Saturday, March 28, 2026

cm siddaramaiah

ಎಲೆಕ್ಟ್ರಾನಿಕ್ ಸಿಟಿಗೆ ಮರುನಾಮಕರಣ ಮಾಡಿದ ಸಿಎಂ ಸಿದ್ದರಾಮಯ್ಯ

Political News: ಇಂದು ಕೆಪಿಸಿಸಿ ಕಚೇರಿಯಲ್ಲಿ ಸದ್ಭಾವನಾ ದಿನಾಚರಣೆ ಹಾಗೂ ಡಿ. ದೇವರಾಜ ಅರಸು ಜಯಂತಿ ಅಂಗವಾಗಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಮಾತನಾಡಿದರು. ರಾಜೀವಗಾಂಧಿ ಹಾಗೂ ದೇವರಾಜ ಅರಸುರವರ ಬದುಕು- ಕೆಲಸಗಳು ನಮಗೆ ಮಾರ್ಗದರ್ಶಿಯಾಗಿದೆ. ಅವರ ಹಾದಿಯಲ್ಲಿ ನಾವು ನಡೆಯಬೇಕು. ರಾಜೀವ್‌ ಗಾಂಧಿಯವರು ಚಿಕ್ಕ ವಯಸ್ಸಿನಲ್ಲಿಯೇ ದೇಶದ ಪ್ರಧಾನಿಯಾಗಿದ್ದರು. ಅವರು ಪ್ರಧಾನಿಯಾಗಿದ್ದಾಗ ಆಧುನಿಕ ಭಾರತದ...

ಸಿದ್ದರಾಮಯ್ಯಗೆ ತಾತ್ಕಾಲಿಕ ರಿಲೀಫ್

ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರ ಪ್ರಾಸಿಕ್ಯೂಷನ್ ಅನುಮತಿ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದ ಸಿಎಂ ಸಿದ್ದರಾಮಯ್ಯಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದೆ. ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ನಾಗಪ್ರಸನ್ನ ಅವರ ಏಕಸದಸ್ಯ ಪೀಠ, ಆಗಸ್ಟ್ 29ಕ್ಕೆ ವಿಚಾರಣೆಯನ್ನು ಮುಂದೂಡಿ ಮಧ್ಯಂತರ ಆದೇಶ ನೀಡಿದೆ. ಈ ಮೂಲಕ ಸಿಎಂ 10 ದಿನಗಳ ಕಾಲ ನಿರಾಳವಾಗಿರಬಹುದು. ಇದೇ ವೇಳೆ ಜನಪ್ರತಿನಿಧಿಗಳ...

ಸಿದ್ದರಾಮಯ್ಯ ತನಿಖೆಗೆ ಸಹಕಾರ ಕೊಡುತ್ತಾರೆಂಬ ಭರವಸೆ ಇದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

Hubli News: ಹುಬ್ಬಳ್ಳಿ : ನೈತಿಕ ಹೊಣೆ ಹೊತ್ತು ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆಗ್ರಹಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಸುದ್ದಿಗೋಷ್ಠಿ ನಡೆಸಿ, ಮಾತನಾಡಿದ ಅವರು, ರಾಜ್ಯಪಾಲರು ಸಾಕಷ್ಟು ಸಮಯ ತೆಗೆದುಕೊಂಡು ಪ್ರಾಸಿಕ್ಯೂಶನ್ ಗೆ ಅನುಮತಿ ಕೊಟ್ಟಿದ್ದಾರೆ. ತನಿಖೆ ಸರಿಯಾಗಿ ನಡೆಯಬೇಕೆಂದ್ರೆ ಸಿಎಂ ರಾಜೀನಾಮೆ ನೀಡಬೇಕು. ಕಾನೂನು ಸಲಹೆ ಪಡೆದು...

ರಾಜ್ಯಪಾಲ ನಿರ್ಧಾರ ಕಾನೂನು ಬಾಹಿರ; ರಾಜೀನಾಮೆ ಕೊಡಲ್ಲ- ಸಿಎಂ ಸಿದ್ದರಾಮಯ್ಯ

ನಾನು ರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮುಡಾ ಹಗರಣ ವಿಚಾರವಾಗಿ ರಾಜ್ಯಪಾರು ಪ್ರಾಸಿಕ್ಯೂಷನ್​ಗೆ ಅನುಮತಿ ನೀಡಿದ ಬಳಿಕ ಮೊದಲ ಪ್ರತಿಕ್ರಿಯೆ ನೀಡಿರುವ ಸಿಎಂ, ರಾಜ್ಯಪಾಲರ ನಿರ್ಧಾರವನ್ನು ನಾವು ನಿರೀಕ್ಷೆ ಮಾಡಿದ್ದೇವು. ರಾಜ್ಯಪಾಲ ನಿರ್ಧಾರ ಕಾನೂನು ಬಾಹಿರ. ಪ್ರಾಸಿಕ್ಯೂಷನ್​ಗೆ ಕೊಟ್ಟಿದ್ದನ್ನು ವಿರೋಧಿಸಿ ಕಾನೂನು ಹೋರಾಟ ಮಾಡುತ್ತೇವೆ ಎಂದು ಹೇಳಿದ್ರು. https://youtu.be/XGWgzd5qomY?feature=shared ರಾಜ್ಯಪಾಲರು ಕೇಂದ್ರ...

