Dharwad News: ಧಾರವಾಡ ಗ್ರಾಮೀಣ ಶಾಸಕ ವಿನಯ್ ಕುಲಕರ್ಣಿ ಅವರಿಗೆ ಮತ್ತೊಂದು ಮಹತ್ವದ ಕಾನೂನು ರಿಲೀಫ್ ಸಿಕ್ಕಿದೆ. ಸಾಕ್ಷ್ಯ ನಾಶಕ್ಕೆ ಯತ್ನಿಸಿದ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಧಾರವಾಡ ಜಿಲ್ಲೆಗೆ ಪ್ರವೇಶಿಸದಂತೆ ವಿಧಿಸಲಾಗಿದ್ದ ಷರತ್ತನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸಡಿಲಿಸಿದೆ. ಹೀಗಾಗಿ ಆರು ವರ್ಷಗಳ ಬಳಿಕ ತಮ್ಮ ಕ್ಷೇತ್ರಕ್ಕೆ ಮರಳಲು ವಿನಯ್ ಕುಲಕರ್ಣಿಗೆ ಇದ್ದ ಮತ್ತೊಂದು...
Haveri News: ಶಿಗ್ಗಾವಿಯಲ್ಲಿ ದೇವಸ್ಥಾನದೊಳಗೆ ಮೂತ್ರ ವಿಸರ್ಜನೆ ಮಾಡಿದ ಆರೋಪದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದೇವಸ್ಥಾನಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಘಟನೆ ಉದ್ದೇಶಪೂರ್ವಕವಾಗಿ ನಡೆದಿದೆ ಎಂದು ಆರೋಪಿಸಿರುವ ಅವರು, ಶಿಗ್ಗಾವಿ–ಸವಣೂರು ತಾಲೂಕಿನಲ್ಲಿ ಕಾನೂನು ಸುವ್ಯವಸ್ಥೆ ಕುರಿತು ಗಂಭೀರ ಪ್ರಶ್ನೆಗಳನ್ನು ಎತ್ತಿದ್ದಾರೆ.
ಶಿಗ್ಗಾವಿ ಪಟ್ಟಣದ ಮಾರುತಿ ದೇವಸ್ಥಾನದಲ್ಲಿ ಮೂತ್ರ ವಿಸರ್ಜನೆ...
Haveri News: ಹುಬ್ಬಳ್ಳಿಯ ಹಳೇ ಹುಬ್ಬಳ್ಳಿಯ ಭವಾನಿ ಶಂಕರ ದೇವಾಲಯದ ಪುಷ್ಕರಣಿ ವಿವಾದ ಮತ್ತೆ ಮುನ್ನೆಲೆಗೆ ಬಂದಿದೆ. ಪುಷ್ಕರಣಿ ಇರುವ ಜಾಗದಲ್ಲಿ ರಸ್ತೆ ಕಾಮಗಾರಿ ನಡೆಸಲಾಗುತ್ತಿದೆ ಎಂದು ಆರೋಪಿಸಿ ಪಾಲಿಕೆ ಬಿಜೆಪಿ ಸದಸ್ಯರು ಆಯುಕ್ತರ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಆಯುಕ್ತರೊಂದಿಗೆ ಸದಸ್ಯರು ಮಾತಿನ ಚಕಮಕಿ ನಡೆಸಿದ್ದು, ಸ್ಥಳದಲ್ಲಿ ಕೆಲಕಾಲ...
Political News: ಭ್ರಷ್ಟಾಚಾರದ ಗಂಭೀರ ಆರೋಪ ಎದುರಿಸುತ್ತಿರುವ ಸಚಿವ ಬಿ.ನಾಗೇಂದ್ರ ಅವರ ರಾಜೀನಾಮೆಗೆ ಆಗ್ರಹಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬಿಜೆಪಿ ಬೃಹತ್ ಪ್ರತಿಭಟನಾ ರ್ಯಾಲಿ ನಡೆಸಿತು. ಈ ವೇಳೆ ಪೋಲೀಸರು ಬಿಜೆಪಿ ನಾಯಕರನ್ನು ಬಂಧಿಸಿದ್ದು, ಆರ್.ಅಶೋಕ್ ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ದಲಿತರ ಹಣ ಲೂಟಿ ಹೊಡೆದ ಭ್ರಷ್ಟ ಸಚಿವರ ರಾಜೀನಾಮೆ ಕೇಳಿದ್ದೇ ನಾವೂ ಮಾಡಿದ...
