Delhi: ದೆಹಲಿಯ ಸಿಎಂ ಆಗಿದ್ದ ಅರವಿಂದ್ ಕೇಜ್ರಿವಾಲ್ ಜೈಲಿನಿಂದ ರಿಲೀಸ್ ಆದ ಬಳಿಕ, ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಹೇಳಿದ್ದರು. ಅದರಂತೆ, ಸಿಎಂ ಸ್ಥಾನಕ್ಕೆ ಕೇಜ್ರಿವಾಲ್ ರಿಸೈನ್ ಮಾಡಿದ್ರೆ, ಮುಂದಿನ ಸಿಎಂ ಆಗುವವರು ಯಾರು ಎಂಬ ಬಗ್ಗೆ ಇಂದು ಸಿಎಂ ನಿವಾಸದಲ್ಲಿ ಚರ್ಚೆ ನಡೆದಿತ್ತು.
https://youtu.be/Qs6JupQEErs
ಮನೀಷ್ ಸಿಸೋಡಿಯಾ ಮತ್ತು ಅತಿಶಿ ಹೆಸರನ್ನು ಮುನ್ನಲೆಗೆ ತರಲಾಗಿತ್ತು. ಅರವಿಂದ್...
Political News: ಕಾಾಂಗ್ರೆಸ್ ಸರ್ಕಾರದ ವಿರುದ್ಧ ಕೇಂದ್ರ ಸಚಿವ ಕುಮಾರಸ್ವಾಮಿ ವಾಾಗ್ದಾಳಿ ನಡೆಸಿದ್ದು, ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸದ್ದಕ್ಕೆ ಆಕ್ರೋಶ ಹೊರಹಾಕಿದ್ದಾರೆ.
ಮಾನವ ಸರಪಳಿ ನೆಪದಲ್ಲಿ ಪುಕ್ಕಟೆ ಪ್ರಚಾರ ಗಿಟ್ಟಿಸಿದ ಕಾಂಗ್ರೆಸ್ ಸರಕಾರಕ್ಕೆ ಪ್ರಜಾಪ್ರಭುತ್ವ ಉಳಿಸುವ ಕಾಳಜಿಯೇ ಇಲ್ಲ. ಇದ್ದರೆ ಮೊದಲು ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲಿ. ಅಧಿಕಾರಕ್ಕೇರಿದಾಗಿನಿಂದ ಪ್ರಜಾಪ್ರಭುತ್ವದ ಸರಪಳಿಯ ತಳಮಟ್ಟದ ಆಧಾರಸ್ತಂಭಗಳಾದ ಜಿಲ್ಲಾ...
Political News: ಇಂದು ಕಲಬುರ್ಗಿಯಲ್ಲಿ ಸಿಎಂ ಸಿದ್ದರಾಮಯ್ಯ ಮಾತನಾಡಿದ್ದು, ಕಲ್ಯಾಣ ಕರ್ನಾಟಕದ ಭಾಗವಾದ ಕಲಬುರಗಿಯಲ್ಲಿ ನಾಳೆ ಸಚಿವ ಸಂಪುಟ ಸಭೆ ನಡೆಸಲಾಗುತ್ತಿದ್ದು, ಈ ಭಾಗದ ಅಭಿವೃದ್ಧಿಗಾಗಿ ಪೂರಕ ಚರ್ಚೆ ಹಾಗೂ ತೀರ್ಮಾನಗಳನ್ನು ಕೈಗೊಳ್ಳಲಾಗುವುದು. ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ದಿಗಾಗಿ ಆಯವ್ಯಯದಲ್ಲಿ ರೂಪಿಸಲಾಗಿರುವ ಯೋಜನೆಗಳು ಹಾಗೂ ಇನ್ನಿತರ ಪ್ರಮುಖ ವಿಷಯಗಳ ಬಗ್ಗೆ ಚರ್ಚಿಸಲಾಗುವುದು. ಕಲ್ಯಾಣ ಕರ್ನಾಟಕದ ಜಿಲ್ಲೆಗಳಲ್ಲಿನ...
