Wednesday, October 15, 2025

cm siddaramaiah

ಹುಬ್ಬಳ್ಳಿಯಲ್ಲಿ ಅಂಜಲಿ ಕುಟುಂಬಕ್ಕೆ ಚೆಕ್ ಹಸ್ತಾಂತರಿಸಿದ ಸಿಎಂ ಸಿದ್ದರಾಮಯ್ಯ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಕೆಲ ತಿಂಗಳ ಹಿಂದೆ ಲವ್ ಜಿಹಾದ್‌ಗೆ ಬಲಿಯಾದ ಅಂಜಲಿ ಕುಟುಂಬಕ್ಕೆ ಸಿಎಂ ಸಿದ್ದರಾಮಯ್ಯ ಚೆಕ್ ಹಸ್ತಾಂತರ ಮಾಡಿದ್ದಾರೆ. ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ 5 ಲಕ್ಷದ ಚೆಕ್ ವಿತರಣೆ ಮಾಡಿದ್ದಾರೆ. https://youtu.be/jFmIeJJgQTU ಬಳಿಕ ಮಾತನಾಡಿದ ಸಿಎಂ,  ಉಪಚುನಾವಣೆ ಬಹಳ ತಯಾರಿ ಮಾಡಿದ್ದೆವೆ. ಮೂರು ಕ್ಷೇತ್ರದಲ್ಲಿ ಗೆಲ್ತೆವೆ. ಜನ ಆಶೀರ್ವಾದ ಮಾಡ್ತಾರೆ ಎಂದು ಸಿಎಂ...

ಚನ್ನಪಟ್ಟಣದಲ್ಲಿ ಕಾಂಗ್ರೆಸ್ ವಿಜಯ ಪತಾಕೆ ಹಾರಿಸುವುದು ಗ್ಯಾರಂಟಿ: ಸಿಎಂ ಸಿದ್ದರಾಮಯ್ಯ

Political News: ಇಂದು ಚೆನ್ನಪಟ್ಟಣದ ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ.ಯೋಗೇಶ್ವರ್ ನಾಮಪತ್ರ ಸಲ್ಲಿಕೆ ಮಾಡಿದ್ದು, ಯೋಗೇಶ್ವರ್‌ಗೆ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ಸಾಥ್ ಕೊಟ್ಟಿದ್ದಾರೆ. ನಾಮಪತ್ರ ಸಲ್ಲಿಸಿದ ಬಳಿಕ, ರೋಡ್ ಶೋ ಮಾಡಿ, ಯೋಗೇಶ್ವರ್ ಪರ ಮತಯಾಚನೆ ಮಾಡಿದರು. https://youtu.be/h5JACnQ3SP8 ಈ ಬಗ್ಗೆ ಟ್ವೀಟ್ ಮಾಡಿರುವ ಸಿಎಂ, ಇಂದು ಚನ್ನಪಟ್ಟಣದಲ್ಲಿ ಸೇರಿರುವ ಜನಸಾಗರವೇ ಉಪಚುನಾವಣೆಯಲ್ಲಿ ಸಿ.ಪಿ.ಯೋಗೇಶ್ವರ್ ಅವರ...

