Political News: ಐಪಿಎಸ್ ಅಧಿಕಾರಿ ಚಂದ್ರಶೇಖರ್, ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಹಂದಿ ಎಂಬ ಪದ ಬಳಸಿದ್ದು, ಈ ಬಗ್ಗೆ ರಾಜ್ಯದಲ್ಲಿ ತೀವ್ರ ಖಂಡನೆ ವ್ಯಕ್ತವಾಗಿದೆ. ಇದೀಗ ರಾಜ್ಯ ಒಕ್ಕಲಿಗ ಸಂಘದಿಂದಲೂ, ಈ ಬಗ್ಗೆ ದೂರು ನೀಡಲಾಗಿದ್ದು, ಅಧಿಕಾರಿ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಲಾಗಿದೆ.
https://youtu.be/0mIifiaVlc4
ಐಪಿಎಸ್ ಅಧಿಕಾರಿ ಶ್ರೀ ಚಂದ್ರಶೇಖರ್ ಅವರು, ಕೇಂದ್ರ...
Political News: ಇಂದು ಸಿಎಂ ಸಿದ್ದರಾಮಯ್ಯ ಮೈಸೂರು ವಿಶ್ವವಿದ್ಯಾನಿಲಯ ಮಾನಸಗಂಗೋತ್ರಿಯಲ್ಲಿ ನಡೆದ ಸಮಾರಂಭದಲ್ಲಿ "ಗ್ಯಾರಂಟಿ ಯೋಜನೆಗಳು: ಬಡವರ ಸುರಕ್ಷತೆ ಮತ್ತು ಕಲ್ಯಾಣ" ಕೃತಿ ಬಿಡುಗಡೆಗೊಳಿಸಿ, ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
https://youtu.be/-8IcDo-iVWc
ಹೊಟ್ಟೆ ತುಂಬ ಹಿಟ್ಟು - ಬಾಯಿ ತುಂಬ ಅನ್ನ ಎಂದು ನನ್ನಮ್ಮ ಹೇಳುತ್ತಿದ್ದರು. ನಮಗೆ ಬಾಲ್ಯದಲ್ಲಿ ಮೊದಲು ಹೊಟ್ಟೆತುಂಬುವಷ್ಟು ಮುದ್ದೆ ಹಾಕಿ, ನಂತರ ಸ್ವಲ್ಪ...
Political News: ಸಿಎಂ ಸಿದ್ದರಾಮಯ್ಯ ವಿರುದ್ಧ ಮುಡಾ ಹಗರಣದ ಆರೋಪ ಕೇಳಿಬಂದಿದ್ದು, ಲೋಕಾಾಯುಕ್ತ ಎಫ್‌ಐಆರ್ ದಾಖಲು ಮಾಡಿದೆ.
ಎ1 ಆರೋಪಿಯಾಗಿ ಸಿಎಂ ಸಿದ್ದರಾಮಯ್ಯ, ಎ2 ಆರೋಪಿಯಾಗಿ ಸಿಎಂ ಪತ್ನಿ ಪಾರ್ವತಿ, ಎ3 ಆರೋಪಿಯಾಗಿ ಮೈದುನ ಮಲ್ಲಿಕಾರ್ಜುನ್, ಎ4 ಆರೋಪಿಯಾಗಿ ಜಮೀನು ಮಾರಾಟ ಮಾಡಿದ್ದ ದೇವರಾಜು ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಜೀವನದಲ್ಲೇ ಮೊದಲ ಬಾರಿ ತಮ್ಮ ವಿರುದ್ಧ...
Bollywood News: ಬಾಲಿವುಡ್ ನಟ ಸೈಫ್ ಅಲಿ ಖಾನ್ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯನ್ನು ಹೊಗಳಿದ್ದಾರೆ. ಮಾಧ್ಯಮದವರು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಬಿಜೆಪಿ ನಾಯಕ ಪ್ರಧಾನಿ ಮೋದಿ ಮತ್ತು ಅರವಿಂದ್ ಕೇಜ್ರಿವಾಲ್ ಬಗ್ಗೆ ನಿಮಗೆ ಏನನ್ನಿಸುತ್ತದೆ ಎಂದು ಕೇಳಿದಾಗ, ಅದಕ್ಕೆ ಉತ್ತರಿಸಿದ ಸೈಫ್ ಅಲಿ ಖಾನ್, ಎಲ್ಲರೂ ಅತ್ಯುತ್ತಮ ರಾಜಕಾರಣಿಗಳು, ಆದರೆ ರಾಹುಲ್...
