ಹುಬ್ಬಳ್ಳಿ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಹಳೇ ಪ್ರಕರಣವನ್ನು ಮುನ್ನೆಲೆಗೆ ತರುವ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರ ಬ್ಯಾಕ್ ಮೇಲ್ ತಂತ್ರ ಅನುಸರಿಸುತ್ತಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಆರೋಪಿಸಿದರು.
ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಕೇಸ್ ಬಗ್ಗೆ ಮಾತನಾಡಿದರೆ, ನಿಮ್ಮ ಕೇಸ್ ಹೊರಗೆ ತರುತ್ತೇವೆ ಎಂಬ ಥೆಯರಿ ಕಾಂಗ್ರೆಸ್ ನದ್ದಾಗಿದೆ ಎಂದರು.
https://youtu.be/kOobBFbULZU?si=pFZ9ZZ6OPJgfffkC
ಕುಮಾರಸ್ವಾಮಿ...
Political News: ಸಿಎಂ ಸಿದ್ದರಾಮಯ್ಯ ವಿರುದ್ಧ ಮೂಡಾ ಪ್ರಕರಣದಲ್ಲಿ ಆರೋಪ ಕೇಳಿಬಂದಿದ್ದು, ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಲಾಗಿದೆ. ಹಾಗಾಗಿ ಸಿಎಂ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಬಿಜೆಪಿಗರು ಪಟ್ಟು ಹಿಡಿದಿದ್ದು, ಸಿಎಂ ಸಿದ್ದರಾಮಯ್ಯ ಬಿಜೆಪಿ ವಿರುದ್ಧ ಟ್ವೀಟ್ ಮಾಡುವ ಮೂಲಕ ಕಿಡಿಕಾರಿದ್ದಾರೆ.
ರಾಜ್ಯದ ಘನತೆವೆತ್ತ ರಾಜ್ಯಪಾಲರಾಗಿರುವ ಥಾವರ್ ಚಂದ್ ಗೆಹ್ಲೋತ್ ಅವರ ತಪ್ಪು ನಡೆಯ ಬಗೆಗಿನ...
Political News: ಮಾಜಿ ಸಿಎಂ ಕುಮಾರಸ್ವಾಮಿ ವಿರುದ್ಧ ಪ್ರಾಸಿಕ್ಯೂಷನ್‌ಗೆ ಮನವಿ ಮಾಡಿರುವ ಪ್‌ರಕರಣಕ್ಕೆ ಸಂಬಂಧಿಸಿದಂತೆ, ಕುಮಾರಸ್ವಾಮಿ ಟ್ವೀಟ್ ಮಾಡಿ, ಸಿಎಂ ಸಿದ್ದರಾಮಯ್ಯ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಅವರು ಮಾಡಿದ ಟ್ವೀಟ್ ಇಂತಿದೆ.
ಸಿದ್ದಕರ್ಮಿ ಶ್ರೀ ಸಿದ್ದರಾಮಯ್ಯನವರೇ.. ನಿಮ್ಮ ವಿರುದ್ಧ ಬಂದ ಮೂಡಾ ಕೊಚ್ಚೆಯ ಗಮನ ಬೇರೆಡೆಗೆ ಸೆಳೆಯುವ ನಿಮ್ಮ ಹುನ್ನಾರ ನನಗೆ ಅರ್ಥವಾಗುತ್ತದೆ. ಹೇಗಾದರೂ ಅಧಿಕಾರದಲ್ಲೇ...
Political News: ಇಂದು ಕೆಪಿಸಿಸಿ ಕಚೇರಿಯಲ್ಲಿ ಸದ್ಭಾವನಾ ದಿನಾಚರಣೆ ಹಾಗೂ ಡಿ. ದೇವರಾಜ ಅರಸು ಜಯಂತಿ ಅಂಗವಾಗಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಮಾತನಾಡಿದರು.
ರಾಜೀವಗಾಂಧಿ ಹಾಗೂ ದೇವರಾಜ ಅರಸುರವರ ಬದುಕು- ಕೆಲಸಗಳು ನಮಗೆ ಮಾರ್ಗದರ್ಶಿಯಾಗಿದೆ. ಅವರ ಹಾದಿಯಲ್ಲಿ ನಾವು ನಡೆಯಬೇಕು. ರಾಜೀವ್ ಗಾಂಧಿಯವರು ಚಿಕ್ಕ ವಯಸ್ಸಿನಲ್ಲಿಯೇ ದೇಶದ ಪ್ರಧಾನಿಯಾಗಿದ್ದರು. ಅವರು ಪ್ರಧಾನಿಯಾಗಿದ್ದಾಗ ಆಧುನಿಕ ಭಾರತದ...
ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರ ಪ್ರಾಸಿಕ್ಯೂಷನ್ ಅನುಮತಿ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದ ಸಿಎಂ ಸಿದ್ದರಾಮಯ್ಯಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದೆ. ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ನಾಗಪ್ರಸನ್ನ ಅವರ ಏಕಸದಸ್ಯ ಪೀಠ, ಆಗಸ್ಟ್ 29ಕ್ಕೆ ವಿಚಾರಣೆಯನ್ನು ಮುಂದೂಡಿ ಮಧ್ಯಂತರ ಆದೇಶ ನೀಡಿದೆ. ಈ ಮೂಲಕ ಸಿಎಂ 10 ದಿನಗಳ ಕಾಲ ನಿರಾಳವಾಗಿರಬಹುದು. ಇದೇ ವೇಳೆ ಜನಪ್ರತಿನಿಧಿಗಳ...
Hubli News: ಹುಬ್ಬಳ್ಳಿ : ನೈತಿಕ ಹೊಣೆ ಹೊತ್ತು ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆಗ್ರಹಿಸಿದ್ದಾರೆ.
ಹುಬ್ಬಳ್ಳಿಯಲ್ಲಿ ಸುದ್ದಿಗೋಷ್ಠಿ ನಡೆಸಿ, ಮಾತನಾಡಿದ ಅವರು, ರಾಜ್ಯಪಾಲರು ಸಾಕಷ್ಟು ಸಮಯ ತೆಗೆದುಕೊಂಡು ಪ್ರಾಸಿಕ್ಯೂಶನ್ ಗೆ ಅನುಮತಿ ಕೊಟ್ಟಿದ್ದಾರೆ. ತನಿಖೆ ಸರಿಯಾಗಿ ನಡೆಯಬೇಕೆಂದ್ರೆ ಸಿಎಂ ರಾಜೀನಾಮೆ ನೀಡಬೇಕು. ಕಾನೂನು ಸಲಹೆ ಪಡೆದು...
ನಾನು ರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮುಡಾ ಹಗರಣ ವಿಚಾರವಾಗಿ ರಾಜ್ಯಪಾರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ ಬಳಿಕ ಮೊದಲ ಪ್ರತಿಕ್ರಿಯೆ ನೀಡಿರುವ ಸಿಎಂ, ರಾಜ್ಯಪಾಲರ ನಿರ್ಧಾರವನ್ನು ನಾವು ನಿರೀಕ್ಷೆ ಮಾಡಿದ್ದೇವು. ರಾಜ್ಯಪಾಲ ನಿರ್ಧಾರ ಕಾನೂನು ಬಾಹಿರ. ಪ್ರಾಸಿಕ್ಯೂಷನ್‌ಗೆ ಕೊಟ್ಟಿದ್ದನ್ನು ವಿರೋಧಿಸಿ ಕಾನೂನು ಹೋರಾಟ ಮಾಡುತ್ತೇವೆ ಎಂದು ಹೇಳಿದ್ರು.
https://youtu.be/XGWgzd5qomY?feature=shared
ರಾಜ್ಯಪಾಲರು ಕೇಂದ್ರ...