ಚನ್ನಪಟ್ಟಣದಲ್ಲಿ ನಾಮಪತ್ರ ಸಲ್ಲಿಸಿದ ಸಿ.ಪಿ.ಯೋಗೇಶ್ವರ್: ಸೈನಿಕನಿಗೆ ಸಿಎಂ, ಡಿಸಿಎಂ ಸಾಥ್

Haveri: ಹಾವೇರಿ: ಶಿಗ್ಗಾವಿ ಉಪ ಚುನಾವಣೆ ಹಿನ್ನೆಲೆ, ಬಿಜೆಪಿ ಅಭ್ಯರ್ಥಿ ಭರತ್ ಬೊಮ್ಮಾಯಿ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಶಿಗ್ಗಾವಿ ತಹಶೀಲ್ದಾರ್ ಕಚೇರಿಯಲ್ಲಿ ಕುಟುಂಬಸ್ಥರ ಜೊತೆ ಬಂದು, ಭರತ್ ನಾಮಪತ್ರ ಸಲ್ಲಿಸಿದ್ದಾರೆ. ನಾಳೆ ಬೃಹತ್ ರೋಡ್ ಶೋ ಮೂಲಕ ಬಂದು ಮತ್ತೊಮ್ಮೆ ನಾಮಪತ್ರ ಸಲ್ಲಿಸಲಿದ್ದಾರೆ. Channapattana: ಇನ್ನೊಂದೆಡೆ ಚೆನ್ನಪಟ್ಟಣ ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ.ಯೋಗೇಶ್ವರ್ ನಾಮಪತ್ರ ಸಲ್ಲಿಸಿದ್ದು, ಸಿಎಂ...

ಬಾಬುಸಾಬ್‌ ಪಾಳ್ಯ ನಿರ್ಮಾಣ ಹಂತದ ಕಟ್ಟಡ ಕುಸಿತ ಪ್ರಕರಣ: ಮೃತರ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ

Bengaluru News: ಬೆಂಗಳೂರಿನ ಬಾಬುಸಾಬ್ ಪಾಳ್ಯದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿದು 8 ಜನ ಸಾವನ್ನಪ್ಪಿದ್ದು, ಘಟನಾ ಸ್ಥಳಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ ನೀಡಿ, ಪರಿಶೀಲನೆ ನಡೆಸಿದರು. https://youtu.be/h5JACnQ3SP8 ಈ ವೇಳೆ ಮಾತನಾಡಿದ ಅವರು, ಬಾಬುಸಾಬ್ ಪಾಳ್ಯದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿತ ಪ್ರಕರಣದಲ್ಲಿ 8 ಜನರ ಸಾವು ಸಂಭವಿಸಿದ್ದು, ಅವರ ಶವಗಳನ್ನು ಹೊರತೆಗೆಯಲಾಗಿದೆ. ಉಳಿದಂತೆ 8...

ಸಿ.ಪಿ.ಯೋಗೇಶ್ವರ್ ಅವರನ್ನು ಕಾಂಗ್ರೆಸ್‌ಗೆ ಕರೆತರುವ ಬಗ್ಗೆ ಸಚಿವ ಸಂತೋಷ್ ಲಾಡ್ ಹೇಳಿದ್ದಿಷ್ಟು..

Dharwad News: ಧಾರವಾಡ: ಧಾರವಾಡದಲ್ಲಿ ಸಚಿವ ಸಂತೋಷ್ ಲಾಡ್ ಮಾಧ್ಯಮದವರ ಜೊತೆ ಮಾತನಾಡಿದ್ದು, ಬೈ ಎಲೆಕ್ಷನ್‌ನಲ್ಲಿ ಟಿಕೇಟ್ ಹಂಚಿಕೆಯಲ್ಲಿ ಕಾಂಗ್ರೆಸ್‌ನಲ್ಲಿ ಗೊಂದಲವಿರುವ ಬಗ್ಗೆ ಮಾತನಾಡಿದ್ದಾರೆ. https://youtu.be/w95LODLBiOA ನಿನ್ನೆ ಸಿಎಂ ಸಭೆ ಕರೆದು ಸಚಿವರು ಹಾಗೂ ಡಿಸಿಎಂ ಜೊತೆ ಚರ್ಚೆ ಮಾಡಿದ್ದಾರೆ. ನಾವೆಲ್ಲ ನಮ್ಮ ಅಭಿಪ್ರಾಯ ಮಂಡನೆ ಮಾಡಿದ್ದಾವೆ. ಇವತ್ತು ಅಥವಾ ನಾಳೆ ಹೈಕಮಾಂಡ್ ನಿಂದ ಅಂತಿಮ ತೀರ್ಮಾನ...