ಸಿಎಂ ಯಾವುದೇ ಕಾರಣಕ್ಕೂ ರಾಜೀನಾಮೆ ಕೊಡಲ್ಲ- ಡಿಕೆಶಿ

ಸಿಎಂ ಸಿದ್ದರಾಮಯ್ಯ ವಿರುದ್ಧದ ರಾಜ್ಯಪಾಲರ ಪ್ರಾಸಿಕ್ಯೂಷನ್​ಗೆ ಸಂಬಂಧಿಸಿದಂತೆ ಡಿಸಿಎಂ ಡಿಕೆ ಶಿವಕುಮಾರ್, ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಿದ್ದರಾಮಯ್ಯ ಅವರು ಯಾವುದೇ ಕಾರಣಕ್ಕೂ ರಾಜೀನಾಮೆ ಕೊಡಲ್ಲ. ಸಿಎಂ ರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲ ಎಂದು ಡಿಕೆಶಿ ಹೇಳಿದ್ದಾರೆ. 136 ಶಾಸಕರು ಸಿದ್ದರಾಮಯ್ಯ ಪರ ನಿಲ್ಲುತ್ತೇವೆ. ನಾವು ಎಲ್ಲಾ ರೀತಿಯ ಕಾನೂನು ಹೋರಾಟಕ್ಕೆ ಸಿದ್ಧವಾಗಿದ್ದೇವೆ ಎಂದು ಬೆಂಗಳೂರಿನಲ್ಲಿ ಡಿಕೆಶಿ ಕಿಡಿಕಾರಿದ್ದಾರೆ. https://youtu.be/Axci47_qers?feature=shared ಸಿದ್ದರಾಮಯ್ಯ...

ಸಿಎಂ ರಾಜೀನಾಮೆ ನೀಡಲಿ- ಶೆಟ್ಟರ್ ಅಗ್ರಹ

ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರು ಅನುಮತಿ ನೀಡಿದ್ದಾರೆ. ಇದು ಕಾನೂನು ಬದ್ದವಾದ ಅನುಮತಿಯಾಗಿದೆ. ಹೀಗಾಗಿ ಸಿದ್ದರಾಮಯ್ಯ ನೈತಿಕತೆ ಹೊತ್ತು ರಾಜೀನಾಮೆ ನೀಡಬೇಕೆಂದು ಮಾಜಿ ಸಿಎಂ ಹಾಗೂ ಸಂಸದ ಜಗದೀಶ್ ಶೆಟ್ಟರ್ ಆಗ್ರಹಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಮುಡಾ ಹಗರಣ ಹಾಗೂ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ವಿರುದ್ಧ ಬಿಜೆಪಿ ಹೋರಾಟ ಮಾಡುತ್ತಲೇ...

ಸಿಎಂ ಸಿದ್ದರಾಮಯ್ಯ ಬೆನ್ನಿಗೆ ನಿಂತ ಹೈಕಮಾಂಡ್

ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯಗೆ ರಾಜ್ಯಪಾಲರು ಪ್ಯಾಸಿಕ್ಯೂಷನ್​ಗೆ ರಾಜ್ಯಪಾಲರು ಅನುಮತಿ ಕೊಟ್ಟಿದ್ದಾರೆ. ಇದರ ಬೆನ್ನಲ್ಲೇ ಸಿದ್ದರಾಮಯ್ಯ ಬೆನ್ನಿಗೆ ಹೈಕಮಾಂಡ್ ನಿಂತಿದೆ. ಎಐಸಿಸಿ ನಾಯಕರು ಸಿಎಂಗೆ ಕರೆ ಮಾಡಿದ್ದು, ಏನೇ ಆದರೂ ಕಾನೂನು ಹೋರಾಟ ಮಾಡೋಣ. ನಿಮ್ಮ ಜೊತೆ ನಾವಿದ್ದೇವೆ, ಧೈರ್ಯವಾಗಿರಿ ಎಂದು ತಿಳಿಸಿದೆ. ಇಂದು ಸಂಜೆಯೇ ರಣದೀಪ್ ಸುರ್ಜೇವಾಲ ಹಾಗೂ ಕೆ.ಸಿ. ವೇಣುಗೋಪಾಲ್ ಬೆಂಗಳೂರಿಗೆ...