Political News: ಮೂಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಹೆಸರು ಕೇಳಿಬಂದಿದ್ದು, ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂದು ಬಿಜೆಪಿ, ಜೆಡಿಎಸ್ ಪಟ್ಟು ಹಿಡಿದು ಕುಳಿತಿದೆ. ಇದೀಗ, ಮೂಡಾ ಹಗರಣದಲ್ಲಿ ಸಿಎಂ ವಿರುದ್ಧ ಎಫ್‌ಐಆರ್ ದಾಖಲಿಸಿ, ತನಿಖೆ ಮಾಡುವಂತೆ ಕೋರ್ಟ್ ಸೂಚಿಸಿದೆ.
https://youtu.be/hn6fLIC65X8
ಹೀಗಾಗಿ ಸಿಎಂ ಸಿದ್ದರಾಮಯ್ಯ ವಿರುದ್ಧ ಮೈಸೂರು ಲೋಕಾಯುಕ್ತ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದ್ದು, ಸಿಎಂ...
Political News: ಮೈಸೂರು ವಿಮಾನ ನಿಲ್ದಾಣದಲ್ಲಿ ಇಂದು ಮಾಧ್ಯಮದ ಜೊತೆ ಸಿಎಂ ಸಿದ್ದರಾಮಯ್ಯ ಮಾತನಾಡಿದ್ದು, ಸಂವಿಧಾನದಿಂದ ಆಯ್ಕೆಯಾದ ರಾಜ್ಯಪಾಲರು ರಾಜ್ಯದ ಆಡಳಿತದಲ್ಲಿ ಹಸ್ತಕ್ಷೇಪ ಮಾಡುವುದು ಸರಿಯಲ್ಲ. ದೇಶದಲ್ಲಿ ಎಲ್ಲೆಲ್ಲಿ ವಿರೋಧಪಕ್ಷಗಳ ಸರ್ಕಾರವಿದೆಯೋ, ಅಲ್ಲಿ ಕೇಂದ್ರ ಬಿಜೆಪಿ ಸರ್ಕಾರ ಇಡಿ, ಸಿಬಿಐ ಹಾಗೂ ರಾಜಭವನದ ಕಚೇರಿಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಆರೋಪಿಸಿದರು.
ರಾಷ್ಟ್ರಪತಿಗಳಾಗಲಿ ಅಥವಾ ರಾಜ್ಯಪಾಲರಾಗಲಿ ಸಂವಿಧಾನದ...
Hubli News: ಹುಬ್ಬಳ್ಳಿ: ಹು-ಧಾ ಮಹಾನಗರದಲ್ಲಿ ಬೈಕ್ ಕಳ್ಳತನ ಮಾಡುತ್ತಿದ್ದ ಇಬ್ಬರು ಖತರ್ನಾಕ ಕಳ್ಳಿಯರು ಸೇರಿ ಐವರನ್ನು ವಿದ್ಯಾನಗರ ಠಾಣೆಯ ಪೊಲೀಸರು ಬಂಧಿಸಿದ್ದು, ವಿವಿಧ ಕಂಪನಗಳ 12 ಬೈಕ್ ಗಳನ್ನು ವಶಪಡಿಸಿಕೊಳ್ಳಲಾಗಿದೆಎಂದು ಪೊಲೀಸ್ ಆಯುಕ್ತರಾದ ಎನ್.ಶಶಿಕುಮಾರ್ ಕುಮಾರ್ ತಿಳಿಸಿದರು.
ನಗರದ ವಿದ್ಯಾನಗರದ ಪೊಲೀಸ್ ಠಾಣೆಯಲ್ಲಿ ಬೈಕ್ ಕಳ್ಳತನ ಪ್ರಕರಣ ಬೇಧಿಸಿದ ಕುರಿತು ಮಾಧ್ಯಮದ ಜೊತೆಗೆ ಮಾತನಾಡಿದ...
political News: ಸಿಎಂ ಸಿದ್ದರಾಮಯ್ಯ ರಾಜ್ಯದಲ್ಲಿ ಸಿಬಿಐ ತನಿಖೆಗೆ ಕೊಟ್ಟಿದ್ದ ಮುಕ್ತ ಅವಕಾಶವನ್ನು ಹಿಂಪಡೆದಿದ್ದು, ಈ ಬಗ್ಗೆ ಕೇಂದ್ರ ಸಚಿವ ಕುಮಾರಸ್ವಾಮಿ ವ್ಯಂಗ್ಯವಾಡಿದ್ದಾರೆ.
