Wednesday, July 2, 2025

CM Siddaramaih

ರಾಮನಗರಕ್ಕೆ ಮರುನಾಮಕರಣ ಮಾಡಿದ ಬಗ್ಗೆ ಮೊದಲ ಪ್ರತಿಕ್ರಿಯೆ ನೀಡಿದ ಸಿಎಂ

Political News: ಮೈಸೂರು ಜಿಲ್ಲೆಯ ಕೆ.ಆರ್.ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿರುವ ಸಿಎಂ ಸಿದ್ದರಾಮಯ್ಯ, ರಾಮನಗರಕ್ಕೆ ಮರುನಾಮಕರಣ ಮಾಡಿದ ಬಗ್ಗೆ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ರಾಮನಗರಕ್ಕೆ ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡಲು ರಾಜ್ಯ ಸರ್ಕಾರಕ್ಕೆ ಅಧಿಕಾರವಿದೆ. ಅಲ್ಲಿನ ಜನರ ಜನಾಭಿಪ್ರಾಯವನ್ನು ಪಡೆದೇ ಈ ನಿರ್ಣಯವನ್ನು ಕೈಗೊಳ್ಳಲಾಗಿದೆ. ಕುಮಾರಸ್ವಾಮಿಯವರು ರಾಮನಗರ ಜಿಲ್ಲೆ ಸೃಜಿಸುವಾಗ ಅಲ್ಲಿನ...

ಕ್ಯಾಬಿನೆಟ್ ಅರ್ಧಕ್ಕೆ ಪಂಚರ್ : ಬಿಜೆಪಿಗೆ ಉಲ್ಟಾ ಹೊಡೆಯುತ್ತಾ ಜಾತಿ ಗಣತಿ ವರದಿ.?

Political news: ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಜಾರಿಗೆ ಮುಂದಾಗಿದ್ದ ಜಾತಿ ಗಣತಿ ವರದಿಗೆ ತಾತ್ಕಾಲಿಕ ಬೇಕ್‌ ಬಿದ್ದಂತಾಗಿದೆ. ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ಸ್ಪಷ್ಟ ತೀರ್ಮಾನ ಕೈಗೊಳ್ಳುವ ನಿರೀಕ್ಷೆ ಇತ್ತು. ಆದರೆ ಸರ್ಕಾರದಲ್ಲಿನ ಸಚಿವರು ಹಾಗೂ ಶಾಸಕರ ನಡುವೆ ಭಿನ್ನಾಭಿಪ್ರಾಯಗಳು ವ್ಯಕ್ತವಾಗಿ ಸಭೆಯು ಅರ್ಧಕ್ಕೆ ಮೊಟಕುಗೊಂಡಿತ್ತು....

ಸರ್ಕಾರ ಹಾಗೂ ಮುಖ್ಯಮಂತ್ರಿ ಹುದ್ದೆಯ ವರ್ಚಸ್ಸಿಗೆ ಕುಂದು ತರುವಂತಹ ಪ್ರಯತ್ನ ನಡೆಯುತ್ತಿದೆ: ಸಿಎಂ

Political News: ಇಂದು ಸಿಎಂ ಸಿದ್ದರಾಮಯ್ಯ ಮೈಸೂರಿನಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ್ದು, ಮೈಕ್ರೋ ಫೈನಾನ್ಸ್ ಹಾವಳಿ ಮತ್ತು ಮುಡಾ ಪ್ರಕರಣದ ಕುರಿತು ಹೇಳಿಕೆ ನೀಡಿದ್ದಾರೆ. ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ ವರದಿ ರಾಜಕೀಯ ಪ್ರೇರಿತವಾಗಿದೆ. ಹಣದ ಅಕ್ರಮ ವರ್ಗಾವಣೆ ಆಗಿರುವ ಬಗ್ಗೆ ಯಾವುದೇ ಸಾಕ್ಷಿಯಿಲ್ಲ. ಮುಡಾದ ಮಾಜಿ ಆಯುಕ್ತ ನಟೇಶ್ ಅವರ ಮೇಲೆ ಇಡಿ ಯವರ...