Chikkamagulru News: ಚಿಕ್ಕಮಗಳೂರಿನಲ್ಲಿ ಈದ್ ಮಿಲಾದ್ ಅಂಗವಾಗಿ ಮುಸ್ಲಿಂ ಯುವಕರ ಗುಂಪು ಟಿಪ್ಪು ಸುಲ್ತಾನ್ 40 ಅಡಿ ಎತ್ತರದ ಕಟೌಟ್ ಮಾಡಿಸಿದ್ದು, ಇದರ ವೀಡಿಯೋ ಮಾಡಿ, ಪಾಕಿಸ್ತಾನ ಸೈನ್ಯದ ಹಾಡು ಹಾಕಿ, ರೀಲ್ಸ್ ಮಾಡಿ, ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ.
ಈ ಸಂಬಂಧ ಚಿಕ್ಕಮಗಳೂರು ನಗರ ಠಾಣೆ ಪೋಲೀಸ್ ಇನ್‌ಸ್ಪೆಕ್ಟರ್ ಧನರಾಜ್ ದೂರು ದಾಖಲಿಸಿದ್ದಾರೆ. ಕೋಮುಸೌಹಾರ್ದ ಕದಡುವ...
Political News: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಈ ಹಿಂದೆ ಮೋದಿ ಸರ್ಕಾರವನ್ನು ಅಂಬಾನಿ, ಅದನಾ ಸರ್ಕಾರ ಎಂದು ವ್ಯಂಗ್ಯವಾಡಿದ್ದರು.
ಇದೀಗ ಸಿಎಂ ಡಿಕೆಶಿ ಮನೆಗೆ ಅದಾನಿ ಭೇಟಿ ನೀಡಿದ್ದರ ವಿಷಯವಾಗಿ, ಬಿಜೆಪಿ ಶಾಸಕ ಸುನೀಲ್ ಕುಮಾರ್ ಕಾರ್ಕಳ ವ್ಯಂಗ್ಯವಾಡಿದ್ದಾರೆ.
ಕೇಂದ್ರ ಸರ್ಕಾರವನ್ನು ಅದಾನಿ, ಅಂಬಾನಿ ಸರ್ಕಾರ ಎಂದು ಟೀಕಿಸುತ್ತಿದ್ದ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿಯವರೇ...
Political News: ಗೃಹಲಕ್ಷ್ಮೀ ಯೋಜನೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಮತ್ತೊಮ್ಮೆ ಪರಿಶೀಲನೆಗೆ ಮುಂದಾಗಿದ್ದು, ಈ ಬಗ್ಗೆ ವಿಪಕ್ಷ ನಾಯಕ ಆರ್.ಅಶೋಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕಾಂಗ್ರೆಸ್ ಸರ್ಕಾರದ ಗ್ಯಾರಂಟಿಗಳ ಪೈಕಿ ಒಂದಾದ ಗೃಹಜ್ಯೋತಿ ಯೋಜನೆಯ ಮರುಪರಿಶೀಲನೆಯೇ ಸರ್ಕಾರದ ನಿರ್ಲಕ್ಷ್ಯಕ್ಕೆ ಸಿಲುಕಿದೆ. ರಾಜ್ಯದಲ್ಲಿ ಸುಮಾರು 1.64 ಕೋಟಿ ಫಲಾನುಭವಿಗಳಿರುವ ಯೋಜನೆಯ ಮರುಪರಿಶೀಲನೆ ಜುಲೈ 1ರಿಂದ ಆರಂಭವಾಗಿದ್ದರೂ, ಪ್ರಕ್ರಿಯೆ ಮಂದಗತಿಯಲ್ಲಿ...