ನಮ್ಮವರಿಗೆ ಅನ್ಯಾಯ ಆಗಿದೆ. ಇದಕ್ಕಾಗಿ ನೀವು ರಷ್ಯಾದೊಂದಿಗಿನ ವ್ಯವಹಾರ ನಿಲ್ಲಿಸುತ್ತೀರಾ..?: ಸಂತೋಷ್ ಲಾಡ್

Dharwad News: ಧಾರವಾಡ: ಗ್ಯಾರಂಟಿ ಯೋಜನೆ ಪರಿಷ್ಕರಣೆ ವಿಚಾರದ ಬಗ್ಗೆ ಧಾರವಾಡದಲ್ಲಿ ಕಾರ್ಮಿಕ ಸಚಿವ ಸಂತೋಷ ಲಾಡ್ ಪ್ರತಿಕ್ರಿಯೆ ನೀಡಿದ್ದು, ನನಗೆ ಮಾಹಿತಿ ಇಲ್ಲ. ಅದು ಕ್ಯಾಬಿನೆಟ್ ಗೆ ಬಂದಾಗ ಮಾತ್ರ ಮಾಹಿತಿ ಸಿಗುತ್ತದೆ. ಯಾರ ಆರ್ಥಿಕ ಪರಿಸ್ಥಿತಿ ಚೆನ್ನಾಗಿರುತ್ತದೆ. ಯಾರು ಅನುಕೂಲಕರಸ್ಥರು ಇರುತ್ತಾರೆ. ಅಂತವರನ್ನು ಪರಿಶೀಲಿಸಬೇಕು ಅಂತಾ ಮಾತಿರಬಹುದು. ಆದರೆ ಅದರ ಬಗ್ಗೆ...

ಗ್ಯಾರಂಟಿ ಯೋಜನೆಗಳಿಗೆ ಬೀಳುತ್ತಾ ಕತ್ತರಿ?

ಗ್ಯಾರಂಟಿ ಯೋಜನೆಗಳ ಹೆಸರಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿತ್ತು. ಆದರೀಗ ಇದೇ ಗ್ಯಾರಂಟಿ ಯೋಜನೆಗಳಿಗೆ ಕತ್ತರಿ ಬೀಳುತ್ತಾ ಎಂಬ ಪ್ರಶ್ನೆ ಉದ್ಭವಗೊಂಡಿದೆ. ಗ್ಯಾರಂಟಿ ಯೋಜನೆಗಳ ಸ್ವರೂಪದಲ್ಲಿ ಬದಲಾವಣೆ ಮಾಡಬೇಕು ಎಂದು ಸಚಿವರೇ ಹೈಕಮಾಂಡ್‌ ಮೇಲೆ ಒತ್ತಡ ಹೇರಿದ್ದಾರೆ. ಈ ಯೋಜನೆಗಳ ವ್ಯಾಪ್ತಿಯಿಂದ ಶ್ರೀಮಂತರನ್ನು ಹೊರಗಿಡಬೇಕು ಎಂದು ಒತ್ತಾಯಿಸಿದ್ದಾರೆ. ಕಾಂಗ್ರೆಸ್‌ ರಾಜ್ಯ ಉಸ್ತುವಾರಿ ಆಗಿರೋ ರಣದೀಪ್ ಸಿಂಗ್ ಸುರ್ಜೇವಾಲಾ, ನವದೆಹಲಿಯಲ್ಲಿ...

ಟಿಬಿ ಡ್ಯಾಂಗೆ ಸಿಎಂ ಸಿದ್ದರಾಮಯ್ಯ ಭೇಟಿ- ಗೇಟ್ ಪರಿಶೀಲನೆ

ತುಂಗಭದ್ರಾ ಜಲಾಶಯದ 19ನೇ ಕ್ರಸ್ಟ್ ಗೇಟ್ ಮುರಿದ ಹಿನ್ನಲೆ ಸಿಎಂ ಸಿದ್ದರಾಮಯ್ಯ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ರು. ಬೆಂಗಳೂರಿನಿಂದ ಕೊಪ್ಪಳ ತಾಲೂಕಿನ ಗಿಣಿಗೇರಿಗೆ ಲಘು ವಿಮಾನದಲ್ಲಿ ಆಗಮಿಸಿದ ಸಿಎಂ, ರಸ್ತೆ ಮೂಲಕ ಟಿಬಿ ಡ್ಯಾಂಗೆ ಭೇಟಿ ನೀಡಿದ್ರು. ಎರಡು ವರ್ಷಗಳ ಬಳಿಕ ಡಿಬಿ ಡ್ಯಾಂ ಭರ್ತಿಯಾಗಿತ್ತು. ಇಂದು ಸಿಎಂ ಬಾಗಿನ ಅರ್ಪಿಸಬೇಕಿತ್ತು. ಆದರೆ, ಕ್ರಸ್ಟ್ ಗೇಟ್...
- Advertisement -spot_img

Latest News

Mandya: ವಿದ್ಯುತ್ ಪ್ರವಹಿಸಿ, ಕಂಬದ ಮೇಲೆ ಪ್ರಾಣ ಬಿಟ್ಟ ಲೈನ್ ಮ್ಯಾನ್..

Mandya News: ಶಾಕ್ ತಾಕಿ ಲೈನ್ ಮ್ಯಾನ್ ಕಂಬದ ಮೇಲೆ ಸಾವನ್ನಪ್ಪಿದ ಘಟನೆ ಮಂಡ್ಯದಲ್ಲಿ ನಡೆದಿದೆ. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಹೆಬ್ಬಾಡಿ ಗ್ರಾಮದಲ್ಲಿ ನಡೆದಿದೆ. ಮಲ್ಲಿಗೆರೆ...
- Advertisement -spot_img