ಕಾನೂನು ಕೈಗೆತ್ತಿಕೊಂಡರೆ ಸರ್ಕಾರ ಸುಮ್ಮನಿರಲ್ಲ: ಎಚ್ಚರಿಕೆ ನೀಡಿದ ಸಿಎಂ ಸಿದ್ದರಾಮಯ್ಯ

Political News: ಚಿಕ್ಕಮಗಳೂರಿನ ನಕ್ಸಲರು ಸಿಎಂ ಸಿದ್ದರಾಮಯ್ಯ ಮುಂದೆ ಹಾಜರಾಗಿದ್ದು, ಸಿಎಂ ಅವರನ್ನು ಹೂಗುಚ್ಛ ನೀಡುವ ಮೂಲಕ ಬರ ಮಾಡಿಕೊಂಡಿದ್ದಾರೆ. ಬಳಿಕ ಮಾತನಾಡಿದ ಸಿಎಂ, ಅನ್ಯಾಯದ ವಿರುದ್ಧ, ಶೋಷಣೆ, ದೌರ್ಜನ್ಯದ ವಿರುದ್ಧ ನ್ಯಾಯಕ್ಕಾಗಿ ಹೋರಾಡುವುದು ತಪ್ಪಲ್ಲ. ವ್ಯವಸ್ಥೆಯ ಬದಲಾವಣೆಗೆ ಹೋರಾಟ ಮಾಡಲು ಸಂವಿಧಾನದಲ್ಲಿ ಅವಕಾಶವಿದೆ. ಆದರೆ ಹೋರಾಟ ಶಾಂತಿಯುತವಾಗಿ, ನ್ಯಾಯಯುತವಾಗಿ ಮಾಡಬೇಕು. ನಕ್ಸಲಿಸಂ, ಶಸ್ತ್ರಾಸ್ತ್ರ ಹೋರಾಟಕ್ಕೆ ಸಂವಿಧಾನದಲ್ಲಿ,...

ಕುಮಾರಸ್ವಾಮಿ ಬೇನಾಮಿ ಆಸ್ತಿ ಬಗ್ಗೆ ಶೀಘ್ರ ಮಾಹಿತಿ: ರಮೇಶ್ ಬಂಡಿಸಿದ್ದೇಗೌಡ

Political News: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಮತ್ತು ಅವರು ಸ್ನೇಹಿತರು ಎಷ್ಟೆಲ್ಲ ಬೇನಾಮಿ ಆಸ್ತಿ ಮಾಡಿದ್ದಾರೆಂದು ಇನ್ನು ಎರಡೇ ದಿನಗಳಲ್ಲಿ ತಿಳಿಸುತ್ತೇನೆ ಎಂದು ಶಾಸಕ ರಮೇಶ್ ಬಂಡಿಸಿದ್ದೇಗೌಡರ ಹೇಳಿದ್ದಾರೆ. https://youtu.be/id3_3oca30k ಹಾಸನದಲ್ಲಿ ಮಾತನಾಡಿದ ರಮೇಶ್, ಮುಡಜಾ ಹಗರಣದಲ್ಲಿ ಸಿದ್ದರಾಮಯ್ಯ ಸತ್ತವರ ಹೆಸರಿನಲ್ಲಿ ಡಿನೊಟಿಫಿಕೇಶನ್ ಮಾಡಿಸಿದ್ದಾರೆಂದು ಆರೋಪಿಸಿದಕ್ಕೆ ಪ್ರತಿಕ್ರಿಯಿಸಿದ್ದಾರೆ. ಬಿ.ಎಸ್.ಯಡಿಯೂರಪ್ಪ, ಬಿ.ವೈ.ವಿಜಯೇಂದ್ರ ಎಷ್ಟು ಬೇನಾಮಿ ಆಸ್ತಿ ಮಾಡಿದ್ದಾರೆ ಎಂದು...

