Political News: ಈ ಬಾರಿ ಬೆಳಗಾವಿ ಅಧಿವೇಶನದಲ್ಲಿ ಮಹದಾಯಿ ಮತ್ತು ಕೃಷ್ಣಾ ಮೇಲ್ದಂಡೆ ಯೋಜನೆ ಬಗ್ಗೆ ರಾಜ್ಯ ಸರ್ಕಾರ ಕ್ರಮ ತೆಗೆದುಕೊಳ್ಳಲೇಬೇಕು ಎಂದು ಉತ್ತರಕರ್ನಾಟಕ ಭಾಗದ ಜನರು ಆಗ್ರಹಿಸಿದ್ದರು. ಈ ಬಗ್ಗೆ ಇಂದು ಬೆಳಗಾವಿಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಮಹದಾಯಿ, ಕೃಷ್ಣಾ ಮೇಲ್ದಂಡೆಗೂ ಸರ್ವ ಪಕ್ಷ ನಿಯೋಗ ಕರೆದೊಯ್ಯಲು ನಾವು ಸಿದ್ದರಿದ್ದೇವೆ ಎಂದಿದ್ದಾರೆ. ಅಲ್ಲದೇ,...
Political News: ಇಂದು ಲೋಕಸಭೆ ಕಲಾಪ ನಡೆಯುವಾಗಲೇ, ಸಂಸತ್ತಿನಲ್ಲಿ ಅನಾಮಿಕರು ಅಶ್ರುವಾಯು ಸಿಡಿಸಿದ್ದರ ಬಗ್ಗೆ ಸಿಎಂ ಸಿದ್ದರಾಮಯ್ಯ, ಟ್ವೀಟ್ ಮಾಡುವ ಮೂಲಕ, ಘಟನೆಯ ವಿರುದ್ಧ ಕೇಂದ್ರ ಸರ್ಕಾರ, ಕಠಿಣ ಕ್ರಮ ಜರುಗಿಸಬೇಕು ಎಂದು ಹೇಳಿದ್ದಾರೆ.
ಇಡೀ ದೇಶವನ್ನೇ ಬೆಚ್ಚಿ ಬೀಳಿಸಿರುವ ಸಂಸತ್ ಭವನದ ಮೇಲೆ ಇಂದು ನಡೆದಿರುವ ದಾಳಿ ಖಂಡನೀಯವಾದುದು ಮಾತ್ರವಲ್ಲ ಅತ್ಯಂತ ಆಘಾತಕಾರಿಯಾದುದು. ಸಂಸದರೆಲ್ಲರೂ...
Hubballi News:ಹುಬ್ಬಳ್ಳಿ: ದಕ್ಷಿಣ ಭಾರತದ ಮುಸ್ಲಿಂ ಧರ್ಮ ಗುರುಗಳ ಸಮಾವೇಶ ಹಿನ್ನೆಲೆ ಸಿಎಂ ಸಿದ್ದರಾಮಯ್ಯ ಭಾಷಣ ಮಾಡಿದ್ದು, ಇವತ್ತು ನಾಳೆ ಎರಡು ದಿನ ಸಮಾವೇಶ ನಡೀತಾ ಇದೆ. ಈ ಎರಡು ದಿನಗಳ ಸಮಾವೇಶದಲ್ಲಿ ಸಮಾಜದಲ್ಲಿ ಸಾಮರಸ್ಯ, ಸೌಹಾರ್ದತೆ ಉಂಟುಮಾಡಲು ಚರ್ಚೆ ನಡಿಯುತ್ತೆ. ಚರ್ಚೆಯಲ್ಲಿ 200 ಕ್ಕೂ ಹೆಚ್ಚು ಧರ್ಮ ಗುರುಗಳು ಇರ್ತಾರೆ. ಇಡೀ ಪ್ರಪಂಚದಲ್ಲೇ...
