Bengaluru News: ಸಿದ್ದರಾಮಯ್ಯ ಅವರನ್ನು ಮುಗಿಸಲು ಕಾಂಗ್ರೆಸ್ಸಿಗರೇ ಸಂಚು ರೂಪಿಸಿದ್ದಾರೆಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಹೇಳಿಕೆ ನೀಡಿದ್ದು, ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸಚಿವ ಪ್ರಿಯಾಂಕ್ ಖರ್ಗೆ, ನಾಲಿಗೆ ಬಿಗಿ ಹಿಡಿದು ಮಾತನಾಡಬೇಕೆಂದು ಕಿಡಿಕಾರಿದ್ದಾರೆ.
ಬೆಂಗಳೂರಿನಲ್ಲಿ ಮಾಧ್ಯಮದ ಜತೆ ಮಾತನಾಡಿರುವ ಸಚಿವ ಪ್ರಿಯಾಂಕ್ ಖರ್ಗೆ, ಕುಮಾರಸ್ವಾಮಿಯವರು ಗೌರವಯುತ ಸ್ಥಾನದಲ್ಲಿದ್ದು ಇಷ್ಟು ಕ್ಷುಲ್ಲಕವಾದ ಹೇಳಿಕೆ ನೀಡಬಾರದು. ಇದು...
Hubli News: ಕಬ್ಬಿಗೆ ಕನಿಷ್ಠ ಬೆಂಬಲ ಬೆಲೆ ನಿಗದಿ ಮಾಡುವಂತೆ ಆಗ್ರಹಿಸಿ ರೈತರು ನಡೆಸುತ್ತಿರುವ ಹೋರಾಟ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಸರ್ಕಾರದ ವಿಳಂಬ ಧೋರಣೆ ಖಂಡಿಸಿ ರೈತ ಸಂಘಟನೆಗಳು ಪುಣೆ–ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಿವೆ. ಇದರ ಪರಿಣಾಮವಾಗಿ ಹುಬ್ಬಳ್ಳಿಯ ಗೋಕುಲ ರಸ್ತೆಯಲ್ಲಿ ಸರಕು ಸಾಗಣೆ ಮಾಡುವ ನೂರಾರು ಲಾರಿಗಳು ರಸ್ತೆಯಲ್ಲಿಯೇ ಸಾಲುಗಟ್ಟಿ...
Sandalwood: ಪ್ರೇಮದ ಊರಲಿ ಖ್ಯಾತಿಯ ರಮಿಕಾ ಶಿವು ಸಂದರ್ಶನದಲ್ಲಿ ಮಾತನಾಾಡಿದ್ದು, ಇವರು ಜನಿಸಿದ್ದು ಮೈಸೂರಿನಲ್ಲಿ. ತಂದೆ ಮೈಸೂರಿನವರಾಗಿದ್ದು, ತಾಯಿ ಮಡಿಕೇರಿಯವರು. ಈ ಬಗ್ಗೆ ಮಾತನಾಡಿರುವ ರಮಿಕಾ ಮೈಸೂರಿನ ಬಗ್ಗೆ ಮಾತನಾಡಿದ್ದಾರೆ.
ಮೈಸೂರಿನಲ್ಲಿ ಜನಿಸಿ, ಬೆಳೆದ ರಮಿಕಾ, ಚಿಕ್ಕವಳಿದ್ದಾಗ ಹೆಚ್ಚು ಅಮ್ಮನೂರಿಗೂ ಹೋಗುತ್ತಿದ್ದರಂತೆ. ಆದರೆ ಈಗ ಕೆಲಸದ ನಿಮಿತ್ತ ಬ್ಯುಸಿಯಾಗಿರುವ ಕಾರಣಕ್ಕೆ ಊರಿಗೆ ಹೋಗಲು ಸಾಧ್ಯವಾಗುತ್ತಿಲ್ಲ ಎಂದು...