https://youtu.be/q32qAlHa7H0
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಶ್ರೀಮಾನ್ ಸಿದ್ದರಾಮಯ್ಯನವರೇ.. ನಿಮ್ಮ 'ಸಿದ್ವಿಲಾಸ'ಕ್ಕೆ ಉಘೇಉಘೇ ಎನ್ನಲೇಬೇಕು. ಅಂದು: ಹಗರಣಗಳಿಂದ ಪಾರಾಗಲು ಲೋಕಾಯುಕ್ತಕ್ಕೇ ಸಮಾಧಿ ಕಟ್ಟಿ ಎಸಿಬಿ ರಚನೆ ಮಾಡಿಕೊಂಡಿರಿ! ಇಂದು: ಮೂಡಾಗರಣದಿಂದ ಬಚಾವಾಗಲು...
Dharwad News: ಧಾರವಾಡ: ಮುಡಾ ಸೈಟ್ ಹಗರಣ ಹೆಜ್ಜೆ ಹೆಜ್ಜೆಗೂ ಸಿದ್ದರಾಮಯ್ಯಗೆ ಸಂಕಷ್ಟ ತಂದೊಡ್ಡುತ್ತಿದೆ. ಪತ್ನಿ ಹೆಸರಿಗೆ ಹಂಚಿಕೆ ಆಗಿರುವ 14 ಸೈಟ್ಗಳ ಅಕ್ರಮದ ಕೇಸ್, ಹತ್ತಾರು ರೀತಿಯಲ್ಲಿ ಸಿದ್ದರಾಮಯ್ಯಗೆ ಬಿಸಿ ತಟ್ಟಿದೆ.
https://youtu.be/q32qAlHa7H0
ತವರಿನಲ್ಲೇ ಸಿಎಂ ವಿರುದ್ಧ ಎಫ್‌ಐಆರ್ ದಾಖಲಾಗಲು ಕೌಂಟ್ಡೌನ್ ಶುರುವಾಗಿದ್ದು, ರಾಜೀನಾಮೆಗಾಗಿ ಸ್ವಪಕ್ಷದಲ್ಲೂ ಆಗ್ರಹ ಕೇಳಿಬಂದಿದೆ. ಈ ಮಧ್ಯೆ ಕೋಡಿಮಠದ ಶಿವಾನಂದ ಶಿವಯೋಗಿ...
Political News: ವಿಧಾನಸೌಧದಲ್ಲಿ ಇಂದು ಸಂಪುಟ ಸಭೆ ನಡೆದಿದ್ದು, ಸಿಬಿಐಗೆ ಮುಕ್ತಿ ಅನುಮತಿ ನೀಡಿರುವ ಅಧಿಸೂಚನೆ ವಾಪಸ್ ಪಡೆಯಲು ಕ್ಯಾಬಿನೇಟ್ ನಿರ್ಧರಿಸಿದೆ ಎಂದು ಸಚಿವ ಹೆಚ್.ಕೆ.ಪಾಟೀಲ್ ಹೇಳಿದ್ದಾರೆ.
https://youtu.be/kn-iwdQutS8
ಭ್ರಷ್ಟಾಚಾರ ತಡೆ ಕಾಯ್ದೆಯಡಿ ಸಿಬಿಐ ಮುಕ್ತವಾಗಿ ತನಿಖೆ ನಡೆಸಬಹುದಿತ್ತು. ಈ ಹಿಂದೆ ತನಿಖೆ ನಡೆಸಲು ಮು್ಕ್ತ ಅವಕಾಶ ನೀಡಿತ್ತು. ಆದರೆ ಈಗ ಈ ಅಧಿಸೂಚನೆ ವಾಪಸ್ ಪಡೆದಿದ್ದು,...
Political News: ಬೆಂಗಳೂರಿನ ಪದ್ಮನಾಭ ನಗರ ಕ್ಷೇತ್ರದ ನಾಯಕನನ್ನು ಕಾಂಗ್ರೆಸ್ ಉಚ್ಛಾಟಿಸಿದೆ. ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಬಿ.ಗುರಪ್ಪ ನಾಯ್ಡು ಅವರನ್ನು ಆರು ವರ್ಷಗಳ ತನಕ...