ಗೃಹಲಕ್ಷ್ಮಿ ಹಣವನ್ನು ಕೂಡಿಟ್ಟು ಇತ್ತೀಚಿಗೆ ವೃದ್ಧೆಯೊಬ್ಬರು ಊರಿಗೆಲ್ಲ ಹೋಳಿಗೆ ಊಟ ಹಾಕಿಸಿದ್ರು. ಇದು ಇಡೀ ರಾಜ್ಯದ ಗಮನ ಸೆಳೆದಿತ್ತು. ಇದೀಗ ವೃದ್ಧೆಯ ವಿಡಿಯೋವನ್ನು ಸಿಎಂ ಸಿದ್ದರಾಮಯ್ಯ ಅವರು ಟ್ವಿಟರ್ನಲ್ಲಿ ಹಂಚಿಕೊಂಡಿದ್ದು, ಸಂತೋಷ ವ್ಯಕ್ತಪಡಿಸಿದ್ದಾರೆ.
'ಬೆಳಗಾವಿ ಜಿಲ್ಲೆಯ ರಾಯಬಾಗ್ ತಾಲೂಕಿನ ಸುಟ್ಟಟ್ಟಿ ಗ್ರಾಮದ ಅಕ್ಕಾತಾಯಿ ಲಂಗೂಟಿ ಎಂಬ ಹಿರಿಯ ಜೀವವೊಂದು ತನಗೆ ಬಂದ ಗೃಹಲಕ್ಷ್ಮಿಯ ಹಣದಲ್ಲಿ ಊರಿನ...