Saturday, March 28, 2026

cm siddaramaiah

ಸಿದ್ದರಾಮಯ್ಯ ‘ಅಹಿಂದ’ ರತ್ನ ಡಿಕೆಶಿ ಬಣಕ್ಕೆ ಎಚ್ಚರಿಕೆ ಸಂದೇಶವೇ?

ರಾಜ್ಯದಲ್ಲಿ ಸಿಎಂ ಬದಲಾವಣೆ ಕೂಗ ಕೇಳಿ ಬಂದ ಬೆನ್ನಲ್ಲೇ ಸಿದ್ದರಾಮಯ್ಯ ಶಕ್ತಿ ಪ್ರದರ್ಶನಕ್ಕೆ ಸಜ್ಜಾದ ವೇದಿಕೆ ಸಜ್ಜಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಜನ್ಮದಿನದ ಅಂಗವಾಗಿ ಬೃಹತ್ ಸಮಾವೇಶ ನಡೆಸುವ ಮೂಲಕ 'ಅಹಿಂದ' ಶಕ್ತಿ ಪ್ರದರ್ಶನಕ್ಕೆ ಸದ್ದಿಲ್ಲದೆ ಸಿದ್ದತೆ ನಡೆಯುತ್ತಿದೆ. https://youtu.be/2V-O_EQ_Ym8?si=j9kiZcHqo0_6jdUD ಹುಬ್ಬಳ್ಳಿಯಲ್ಲಿ 4 ಲಕ್ಷ ಜನರನ್ನು ಸೇರಿಸಿ ಸಮಾವೇಶ ನಡೆಸಲು ಉದ್ದೇಶಿಸಲಾಗಿದೆ. ಸಿದ್ದರಾಮಯ್ಯ ವಿರೋಧಿಗಳಿಗೆ ಪರೋಕ್ಷ ಸಂದೇಶ ರವಾನಿಸುವ...

Gruhalakshmi: ಗೃಹಲಕ್ಷ್ಮೀ ಯೋಜನೆಯ ಹಣ ಬಂತಾ? : ಹೇಗೆ ಚೆಕ್​ ಮಾಡ್ಬೇಕು.. ಇಲ್ಲಿದೆ ಮಾಹಿತಿ

ರಾಜ್ಯ ಸರ್ಕಾರದ ಬಹು ನಿರೀಕ್ಷಿತ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮೀಯೂ ಒಂದಾಗಿದೆ. ಪ್ರತಿ ತಿಂಗಳು 2000 ರೂಪಾಯಿ ಹಣವನ್ನು ಪ್ರತಿ ಕಟುಂಬದ ಯಜಮಾನಿಯರ ಖಾತೆಗೆ ಜಮೆ ಮಾಡಲಾಗುತ್ತದೆ. ಗೃಹ ಲಕ್ಷ್ಮೀ ಸೇರಿದಂತೆ ಗ್ಯಾರಂಟಿ ಯೋಜನೆಗಳು ಸ್ಥಗಿತಗೊಳ್ಳುತ್ತವೆ ಎನ್ನುವ ವದಂತಿಯನ್ನು ಸರ್ಕಾರ ತಳ್ಳಿಹಾಕಿದೆ. ಈ ಬಗ್ಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಇತ್ತೀಚಿಗೆ ಸ್ಪಷ್ಟನೆ ನೀಡಿದ್ದು, ರಾಜ್ಯದಲ್ಲಿ ಯಾವುದೇ...

ಸಿದ್ಧರಾಮಯ್ಯನವರ ಕೈ ಕಟ್ಟಿ ಹಾಕುವ ಕೆಲಸ ನಡೆದಿದೆ: ಕಾಂಗ್ರೆಸ್ ಭವಿಷ್ಯ ನುಡಿದ ಸಂಸದ ಶೆಟ್ಟರ್..!

Hubli News: ಹುಬ್ಬಳ್ಳಿ: ಕಾಂಗ್ರೆಸ್‌ನಿಂದ ಸಿಎಂ ಸಿದ್ದರಾಮಯ್ಯ ಕೈ ಕಟ್ಟಿ ಹಾಕುವ ಪ್ರಯತ್ನ ನಡೆದಿದೆ. ಇದರಿಂದ ಆಡಳಿತ ಯಂತ್ರದ ಮೇಲೆ ತೀವ್ರ ದುಷ್ಪರಿಣಾಮ ಬೀರುತ್ತಿದೆ ಎಂದು ಮಾಜಿ ಸಿಎಂ, ಸಂಸದ ಜಗದೀಶ ಶೆಟ್ಟರ್ ಹೇಳಿದರು. ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರದಲ್ಲಿ ಸಿಎಂ ಪದವಿ ಕಿತ್ತಾಟ ತಾರಕಕ್ಕೆರಿದೆ. ಈ ವಿಚಾರವಾಗಿ ಕಾಂಗ್ರೆಸ್ ಹೈಕಮಾಂಡ್...

