Wednesday, February 11, 2026

cm siddaramaiah

ಸಿಬಿಐಗೆ ಮುಕ್ತ ಅನುಮತಿ ನೀಡಿರುವ ಅಧಿಸೂಚನೆ ವಾಪಸ್ ಪಡೆಯಲು ಕ್ಯಾಬಿನೆಟ್‌ ನಿರ್ಧಾರ

Political News: ವಿಧಾನಸೌಧದಲ್ಲಿ ಇಂದು ಸಂಪುಟ ಸಭೆ ನಡೆದಿದ್ದು, ಸಿಬಿಐಗೆ ಮುಕ್ತಿ ಅನುಮತಿ ನೀಡಿರುವ ಅಧಿಸೂಚನೆ ವಾಪಸ್ ಪಡೆಯಲು ಕ್ಯಾಬಿನೇಟ್ ನಿರ್ಧರಿಸಿದೆ ಎಂದು ಸಚಿವ ಹೆಚ್.ಕೆ.ಪಾಟೀಲ್ ಹೇಳಿದ್ದಾರೆ. https://youtu.be/kn-iwdQutS8 ಭ್ರಷ್ಟಾಚಾರ ತಡೆ ಕಾಯ್ದೆಯಡಿ ಸಿಬಿಐ ಮುಕ್ತವಾಗಿ ತನಿಖೆ ನಡೆಸಬಹುದಿತ್ತು. ಈ ಹಿಂದೆ ತನಿಖೆ ನಡೆಸಲು ಮು್ಕ್ತ ಅವಕಾಶ ನೀಡಿತ್ತು. ಆದರೆ ಈಗ ಈ ಅಧಿಸೂಚನೆ ವಾಪಸ್ ಪಡೆದಿದ್ದು,...

ಮುಡಾ ಪ್ರಕರಣದ ಬಗ್ಗೆ ತೀರ್ಪು ಪ್ರಕಟ: ಇದು ಬಿಜೆಪಿ-ಜೆಡಿಎಸ್‌ನ ಸೇಡಿನ ರಾಜಕೀಯ: ಸಿಎಂ ಸಿದ್ದರಾಮಯ್ಯ

Political News: ಮುಡಾ ಪ್ರಕರಣ ಸಂಬಂಧ ಉಚ್ಛ ನ್ಯಾಯಾಲಯವು ನೀಡಿರುವ ಆದೇಶದ ಕುರಿತು ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಸಿಎಂ ಸಿದ್ದರಾಮಯ್ಯ ಮಾತನಾಡಿದ್ದಾರೆ. ನಮ್ಮ ಸರ್ಕಾರವನ್ನು ಅಭದ್ರಗೊಳಿಸಲು ಹಾಗೂ ನನ್ನ ರಾಜಕೀಯ ಜೀವನಕ್ಕೆ ಮಸಿ ಬಳಿಯಲು ಬಿಜೆಪಿ, ಜೆಡಿಎಸ್ ನಡೆಸುತ್ತಿರುವ ಪ್ರಯತ್ನಕ್ಕೆ ಭವಿಷ್ಯದಲ್ಲಿ ಸೋಲು ಖಚಿತ. ಬಿಜೆಪಿ - ಜೆಡಿಎಸ್ ನಾಯಕರ ಸಂಚು, ರಾಜಭವನ ದುರುಪಯೋಗ ಹಾಗೂ...