Political News: ಸಿಎಂ ಸಿದ್ದರಾಮಯ್ಯ ಬಿಜೆಪಿ ವಿರುದ್ಧ ಆಕ್ರೋಶ ಹೊರಹಾಕಿ, ಟ್ವೀಟ್ ಮಾಡಿದ್ದು, ಮುನಿರತ್ನ ಆಡಿಯೇ ಕೇಸ್ ಸಂಬಂಧಿಸಿದಂತೆ, ಬರೆದಿದ್ದಾರೆ.
ಬಾಯ್ತೆಗೆದರೆ ಸಂಸ್ಕಾರ, ಸಂಸ್ಕೃತಿಯ ಬಗ್ಗೆ ಭಾಷಣ ಬಿಗಿಯುವ ಬಿಜೆಪಿ ನಾಯಕರೇ, ಮೊದಲು ಗಬ್ಬೆದ್ದು ನಾರುತ್ತಿರುವ ನಿಮ್ಮ ಶಾಸಕ ಮುನಿರತ್ನ ಅವರ ಬಾಯಿಯನ್ನು ಶುದ್ಧ ಮಾಡಿ ನಂತರ ಊರಿಗೆ ಬುದ್ದಿ ಹೇಳಿ. ಬಿಜೆಪಿಯವರ ಹಿಂದೂ ನಾವೆಲ್ಲ...
Political News: ಮಂಡ್ಯದ ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ಮೆರವಣಿಗೆ ವೇಳೆ, ಕಲ್ಲು ತೂರಾಟ ನಡೆದು, ಕೋಮುಗಲಭೆ ಉಂಟಾಗಿದೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು, ಘರ್ಷಣೆಗೆ ಕಾರಣರಾದವರು, ಕಲ್ಲು ತೂರಾಟ ಮಾಡಿದವರು ಯಾವ ಧರ್ಮದವರಾದರೂ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುತ್ತದೆ ಎಂದಿದ್ದಾರೆ.
https://youtu.be/ACxM7r77Rb8
ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣೇಶ ವಿಸರ್ಜನೆಯ ವೇಳೆ ನಡೆದಿರುವ ಕಲ್ಲುತೂರಾಟವು ಸಮಾಜದ ಶಾಂತಿ,...
Political News: ಇಂದು ಸಿಎಂ ಸಿದ್ದರಾಮಯ್ಯ ಬೆಂಗಳೂರು ರೌಂಡ್ಸ್ ಹಾಾಕಿದ್ದು, ಬಸ್, ಮೆಟ್ರೋನಲ್ಲಿ ಓಡಾಡಿ, ಜನರ ಕಷ್ಟ, ಅನಿಸಿಕೆಗಳನ್ನು ವಿಚಾರಿಸಿದ್ದಾರೆ.
ಈ ಬಗ್ಗೆ ಎಕ್ಸ್‌ನಲ್ಲಿ ಬರೆದುಕೊಂಡಿರುವ ಅವರು, ಬೆಂಗಳೂರು ಸಿಟಿ ರೌಂಡ್ಸ್‌ನ ಅಂಗವಾಗಿ ಇಂದು ನಗರದ ವಿವಿಧೆಡೆ ಬಸ್‌ನಲ್ಲಿ ಸಂಚರಿಸಿ, ರಸ್ತೆ, ಸೇತುವೆ, ಮೆಟ್ರೋ ಮುಂತಾದ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ನಡೆಸಿ ಬಳಿಕ ನಮ್ಮ ಮೆಟ್ರೋ...
Hubli News: ಹುಬ್ಬಳ್ಳಿ: ಕಳೆದ ಒಂದುವರೆ ವರ್ಷದಲ್ಲಿ ಕರ್ನಾಟಕ ರಾಜ್ಯ ಸರ್ಕಾರ ಬಹುದೊಡ್ಡ ಭ್ರಷ್ಟಾಚಾರದ ಕೂಪದಲ್ಲಿ ನಲುಗುತ್ತಿದೆ. ಭ್ರಷ್ಟಾಚಾರ ರಹಿತ ಸರ್ಕಾರ ಎಂದು ಹೇಳಿಕೊಳ್ಳುವ ಸಮಾಜವಾದಿ ಪಕ್ಷದ ಸಿಎಂ ಸಿದ್ಧರಾಮಯ್ಯನವರೇ ಮುಡಾ, ವಾಲ್ಮೀಕಿ ಹಗರಣದಲ್ಲಿ ಸಿಲುಕಿಕೊಂಡಿದ್ದಾರೆ ಎಂದು ಶಾಸಕ ಮಹೇಶ ಟೆಂಗಿನಕಾಯಿ ಹೇಳಿದರು.
https://youtu.be/PG5ZT4KlGMc
ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಈಗಾಗಲೇ ಕೋರ್ಟ್ ನಲ್ಲಿ ಮುಡಾ...
