ಚಿತ್ರದುರ್ಗದ ಮೃತ ರೇಣುಕಾಸ್ವಾಮಿ ತಂದೆ ತಾಯಿ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರ ಕಾವೇರಿಯಲ್ಲಿ ನಿವಾಸದಲ್ಲಿ ಭೇಟಿ ಮಾಡಿ ತಮ್ಮ ಅಳಲು ತೋಡಿಕೊಂಡಿದ್ದಾರೆ.ಅಷ್ಟೇ ಅಲ್ಲದೇ ಪೊಲೀಸ್ ತನಿಖೆಯ ಬಗ್ಗೆ ಸಮಾಧಾನ ವ್ಯಕ್ತಪಡಿಸಿದ್ದು, ಇವರು ತಮ್ಮ ಸೊಸೆಗೆ ಅಂದರೆ ಮೃತ ರೇಣುಕಾಸ್ವಾಮಿ ಪತ್ನಿಗೆ ಸರ್ಕಾರಿ ಉದ್ಯೋಗ ಕೊಡಿಸುವಂತೆ ಮನವಿ...
ಬೆಂಗಳೂರು: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಡಿಸೆಂಬರ್ 20, 21, 22ರಂದು ಮಂಡ್ಯದಲ್ಲಿ ನಡೆಸಲು ತೀರ್ಮಾನಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ಗೃಹ ಕಚೇರಿ ಕೃಷ್ಣಾದಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನದ ಪೂರ್ವಭಾವಿಯಾಗಿ ಕನ್ನಡ ಸಾಹಿತ್ಯ ಪರಿಷತ್ತು, ಮಂಡ್ಯ ಜಿಲ್ಲಾಡಳಿತ, ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರೊಂದಿಗೆ ಸಭೆ ನಡೆಸಿದ ನಂತರ ಸಾಹಿತ್ಯ ಸಮ್ಮೇಳನ ದಿನಾಂಕವನ್ನು...
Bengaluru: ನೀಟ್ ಪರೀಕ್ಷೆಗೆ ಸರ್ಕಾರದಿಂದ ಉಚಿತವಾಗಿ ತರಬೇತಿ ನೀಡಲು ಚಿಂತನೆ ನಡೆಸಲಾಗಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.
ಶುಕ್ರವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಚಿವರು, ಇದೀಗ ನೀಟ್ ಪರೀಕ್ಷೆ ನಡೆದಿದ್ದು, ಬಂದ ಫಲಿತಾಂಶದಿಂದ ಹಲವು ವಿದ್ಯಾರ್ಥಿಗಳು ಗೊಂದಲಕ್ಕೀಡಾಗುವಂತೆ ಮಾಡಿದೆ. ಹಾಗಾಗಿ ನುರಿತ ಉಪನ್ಯಾಸಕರಿಂದ ಸರ್ಕಾರ ನೀಟ್ ಪರೀಕ್ಷೆಗಾಗಿ ಉಚಿತ ತರಬೇತಿ ನೀಡಲು ಚಿಂತನೆ...
ರಾಜ್ಯದಲ್ಲಿ ಸಾರಿಗೆ ಬಸ್ ಪ್ರಯಾಣ ದರ ಹೆಚ್ಚಳ ಮಾಡುವ ವಿಷಯ ಸದ್ಯ ಸರ್ಕಾರದ ಮುಂದೆ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.
ಡೀಸೆಲ್ ಪೆಟ್ರೋಲ್ ದರ ಹೆಚ್ಚಳವಾಗಿರುವ ಹಿನ್ನೆಲೆಯಲ್ಲಿ ಸಾರಿಗೆ ಬಸ್ ದರ ಹೆಚ್ಚಳ ಮಾಡಲಾಗುತ್ತದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಸಿಎಂ, ಬಸ್ ಪ್ರಯಾಣ ದರ ಏರಿಕೆ ಪ್ರಸ್ತಾವನೆ ಸರ್ಕಾರದ ಮುಂದೆ ಇಲ್ಲ. ಸದ್ಯಕ್ಕೆ ದರ...
ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದೆ. 7ನೇ ವೇತನ ಆಯೋಗ ಜಾರಿಗೆ ನಡೆಸುತ್ತಿದ್ದ ಹೋರಾಟಕ್ಕೆ ಫಲ ಸಿಕ್ಕಿದೆ. ರಾಜ್ಯ ಸರ್ಕಾರಿ ನೌಕರರು ನಿರೀಕ್ಷಿಸಿದಂತೆ ಶೇ.27ರಷ್ಟು ವೇತನ ಹೆಚ್ಚಳಕ್ಕೆ ಸರ್ಕಾರ ಒಲವು ತೋರಿದೆ ಎನ್ನಲಾಗಿದೆ.
ವಿಧಾನಸೌಧದಲ್ಲಿ ಸಿಎಂ ನೇತೃತ್ವದಲ್ಲಿ ನಡೆದ ರಾಜ್ಯ ಸಚಿವ ಸಂಪುಟದ ಸಭೆಯಲ್ಲಿ 7ನೇ ವೇತನ ಆಯೋಗದ ಶಿಫಾರಸು ಜಾರಿಗೆ ಅಧಿಕಾರವನ್ನು...
Political News: ಇಂದು ಬಿಜೆಪಿ ನಾಯಕರು, ಪೆಟ್ರೋಲ್, ಡಿಸೇಲ್ ದರ ಏರಿಕೆ ಮಾಡಿದ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ಹಮ್ಮಿಕೊಂಡಿದ್ದು, ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ.