Bengaluru News: ಬೆಂಗಳೂರು: ‘ನೋಡಪ್ಪಾ ಡಿಸಿ, ತಿಪಟೂರು ತಾಲೂಕಿನ ಮಹಾದೇವಮ್ಮ ನನ್ನ ಬಳಿಗೆ ಬಂದಿದ್ದಾಳೆ. ಅವರಿಗೆ ತಲಾ ಒಬ್ಬರು ಹೆಣ್ಣು, ಗಂಡು ಮಕ್ಕಳಿದ್ದಾರೆ. ಮಗ ತನ್ನ ಹೆಸರಿಗೆ ಆಸ್ತಿ ಬರೆಯಿಸಿಕೊಂಡು ಮೋಸ ಮಾಡಿದ್ದಾನಂತೆ, ಆಸ್ತಿ ವಿಭಾಗದ ತಕರಾರು ಎಸಿ ಕೋರ್ಟ್ ಗೆ ಸಲ್ಲಿಸಿದ್ದಾರೆ. ಪೊಲೀಸರನ್ನು ಕಳಿಸಿ ತಾಯಿ, ಮಗನ ಮುಂದೆ ಕೂರಿಸಿಕೊಂಡು ಸಮಸ್ಯೆ ಬಗೆಹರಿಸಿ’...
Political News: ಸಿಎಂ ಸಿದ್ದರಾಮಯ್ಯ ಅವರ ಮಗ ಯತೀಂದ್ರ ಸಿದ್ದರಾಮಯ್ಯ, ಮಹದೇವ್ ಎಂಬುವವರೊಂದಿಗೆ ಮಾತನಾಡಿದ ವೀಡಿಯೋ ವೈರಲ್ ಆಗಿದ್ದು, ಈ ಬಗ್ಗೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರು ಟ್ವೀಟ್ ಮಾಡಿ, ವ್ಯಂಗ್ಯವಾಡಿದ್ದರು. ಇದಕ್ಕೆ ತಿರುಗೇಟು ನೀಡಿದ ಸಿಎಂ ಸಿದ್ದರಾಮಯ್ಯ, ಸಾಲು ಸಾಲು ಟ್ವೀಟ್ ಮಾಡುವ ಮೂಲಕ, ಆಕ್ರೋಶ ಹೊರಹಾಕಿದ್ದಾರೆ.
‘’ತಾ ಕಳ್ಳ ಇತರರ ನಂಬ’’ ಎಂಬ...
ಬೆಳಗಾವಿ: ವಿಧಾನಸಭಾ ಚುನಾವಣೆ ಬಳಿಕ ಮೊದಲ ಬಾರಿಗೆ ಸುದ್ದಿಗೋಷ್ಠಿ ನಡೆಸಿದ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ವಾಗ್ದಾಳಿ ನಡೆಸಿ, ಕಾಂಗ್ರೆಸ್ ಸರ್ಕಾರ ಪತನವಾಗುವ ಭವಿಷ್ಯವನ್ನು ನುಡಿದರು.
ಡಿಸಿಎಂ ಡಿಕೆ ಶಿವಕುಮಾರ್ ನಾಟಕ ಮಂಡಳಿ ಬಿಜೆಪಿ ನಾಯಕರ ಹೆಸರು ಕೆಡಸುತ್ತಿದ್ದಾರೆ. 50, 100 ಕೋಟಿ ಎಂದು ಅಪಪ್ರಚಾರ ಮಾಡುತ್ತಿದ್ದಾರೆ ಎಂದು...
ರಾಜ್ಯ ಸುದ್ದಿ: ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಹೆಚ್ ಸಿ ಮಹದೇವಪ್ಪ ಅವರು ಬುಧವಾರ ರಾಜ್ಯಪಾಲ ತಾವರಚಂದ್ ಗೆಹ್ಲೋಟ್ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ದಸರಾ ಉತ್ಸವಕ್ಕೆ ಆಗಮಿಸುವಂತೆ ಔಪಚಾರಿಕವಾಗಿ ಆಹ್ವಾನಿಸಿದ್ದಾರೆ.
ಆಮಂತ್ರಣ ಸ್ವೀಕರಿಸಿದ ನಂತರ ಮುಖ್ಯಮಂತ್ರಿಗಳಿಗೂ ನಾಸ್ಟಾಲ್ಜಿಕ್ ಬಂತು. "ದಸರಾ ನನ್ನ ಊರಿನ ಹಬ್ಬ. ನಾನು ಬಾಲ್ಯದಲ್ಲಿ ಅಪ್ಪನ ಹೆಗಲ ಮೇಲೆ ಕುಳಿತು ದಸರಾ...