Hubli News: ಹುಬ್ಬಳ್ಳಿ: ಮುಡಾ ಪ್ರಕರಣದಲ್ಲಿ ಸಿಎಂ ಸಿದ್ಧರಾಮಯ್ಯನವರಿಗೆ ಗೆಲುವು ಶತಸಿದ್ಧ. ನಲವತ್ತು ವರ್ಷಗಳ ಜನಪ್ರೀಯ ರಾಜಕಾರಣದಲ್ಲಿ ಯಾವುದೇ ಒಂದು ಕಳಂಕವಿಲ್ಲದ ರಾಜಕಾರಣಿ ಸಿದ್ಧರಾಮಯ್ಯನವರ ಎಂದು ಶಾಸಕ ಪ್ರಸಾದ ಅಬ್ಬಯ್ಯ ಹೇಳಿದರು.
https://youtu.be/PG5ZT4KlGMc
ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿಯಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಸಿದ್ಧರಾಮಯ್ಯನವರ ಗೌರವಕ್ಕೆ ಕಳಂಕ ತರುವ ಕಾರ್ಯವನ್ನು ಮಾಡುವುದಲ್ಲದೇ ಘನತೆಗೆ ದಕ್ಕೆ ತರುವ...
ರಾಜ್ಯದಲ್ಲಿ ಸಾಧ್ಯಕ್ಕೆ ಮುಖ್ಯಮಂತ್ರಿ ಸ್ಥಾನ ಖಾಲಿ ಇಲ್ಲ. ಆದ್ರೆ, ಸಿಎಂ ಹುದ್ದೆಗೆ ಟವೆಲ್ ಹಾಕೋರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಸಿಎಂ ಸಿದ್ದರಾಮಯ್ಯ ಅವರು ಮುಡಾ ಕೇಸ್ನಲ್ಲಿ ಲಾಕ್ ಆಗಿಲ್ಲ. ಅವರ ವಿರುದ್ಧ ತೀರ್ಪು ಕೂಡ ಬಂದಿಲ್ಲ. ಆದ್ರೆ, ರಾಜ್ಯ ಕಾಂಗ್ರೆಸ್ನಲ್ಲಿ ಮುಂದಿನ ಸಿಎಂ ಯಾರು ಎಂಬುದರ ಕುರಿತು ದಿನಬೆಳಗಾದ್ರೆ ಸಾಕು ಚರ್ಚೆ ನಡೆಯುತ್ತಿವೆ.
vo:...
ಕೋವಿಡ್ ಸಂದರ್ಭದಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರ ಕುರಿತು ವರದಿ ಸಿಎಂ ಸಿದ್ದರಾಮಯ್ಯ ಅವರ ಕೈಸೇರಿದೆ. ನಿವೃತ್ತ ಜಸ್ಟೀಸ್ ಮೈಕಲ್ ಕುನ್ಹಾ ನೇತೃತ್ವದ ಸಮಿತಿ ಮಧ್ಯಂತರ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿದೆ. ಕಾಂಗ್ರೆಸ್ ಸರ್ಕಾರ ಬಂದು ಒಂದೂವರೆ ವರ್ಷದ ನಂತರ ಈ ಪ್ರಕರಣದ ತನಿಖೆ ನಡೆಸ್ತಿರೋದು, ರಾಜಕೀಯ ಸ್ವರೂಪ ಪಡೆದುಕೊಂಡಿದೆ.
ಮಾಜಿ ಆರೋಗ್ಯ ಸಚಿವ ಹಾಗೂ ಚಿಕ್ಕಬಳ್ಳಾಪುರ ಸಂಸದ...