ಚಿಕ್ಕೋಡಿ : ಸಚಿವರಾದ ಬಳಿಕ ಪ್ರತಿ ತಾಲೂಕಿನಲ್ಲಿ ಕೆಡಿಪಿ ಸಭೆ ಮಾಡೋದಾಗಿ ಸಚಿವ ಸತೀಶ್ ಜಾರಕಿ ಹೊಳಿ ಹೇಳಿದ್ದರು. ಇದೇ ವಿಚಾರವಾಗಿ ಮಾಧ್ಯಮದವರು ಪ್ರಶ್ನಿಸಿದಾಗ ಈಗಾಗಲೇ ರಾಯಬಾಗ, ಸವದತ್ತಿ ತಾಲೂಕಿನಲ್ಲಿ ಸಭೆ ಮಾಡಿದ್ದೇನೆ. ಶಾಸಕರ ಬಳಿ ಮಾತನಾಡಿ ದಿನಾಂಕ ನಿಗದಿ ಮಾಡಿ ಸದ್ಯದಲ್ಲೇ ಚಿಕ್ಕೋಡಿಯಲ್ಲೂ ಸಭೆ ನಡೆಸುವುದಾಗಿ ಜಾರಕಿಹೊಳಿ ತಿಳಿಸಿದರು.
ಕೇಂದ್ರ ಬರ ಅಧ್ಯಯನ ತಂಡ...
ಹುಬ್ಬಳ್ಳಿ: ಶಿವಮೊಗ್ಗದಲ್ಲಿ ನಡೆದ ಕೋಮುಗಲಭೆಯಲ್ಲಿ ಹಿಂದೂಗಳ ಮನೆಗಳ ಮೇಲೆ ದಾಳಿ ಹಾಗೂ ಹಿಂದೂ ಯುವಕರ ಮೇಲೆ ಮಾರಣಾಂತಿಕ ಹಲ್ಲೆ ನಡೆದಿದ್ದರೂ ಸಹ “ಕರ್ನಾಟಕದಲ್ಲಿ ಇಂತಹ ಘಟನೆಗಳು ಹೊಸತೇನಲ್ಲ” ಎಂದಿರುವ ಗೃಹ ಸಚಿವ ಪರಮೇಶ್ವರ ಅವರು ಕರ್ನಾಟಕವನ್ನು ಗೂಂಡಾ ರಾಜ್ಯ ಮಾಡಲು ಗುತ್ತಿಗೆ ಪಡೆದಿದ್ದೀರಾ? ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿಯವರು ಪ್ರಶ್ನಿಸಿದ್ದಾರೆ.
ಶಿವಮೊಗ್ಗದಲ್ಲಿ ನಡೆದ ಘಟನೆ...
ಚಿಕ್ಕೋಡಿ ; ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನಲ್ಲಿ ಸಿಎಂ ಆಪ್ತ ಮತ್ತು ಚಿಕ್ಕೋಡಿ ಸಂಘಟನಾತ್ಮಕ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಲಕ್ಷ್ಮಣರಾವ್ ಚಿಂಗಳೆ ಅವರು ಕುರಿಬ ಸಮಾಜವನ್ನು ಎಸ್ ಟಿ ಸಮುದಾಯಕ್ಕೆ ಸೇರಿಸಬೇಕು ಎಂದು ಸಿದ್ದರಾಮಯ್ಯ ಮುಖಾಂತರ ಕೆಂದ್ರಕ್ಕೆ ಬೇಡಿಕೆ ಇಟ್ಟಿದ್ದಾರೆ.
ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ಕುರುಬ ಸಮುದಾಯದ ಎಸ್‌ಟಿ ಮೀಸಲಾತಿ ಹೋರಾಟ ಮತ್ತೆ ಮುನ್ನಲೆಗೆ ಬರುತ್ತಿದ್ದು ಎಸ್‌ಟಿ...