ಸಿಎಂ ಸಿದ್ದರಾಮಯ್ಯನವರು ಮೊಂಡತನ ಬಿಟ್ಟು ರಾಜೀನಾಮೆ ನೀಡಲಿ: ಸಂಸದ ಜಗದೀಶ್ ಶೆಟ್ಟರ್

Hubli News: ಹುಬ್ಬಳ್ಳಿ: ಮುಡಾ ವಿಚಾರವಾಗಿ‌ ನ್ಯಾಯಾಧೀಶರು ರಾಜ್ಯಪಾಲರ ನಡೆ ಎತ್ತಿ ಹಿಡಿದಿದ್ದಾರೆ. ಸಿಎಂ ಸಿದ್ದರಾಮಯ್ಯನವರು ಮೊಂಡತನ ಬಿಟ್ಟು ರಾಜೀನಾಮೆ ನೀಡಲಿ ಎಂದು ಸಂಸದ ಜಗದೀಶ್ ಶೆಟ್ಟರ್ ಆಗ್ರಹಿಸಿದ್ದಾರೆ. ಮುಡಾ ಹಗರಣ ಕುರಿತು ನ್ಯಾಯಾಧೀಶರ‌ ತೀರ್ಪು ತುಂಬಾ ಕುತೂಹಲ ಮೂಡಿಸಿತ್ತು. ಇಂದು ನ್ಯಾಯಾಧೀಶರು ತೀರ್ಪು ಪ್ರಕಟ ಮಾಡಿ ಸಿಎಂ ರೀಟ್ ಅರ್ಜಿ‌ ವಜಾ ಮಾಡಿದ್ದಾರೆ. ಮುಡಾ ಹಗರಣದಲ್ಲಿ‌...

ಸಿಎಂ ನೈತಿಕತೆಯಿಂದ ರಾಜೀನಾಮೆ ನೀಡಬೇಕು: ರಾಜಕೀಯ ಜೀವನದ ಕೊನೆಯ ಮೊಳೆಯೆಂದ ಬೆಲ್ಲದ್

Hubli News: ಹುಬ್ಬಳ್ಳಿ: ಸ್ವಜನ ಪಕ್ಷಪಾತಿ, ಅಧಿಕಾರ ದುರುಪಯೋಗ ಮಾಡಿಕೊಂಡು ಭ್ರಷ್ಟಾಚಾರ ಮಾಡಿದ ಸಿದ್ಧರಾಮಯ್ಯನವರಿಗೆ ತಾವು ಮಾಡಿದ ತಪ್ಪಿಗಾಗಿ ಇವತ್ತು ತಕ್ಕ ಶಾಸ್ತಿಯಾಗಿದೆ. ಈ‌ ನಿಟ್ಟಿನಲ್ಲಿ ನೈತಿಕತೆ ಹೊತ್ತು ರಾಜೀನಾಮೆ ನೀಡಬೇಕು. ಇದು ಅವರ ರಾಜಕೀಯ ಜೀವನದ ಕೊನೆಯ ಮೊಳೆ ಎಂದು ವಿರೋಧ ಪಕ್ಷದ ಉಪನಾಯಕ ಅರವಿಂದ ಬೆಲ್ಲದ ಆಗ್ರಹಿಸಿದರು. https://youtu.be/68wwNfwCox8 ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ...

“ಮುಖ್ಯಮಂತ್ರಿಗಳ ಆಪತ್ಕಾಲ ಯಾನ ಸೇವೆ”ಯ 65 ಆಧುನಿಕ ಸವಲತ್ತುಗಳಿರುವ ಆ್ಯಂಬುಲೆನ್ಸ್ ಲೋಕಾರ್ಪಣೆ

Political News: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ರಾಜ್ಯ ರಸ್ತೆ ಸುರಕ್ಷತಾ ಪ್ರಾಧಿಕಾರದ "ಮುಖ್ಯಮಂತ್ರಿಗಳ ಆಪತ್ಕಾಲ ಯಾನ ಸೇವೆ"ಯ 65 ಆಧುನಿಕ‌ ಜೀವ ರಕ್ಷಕ ಸವಲತ್ತುಗಳಿರುವ ಆ್ಯಂಬುಲೆನ್ಸ್ ಗಳನ್ನು ಇಂದು ಸಿಎಂ ಸಿದ್ದರಾಮಯ್ಯ ಲೋಕಾರ್ಪಣೆಗೊಳಿಸಿದರು. ಈ ವೇಳೆ ಮಾತನಾಡಿದ ಅವರು, ಅಪಘಾತದ ಸಂದರ್ಭದಲ್ಲಿ ಗೋಲ್ಡರ್ ಹವರ್ ಬಹಳ ಮುಖ್ಯ. ಈ‌ ಒಂದು ಗಂಟೆಯಲ್ಲಿ...

