹಲಕ್ಷ್ಮಿ’’ ಬಗ್ಗೆ ಒಂದು ಅಪ್ಪಟ ಸುಳ್ಳನ್ನು ಮಾಧ್ಯಮಗಳಲ್ಲಿ ಜಾಹೀರಾತು ಮೂಲಕ...

ನಿಖಿಲ್ ಭಾವುಕರಾಗಿದ್ದಕ್ಕೆ ಪ್ರಜ್ವಲ್‌ ಕೇಸ್ ನೆನೆದು ವ್ಯಂಗ್ಯವಾಡಿದ ಸಿಎಂ ಸಿದ್ದರಾಮಯ್ಯ..!

Political News: ಚೆನ್ನಪಟ್ಟಣ ಉಪಚುನಾವಣೆ ಸಲುವಾಗಿ, ಜೆಡಿಎಸ್ ಭರ್ಜರಿ ಕ್ಯಾಂಪೇನ್ ನಡೆಸುತ್ತಿದೆ. ನಿಖಿಲ್ ಕುಮಾರ್, ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಸೇರಿ ರೇವತಿ ನಿಖಿಲ್ ಕೂಡ ಜೆಡಿಎಸ್ ಪರವಾಗಿ ಪ್ರಚಾರ ಮಾಡಿದ್ದಾರೆ. ಪ್ರಚಾರದ ವೇಳೆ ನಿಖಿಲ್ ಕುಮಾರ್ ಭಾವುಕರಾಗಿದ್ದರು. ಈ ವಿಚಾರವನ್ನೇ ಇಟ್ಟುಕೊಂಡು ಕಾಂಗ್ರೆಸ್ ನಾಯಕರು, ನಿಖಿಲ್ ವಿರುದ್ಧ ತಮಾಷೆ ಮಾಡುತ್ತಿದ್ದಾರೆ. ಇದಕ್ಕೆ ಈಗಾಗಲೇ ನಿಖಿಲ್ ಪ್ರತಿಕ್ರಿಯೆ...

ಬಡತನದಲ್ಲಿ ಬೆಳೆದ, ಬಡವರ ಕಷ್ಟ ತಿಳಿದಿರುವ ಪಠಾಣ ಅವರನ್ನು ಗೆಲ್ಲಿಸಿ: ಸಿಎಂ ಸಿದ್ದರಾಮಯ್ಯ ಮನವಿ

Political News: ಶಿಗ್ಗಾವಿಯಲ್ಲಿ ಉಪಚುನಾವಣೆ ನಡೆಯುತ್ತಿದ್ದು, ಸಿಎಂ ಸಿದ್ದರಾಮಯ್ಯ ನಿನ್ನೆಯಿಂದ ಕಾಂಗ್ರೆಸ್ ಅಭ್ಯರ್ಥಿ ಪರ ಕ್ಯಾಂಪೇನ್ ನಡೆಸುತ್ತಿದ್ದಾರೆ. ಈ ವೇಳೆ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ಸಿಎಂ ಸಿದ್ದರಾಮಯ್ಯ, ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಅವರು ಪ್ಲಾನ್ ಮಾಡಿದ್ದರು. ಅದಕ್ಕೇ ಜೊತೆಯಲ್ಲಿದ್ದೇ ಯಡಿಯೂರಪ್ಪ ಅವರಿಗೆ ಟಾಂಗ್ ಕೊಟ್ಟರು.‌ ಪ್ರಧಾನಿ ನರೇಂದ್ರ ಮೋದಿ...

ಕೇಂದ್ರ ಅನುದಾನ ಕೊಟ್ಟಿದ್ದರೆ ನಾನು ರಾಜಕೀಯ ಬಿಡುತ್ತೇನೆ, ಜೋಶಿ ರಾಜಕೀಯ ಬಿಡುತ್ತಾರಾ..?: ಸಿಎಂ ಸವಾಲ್

Hubli news: ಹುಬ್ಬಳ್ಳಿ: ಇಂದು ಹುಬ್ಬಳ್ಳಿಗೆ ಭೇಟಿ ನೀಡಿದ್ದ ಸಿಎಂ ಸಿದ್ದರಾಮಯ್ಯ, ಮಾಧ್ಯಮದವರೊಂದಿಗೆ ಮಾತನಾಡಿದರು. ಎರಡು ದಿನ ಶಿಗ್ಗಾವಿ ಪ್ರಚಾರದಲ್ಲಿ ಭಾಗಿಯಾಗಲಿದ್ದೇನೆ. ನಾನು ಹಿಂದೆ ಕ್ಷೇತ್ರದ ಪ್ರಚಾರ ಮಾಡಿದ್ದೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ನಾನು ಪ್ರಚಾರಕ್ಕೆ ಬಂದಿರಲಿಲ್ಲ. ಕೊನೆಯ ಕ್ಷಣದಲ್ಲಿ ಅಭ್ಯರ್ಥಿ ಘೋಷಣೆ ಮಾಡಿದ್ವಿ. ನಾವು ಅಲ್ಲಿ ಗೆದ್ದೇ‌ ಗೆಲ್ತೀವಿ. ಲೋಕಸಭಾ ಚುನಾವಣೆಯಲ್ಲಿ ನಮಗೆ ಲೀಡ್...