Sandalwood: ಕನ್ನಡದಲ್ಲಿ ಹಿಟ್ ಆಗಿ ಪ್ಯಾನ್ ಇಂಡಿಯಾ ಸಿನಿಮಾ ಆಗಲು ಸಿದ್ಧವಾಗಿರುವ ಪ್ರೇಮದ ಊರಲಿ ಸಿನಿಮಾ ಬಗ್ಗೆ ಹಲವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇದೀಗ ಈ ಸಿನಿಮಾ ನಟಿ ರಮಿಕಾ ಶಿವು ನಮ್ಮ ಚಾನೆಲ್ಗೆ ನೀಡಿದ ಸಂದರ್ಶನದ 1 ಝಲಕ್ ನಿಮ್ಮ ಮುಂದೆ.
ರಮಿಕಾ ಸಂದರ್ಶನದಲ್ಲಿ ಮಾತನಾಡಿದ್ದು, ತಮಗೆ ಸಿಕ್ಕ ಪಾತ್ರದಿಂದ ತಾನು ಏನೇನು ಕಲಿತೆ ಎಂದು...
Sandalwood: ಪ್ರೇಮದ ಊರಲಿ ಖ್ಯಾತಿಯ ರಮಿಕಾ ಶಿವು ಅವರು ಈ ಮುಂತೆ ಖುಷಿ ಎಂಬ ಹೆಸರಿನಲ್ಲಿ ಫೇಮಸ್ ಆಗಿದ್ರು. ನೀನಾದೆ ನಾ ಸಿರಿಯಲ್ನಲ್ಲಿ ದಿಲೀಪ್ ಜತೆ ನಟಿಸಿದ ಬಳಿಕ ಈ ಜೋಡಿ ದಿಲ್ಖುಶ್ ಎಂದೇ ಹೆಸರು ಮಾಡಿತ್ತು.
ಇದೀಗ ಸಂದರ್ಶನದಲ್ಲಿ ಮಾತನಾಡಿರುವ ರಮಿಕಾ, ದಿಲೀಪ್ ಬಗ್ಗೆ ಮಾತನಾಡಿದ್ದಾರೆ. ನಾನು ಹೆಚ್ಚು ಮಾತನಾಡುವ, ಗಲಿಬಿಲಿಯಾಗುವ ಹುಡುಗಿಯಾದ್ರೆ, ದಿಲೀಪ್...
Sandalwood: ಸದ್ಯ ಕನ್ನಡದಲ್ಲಿ ಸದ್ದು ಮಾಡುತ್ತಿರುವ ಸಿನಿಮಾ ಅಂದ್ರೆ ಅದು ಪ್ರೇಮದ ಊರಲಿ ಸಿನಿಮಾ. ಈ ಸಿನಿಮಾದಲ್ಲಿ ನಟಿಸಿರುವ ರಮಿಕಾ ಶಿವು ಅವರು ಕರ್ನಾಟಕ ಟಿವಿ ಸಂದರ್ಶನದಲ್ಲಿ ಮಾತನಾಡಿದ್ದಾರೆ. ರಮಿಕಾ ಅವರಿಗೆ ನೆಚ್ಚಿನ ನಟಿ ಅಂದ್ರೆ ಸಾಯಿ ಪಲ್ಲವಿ ಅಂತೆ.
ಈ ಬಗ್ಗೆ ಮಾತನಾಡಿರುವ ರಮಿಕಾ, ನಾನು ಪ್ರತೀ ಸಿರಿಯಲ್ ಮಾಡುವಾಗಲೂ ನಾನು ತುಂಬಾ ಲೆಸನ್...
Political News: ನಿನ್ನೆಯಿಂದ ಸೋಶಿಯಲ್ ಮೀಡಿಯಾದಲ್ಲಿ 1 ವೀಡಿಯೋ ವೈರಲ್ ಆಗಿದೆ. ದೆಹಲಿಯಲ್ಲಿ ಎಸ್ಐಆರ್ ವಿರುದ್ಧ ನಡೆದಿದ್ದ ಪ್ರತಿಭಟನೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಸಿಎಂ ಡಿ.ಕೆ.ಶಿವಕುಮಾರ್ ಕಾಲರ್ ಹಿಡಿದು ಹಿಂದಕ್ಕೆ ತಳ್ಳಿ, ಮುಂದೆ ಹೋದ ರೀತಿ ಮತ್ತು ಹಿಂದೆ ಬಿದ್ದ ಸಿಎಂ ಡಿ.ಕೆ.ಶಿವಕುಮಾರ್ ಅವರು ಜನರ ನಡುವೆ ಸಿಲುಕಿದ ವೀಡಿಯೋ ವೈರಲ್ ಆಗಿತ್ತು.