ಕುಮಾರಸ್ವಾಮಿಯವರು ಹಿಟ್ ಎಂಡ್ ರನ್ ಗಿರಾಕಿ: ಸಿಎಂ ಸಿದ್ದರಾಮಯ್ಯ ವಾಗ್ದಾಳಿ

Political News: ಇಂದು ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ರಾಜ್ಯದಲ್ಲಿ ನಡೆಯುತ್ತಿರುವ ಹಲವು ಪ್ರಕರಣಗಳ ಬಗ್ಗೆ ಮಾತನಾಡಿದ್ದಾರೆ. ಹೆಸರಾಂತ ಸಾಹಿತಿ ಹಂ.ಪ.ನಾಗರಾಜಯ್ಯ ಅವರನ್ನು ಈ ಬಾರಿಯ ದಸರಾ ಉದ್ಘಾಟನೆಗೆ ಆಹ್ವಾನಿಸಲು ತೀರ್ಮಾನಿಸಲಾಗಿದೆ. ಜಿಲ್ಲಾಡಳಿತ, ಮೈಸೂರು ಉಸ್ತುವಾರಿ ಸಚಿವರು ಅವರಿಗೆ ಆಹ್ವಾನ ನೀಡಲಿದ್ದಾರೆ. ಶಾಸಕ ಮುನಿರತ್ನ ಅವರ ಮೇಲೆ ಮೂರು ಪ್ರಕರಣಗಳು ದಾಖಲಾಗಿದ್ದು, ಅವುಗಳನ್ನು ಎಸ್.ಐ...

ರಾಜ್ಯದಲ್ಲಿ ಡ್ರಗ್ಸ್ ಜಾಲದ ಬೇರುಗಳನ್ನೇ ಕತ್ತರಿಸಲು ತೀರ್ಮಾನ ಮಾಡಿದ್ದೇವೆ: ಸಿಎಂ ಸಿದ್ದರಾಮಯ್ಯ

Political News: ರಾಜ್ಯದಲ್ಲಿ ಡ್ರಗ್ಸ್ ಹಾವಳಿ ನಿಯಂತ್ರಣ ಸಂಬಂಧ ಇಂದು ವಿವಿಧ ಇಲಾಖೆಗಳ ಸಚಿವರು ಹಾಗೂ ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ಸಭೆ ನಡೆಸಿ, ನಂತರ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಸಿಎಂ ಸಿದ್ದರಾಮಯ್ಯ ಮಾತನಾಡಿದ್ದಾರೆ. ರಾಜ್ಯದಲ್ಲಿ ಡ್ರಗ್ಸ್ ಜಾಲದ ಬೇರುಗಳನ್ನೇ ಕತ್ತರಿಸಲು ತೀರ್ಮಾನ ಮಾಡಿದ್ದೇವೆ. ಡ್ರಗ್ಸ್ ಮುಕ್ತ ಕರ್ನಾಟಕ ನಮ್ಮ ಗುರಿ, ಇದಕ್ಕಾಗಿ ಇನ್ನಷ್ಟು ಕಠಿಣ, ನಿರ್ದಾಕ್ಷಿಣ್ಯವಾದ...

ನಾನು ಸಿಎಂ ಆಗುತ್ತಿರುವ ಖುಷಿಗಿಂತ ನನ್ನ ಅಣ್ಣ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿರುವುದು ಬೇಸರವಾಗಿದೆ: ಅತಿಶಿ

Delhi: ದೆಹಲಿಯ ಸಿಎಂ ಆಗಿದ್ದ ಅರವಿಂದ್ ಕೇಜ್ರಿವಾಲ್ ಜೈಲಿನಿಂದ ರಿಲೀಸ್ ಆದ ಬಳಿಕ, ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಹೇಳಿದ್ದರು. ಅದರಂತೆ, ಸಿಎಂ ಸ್ಥಾನಕ್ಕೆ ಕೇಜ್ರಿವಾಲ್ ರಿಸೈನ್ ಮಾಡಿದ್ರೆ, ಮುಂದಿನ ಸಿಎಂ ಆಗುವವರು ಯಾರು ಎಂಬ ಬಗ್ಗೆ ಇಂದು ಸಿಎಂ ನಿವಾಸದಲ್ಲಿ ಚರ್ಚೆ ನಡೆದಿತ್ತು. https://youtu.be/Qs6JupQEErs ಮನೀಷ್ ಸಿಸೋಡಿಯಾ ಮತ್ತು ಅತಿಶಿ ಹೆಸರನ್ನು ಮುನ್ನಲೆಗೆ ತರಲಾಗಿತ್ತು. ಅರವಿಂದ್...