ಜುಲೈ 3ರಂದು ಸಿಎಂ ಮನೆಗೆ ಮುತ್ತಿಗೆ : ಬಿ. ವೈ. ವಿಜಯೇಂದ್ರ

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಆಗಿರುವ ಬೃಹತ್ ಹಗರಣ, ಭ್ರಷ್ಟಾಚಾರದ ಸಂಬಂಧ ಸಿಎಂ ರಾಜೀನಾಮೆಗೆ ಆಗ್ರಹಿಸಿ ಜುಲೈ 3ರಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮನೆಗೆ ಮುತ್ತಿಗೆ ಹಾಕಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಹೇಳಿದರು. ಶಿವಮೊಗ್ಗದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, 3ರಂದು ಬಿಜೆಪಿಯ ಎಲ್ಲ ಶಾಸಕರು, ವಿಧಾನಪರಿಷತ್ ಸದಸ್ಯರು...

ಡಿಸಿಎಂಗೆ ಇಟ್ಟ ಡೈನಾಮೇಟ್ ಸಿಎಂ ಬುಡಕ್ಕೆ ಬಂತಾ..?

ಡಿಕೆ ಶಿವಕುಮಾರ್ ಗೆ ಸಿಎಂ ಸ್ಥಾನ ಬಿಟ್ಟುಕೊಡಬೇಕೆಂದು ಸಿಎಂ ಸಿದ್ದರಾಮಯ್ಯಗೆ ಒಕ್ಕಲಿಗ ಸ್ವಾಮೀಜಿ ಮನವಿ ಮಾಡಿದ ನಂತರ ಲಿಂಗಾಯತ ಸ್ವಾಮೀಜಿಯೊಬ್ಬರು ವೀರಶೈವ ಲಿಂಗಾಯತರಿಗೆ ಸಿಎಂ ಹುದ್ದೆ ಕೊಡಬೇಕೆಂದು ಆಗ್ರಹಿಸಿದ್ದಾರೆ. https://youtu.be/YIE25xvj0rs?si=vyL-ZCNW1bpZH_rB ವೀರಶೈವ ಲಿಂಗಾಯತ ಸಮುದಾಯದ ಪ್ರಮುಖ ಸ್ವಾಮೀಜಿ ಶ್ರೀಶೈಲ ಜಗದ್ಗುರು ಚಿನ್ನ ಸಿದ್ದರಾಮ ಪಂಡಿತಾರಾಧ್ಯ ಸ್ವಾಮೀಜಿ, ಒಂದು ವೇಳೆ ರಾಜ್ಯದಲ್ಲಿ ಸಿಎಂ ಬದಲಾವಣೆಯಾದರೆ, ತಮ್ಮ ಸಮುದಾಯದ ಸಚಿವರನ್ನು...

ಕುರಿಗಾಹಿಗಳ ರಕ್ಷಣೆಗೆ ನಮ್ಮ ಸರ್ಕಾರ ಬದ್ಧ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಕುರಿಗಾಹಿಗಳ ರಕ್ಷಣೆ ನಮ್ಮ ಸರ್ಕಾರ ಬದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಅಲೆಮಾರಿ ಕುರಿಗಾಹಿ ಸಮುದಾಯಗಳ ಮುಖಂಡರ ಸಭೆ ನಡೆಸಿ ಅವರ ಸಮಸ್ಯೆಗಳನ್ನು ಆಲಿಸಿದರು. ಅರಣ್ಯ ಪ್ರದೇಶದಲ್ಲಿ ಕುರಿಗಳನ್ನು ಮಾತ್ರ ಮೇಯಿಸಲು ಅವಕಾಶ ನೀಡುವ ಬಗ್ಗೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದರು. ಕುರಿಗಳು...

ಸಿಎಂ ಭೇಟಿಯಾದ ರೇಣುಕಾಸ್ವಾಮಿ ತಂದೆ ತಾಯಿ

ಚಿತ್ರದುರ್ಗದ ಮೃತ ರೇಣುಕಾಸ್ವಾಮಿ ತಂದೆ ತಾಯಿ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರ ಕಾವೇರಿಯಲ್ಲಿ ನಿವಾಸದಲ್ಲಿ ಭೇಟಿ ಮಾಡಿ ತಮ್ಮ ಅಳಲು ತೋಡಿಕೊಂಡಿದ್ದಾರೆ.ಅಷ್ಟೇ ಅಲ್ಲದೇ ಪೊಲೀಸ್ ತನಿಖೆಯ ಬಗ್ಗೆ ಸಮಾಧಾನ ವ್ಯಕ್ತಪಡಿಸಿದ್ದು, ಇವರು ತಮ್ಮ ಸೊಸೆಗೆ ಅಂದರೆ ಮೃತ ರೇಣುಕಾಸ್ವಾಮಿ ಪತ್ನಿಗೆ ಸರ್ಕಾರಿ ಉದ್ಯೋಗ ಕೊಡಿಸುವಂತೆ ಮನವಿ...