ಜನರಿಗೆ ತೊಂದರೆ ಆಗುವ ರೀತಿ ಯಾವುದೇ ತೆರಿಗೆ ಹೆಚ್ಚಳ ಮಾಡಲ್ಲ: ಸಿಎಂ ಸಿದ್ದರಾಮಯ್ಯ

Political News: ಇಂದು ಬಿಜೆಪಿ ನಾಯಕರು, ಪೆಟ್ರೋಲ್, ಡಿಸೇಲ್ ದರ ಏರಿಕೆ ಮಾಡಿದ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ಹಮ್ಮಿಕೊಂಡಿದ್ದು, ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ. ಈಗ ನಮ್ಮ‌ ಸರ್ಕಾರಕ್ಕೆ ಪಾಪರ್ ಅಂತ ಹೇಳುತ್ತಿದೆ. ಪಾಪರ್ ಅಂದ್ರೆ ಅಶೋಕ್ ಗೆ ಏನ್ ಅಂತ ಗೊತ್ತಾ? ನಾವೇನು ಸಂಬಳ ನಿಲ್ಲಿಸಿದ್ದೀವಾ? ಬಡವರು, ರೈತರು ಬಗ್ಗೆ ‌ಬಿಜೆಪಿವರಿಗೆ...

ನ್ಯಾಷನಲ್ ಕ್ರೈಮ್ ತೆಗೆದು ನೋಡಿ ಬಿಜೆಪಿ ಕಾಲದ ರೇಪ್ ಬಗ್ಗೆ ಅರ್ಥವಾಗುತ್ತೆ: ಸಿಎಂ ಸಿದ್ಧರಾಮಯ್ಯ ಕಿಡಿ

Political News: ಹುಬ್ಬಳ್ಳಿ: ಬಿಜೆಪಿಯವರಿಗೆ ಸ್ವಲ್ಪ ಬುದ್ದಿ ಕಡಿಮೆ ಅನಿಸುತ್ತದೆ. ಲೇಹರ್ ಸಿಂಗ್ ಅವರೇನು ಆರೋಪ ಮಾಡೋದು. ಯತೀಂದ್ರ ಅವರನ್ನು ಲೋಕಸಭೆಗೆ ನಿಲ್ಲಿಸಲ್ಲ. ಆದ್ರೆ ಜನ ಬಯಸಿದ್ರೆ ಏನ್ ಮಾಡೋದು. ಜನ ಎಲ್ಲ ಬಂದು ನಿಂತುಕೊಳ್ಳಬಹುದು. ಇಲ್ಲ ಅಂದ್ರೆ ಬಿಡಬಹುದು ಎಂದು ಲೇಹರ್ ಸಿಂಗ್ ಆರೋಪದ ಬಗ್ಗೆ ಸಿಎಂ ಸಿದ್ಧರಾಮಯ್ಯ ಟೀಕೆ ಮಾಡಿದರು. ನಗರದಲ್ಲಿಂದು ವಿಮಾನ...
- Advertisement -spot_img

Latest News

Spiritual: ಈ ದೃಶ್ಯ ನೋಡಿದ ಜನರು ಮೂಕರು, ಅಂಧರಾಗೋದು ಖಚಿತವಂತೆ..

Spiritual: ವೃಂದಾವನ ಯಮುನಾ ನದಿ ದಡದಲ್ಲಿ ಇರುವ ಕಾಡಿನ ಹೆಸರು ನಿಧಿವನ. ಈ ಕಾಡಿನಲ್ಲಿ ರಾಾತ್ರಿ ವೇಳೆ ರಾಧಾ ಮತ್ತು ಕೃಷ್ಣ ರಾಸಲೀಲೆಯಾಡಲು ಬರುತ್ತಾರೆ ಅಂತಾ...
- Advertisement -spot_img