Hubli News: ಹುಬ್ಬಳ್ಳಿಯಲ್ಲಿ ಖಾಸಗಿ ಬಸ್ ಭೀಕರ ಅಪಘಾತ ಸಂಭವಿಸಿದೆ..! ಮುಂಬೈನಿಂದ ಬೆಂಗಳೂರಿನ ಕಡೆಗೆ ಹೊರಟಿದ್ದ ಎಂ.ಆರ್. ಟ್ರಾವೆಲ್ಸ್ಗೆ ಸೇರಿದ ಖಾಸಗಿ ಬಸ್, ಛಬ್ಬಿ ಕ್ರಾಸ್ ಬಳಿಕ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಹೊಲಕ್ಕೆ ನುಗ್ಗಿದೆ. ಬೆಳಗಿನ ಜಾವ ಸುಮಾರು 3 ಗಂಟೆಗೆ ನಡೆದ ಈ ಅಪಘಾತದಲ್ಲಿ 8 ವರ್ಷದ ದಿವ್ಯ ಕುಮಾರಿ...
Hubli News: ಸರ್ಕಾರವೇ ಅಧಿಕೃತವಾಗಿ ರಜೆ ಘೋಷಣೆ ಮಾಡಿದ್ದರೂ, ವಿದ್ಯಾರ್ಥಿಗಳಿಗೆ ರಜೆ ನೀಡದ ಖಾಸಗಿ ಶಾಲೆಗಳ ವಿರುದ್ಧ ಶ್ರೀರಾಮಸೇನೆ ಅಖಾಡಕ್ಕಿಳಿದಿದೆ..! ಹುಬ್ಬಳ್ಳಿಯಲ್ಲಿ ಖಾಸಗಿ ಶಾಲೆಗಳಿಗೆ ಮುತ್ತಿಗೆ ಹಾಕಿದ ಶ್ರೀರಾಮಸೇನೆ ಕಾರ್ಯಕರ್ತರು, ತರಗತಿಗಳಲ್ಲಿದ್ದ ವಿದ್ಯಾರ್ಥಿಗಳನ್ನು ಮನೆಗೆ ಕಳುಹಿಸಿದ್ದಾರೆ.
ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ನೇತೃತ್ವದಲ್ಲಿ ನಡೆದ ಈ ಕಾರ್ಯಾಚರಣೆ ಇದೀಗ ಚರ್ಚೆಗೆ ಗ್ರಾಸವಾಗಿದೆ. ಹಾಗಾದ್ರೆ, ಖಾಸಗಿ ಶಾಲೆಗಳ...
Political News: ಸರ್ಕಾರದ ಪಂಚ ಗ್ಯಾರಂಟಿಗಳು ಪಂಚರ್ ಆಗಿವೆ..! ಗೃಹಲಕ್ಷ್ಮಿ ಹಣ ನಾಲ್ಕು ತಿಂಗಳಿಂದ ಬಂದಿಲ್ಲ, ಶಕ್ತಿ ಯೋಜನೆಯಿಂದ ಕೆಎಸ್ಆರ್ಟಿಸಿ ನಿಶಕ್ತಿಯಾಗಿದೆ..! ಹೀಗೆ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಎಂಎಲ್ಸಿ ಸಿ.ಟಿ. ರವಿ ವಾಗ್ದಾಳಿ ನಡೆಸಿದ್ದಾರೆ.
ಇನ್ನು ಸ್ಟಿಂಗ್ ಆಪರೇಷನ್ ವಿಚಾರದಲ್ಲಿ ಕಾಂಗ್ರೆಸ್ನ ಆಂತರಿಕ ರಾಜಕಾರಣದ ಕುತಂತ್ರ ಅಡಗಿದೆ ಎಂದು ಆರೋಪಿಸಿರುವ ಅವರು, ಎಸ್ಐಟಿ ತನಿಖೆ,...
Political News: ರಾಜ್ಯ ರಾಜಕಾರಣದಲ್ಲಿ ಸ್ಟಿಂಗ್ ಆಪರೇಷನ್ ವಿಷಯವಾಗಿ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಮತ್ತು ಗೃಹಸಚಿವ ಪ್ರಿಯಾಂಕ್ ಖರ್ಗೆ ನಡುವೆ ಪರಸ್ಪರ ಕೆಸರೆರೆಚಾಟ ಶುರುವಾಗಿದೆ.