ಕನ್ನಡ ಸಾಹಿತ್ಯ ಸಮ್ಮೇಳನದ ದಿನಾಂಕ ಘೋಷಣೆ

ಬೆಂಗಳೂರು: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಡಿಸೆಂಬರ್‌ 20, 21, 22ರಂದು ಮಂಡ್ಯದಲ್ಲಿ ನಡೆಸಲು ತೀರ್ಮಾನಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಗೃಹ ಕಚೇರಿ ಕೃಷ್ಣಾದಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನದ ಪೂರ್ವಭಾವಿಯಾಗಿ ಕನ್ನಡ ಸಾಹಿತ್ಯ ಪರಿಷತ್ತು, ಮಂಡ್ಯ ಜಿಲ್ಲಾಡಳಿತ, ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರೊಂದಿಗೆ ಸಭೆ ನಡೆಸಿದ ನಂತರ ಸಾಹಿತ್ಯ ಸಮ್ಮೇಳನ ದಿನಾಂಕವನ್ನು...

ನೀಟ್ ಪರೀಕ್ಷೆಗೆ ಸರ್ಕಾರದಿಂದ ಉಚಿತವಾಗಿ ತರಬೇತಿ ನೀಡಲು ಚಿಂತನೆ: ಸಚಿವ ಮಧು ಬಂಗಾರಪ್ಪ

Bengaluru: ನೀಟ್ ಪರೀಕ್ಷೆಗೆ ಸರ್ಕಾರದಿಂದ ಉಚಿತವಾಗಿ ತರಬೇತಿ ನೀಡಲು ಚಿಂತನೆ ನಡೆಸಲಾಗಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಶುಕ್ರವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಚಿವರು, ಇದೀಗ ನೀಟ್ ಪರೀಕ್ಷೆ ನಡೆದಿದ್ದು, ಬಂದ ಫಲಿತಾಂಶದಿಂದ ಹಲವು ವಿದ್ಯಾರ್ಥಿಗಳು ಗೊಂದಲಕ್ಕೀಡಾಗುವಂತೆ ಮಾಡಿದೆ. ಹಾಗಾಗಿ ನುರಿತ ಉಪನ್ಯಾಸಕರಿಂದ ಸರ್ಕಾರ ನೀಟ್ ಪರೀಕ್ಷೆಗಾಗಿ ಉಚಿತ ತರಬೇತಿ ನೀಡಲು ಚಿಂತನೆ...

ಬಸ್ ಪ್ರಯಾಣ ದರ ಏರಿಕೆ- CM ಹೇಳಿದ್ದೇನು?

ರಾಜ್ಯದಲ್ಲಿ ಸಾರಿಗೆ ಬಸ್ ಪ್ರಯಾಣ ದರ ಹೆಚ್ಚಳ ಮಾಡುವ ವಿಷಯ ಸದ್ಯ ಸರ್ಕಾರದ ಮುಂದೆ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಡೀಸೆಲ್ ಪೆಟ್ರೋಲ್ ದರ ಹೆಚ್ಚಳವಾಗಿರುವ ಹಿನ್ನೆಲೆಯಲ್ಲಿ ಸಾರಿಗೆ ಬಸ್ ದರ ಹೆಚ್ಚಳ ಮಾಡಲಾಗುತ್ತದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಸಿಎಂ, ಬಸ್ ಪ್ರಯಾಣ ದರ ಏರಿಕೆ ಪ್ರಸ್ತಾವನೆ ಸರ್ಕಾರದ ಮುಂದೆ ಇಲ್ಲ. ಸದ್ಯಕ್ಕೆ ದರ...
- Advertisement -spot_img

Latest News

Mandya: ಚೆಲುವನಾರಾಯಣನಿಗೆ ಸರ್ಕಾರಿ ಗೌರವದೊಂದಿಗೆ ವೈರಮುಡಿ ಸಲ್ಲಿಸಿದ ಅಧಿಕಾರಿಗಳು.

Mandya News: ಮಂಡ್ಯ: ವಿಶ್ವ ಪ್ರಸಿದ್ದ ವೈರಮುಡಿ ಉತ್ಸವಕ್ಕೆ ಕ್ಷಣಗಣನೆ ಪ್ರಾರಂಭ ವಾಗಿದ್ದು ಮಂಡ್ಯ ಜಿಲ್ಲಾ ಖಜಾನೆ ಯಿಂದ ವೈರಮುಡಿಯನ್ನ ಸರ್ಕಾರಿ ಗೌರವದೊಂದಿಗೆ ಬಿಗಿ ಭದ್ರತೆಯಲ್ಲಿ...
- Advertisement -spot_img