ರಾಜ್ಯ ಸುದ್ದಿ: ತಮಿಳುನಾಡಿನ ರೈತರಿಗೆ ಕಾವೇರಿ ನದಿಯಿಂದ ನೀರು ಬಿಡುವಂತೆ ಹೈಕೋರ್ಟ್ ಆದೇಶ ಹೊರಡಿಸಿದಾಗಿನಿಂದ ಇಲ್ಲಿಯವರೆಗೂ ಕಾವೇರಿ ವಿಚಾರವಾಗಿ ರಾಜ್ಯದ ವಿವಿಧ ಕಡೆಗಳಲ್ಲಿ ಸಾಕಷ್ಟು ಪ್ರತಿಭಟನೆಗಳನ್ನು ಮಾಡಿದ್ದಾರೆ. ಆದರೆ ಇಲ್ಲಿಯವರೆಗೂ ಯಾವುದೇ ರೀತಿಯ ಫಲ ಸಿಕ್ಕಿಲ್ಲ. ಇದರ ನಡುವೆ ಮತ್ತೆ ಕೋರ್ಟ್ ಆದೇಶ ಹೊರಡಿಸಿದೆ.
ದಿನಕ್ಕೆ 3000 ಕ್ಯೂಸೆಕ್ ನಂತೆ 15 ದಿನಗಳ ಕಾಲ ತಮಿಳುನಾಡಿಗೆ...
ಚಿಕ್ಕೋಡಿ : ಸಚಿವರಾದ ಬಳಿಕ ಪ್ರತಿ ತಾಲೂಕಿನಲ್ಲಿ ಕೆಡಿಪಿ ಸಭೆ ಮಾಡೋದಾಗಿ ಸಚಿವ ಸತೀಶ್ ಜಾರಕಿ ಹೊಳಿ ಹೇಳಿದ್ದರು. ಇದೇ ವಿಚಾರವಾಗಿ ಮಾಧ್ಯಮದವರು ಪ್ರಶ್ನಿಸಿದಾಗ ಈಗಾಗಲೇ ರಾಯಬಾಗ, ಸವದತ್ತಿ ತಾಲೂಕಿನಲ್ಲಿ ಸಭೆ ಮಾಡಿದ್ದೇನೆ. ಶಾಸಕರ ಬಳಿ ಮಾತನಾಡಿ ದಿನಾಂಕ ನಿಗದಿ ಮಾಡಿ ಸದ್ಯದಲ್ಲೇ ಚಿಕ್ಕೋಡಿಯಲ್ಲೂ ಸಭೆ ನಡೆಸುವುದಾಗಿ ಜಾರಕಿಹೊಳಿ ತಿಳಿಸಿದರು.
ಕೇಂದ್ರ ಬರ ಅಧ್ಯಯನ ತಂಡ...
ಹುಬ್ಬಳ್ಳಿ: ಶಿವಮೊಗ್ಗದಲ್ಲಿ ನಡೆದ ಕೋಮುಗಲಭೆಯಲ್ಲಿ ಹಿಂದೂಗಳ ಮನೆಗಳ ಮೇಲೆ ದಾಳಿ ಹಾಗೂ ಹಿಂದೂ ಯುವಕರ ಮೇಲೆ ಮಾರಣಾಂತಿಕ ಹಲ್ಲೆ ನಡೆದಿದ್ದರೂ ಸಹ “ಕರ್ನಾಟಕದಲ್ಲಿ ಇಂತಹ ಘಟನೆಗಳು ಹೊಸತೇನಲ್ಲ” ಎಂದಿರುವ ಗೃಹ ಸಚಿವ ಪರಮೇಶ್ವರ ಅವರು ಕರ್ನಾಟಕವನ್ನು ಗೂಂಡಾ ರಾಜ್ಯ ಮಾಡಲು ಗುತ್ತಿಗೆ ಪಡೆದಿದ್ದೀರಾ? ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿಯವರು ಪ್ರಶ್ನಿಸಿದ್ದಾರೆ.
ಶಿವಮೊಗ್ಗದಲ್ಲಿ ನಡೆದ ಘಟನೆ...
ಬೆಂಗಳೂರು ವಿಶ್ವವಿದ್ಯಾಲಯದಿಂದ ನೀಡಲಾದ ಗೌರವ ಡಾಕ್ಟರೇಟ್ ಪದವಿಯನ್ನು ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಅಬ್ದುಲ್ಲಾ ಅವರಿಗೆ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಪ್ರದಾನ ಮಾಡಿದರು. ರಾಜಭವನದ ಬ್ಯಾಂಕ್ವೇಟ್ ಹಾಲ್‌ನಲ್ಲಿ...