ಮುಸ್ಲಿಂರನ್ನು ಒಲೈಸಲು ಸಿಎಂ ವಕ್ಫ್ ಆಸ್ತಿ ತಂತ್ರ ರೂಪಿಸಿದ್ದಾರೆ: ಸಿ.ಟಿ.ರವಿ

Chikkamagaluru: ಚಿಕ್ಕಮಗಳೂರಿನಲ್ಲಿ ಮಾಜಿ ಶಾಸಕ ಸಿ.ಟಿ.ರವಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದು, ಮುಸ್ಲಿಂಮರ ಒಲೈಕೆಗಾಗಿ ಸಿಎಂ ವಕ್ಫ್ ಆಸ್ತಿ ತಂತ್ರ ರೂಪಿಸಿದ್ದಾರೆಂದು ಆರೋಪಿಸಿದ್ದಾರೆ. https://youtu.be/mVUylaesOvQ ಚಿಕ್ಕಮಗಳೂರಿನಲ್ಲೂ ವಕ್ಫ್ ಬೋರ್ಡ್‌ನಿಂದ ಭೂಕಬಳಿಕೆ ಯತ್ನ ನಡೆದಿದೆ ಎಂದು ಸಿ.ಟಿ.ರವಿ ಆರೋಪಿಸಿದ್ದಾರೆ. ದೇವಸ್ಥಾನ, ತಾಲೂಕು ಕಚೇರಿ, ಜಿಲ್ಲಾ ಆಟದ ಮೈದಾನ, ಹೀಗೆ ಹಲವು ಕಡೆ ವಕ್ಸ್ ಭೂ ಕಬಳಿಕೆ ಮಾಡಲು ಯತ್ನಿಸಿದೆ....

ಯಾವ ರೈತರನ್ನೂ ತಮ್ಮ ಜಮೀನುಗಳಿಂದ ಒಕ್ಕಲೆಬ್ಬಿಸುವುದಿಲ್ಲ: ಸಿಎಂ ಸಿದ್ದರಾಮಯ್ಯ

Political News: ರೈತರ ಪಹಣಿಯಲ್ಲಿ ವಕ್ಫ್ ಆಸ್ತಿ ಎಂದು ನಮೂದಿಸಲಾಗಿದ್ದು, ಈ ಬಗ್ಗೆ ಹಲವು ಗೊಂದಲಗಳು ಉಂಟಾಗಿದೆ. ಅಲ್ಲದೇ, ಈ ಬಗ್ಗೆ ಹಲವರು ಆಕ್ರೋಶ ಹೊರಹಾಕಿರುವ ಕಾರಣಕ್ಕೆ, ಸಿಎಂ ಸಿದ್ದರಾಮಯ್ಯ ಇಂದು ಸ್ಪಷ್ಟನೆ ನೀಡಿದ್ದಾರೆ. https://youtu.be/TEK9Ch_ajR0 ಮಾಧ್ಯಮದ ಜೊತೆ ಮಾತನಾಡಿರುವ ಸಿಎಂ, ಯಾವ ರೈತರನ್ನೂ ತಮ್ಮ ಜಮೀನುಗಳಿಂದ ಒಕ್ಕಲೆಬ್ಬಿಸುವುದಿಲ್ಲ ಹಾಗೂ ವಿಜಯಪುರ, ಯಾದಗಿರಿ ಹಾಗೂ ಧಾರವಾಡ ಜಿಲ್ಲೆಗಳಲ್ಲಿ ವಕ್ಫ್...
- Advertisement -spot_img

Latest News

ಚಿಕ್ಕಮಗಳೂರಿನ ಗೃಹಿಣಿ ನಾಪತ್ತೆ ಗಂಡನ ಕಹಿ ಸತ್ಯ ಬಹಿರಂಗ!

ಚಿಕ್ಕಮಗಳೂರಿನ ಆಲಘಟ್ಟ ಗ್ರಾಮದ 28 ವರ್ಷದ ಭಾರತಿ ಎನ್ನುವ ಗೃಹಿಣಿ ಒಂದುವರೆ ತಿಂಗಳ ಹಿಂದೆ ನಿಗೂಢವಾಗಿ ನಾಪತ್ತೆಯಾಗಿದ್ದರು. ಆದರೆ ದೇವರ ಮರದಲ್ಲಿ ಹೊಡೆದಿದ್ದ ಹರಕೆಯ ತಗಡಿನಿಂದ...
- Advertisement -spot_img