Belagavi News: ಬೆಳಗಾವಿ: ಬೆಳಗಾವಿಯ ಗೋಕಾಕ್‌ನ ಸತೀಶ್ ಜಾರಕಿಹೊಳಿ ನಿವಾಸಕ್ಕೆ ಭೇಟಿ ನೀಡಿದ ಸಿಎಂ ಸಿದ್ದರಾಮಯ್ಯ, ಬಳಿಕ ಪ್ರವಾಹ ಪೀಡಿತ ಪ್ರದೇಶಕ್ಕೆ ಭೇಟಿ ನೀಡಿದರು.
https://youtu.be/U7LqAVh2Sus
ಆ ಬಳಿಕ ಮಾಧ್ಯಮದವರ ಜೊತೆ ಮಾತಾನಾಡಿರುವ ಸಿಎಂ, ಬೆಳಗಾವಿ ಜಿಲ್ಲೆಯಲ್ಲಿ 62 ರಷ್ಟು ಮಳೆ ಪ್ರಮಾಣ ಹೆಚ್ಚಳವಾಗಿದೆ. ಆರು ಜನ ಮಳೆಯಿಂದ ಮೃತಪಟ್ಟಿದ್ದಾರೆ. ಎಲ್ಲರಿಗೂ ಐದು ಲಕ್ಷ ರೂಪಾಯಿ ಪರಿಹಾರ....
Belagavi News: ಬೆಳಗಾವಿ: ಬೆಳಗಾವಿಯ ಸಾಂಬ್ರಾ ಏರ್ಪೋರ್ಟ್‌ನಲ್ಲಿಂದು ಸಿಎಂ ಸಿದ್ದರಾಮಯ್ಯ ಮಾಧ್ಯಮದವರರೊಂದಿಗೆ ಮಾತನಾಡಿದರು.
ಮಳೆಯಲ್ಲಿ ಆಗುವ ತೊಂದರೆಗಳನ್ನ ನೋಡಲು ಬಂದಿದ್ದೇನೆ. ಇವತ್ತು ಬೆಳಗಾವಿಗೆ ಬಂದಿದ್ದೆನೆ ಪರಿಹಾರ ಕೊಡುವ ಕೆಲಸವನ್ನ ಸರಕಾರ ಮಾಡುತ್ತಿದೆ. ಜನಜಾನುವಾರುಗಳು ಮನಷ್ಯರ ಪ್ರಾಣಿಹಾನಿಗೆ ಪರಿಹಾರ ಕೊಡುತ್ತಿದೆ. ಮುಂದಿನವಾರ ಹೆಚ್ಚಿನ ಮಳೆ ಇದೆ ಎಂದು ಹವಾಮಾನ ಇಲಾಖೆ ಸೂಚನೆ ಕೊಟ್ಟಿದೆ. ಸರಕಾರ ಮಳೆಯನ್ನು ಎದುರಿಸಲು...
Political News: ಕೊಡಗು ಜಿಲ್ಲೆಯಲ್ಲಿ ಭೂ ಕುಸಿತ ಸಂಭವಿಸಿದ ಮತ್ತು ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಸಿಎಂ ಸಿದ್ದರಾಮಯ್ಯ ಮಾಧ್ಯಮ ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು.
ಕಸ್ತೂರಿ ರಂಗನ್ ವರದಿಯನ್ನು ತಿರಸ್ಕರಿಸಬೇಕು ಎನ್ನುವುದು ನಮ್ಮ ನಿಲುವಾಗಿದೆ. ಈ ಬಗ್ಗೆ ಅರಣ್ಯ ಸಚಿವರ ಜೊತೆ ಮತ್ತೊಮ್ಮೆ ಚರ್ಚಿಸಿ ಅಂತಿಮ ತೀರ್ಮಾನ ಮಾಡಲಾಗುವುದು.
ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ...
