Political News: ಜಾತಿಗಣತಿ ವಿಚಾರವಾಗಿ ರಾಜ್ಯದಲ್ಲಿ ಪರ ವಿರೋಧ ಚರ್ಚೆಗಳು ಜೋರಾಗಿದೆ. ಕಾಂಗ್ರೆಸ್ ಸರ್ಕಾರ ತಪ್ಪು ತಪ್ಪಾಗಿ ಗಣತಿ ಮಾಡುತ್ತಿದೆ. ಗಣತಿ ಮಾಡುವವರು ಜಾತಿ ಜತೆ ಎಲ್ಲ ವಿಷಯವನ್ನು ಕೆದಕಿ ಕೇಳುತ್ತಿದ್ದಾರೆಂಬ ಆರೋಪ ಕೇಳಿ ಬರುತ್ತಿದೆ. ಇದರ ಮಧ್ಯೆ ಸರ್ಕಾರಿ ಶಾಲೆ ಮಕ್ಕಳ ರಜೆ ಹೆಚ್ಚಿಸಿರುವುದಕ್ಕೆ ಹಲವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ತಮ್ಮ ಎಕ್ಸ್...
Tumakuru News: ತುಮಕೂರು: ಸಿಜೆಐ ಗವಾಯಿ ಅವರ ಮೇಲೆ ವಕೀಲನಿಂದ ಶೂ ಎಸೆದ ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರಿನ ಮಧುಗಿರಿಯಲ್ಲಿ ಮಾಜಿ ಸಚಿವ ಕೆ.ಎನ್.ರಾಜಣ್ಣ ಮಾತನಾಡಿದ್ದು, ಖಂಡನೆ ವ್ಯಕ್ತಪಡಿಸಿದ್ದಾರೆ.
ಮುಖ್ಯ ನ್ಯಾಯ ಮೂರ್ತಿಗೆ ಶೂ ಎಸೆಯುತ್ತಾನೆ ಅಂದ್ರೆ ಇದು ನಮ್ಮ ದೇಶ ಎಲ್ಲಿಗೆ ಹೋಗ್ತಿದೆ ಎಂಬ ದಿಕ್ಸೂಚಿ. ಸುಪ್ರಿಂ ಕೋರ್ಟ್ನ ಮುಖ್ಯ ನ್ಯಾಯದೀಶರ ಮುಂದೆ ಅನುಚಿತವಾಗಿ ವರ್ತಿಸಿರುವ...
Tumakuru News: ತುಮಕೂರು: ತುಮಕೂರಿನ ಮಾರ್ಕೋನಹಳ್ಳಿ ಡ್ಯಾಂನ ಕೋಡಿಯಲ್ಲಿ 7 ಮಂದಿ ಕೊಚ್ಚಿ ಹೋದ ಪ್ರಕರಣಕ್ಕೆ ಸಂಬಂಧಿಸಿದಂತೆ, ಇಂದು ಕೂಡ ಮೃತದೇಹಗಳ ಶೋಧಕಾರ್ಯ ಮುಂದುವರೆದಿದೆ.
ಇಂದು ನಾಲ್ಕು ವರ್ಷದ ಮಗು ಮಿಫ್ರಾ ಮೃತದೇಹ, ಕೋಡಿಯಲ್ಲಿ ಹರಿಯುತ್ತಿದ್ದ ನದಿ ದಡದಲ್ಲಿ ಪತ್ತೆಯಾಗಿದೆ. ಇನ್ನು 3 ಮೃತದೇಹ ಪತ್ತೆಯಾಗುವುದು ಬಾಕಿ ಇದ್ದು, ಅದಕ್ಕಾಗಿ ಅಗ್ನಿಶಾಮಕ ದಳ ಹಾಗೂ ಪೊಲೀಸರಿಂದ...