ಸಿಎಂ ಸಿದ್ದರಾಮಯ್ಯ ವಿರುದ್ಧದ ರಾಜ್ಯಪಾಲರ ಪ್ರಾಸಿಕ್ಯೂಷನ್‌ಗೆ ಸಂಬಂಧಿಸಿದಂತೆ ಡಿಸಿಎಂ ಡಿಕೆ ಶಿವಕುಮಾರ್, ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಿದ್ದರಾಮಯ್ಯ ಅವರು ಯಾವುದೇ ಕಾರಣಕ್ಕೂ ರಾಜೀನಾಮೆ ಕೊಡಲ್ಲ. ಸಿಎಂ ರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲ ಎಂದು ಡಿಕೆಶಿ ಹೇಳಿದ್ದಾರೆ.
136 ಶಾಸಕರು ಸಿದ್ದರಾಮಯ್ಯ ಪರ ನಿಲ್ಲುತ್ತೇವೆ. ನಾವು ಎಲ್ಲಾ ರೀತಿಯ ಕಾನೂನು ಹೋರಾಟಕ್ಕೆ ಸಿದ್ಧವಾಗಿದ್ದೇವೆ ಎಂದು ಬೆಂಗಳೂರಿನಲ್ಲಿ ಡಿಕೆಶಿ ಕಿಡಿಕಾರಿದ್ದಾರೆ.
https://youtu.be/Axci47_qers?feature=shared
ಸಿದ್ದರಾಮಯ್ಯ...
ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರು ಅನುಮತಿ ನೀಡಿದ್ದಾರೆ. ಇದು ಕಾನೂನು ಬದ್ದವಾದ ಅನುಮತಿಯಾಗಿದೆ. ಹೀಗಾಗಿ ಸಿದ್ದರಾಮಯ್ಯ ನೈತಿಕತೆ ಹೊತ್ತು ರಾಜೀನಾಮೆ ನೀಡಬೇಕೆಂದು ಮಾಜಿ ಸಿಎಂ ಹಾಗೂ ಸಂಸದ ಜಗದೀಶ್ ಶೆಟ್ಟರ್ ಆಗ್ರಹಿಸಿದ್ದಾರೆ.
ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಮುಡಾ ಹಗರಣ ಹಾಗೂ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ವಿರುದ್ಧ ಬಿಜೆಪಿ ಹೋರಾಟ ಮಾಡುತ್ತಲೇ...
ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯಗೆ ರಾಜ್ಯಪಾಲರು ಪ್ಯಾಸಿಕ್ಯೂಷನ್ಗೆ ರಾಜ್ಯಪಾಲರು ಅನುಮತಿ ಕೊಟ್ಟಿದ್ದಾರೆ. ಇದರ ಬೆನ್ನಲ್ಲೇ ಸಿದ್ದರಾಮಯ್ಯ ಬೆನ್ನಿಗೆ ಹೈಕಮಾಂಡ್ ನಿಂತಿದೆ.
ಎಐಸಿಸಿ ನಾಯಕರು ಸಿಎಂಗೆ ಕರೆ ಮಾಡಿದ್ದು, ಏನೇ ಆದರೂ ಕಾನೂನು ಹೋರಾಟ ಮಾಡೋಣ. ನಿಮ್ಮ ಜೊತೆ ನಾವಿದ್ದೇವೆ, ಧೈರ್ಯವಾಗಿರಿ ಎಂದು ತಿಳಿಸಿದೆ. ಇಂದು ಸಂಜೆಯೇ ರಣದೀಪ್ ಸುರ್ಜೇವಾಲ ಹಾಗೂ ಕೆ.ಸಿ. ವೇಣುಗೋಪಾಲ್ ಬೆಂಗಳೂರಿಗೆ...
ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಅ.14 ರಿಂದ ವರುಣನ ಆರ್ಭಟ ಕಾಣಿಸಿಕೊಳ್ಳುವ ಸಾಧ್ಯತೆಯಿದ್ದು, 20ಕ್ಕೂ ಹೆಚ್ಚು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಮಲೆನಾಡು ಮತ್ತು ಘಟ್ಟ ಪ್ರದೇಶಗಳಲ್ಲಿ...