Political News: ವಯನಾಡಿನಲ್ಲಿ ಭೂಕುಸಿತವಾಗಿ, ಕೇರಳದವರಷ್ಟೇ ಅಲ್ಲದೇ, ಕರ್ನಾಟಕದ ಹಲವರು ಸಾವನ್ನಪ್ಪಿದ್ದಾರೆ. ಹಾಗಾಗಿ ಕರ್ನಾಟಕ ಸರ್ಕಾರ, ಕೇರಳದ ಭೂಕುಸಿತದಲ್ಲಿ ಸತ್ತ ಸಂತ್ರಸ್ತರ ಕುಟುಂಬಸ್ಥರಿಗೆ ಪರಿಹಾರ ಘೋಾಣೆ ಮಾಡಿದೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಮಾಡಿದ ಟ್ವೀಟ್ ಇಂತಿದೆ.
ಕೇರಳದ ವಯನಾಡಿನಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಸಾವಿನ ಸಂಖ್ಯೆ ಏರುತ್ತಲೇ ಹೋಗುತ್ತಿದೆ. ಇದೊಂದು ಅತ್ಯಂತ ಘೋರ ದುರಂತ, ಈ...
Political News: ಭೈರತಿ ಸುರೇಶ್ ಓರ್ವ ರಿಯಲ್ ಎಸ್ಟೇಟ್ ಗಿರಾಕಿ. ಅವನು ಮಂತ್ರಿ ಅಲ್ಲ ಕಂತ್ರಿ. ಮಂತ್ರಿ ಥರ ಆಡು ಅಂದ್ರೆ ಕಂತ್ರಿ ಥರ ಆಡುತ್ತಾನೆ ಎಂದು ಪರಿಷತ್ ಸದಸ್ಯ ಎಚ್.ವಿಶ್ವನಾಥ್, ಭೈರತಿ ಸುರೇಶ್ ವಿರುದ್ಧ ಏಕವಚನದಲ್ಲೇ ವಾಗ್ದಾಳಿ ನಡೆಸಿದ್ದಾರೆ.
https://youtu.be/H0gMJgZNLr0
ಮೈಸೂರಿನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಮೂಡಾ ಹಗರಣ ವಿಚಾರಕ್ಕಾಗಿ ಆರೋಪ ಮಾಡಿರುವ ಹಿನ್ನೆಲೆ,...
Political News: ಕೇಂದ್ರ ಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರು, ಕೇರಳದ ವಯನಾಡಿನಲ್ಲಿ ನಡೆದ ಗುಡ್ಡ ಕುಸಿತ ದುರಂತದ ಬಗ್ಗೆ ಸಂತಾಪ ವ್ಯಕ್ತಪಡಿಸಿದ್ದು, ಪ್ರಕೃತಿ ವಿಕೋಪವನ್ನು ನಿರ್ಲಕ್ಷಿಸಬೇಡಿ ಎಂದು ಎಚ್ಚರಿಸಿದ್ದಾರೆ. ಅವರು ಮಾಡಿದ ಟ್ವೀಟ್ ಇಂತಿದೆ.
•ನೆರೆಯ ಕೇರಳದಲ್ಲಿ ಸಂಭವಿಸಿರುವ ಭಾರೀ ಭೂ ಕುಸಿತದಿಂದ ಕರ್ನಾಟಕದಲ್ಲಿ ಕಟ್ಟೆಚ್ಚರ ವಹಿಸುವ ತುರ್ತು ಅಗತ್ಯವಿದೆ. ಕೊಡಗು ಜಿಲ್ಲೆಯು ದುರಂತ ಸ್ಥಳ ವಯನಾಡಿನ ಪಕ್ಕದಲ್ಲೇ...
Chikkodi Political news: ಮೂಡಾ ಹಗರಣ ಕುರಿತು ಸ್ವಪಕ್ಷದ ನಾಯಕರ ವಿರುದ್ಧ ವಿಜಾಪುರ ಶಾಸಕ ಯತ್ನಾಳ ಅಸಮಾಧಾನ ಹೊರಹಾಕಿದ್ದಾರೆ.
https://youtu.be/H0gMJgZNLr0
ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ಹಲ್ಯಾಳ ಗ್ರಾಮದಲ್ಲಿ ನಡೆದ ಖಾಸಗಿ ಕಾರ್ಯಕ್ರಮದಲ್ಲಿ ಮಾತನಾಡಿ ಬಿ ವೈ ವಿಜಯೇಂದ್ರ ಡಿ ಕೆ ಶಿವಕುಮಾರ ಅವರನ್ನ ಮುಖ್ಯಮಂತ್ರಿ ಮಾಡಲು ಅವರ ಆದೇಶದಂತೆ ಹೋರಾಟ ಮಾಡುತ್ತಿದ್ದಾರೆ ಅದನ್ನ ಬಿ ವೈ...