ಇದೀಗ ಎಕ್ಸ್ ಖಾತೆಯಲ್ಲಿ ಪ್ರಿಯಾಂಕ್ ಖರ್ಗೆ ವಿರುದ್ಧ ವಾಕ್ಪ್ರಹಾರ ನಡೆಸಿದ್ದು, ನಾಲಾಯಕ್ ಎಂದು ಜರಿದಿದ್ದಾರೆ. ಸಿದ್ದರಾಮಯ್ಯ ವಿರುದ್ಧ ನಡೆದ ಸ್ಟಿಂಗ್ ಸಂಚಿನಲ್ಲಿ ಶಾಮೀಲಾಗಿ ಅವರ ಪದಚ್ಯುತಿಗೆ ಕಾರಣನಾದ ನೀಲಿಕಣ್ಣಿನ ಮಂತ್ರಿ ಪ್ರಿಯಾಂಕ್...
Political News: ಸದ್ಯ ರಾಜ್ಯ ರಾಜಕಾರಣದಲ್ಲಿ ಸ್ಟಿಂಗ್ ಆಪರೇಷನ್ದ್ದೇ ಸೌಂಡ್ ಜೋರಾಗಿದೆ. ಇದೀಗ ಬಸನಗೌಡ ಪಾಟೀಲ್ ಯತ್ನಾಳ್ ಕೂಡ ಹೆಚ್ಡಿಕೆ ಪರ ಬ್ಯಾಟ್ ಬೀಸಿದ್ದು, ಕಾಂಗ್ರೆಸ್ ಪಕ್ಷವನ್ನು ಸಿ.ಡಿ.ಫ್ಯಾಕ್ಟರಿ ಎಂದು ಟೀಕಿಸಿದ್ದಾರೆ.
ಆಡಳಿತದಲ್ಲಿರುವ ಸರ್ಕಾರಕ್ಕೆ ಅಧಿಕಾರದ ಹಪಾ ಹಪಿ , ಖುರ್ಚಿ ಗಟ್ಟಿ ಮಾಡಿಕೊಳ್ಳುವ ಪ್ರಯತ್ನ ಮಿತಿಮೀರಿದೆ. ರಾಜಕೀಯ ವೈರಿಗಳನ್ನು ಸದೆಬಡಿಯಲು 'ಸ್ಟಿಂಗ್ ಆಪರೇಷನ್' ಎಂಬ...
ಜನನ ಇದೆ ಎಂದ ಮೇಲೆ ಮರಣ ಇದ್ದೇ ಇರುತ್ತದೆ ಎಂದರ್ಥ. ಜನಿಸಿದವರು ಸಾಯಲೇಬೇಕು. ಇದು ಪ್ರಕೃತಿ ನಿಯಮ. ಜನನ ಯಾವಾಗ ಎಂದು ತಿಳಿದಿರುತ್ತದೆ. ಆದ್ರೆ ಮರಣ ಯಾವಾಗ ಎಂದು ಯಾರಿಗೂ ತಿಳಿದಿರುವುದಿಲ್ಲ. ಹಾಗಾಗಿ ಸಾವು ಸಂಭವಿಸಿದಾಗ, ದಫನ್ ಮಾಡಲು ಸ್ಮಶಾನಕ್ಕೆ ಹೋಗಲೇಬೇಕಾಗುತ್ತದೆ. ಅಂಥ ಸಮಯದಲ್ಲಿ ನಾವು ಕೆಲ ತಪ್ಪುಗಳನ್ನು ಎಂದಿಗೂ ಮಾಡಬಾರದು. ಆ ತಪ್ಪುಗಳು...
Political News: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಬೆಂಗಳೂರಿನ ಜೆ.ಪಿ.ನಗರದ ಜೆಡಿಎಸ್ ಕಚೇರಿಯಲ್ಲಿ ಪ್ರೆಸ್ಮೀಟ್ ನಡೆಸಿ ಮಾತನಾಡಿದ್ದು, ಸ್ಟಿಂಗ್ ಆಪರೇಷನ್ ಕೇಸ್ನಲ್ಲಿ ನನ್ನನ್ನೂ ಫಿಕ್ಸ್ ಮಾಡುವ ಸಂಚು ನಡೆದಿತ್ತು ಎಂದು ಹೇಳಿದ್ದಾರೆ.
ಸ್ಟಿಂಗ್ ಆಪರೇಷನ್ ಮೂಲ ವ್ಯಕ್ತಿಯನ್ನು ಕರೆಸಿ, ನ್ಯಾಯಾಲಯದಲ್ಲಿ ಸಿಆರ್ಪಿಸಿ ಸೆಕ್ಷನ್ 164ರ ಅಡಿಯಲ್ಲಿ ಹೇಳಿಕೆ ದಾಖಲಿಸುವ ಮೂಲಕ, ತಮ್ಮನ್ನು ಪ್ರಕರಣದಲ್ಲಿ ಸಿಲುಕಿಸುವ ಪ್ರಯತ್ನ ಮಾಡಲಾಗಿತ್ತು...