Political News: ಕೆಲ ತಿಂಗಳಿಂದ ಆರ್‌ಎಸ್‌ಎಸ್ ಬಗ್ಗೆ ಸಚಿವ ಪ್ರಿಯಾಂಕ್ ಖರ್ಗೆ ವಿರೋಧಿ ಹೇಳಿಕೆಗಳನ್ನು ನೀಡುತ್ತಲೇ ಬರುತ್ತಿದ್ದಾರೆ. ಈ ಬಗ್ಗೆ ಮಾತನಾಡಿದ್ದ ಬಿಜೆಪಿ ನಾಯಕರು, ಪ್ರಿಯಾಂಕ್ ಖರ್ಗೆಗೆ ಅಭಿವೃದ್ಧಿ ಮಾಡಿ ಪ್ರಸಿದ್ಧರಾಗಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಆರ್‌ಎಸ್‌ಎಸ್‌ನ್ನು ವಿರೋಧ ಮಾಡಿ, ಹೇಳಿಕೆ ನೀಡಿ ಪ್ರಸಿದ್ಧಿ ಪಡೆಯಲು ಪ್ರಯತ್ನಿಸುತ್ತಿದ್ದಾರೆಂದು ವ್ಯಂಗ್ಯವಾಡಿದ್ದರು.
ಇದೀಗ ಮತ್ತೆ ಪ್ರಿಯಾಂಕ್ ಆರ್‌ಎಸ್‌ಎಸ್ ವಿರುದ್ಧ ಮತ್ತು...
Tumakuru News: ಜಿಲ್ಲೆಯ ವಿಐಪಿಗಳಿಗೆ ಬಳಕೆಯಾಗಬೇಕಿದ್ದ ಸರ್ಕಾರಿ ವಾಹನವನ್ನ ತಮ್ಮ ಪತಿ ಕೆಲಸಕ್ಕೆ ಹೋಗಿ ಬರಲು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಬಳಸಿದ್ದಾರೆ ಎಂದು ಕಾರು ಚಾಲಕ ಹರೀಶ್ ಆರೋಪ ಮಾಡಿದರು.
ಅವರು ತುಮಕೂರು ನಗರದ ಪ್ರವಾಸಿ ಮಂದಿರದ ಆವರಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈ ವಿಚಾರ ಆರ್ ಟಿ ಐ ಕಾರ್ಯಕರ್ತರ ಗಮನಕ್ಕೆ ಬಂದಾಗ ನಿಯಮಾನುಸಾರ...
Tumakuru: ತುಮಕೂರು: ಪತಿ ವಿದೇಶಕ್ಕೆ ಹೋಗಿ, ಮರಳಿ ಬಂದ ಬಳಿಕ ಪತ್ನಿ ಕಿರುಕುಳ ನೀಡಿದ್ದಾಳೆಂದು ಆರೋಪಿಸಿ ವ್ಯಕ್ತಿಯೋರ್ವ ಲೈವ್ ಮಾಡಿ, ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಬಳಿಕ ಆತನನ್ನು ಜಿಲ್ಲಾಸ್ಪತ್ರೆಗೆ ಸೇರಿಸಿ, ಚಿಕಿತ್ಸೆ ನೀಡಲಾಗುತ್ತಿದೆ.
ತುಮಕೂರಿನ ಜಯನಗರ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಸಲ್ಮಾನ್ ಪಾಷಾ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯಾಗಿದ್ದಾನೆ. ಕಳೆದ 4 ವರ್ಷದ ಹಿಂದೆ ಈತ...
Tumakuru: ತುಮಕೂರು: ತುಮಕೂರಿನ ಮರ್ಕೋನಹಳ್ಳಿ ಡ್ಯಾಂನಲ್ಲಿ 6 ಮಂದಿ ಜಲಸಮಾಧಿಯಾಗಿದ್ದಾರೆ. ತುಮಕೂರು ನಗರದ ಬಿಜಿ ಪಾಳ್ಯ ಮೂಲದ 6 ಜನ ಮೃತರಾಗಿದ್ದು, ಇಬ್ಬರ ಮೃತದೇಹ ಪತ್ತೆಯಾಗಿದೆ. ಇನ್ನು ನಾಲ್ವರ ಮೃತದೇಹವನ್ನು ಹುಡುಕಲಾಗುತ್ತಿದೆ.
ಸಾಜಿಯಾ, ಅರ್ಬಿನ್ ಮೃತದೇಹಗಳು ಪತ್ತೆಯಾಗಿದ್ದು, ತಬಾಸುಮ್(45), ಶಬಾನ(44),ಮಿಫ್ರಾ(4),ಮಹಿಬ್(1) ಕಣ್ಮರೆಯಾಗಿದ್ದಾರೆ. ಇವರ ಜೊತೆಗಿದ್ದ ನವಾಜ್ ಪ್ರಾಣಾಪಾಯದಿಂದ ಪಾರಾಗಿದ್ದು ಆಸ್ಪತ್ರೆಗೆ ಸೇರಿಸಲಾಗಿದೆ.