ರಾಜಕೀಯ ಸುದ್ದಿ : ರಾಜಕೀಯದಲ್ಲಿ ಡಿಸಿಎಂ ವಿಚಾರ ಒಂದಾದ್ರೆ ಇನ್ನು ಜಾತಿ ಪರಿಗಣನೆ ಬಗ್ಗೆಯೂ ಚರ್ಚೆಯಾಗುತ್ತಿದೆ. ಇನ್ನು ಪಕ್ಷದಲ್ಲಿ ಲಿಂಗಾಯತ ಧರ್ಮದ ಕಡೆಗಣನೆ ವಿಚಾರವೂ ಬಹು ಮುಖ್ಯ, ಇದರ ಬಗ್ಗೆ ಶಾಸಕರ ಮಾತು ಏನು ನೋಡೋಣ ?
ಧಾರವಾಡದಲ್ಲಿ ಲಿಂಗಾಯತ ಕಡೆಗಣನೆ ವಿಚಾರವಾಗಿ ಕೂಡ ಶಾಸಕರು ಹೇಳಿಕೆ ನೀಡಿದ್ದಾರೆ.
ಲಿಂಗಾಯತ ಕಡೆಗಣನೆ ಬಗ್ಗೆ ಶಾಮನೂರ ಹೇಳಿಕೆ ವಿಚಾರವಾಗಿ...
ಅಣ್ಣಿಗೇರಿ: ಧಾರವಾಡ ಜಿಲ್ಲೆಯ ಬರಪೀಡಿತ ಪ್ರದೇಶದ ಪಟ್ಟಿ ಬಿಡುಗಡೆಯಾಗಿದ್ದು ಅಣ್ಣಿಗೇರಿ ತಾಲೂಕನ್ನು ಬರಪೀಡಿತ ಪ್ರದೇಶದ ಪಟ್ಟಿಯಲ್ಲಿ ಸೇರಿಸದ ಕಾರಣ ಬೆನ್ನುರು ಗ್ರಾಮದ ರೈತ ಮುಖಂಡ, ಜಿಲ್ಲಾ ಬಿಜೆಪಿ ರೈತ ಮೋರ್ಚಾ ಕಾರ್ಯದರ್ಶಿ ದೇವರಾಜ್ ದಾಡಿಬಾವಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಅಣ್ಣಿಗೇರಿ ತಾಲೂಕಿನಲ್ಲಿ ಕೇವಲ ನಾಲ್ಕು ಹಳ್ಳಿಗಳು ನೀರಾವರಿ ವ್ಯಾಪ್ತಿಗೆ ಬರುತ್ತವೆ, ಉಳಿದ 18 ಹಳ್ಳಿಗಳು ಒಣ ಬೇಸಾಯ...
ಬೆಂಗಳೂರು:ತಮಿಳುನಾಡಿಗೆ 5000 ಕ್ಯೂಸೆಕ್ಸ್ ನೀರು ಬಿಡುಗಡೆ ಮಾಡಬೇಕೆಂದು ಸೂಚನೆ ಬಂದಿರುವ ಹಿನ್ನಲೆಯಲ್ಲಿ ಇಂದು ಸರ್ವಪಕ್ಷ ಸಭೆಯಲ್ಲಿ ಕರೆದು ಚರ್ಚಿಸಲಾಗುವುದೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿರು.
ಅವರು ಇಂದು ದಕ್ಷಿಣ ಭಾರತ ರಾಜ್ಯಗಳ ಡಿಜಿಪಿ ಸಮಾವೇಶದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.
ತಮಿಳುನಾಡಿಗೆ 5000 ಕ್ಯೂಸೆಕ್ಸ್ ಕಾವೇರಿ ನೀರು ಬಿಡಬೇಕೆಂದು ಕಾವೇರಿ ನೀರು ನಿಯಂತ್ರಣಾ ಪ್ರಾಧಿಕಾರದವರು ಸೂಚಿಸಿರುತ್ತಾರೆ. ಆದರೆ ಕಾವೇರಿಯಲ್ಲಿ ನೀರಿಲ್ಲ....
ಬೆಂಗಳೂರು: ದಿನಾಂಕ 13-9-2023 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಕಾವೇರಿ ಜಲ ವಿವಾದ ಕುರಿತಂತೆ ಸರ್ವಪಕ್ಷಗಳ ಸಭೆ ನಡೆಸಿ ಚರ್ಚಿಸಿದರು.
ಸಭೆಯಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಚಿವರಾದ ಡಾ. ಜಿ. ಪರಮೇಶ್ವರ, ಹೆಚ್.ಕೆ.ಪಾಟೀಲ್, ಚೆಲುವರಾಯಸ್ವಾಮಿ, ಕೆ.ಹೆಚ್. ಮುನಿಯಪ್ಪ, ಕೆ.ಎನ್. ರಾಜಣ್ಣ, ಎನ್.ಎಸ್. ಭೋಸರಾಜು, ಕೆ.ವೆಂಕಟೇಶ್, ಮಾಜಿ ಮುಖ್ಯಮಂತ್ರಿ ಎಂ. ವೀರಪ್ಪ...
ಹುಬ್ಬಳ್ಳಿ : ರಾಜ್ಯ ರಾಜಕಾರಣದಲ್ಲಿ ಲೋಕಸಭೆ ಚುನಾವಣೆ ಕುರಿತು ಹಲವಾರು ಚರ್ಚೆಗಳು ಪಕ್ಷಗಳಲ್ಲಿ ನಡೆಯುತ್ತಿವೆ. ಪಕ್ಷಕ್ಕೆ ರಾಜಿನಾಮೆ ಕೊಡುವುದು ಬೇರೆ ಪಕ್ಷ ಸೇರ್ಪಡೆಯಾಗುವುದು, ಪಕ್ಷದಲ್ಲಿ ಅಸಮಧಾನ ಬುಗಿಲೆದ್ದಿರುವುದು, ಜಾತಿ ನಿಂದನೆ ಲಂಚದ ಆರೋಪ, ಧರ್ಮದ ಕುರಿತು ಅವಹೇಳನಕಾರಿ ಹೇಳಿಕೆ ನೀಡುವುದು, ಕೊಲೆ ಬೆದರಿಕೆ ಹೀಗೆ ಪ್ರತಿದಿನ ನಡೆಯುತ್ತಿದೆ ಇದಕ್ಕೆ ಸಚಿವ ಸತೀಶ್ ಜಾರಕಿಹೊಳಿ ಮಾಧ್ಯಮದವರಿಗೆ...
ಮೈಸೂರು: ಸರ್ಕಾರದ ತಪ್ಪುಗಳ ಬಗ್ಗೆ ಬಿಜೆಪಿಗೆ ಚಾರ್ಜ್ ಶೀಟ್ ತರಲು ಆ ಪಕ್ಷಕ್ಕೆ ನೈತಿಕ ಹಕ್ಕಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.
ಸರ್ಕಾರದ 100 ದಿನಗಳ ತಪ್ಪುಗಳನ್ನು ಚಾರ್ಜ್ ಶೀಟ್ ಮಾದರಿಯಲ್ಲಿ ಹೊರತರುವುದಾಗಿ ಬಿಜೆಪಿ ಹೇಳಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು 4 ವರ್ಷ ಸರ್ಕಾರದಲ್ಲಿ ಏನೂ ಜನರ ಕೆಲಸ ಮಾಡದವರು ನಮಗೆ ಏನು ಹೇಳುತ್ತಾರೆ...
ಮೈಸೂರು : ಈ ಬಾರಿಯ ದಸರಾ ಮಹೋತ್ಸವವನ್ನು ನಾಡಿನ ಖ್ಯಾತ ಸಂಗೀತ ನಿರ್ದೇಶಕ ಹಂಸಲೇಖ ಅವರ ಮೂಲಕ ಈ ಬಾರಿಯ ಉದ್ಘಾಟಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಕಟಿಸಿದರು.
ಖ್ಯಾತ ಸಂಗೀತ ನಿರ್ದೇಶಕ ಹಂಸಲೇಖ ಅವರು ಈ ವರ್ಷದ "ನಾಡಹಬ್ಬ ದಸರಾ ಮಹೋತ್ಸವ"ಕ್ಕೆ ಚಾಲನೆ ನೀಡಲಿದ್ದಾರೆ. ದಶಕಗಳ ಕಾಲ ಕನ್ನಡ ಚಿತ್ರಗಳಿಗೆ ಸಂಗೀತದ ಮಾಧುರ್ಯ ಮತ್ತು ಚಿಂತನಶೀಲವಾದ...