Political News: ರೈತರ ಸಮಸ್ಯೆಗೆ ನಿಜವಾಗಿ ಸ್ಪಂದಿಸುವ ಕಾರ್ಯವು ಕಾವೇರಿ ಮಾತೆಯದ್ದಾಗಿದೆ. ಇಂದು ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾವೇರಿ ಮಾತೆಗೆ ಪೂಜೆ ಹಾಗೂ ಬಾಗಿನ ಸಲ್ಲಿಸಿದಂತಹ ಅವಿಸ್ಮರಣೀಯ ದಿನವಾಗಿದೆ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ ಅವರು ತಿಳಿಸಿದರು.
ಈ ನಾಡಿನಲ್ಲಿ ಬಹುಶ ಲಕ್ಷಾಂತರ ಅಣೆಕಟ್ಟುಗಳಿದ್ದು, ರಾಜ್ಯದಲ್ಲೂ ಸಹ ನೂರಾರು ಅಣೆಕಟ್ಟುಗಳಿವೆ....
Gadag News: ಗದಗ: ರಾಜ್ಯದಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ನಡೆದಿವೆ ಎನ್ನಲಾದ ಹಗರಣಗಳ ನಿಷ್ಪಕ್ಷಪಾತ ತನಿಖೆಗೆ ಆಗ್ರಹಿಸಿ, ಶ್ರೀರಾಮಸೇನೆ ಗದಗದಲ್ಲಿ ಪ್ರತಿಭಟನೆ ನಡೆಸಿದೆ.
https://youtu.be/tm-wGQjt7HM
ಗದಗ ಜಿಲ್ಲಾಡಳಿತ ಭವನದ ಎದುರು ಶ್ರೀರಾಮಸೇನೆ ಪ್ರತಿಭಟನೆ ನಡೆಸಿದ್ದು, ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ಹೊರಹಾಕಿದ್ದಾರೆ. ವಾಲ್ಮೀಕಿ ನಿಗಮದ ಹಗರಣ, ಭೋವಿ ಸಮಾಜದ ಅನುದಾನ ಹಗರಣ, SCP/TSP ಹಣ ದುರ್ಬಳಕೆ,...
Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಕಾಂಗ್ರೆಸ್ ಸರ್ಕಾರದ ವಿರುದ್ಧ ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸಿದ್ದಾರೆ.
ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದಲ್ಲಿ ಮಾಜಿ ಸಚಿವ ನಾಗೇಂದ್ರ ಬಂಧನದ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಜೋಶಿ, ರಾಜ್ಯದಲ್ಲಿ ಸಿದ್ಧರಾಮಯ್ಯ ನೇತೃತ್ವದ ಸರ್ಕಾರ ತನ್ನ ಹೈಕಮಾಂಡ್ ಬೆಂಬಲದಿಂದ ಭಯಂಕರ ಭ್ರಷ್ಟಾಚಾರ ಶುರು ಮಾಡಿದೆ. ರಾಹುಲ್ ಗಾಂಧಿಯವರ...
Mandya News: ಮಂಡ್ಯ: ವಿಶ್ವ ಪ್ರಸಿದ್ದ ವೈರಮುಡಿ ಉತ್ಸವಕ್ಕೆ ಕ್ಷಣಗಣನೆ ಪ್ರಾರಂಭ ವಾಗಿದ್ದು ಮಂಡ್ಯ ಜಿಲ್ಲಾ ಖಜಾನೆ ಯಿಂದ ವೈರಮುಡಿಯನ್ನ ಸರ್ಕಾರಿ ಗೌರವದೊಂದಿಗೆ ಬಿಗಿ ಭದ್ರತೆಯಲ್ಲಿ...