Davanagere: ದಾವಣಗೆರೆ ನಗರದ RTO ಸರ್ಕಲ್‌ನಿಂದ ಅಕ್ತರ್ ರಝಾ ಸರ್ಕಲ್‌ವರೆಗೆ ಸ್ಮಾರ್ಟ್ ಸಿಟಿ ಯೋಜನೆಯಡಿ ನಿರ್ಮಿಸಲಾದ ರಸ್ತೆಯಲ್ಲಿ ನಿರಂತರವಾಗಿ ಅಪಘಾತಗಳು ಸಂಭವಿಸುತ್ತಿರುವ ಕುರಿತು ಸಾರ್ವಜನಿಕರು ಗಂಭೀರ ಆತಂಕ ವ್ಯಕ್ತಪಡಿಸುತ್ತಿದ್ದಾರೆ ಎಂದು ಎಸ್‌ಡಿಪಿಐ ಕರ್ನಾಟಕ ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಪರಾಜಿತ ಅಭ್ಯರ್ಥಿ ಅಪ್ಸರ್ ಕೊಡ್ಲಿಪೇಟೆ ತಿಳಿಸಿದ್ದಾರೆ.
ಈ ರಸ್ತೆಯ...
Sandalwood: ವಿಶ್ವದಾದ್ಯಂತ ಕನ್ನಡ ಚಿತ್ರರಂಗದ ಕೀರ್ತಿ ಪತಾಕೆ ಹಾರುತ್ತಿದ್ದು, ಅಮೆರಿಕದ ಟೆಕ್ಸಾಸ್‌ನ ಆಸ್ಟಿನ್ ನಗರದಲ್ಲೂ ಕನ್ನಡ ಸಿನಿಮಾಗಳ ಹೊಸ ಶಕೆ ಆರಂಭವಾಗಿದೆ.
ಸಂಗೀತ ಮಾಂತ್ರಿಕ ಮನೋಮೂರ್ತಿಯವರ ಸಾರಥ್ಯದಲ್ಲಿ ಬಿಡುಗಡೆಯಾಗಿರುವ 'ಅನ್ವೇಷಣಂ' ಚಿತ್ರವು ಕನ್ನಡ ಭಾಷೆ ಎಲ್ಲೆಡೆ ವಿಸ್ತರಿಸುವುದಕ್ಕೆ ಸಾಕ್ಷಿಯಾಗಿದೆ.
ಈ ಚಿತ್ರಕ್ಕೆ ಯುವ ಪ್ರತಿಭೆ ಅಮೋಗ್ ವಿಜಯ್ ಅವರ ನಿರ್ದೇಶನವಿದ್ದು, ರೋಹಿತ್ ಗೋವಿಂದರಾಜ್ ಅವರ screenplay ಹಾಗು...
Sandalwood News: ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ಸಿನಿಮಾ ಟಾಕ್ಸಿಕ್ ಸಿನಿಮಾದ ಪ್ರಿ ರಿಲೀಸ್ ಈವೆಂಟ್ ನಿನ್ನೆ ಅಂದರೆ ಆಗಸ್ಟ್ 22ರಂದು ಹೈದರಾಬಾದ್‌ನ ಮಲ್ಲಾರೆಡ್ಡಿ ವಿಶ್ವವಿದ್ಯಾಲಯದಲ್ಲಿ ಜರುಗಿತ್ತು. ಈ ವೇಳೆ ಸೌಂಡ್‌ಬಾಕ್ಸ್ ಮತ್ತು ಲೈಟಿಂಗ್ಸ್ ಸೆಟಪ್ ಬಿದ್ದು ಕೆಲವರು ಗಾಯಗ``ಂಡಿದ್ದಾರೆ.
ವೇದಿಕೆ ಮೇಲೆ ಯಶ್ ಮಾತನಾಡುವಾಗಲೇ ಈ ಘಟನೆ ನಡೆದಿದೆ. ಘಟನೆಯಲ್ಲಿ ಓರ್ವ ಯುವತಿಗೆ...
ತುಂಗಭದ್ರಾ ಅಣೆಕಟ್ಟೆಯಿಂದ ರಾಯಚೂರು, ಕೊಪ್ಪಳ, ಬಳ್ಳಾರಿ ಹಾಗೂ ವಿಜಯನಗರ ಜಿಲ್ಲೆಗಳಿಗೆ ಕುಡಿಯುವ ನೀರು ಮತ್ತು ನಿಂತ ಬೆಳೆಗಳ ರಕ್ಷಣೆಗಾಗಿ ನವೆಂಬರ್ 20ರವರೆಗೆ ನೀರು ಒದಗಿಸಲು ನಿರ್ಧರಿಸಲಾಗಿದೆ...