ಸುದ್ದಿಗೋಷ್ಠಿ ನಡೆಸಿ ಮಾತನಾಡಿರುವ ಸಿದ್ದರಾಮಯ್ಯ, ಇವತ್ತು ಬಿಜೆಪಿ ಹಾಗೂ ಜೆಡಿಎಸ್ ನವರು ತೈಲ ದರ ಹೆಚ್ಚು ಮಾಡಿದ್ದಕ್ಕೆ ಪ್ರತಿಭಟನೆ ಮಾಡುತ್ತಿದ್ದಾರೆ. ನಾವು ಪೆಟ್ರೋಲ್ ಹಾಗೂ ಡಿಸೇಲ್ ಮೇಲೆ ಮೂರು...
Political News: ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಕಾಂಗ್ರೆಸ್ ಪಕ್ಷದಲ್ಲಿ ಜಗಳವಾಗಿ ಸರ್ಕಾರ ಪತನವಾಗಲಿದೆ ಎಂಬ ಬಿಜೆಪಿ ನಾಯಕರ ಹೇಳಿಕೆ ರಾಜಕೀಯ ಪ್ರೇರಿತವಾದುದ್ದು. ನಮ್ಮಲ್ಲಿ ಒಳಜಗಳ ಇಲ್ಲ. ಹಾಗಿದ್ದಿದ್ದರೆ ಲೋಕಸಭಾ ಚುನಾವಣೆಯಲ್ಲಿ ಒಗ್ಗಟ್ಟಿನಿಂದ ಕೆಲಸ ಮಾಡಲು ಸಾಧ್ಯವಾಗುತ್ತಿರಲಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಪರಿಷತ್ ಚುನಾವಣೆಯ ವಾತಾವರಣ ಉತ್ತಮವಾಗಿದ್ದು, ಕಾಂಗ್ರೆಸ್ ಪಕ್ಷ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿದೆ....
Political News: ಪ್ರತಿದಿನ ತಮ್ಮ ಟ್ವಿಟರ್ ಖಾತೆಯಲ್ಲಿ ಪ್ರಧಾನಿ ಮೋದಿಗೆ ಸಾಲು ಸಾಲು ಪ್ರಶ್ನೆ ಕೇಳುವ, ಪ್ರಧಾನಿ ವಿರುದ್ಧ ವಾಗ್ದಾಳಿ ನಡೆಸುವ ಮೋದಿ, ಈ ಬಾರಿಯೂ ಪ್ರಧಾನಿ ವಿರುದ್ಧ ವಾಗ್ದಾಳಿ ಮಾಡಿದ್ದಾರೆ.
ಸನ್ಮಾನ್ಯ ಪ್ರಧಾನಿ ನರೇಂದ್ರ ಮೋದಿ ಅವರೇ, ಕಾಂಗ್ರೆಸ್ ಪಕ್ಷದಲ್ಲಿ ಸೂಪರ್ ಸಿಎಂ, ಶ್ಯಾಡೋ ಸಿಎಂ ಗಳಿದ್ದಾರೆ ಎಂದು ಶಿವಮೊಗ್ಗದ ನಿಮ್ಮ ಪಕ್ಷದ ಸಭೆಯಲ್ಲಿ...
Political News: ಬೆಳಗಾವಿಯಲ್ಲಿ ಮಹಿಳೆಯರನ್ನು ವಿವಸ್ತ್ರಗೊಳಿಸಿ, ಥಳಿಸಿರುವ ಕೇಸ್ ಬಗ್ಗೆ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ತಿರುಗೇಟು ನೀಡಿರುವ ಸಿಎಂ ಸಿದ್ದರಾಮಯ್ಯ, ಸಾಲು ಸಾಲು ಟ್ವೀಟ್ ಮಾಡುವ ಮೂಲಕ ತಮ್ಮ ಆಕ್ರೋಶ ಹೊರಹಾಕಿದ್ದಾರೆ. ಅಲ್ಲದೇ, ಜೆ.ಪಿ.ನಡ್ಡಾ ಅವರಿಗೆ ದಮ್ಮು ತಾಖತ್ ಇದ್ದರೆ ಈ ನಾಯಕರ ಆರೋಪಗಳ ತನಿಖೆಗೆ ಸತ್ಯಶೋಧನಾ ಸಮಿತಿಯೊಂದನ್ನು...
Political News: ಇಂದು ಬೆಳಗಾವಿಯಲ್ಲಿ ನಡೆದ ಚಳಿಗಾಲದ ಅಧಿವೇಶನದಲ್ಲಿ ಸಿಎಂ ಸಿದ್ದರಾಮಯ್ಯ ಹಲವು ಹೊಸ ಘೋಷಣೆಗಳನ್ನು ಮಾಡಿದ್ದಾರೆ. ಅದರಲ್ಲಿ ರೈತರಿಗೂ ಸಿಎಂ ಗುಡ್ ನ್ಯೂಸ್ ಕೊಟ್ಟಿದ್ದು, ಸಹಕಾರಿ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದಿದ್ದಾರೆ. ಅಲ್ಲದೇ, ಸಿದ್ದರಾಮಯ್ಯ ಈ ಬಗ್ಗೆ ವಿವರವಾಗಿ ಟ್ವೀಟ್ ಮಾಡಿದ್ದಾರೆ.
ವಿಧಾನ ಮಂಡಲ ಅಧಿವೇಶನದ ಕೊನೆಯ...
ಬೆಂಗಳೂರು ವಿಶ್ವವಿದ್ಯಾಲಯದಿಂದ ನೀಡಲಾದ ಗೌರವ ಡಾಕ್ಟರೇಟ್ ಪದವಿಯನ್ನು ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಅಬ್ದುಲ್ಲಾ ಅವರಿಗೆ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಪ್ರದಾನ ಮಾಡಿದರು. ರಾಜಭವನದ ಬ್ಯಾಂಕ್ವೇಟ್ ಹಾಲ್‌ನಲ್ಲಿ...