ನಿಮ್ಮದು ಪ್ರಚಾರ ಜಾಸ್ತಿ, ಆಚಾರ ನಾಸ್ತಿ: ಸಿಎಂ ವಿರುದ್ಧ ಕೇಂದ್ರ ಸಚಿವರ ವಾಗ್ದಾಳಿ

Political News: ಕಾಾಂಗ್ರೆಸ್ ಸರ್ಕಾರದ ವಿರುದ್ಧ ಕೇಂದ್ರ ಸಚಿವ ಕುಮಾರಸ್ವಾಮಿ ವಾಾಗ್ದಾಳಿ ನಡೆಸಿದ್ದು, ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸದ್ದಕ್ಕೆ ಆಕ್ರೋಶ ಹೊರಹಾಕಿದ್ದಾರೆ. ಮಾನವ ಸರಪಳಿ ನೆಪದಲ್ಲಿ ಪುಕ್ಕಟೆ ಪ್ರಚಾರ ಗಿಟ್ಟಿಸಿದ ಕಾಂಗ್ರೆಸ್ ಸರಕಾರಕ್ಕೆ ಪ್ರಜಾಪ್ರಭುತ್ವ ಉಳಿಸುವ ಕಾಳಜಿಯೇ ಇಲ್ಲ. ಇದ್ದರೆ ಮೊದಲು ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲಿ. ಅಧಿಕಾರಕ್ಕೇರಿದಾಗಿನಿಂದ ಪ್ರಜಾಪ್ರಭುತ್ವದ ಸರಪಳಿಯ ತಳಮಟ್ಟದ ಆಧಾರಸ್ತಂಭಗಳಾದ ಜಿಲ್ಲಾ...

ಕಲಬುರಗಿಯಲ್ಲಿ ನಾಳೆ ಸಚಿವ ಸಂಪುಟ ಸಭೆ: ಸಿಎಂ ಸಿದ್ದರಾಮಯ್ಯ

Political News: ಇಂದು ಕಲಬುರ್ಗಿಯಲ್ಲಿ ಸಿಎಂ ಸಿದ್ದರಾಮಯ್ಯ ಮಾತನಾಡಿದ್ದು, ಕಲ್ಯಾಣ ಕರ್ನಾಟಕದ ಭಾಗವಾದ ಕಲಬುರಗಿಯಲ್ಲಿ ನಾಳೆ ಸಚಿವ ಸಂಪುಟ ಸಭೆ ನಡೆಸಲಾಗುತ್ತಿದ್ದು, ಈ ಭಾಗದ ಅಭಿವೃದ್ಧಿಗಾಗಿ ಪೂರಕ ಚರ್ಚೆ ಹಾಗೂ ತೀರ್ಮಾನಗಳನ್ನು ಕೈಗೊಳ್ಳಲಾಗುವುದು. ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ದಿಗಾಗಿ ಆಯವ್ಯಯದಲ್ಲಿ ರೂಪಿಸಲಾಗಿರುವ ಯೋಜನೆಗಳು ಹಾಗೂ ಇನ್ನಿತರ ಪ್ರಮುಖ ವಿಷಯಗಳ ಬಗ್ಗೆ ಚರ್ಚಿಸಲಾಗುವುದು. ಕಲ್ಯಾಣ ಕರ್ನಾಟಕದ ಜಿಲ್ಲೆಗಳಲ್ಲಿನ...
- Advertisement -spot_img

Latest News

ರಾಜ್ಯ ಸರ್ಕಾರ ಆಸ್ಪತ್ರೆಗೆ ಔಷಧಿ ತಲುಪಿಸಲು ಸಾಧ್ಯವಾಗದಷ್ಟು ದಿವಾಳಿಯಾಗಿದೆಯೇ..?: ಸಿ.ಟಿ.ರವಿ

Political News: ಚಿಕ್ಕಮಗಳೂರು ಜಿಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಸರಿಯಾಗಿ ಔಷಧಿಗಳು ಪೂರೈಕೆಯಾಗುತ್ತಿಲ್ಲವೆಂದು ಆರೋಪಿಸಲಾಗಿದ್ದು, ಇಂದು ಬಿಜೆಪಿ ನಾಯಕ ಸಿ.ಟಿ.ರವಿ ಆಸ್ಪತ್ರೆಗೆ ಭೇಟಿ ನೀಡಿ, ಪರಿಶೀಲನೆ ನಡೆಸಿರುತ್ತಾರೆ. ಈ...
- Advertisement -spot_img