ಈ ಬಾರಿ ಮೂರು ಕ್ಷೇತ್ರಗಳ ಉಪಚುನಾವಣೆಯಲ್ಲಿ ನಾವೇ ಗೆಲುವು ಸಾಧಿಸಲಿದ್ದೇವೆ: ಸಿಎಂ ಸಿದ್ದರಾಮಯ್ಯ

Political News: ಚಳ್ಳಕೆರೆಯಲ್ಲಿಂದು ಶಾಸಕ ರಘುಮೂರ್ತಿಯವರ ಮಗಳ ಮದುವೆಯಲ್ಲಿ ಭಾಗವಹಿಸಿದ ಬಳಿಕ ಸಿಎಂ ಸಿದ್ದರಾಮಯ್ಯ ಮಾಧ್ಯಮದವರೊಂದಿಗೆ ಮಾತನಾಡಿದರು. https://youtu.be/O3WkP6l-q1c ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವಿನ ಬಗ್ಗೆ ನೂರಕ್ಕೆ ನೂರರಷ್ಟು ವಿಶ್ವಾಸವಿದೆ. ನಾವು ಮೂರೂ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದ್ದೇವೆ. ₹1,000 ಕೋಟಿ ಬಳಸಿ ಕಾಂಗ್ರೆಸ್ ಸರ್ಕಾರವನ್ನು ಉರುಳಿಸಲು ಸಿದ್ಧವಾಗಿದ್ದಾರೆ ಎಂದು ಕೆಲವು ದಿನಗಳ ಹಿಂದೆ ಬಸನಗೌಡ ಯತ್ನಾಳ್ ಅವರು ಹೇಳಿದ್ದರು....

ಪ್ರತೀ ಹೋಬಳಿಗೂ ಒಂದು ವಸತಿ ಶಾಲೆ ಮಾಡಿಯೇ ಮಾಡುತ್ತೇನೆ: ಸಿಎಂ ಸಿದ್ದರಾಮಯ್ಯ

Political News: ಇಂದು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಆಯೋಜಿಸಿದ್ದ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಶಾಕುಂತಲಾ ನಾಟಕ ಬರೆದ ಕಾಳಿದಾಸ ಕುರುಬ ಸಮುದಾಯದವರು. ಮಹಾಭಾರತ ಬರೆದ ವ್ಯಾಸರು ಬೆಸ್ತ ಸಮುದಾಯದವರು. ರಾಮಾಯಣ ಬರೆದ ಮಹರ್ಷಿಯವರು ವಾಲ್ಮೀಕಿ ಸಮುದಾಯದವರು. ದರೋಡೆ ಮಾಡ್ಕೊಂಡು ಓಡಾಡುತ್ತಿದ್ದ ವಾಲ್ಮೀಕಿಯವರು ರಾಮಾಯಣ ಬರೆಯಲು ಸಾಧ್ಯವಾ? ಎಂದು...

ಪ್ರಜಾಪ್ರಭುತ್ವದಲ್ಲಿ ಎಲ್ಲರೂ ನನ್ನನ್ನು ಸಹಮತಿಸಲೇಬೇಕೆಂಬ ಭಾವನೆ ನನಗಿಲ್ಲ: ಸಿಎಂ ಸಿದ್ದರಾಮಯ್ಯ

Mysuru: ಇಂದು ಮೈಸೂರಿನಲ್ಲಿ ಪೂಜೆಯ ಬಳಿಕ ಮಾಧ್ಯಮದ ಜೊತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ,  ರಾಜ್ಯದ ಜನತೆಗೆ ಮತ್ತೊಮ್ಮೆ ದಸರೆಯ ಶುಭಾಶಯಗಳು. ನಾಳೆ ಮೈಸೂರಿನಲ್ಲಿ ಜಂಬೂಸವಾರಿ ಸೇರಿದಂತೆ ಹಲವು ಕಾರ್ಯಕ್ರಮಗಳು ಅತ್ಯಂತ ವಿಜೃಂಭಣೆಯಿಂದ ಸಾಗಲಿದೆ. ಹೆಚ್ಚಿನ ಜನ ಸೇರುವ ನಿರೀಕ್ಷೆಯಿದೆ. ಚಾಮುಂಡೇಶ್ವರಿ ತಾಯಿಗೆ ಪುಷ್ಪಾರ್ಚನೆ ಮಾಡುವ ಸೌಭಾಗ್ಯವನ್ನು ರಾಜ್ಯದ ಜನ ಹಲವು ಬಾರಿ ಒದಗಿಸಿಕೊಟ್ಟಿದ್ದಾರೆ. ತಾಯಿಯ...