Political News: ರಾಜ್ಯ ರಾಜಕಾರಣದಲ್ಲಿ ಸದ್ಯ ಸ್ಟಿಂಗ್ ಆಪರೇಷನ್ನದ್ದೇ ಚರ್ಚೆ ನಡೀತಿದೆ. ಅದರಲ್ಲೂ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಮತ್ತು ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಡುವೆ ತೀವ್ರ ಮಾತಿನ ಚಕಮಕಿ ನಡೆಯುತ್ತಿದೆ. ಪರಸ್ಪರ ಆರೋಪ ಪ್ರತ್ಯಾರೋಪ ಮಾಡುತ್ತಿರುವ ಪ್ರಿಯಾಂಕ್- ಹೆಚ್ಡಿಕೆ ಸವಾಲ್ ಕೂಡ ಹಾಕುತ್ತಿದ್ದಾರೆ.
ಈ ಬಗ್ಗೆ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿರುವ ಪ್ರಿಯಾಂಕ್ ಖರ್ಗೆ,...
Mumbai: ಬಾಲಿವುಡ್ ನಟ ಅಮೀರ್ ಖಾನ್ ದೂರದ ಸಂಬಂಧಿ ಇಮ್ರಾನ್ ಖಾನ್ ಭಾರತ ತೊರೆಯುವಂತೆ ಮುಂಬೈ ಪೋಲೀಸರು ನೋಟೀಸ್ ನೀಡಿದ್ದಾರೆ.
ಇಮ್ರಾನ್ ಖಾನ್ ಅಮೆರಿಕದ ಪೌರತ್ವ ಹೊಂದಿದ್ದು, ದೆಹಲಿಯಲ್ಲಿ ಜ್ಞಾನೇಶ್ ಕುಮಾರ್ ವಿರುದ್ಧ ನಡೆದಿದ್ದ ಪ್ರತಿಭಟನೆಯಲ್ಲಿ ಇಮ್ರಾನ್ ಪತ್ನಿ ಮತ್ತು ಸಹೋದರಿಯ ಜತೆ ಭಾಗವಹಿಸಿದ್ದರು. ಬೇರೆ ದೇಶದ ಪೌರತ್ವವಿರುವವರು, ಭಾರತದಲ್ಲಿ ನಡೆಯುವ ಪ್ರತಿಭಟನೆಯಲ್ಲಿ ಭಾಗವಹಿಸುವಂತಿಲ್ಲವೆಂದು ನಿಯಮವಿರುವ...
Mysuru News: ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ವಿಜಯದಶಮಿ ಜಂಬೂಸವಾರಿಯಲ್ಲಿ ಈ ಬಾರಿ ಚಿನ್ನದ ಅಂಬಾರಿಯನ್ನು ಹೊರುವ ಪ್ರಧಾನ ಆನೆಯಾಗಿ ಅನುಭವಿ ‘ಪ್ರಶಾಂತ್’ ಆನೆಯನ್ನು ಆಯ್ಕೆ ಮಾಡಲಾಗಿದೆ.
54 ವರ್ಷ ವಯಸ್ಸಿನ ಪ್ರಶಾಂತ್ ಕಳೆದ 18 ವರ್ಷಗಳಿಂದ ದಸರಾ ಮಹೋತ್ಸವದಲ್ಲಿ ಭಾಗವಹಿಸುತ್ತಿದ್ದು, ಅನುಭವ, ಆರೋಗ್ಯ, ಶಾಂತ ಸ್ವಭಾವ ಹಾಗೂ ಅಂಬಾರಿ ಹೊರುವ ಸಾಮರ್ಥ್ಯವನ್ನು...
Hubli News: ಹುಬ್ಬಳ್ಳಿಯ ಬಿವಿಬಿ ಎಂಜಿನಿಯರಿಂಗ್ ಕಾಲೇಜಿನ ಸಭಾಂಗಣ.. ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆ ಹಿನ್ನೆಲೆಯಲ್ಲಿ ಆಯೋಜಿಸಿದ್ದ ಪದವೀಧರರೊಂದಿಗಿನ ಸಂವಾದ ಸಭೆ.. ಈ ಸಭೆಯಲ್ಲಿ ಭಾಗವಹಿಸಿದ...