ಇವರೆಲ್ಲ ಕುಣಿಗಲ್ ತಾಲ್ಲೂಕಿನ ಮಾಗಡಿಪಾಳ್ಯ ಗ್ರಾಮಕ್ಕೆ ತಮ್ಮ...
Tumakuru News: ತುಮಕೂರು: ಚಿತ್ರ ನಿರ್ಮಾಪಕನಿಂದ ಮಹಿಳಾ ನಟಿಯ ಮೇಲೆ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರಿನಲ್ಲಿ ಮಹಿಳಾ ಆಯೋಗ ಅಧ್ಯಕ್ಷೆ ನಾಗಲಕ್ಷ್ಮೀ ಚೌದರಿ ಮಾತನಾಡಿದ್ದಾರೆ.
ಸಂಬಂಧಪಟ್ಟ ಡಿಸಿಪಿಗೆ ಪತ್ರ ಬರೆದು ಸಂಪೂರ್ಣ ಮಾಹಿತಿ ಆಯೋಗಕ್ಕೆ ನೀಡುವಂತೆ ಸೂಚಿಸುತ್ತೇನೆ. ಲೈಂಗಿಕ ಕಿರುಕುಳ ಹಾಗೂ ಮಾನಸಿಕ ಹಿಂಸೆ ಬಗ್ಗೆ ಮಹಿಳೆಯರು ಆಯೋಗಕ್ಕೆ ದೂರು ಕೊಡುತ್ತಿರುವುದು ಸಂತೋಷಕರ ವಿಚಾರ....
5 ವರ್ಷ ನಾನೇ ಸಿಎಂ ಎಂದು ಹೇಳ್ತಿರೋ ಸಿದ್ದರಾಮಯ್ಯ ಕುರ್ಚಿಗೆ ಕಂಟಕ ಕಾದಿದೆಯಂತೆ. ಹೀಗಂತ ಬಾಗಲಕೋಟೆಯ ಅಮರೇಶ್ವರ ಮಠದ ನೀಲಕಂಠೇಶ್ವರ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ. ಬಸವ ಸಂಸ್ಕೃತಿ ಅಭಿಯಾನದಲ್ಲಿ ಸಿದ್ದರಾಮಯ್ಯ ಭಾಗಿ ವಿಚಾರವಾಗಿ ಪ್ರತಿಕ್ರಿಯೆ ನೀಡಿದ್ದು, ಧರ್ಮ ಒಡೆಯುವ ಕೆಲಸಕ್ಕೆ ಕೈ ಹಾಕಿದ್ರೆ ಸಿಎಂ ಸ್ಥಾನ ಕಳೆದುಕೊಳ್ಳಲಿದ್ದಾರೆ.
ಕೆಲವು ಸಚಿವರು ಆ ಕಡೆ, ಕೆಲವು ಸಚಿವರು...
ಜಾತಿಗಣತಿ ಬೆನ್ನಲ್ಲೇ ರಾಜ್ಯದಲ್ಲಿ ಪ್ರತ್ಯೇಕ ಲಿಂಗಾಯತ ಧರ್ಮದ ಕಹಳೆ ಮೊಳಗಿದೆ. ಸಿದ್ದರಾಮಯ್ಯ ಸಂಪುಟದ ಪ್ರಮುಖ ಇಬ್ಬರು ಸಚಿವರಲ್ಲೇ ಭಿನ್ನಾಭಿಪ್ರಾಯಗಳು ಭುಗಿಲೆದ್ದಿವೆ. ಪ್ರತ್ಯೇಕ ಲಿಂಗಾಯತ ಧರ್ಮಕ್ಕೆ ಎಂ.ಬಿ. ಪಾಟೀಲ್ ಆಗ್ರಹಿಸಿದ್ರೆ, ವೀರಶೈವ ಲಿಂಗಾಯತ ಎರಡೂ ಒಂದೇ ಅಂತಾ ಈಶ್ವರ್ ಖಂಡ್ರೆ ವಾದಿಸುತ್ತಿದ್ದಾರೆ.
ಈ ಹಿಂದೆ ಸಿದ್ದರಾಮಯ್ಯ ಸಿಎಂ ಆಗಿದ್ದಾಗ ವೀರಶೈವ-ಲಿಂಗಾಯತ ವಿಭಜನೆಗೆ ಯತ್ನಿಸಿದ್ರು. ಇದೀಗ ಮತ್ತೆ ಲಿಂಗಾಯತ...