ನಮ್ಮ ಮುಖ್ಯಮಂತ್ರಿ ಸಿದ್ದರಾಮಯ್ಯ:ನಾವು ಅವರ ಕೈ ಕೆಳಗೆ ಕೆಲಸ ಮಾಡ್ತಿದಿವಿ- ಡಿ‌ಕೆ ಶಿವಕುಮಾರ್.

Hubli News: ಹುಬ್ಬಳ್ಳಿ: ನಮ್ಮ ಮುಖ್ಯಮಂತ್ರಿ ಸಿದ್ದರಾಮಯ್ಯ. ನಾವು ಅವರ ಕೈ ಕೆಳಗೆ ಕೆಲಸ ಮಾಡ್ತಿದಿವಿ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದರು. https://youtu.be/nZgizSTCRKs ನಗರದ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ಸಿಎಂ ಬರವಣಿಗೆ ವಿಚಾರಕ್ಕೆ ಪ್ರತಿಕ್ರಿಯಿಸಿ, ಸದ್ಯ ನಮ್ಮ ಮುಖ್ಯಮಂತ್ರಿ ಸಿದ್ದರಾಮಯ್ಯ, ಸತೀಶ್ ಜಾರಕಿಹೊಳಿ ದೆಹಲಿ ಭೇಟಿ ವಿಚಾರವನ್ನು ನೀವು ಅವರನ್ನೇ ಕೇಳಿ. ಪೂರ್ಣ ಬಹುಮತ ಇದೆ,...

ಕುಮಾರಸ್ವಾಮಿ ವಿರುದ್ಧ ಅವಾಚ್ಯ ಪದ ಬಳಕೆ: ಅಧಿಕಾರಿ ವಿರುದ್ಧ ಕ್ರಮಕ್ಕೆ ರಾಜ್ಯ ಒಕ್ಕಲಿಗರ ಸಂಘದಿಂದ ಒತ್ತಾಯ

Political News: ಐಪಿಎಸ್ ಅಧಿಕಾರಿ ಚಂದ್ರಶೇಖರ್, ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಹಂದಿ ಎಂಬ ಪದ ಬಳಸಿದ್ದು, ಈ ಬಗ್ಗೆ ರಾಜ್ಯದಲ್ಲಿ ತೀವ್ರ ಖಂಡನೆ ವ್ಯಕ್ತವಾಗಿದೆ. ಇದೀಗ ರಾಜ್ಯ ಒಕ್ಕಲಿಗ ಸಂಘದಿಂದಲೂ, ಈ ಬಗ್ಗೆ ದೂರು ನೀಡಲಾಗಿದ್ದು, ಅಧಿಕಾರಿ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಲಾಗಿದೆ. https://youtu.be/0mIifiaVlc4 ಐಪಿಎಸ್ ಅಧಿಕಾರಿ ಶ್ರೀ ಚಂದ್ರಶೇಖರ್ ಅವರು, ಕೇಂದ್ರ...
- Advertisement -spot_img

Latest News

ಚಿಕ್ಕಮಗಳೂರಿನ ಗೃಹಿಣಿ ನಾಪತ್ತೆ ಗಂಡನ ಕಹಿ ಸತ್ಯ ಬಹಿರಂಗ!

ಚಿಕ್ಕಮಗಳೂರಿನ ಆಲಘಟ್ಟ ಗ್ರಾಮದ 28 ವರ್ಷದ ಭಾರತಿ ಎನ್ನುವ ಗೃಹಿಣಿ ಒಂದುವರೆ ತಿಂಗಳ ಹಿಂದೆ ನಿಗೂಢವಾಗಿ ನಾಪತ್ತೆಯಾಗಿದ್ದರು. ಆದರೆ ದೇವರ ಮರದಲ್ಲಿ ಹೊಡೆದಿದ್ದ ಹರಕೆಯ ತಗಡಿನಿಂದ...
- Advertisement -spot_img