ಈ...
Political News: ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಸ್ಟಿಂಗ್ ಆಪರೇಷನ್ ವೀಡಿಯೋ ತೋರಿಸಿಯೇ ಕುರ್ಚಿಯಿಂದ ಕೆಳಗೆ ಇಳಿಸಲಾಯಿತು ಎಂದು ಬಿಜೆಪಿಯ ಹಲವರು ಆರೋಪಿಸಿದ್ದು, ಮಾಜಿ ಸಿಎಂ ಈ ಬಗ್ಗೆ ಪ್ರತಿಕ್ರಿಯಿಸಿದ್ದಾರೆ.
ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಬರೆದಿರುವ ಅವರು, ಕಳೆದ ಕೆಲವು ದಿನಗಳಿಂದ ಸಾಮಾಜಿಕ ಜಾಲತಾಣಗಳ ವಿವಿಧ ವೇದಿಕೆಗಳಲ್ಲಿ ಹರಿದಾಡುತ್ತಿರುವ ಸ್ಟಿಂಗ್ ಆಪರೇಷನ್ ವಿಡಿಯೋಗೆ ನನ್ನ ಹೆಸರನ್ನು...
Political News: ನಿನ್ನೆ ದೆಹಲಿಯಲ್ಲಿ ಎಸ್ಐಆರ್ ವಿರೋಧಿಸಿ, ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ ನಡೆಸಿದ್ದು, ಈ ವೇಳೆ ರಾಹುಲ್ ಗಾಂಧಿ, ಸಿಎಂ ಡಿ.ಕೆ.ಶಿವಕುಮಾರ್ ಅವರ ಕಾಲರ್ ಹಿಡಿದು ಹಿಂದೆ ತಳ್ಳಿದ್ದಾರೆ.
ಈ ವೀಡಿಯೋ ಎಲ್ಲೆಡೆ ವೈರಲ್ ಆಗಿದ್ದು, ಹಲವರು ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆದರೆ ಸ್ವತಃ ಕಾಂಗ್ರೆಸ್ನವರು ಯಾರೂ ಈ ಬಗ್ಗೆ 1...
Political News: ಸದ್ಯ ಭಾರತದಲ್ಲಿ ಕಾಂಗ್ರೆಸ್ ಪಕ್ಷ ಎಸ್ಐಆರ್ ವಿರೋಧಿಸಿ, ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭ''ನೆ ನಡೆಸುತ್ತಿದೆ. ನಿನ್ನೆ ದೆಹಲಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಸಾವಿರಾರು ಜನರು ಸೇರಿದ್ದು, ಕೇಂದ್ರ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪ್ರತಿಭಟನೆ ಬಗ್ಗೆ ಮತ್ತು ಕೇಂದ್ರ ಸರ್ಕಾರದ ವಿರುದ್ಧ ತಮ್ಮ ಎಕ್ಸ್ ಖಾತೆಯಲ್ಲಿ ವೀಡಿಯೋ ಶೇರ್ ಮಾಡಿ ಸಚಿವ ಪ್ರಿಯಾಂಕ್...
ತುಂಗಭದ್ರಾ ಅಣೆಕಟ್ಟೆಯಿಂದ ರಾಯಚೂರು, ಕೊಪ್ಪಳ, ಬಳ್ಳಾರಿ ಹಾಗೂ ವಿಜಯನಗರ ಜಿಲ್ಲೆಗಳಿಗೆ ಕುಡಿಯುವ ನೀರು ಮತ್ತು ನಿಂತ ಬೆಳೆಗಳ ರಕ್ಷಣೆಗಾಗಿ ನವೆಂಬರ್ 20ರವರೆಗೆ ನೀರು ಒದಗಿಸಲು ನಿರ್ಧರಿಸಲಾಗಿದೆ...